ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಂಪುರ ಬಳಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಸುಮಾರು 10 ಕಿ.ಮೀ.ವರೆಗೂ ಗೋಚರಿಸಿದೆ. ಇಂದು ಸಂಜೆ ಕಾಡ ಅಗ್ರಹಾರ-ರಾಂಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಅಗಸ್ಟಾ ಗೋಲ್ಡ್ ಗ್ರಾಮದ ಹಿಂದೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ(ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ …
Read More »10,000 ಲಂಚಕ್ಕೆ ಬೇಡಿಕೆ : ಕಲಬುರಗಿಯಲ್ಲಿ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ
ಕಲಬುರಗಿ : ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತ್ನಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಸವ ವಸತಿ ಯೋಜನೆಯ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಘಟನೆಯ ವಿವರ: ಮಳ್ಳಿ ಗ್ರಾಮದ ಮಲ್ಲಿಕಾರ್ಜುನ ಎಂಬುವವರ ಸಹೋದರನ ಮನೆ ಬಿಲ್ ಮಾಡುವ ಕೆಲಸಕ್ಕಾಗಿ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಈ ಪೈಕಿ …
Read More »ಐಆರ್ಎಸ್ ಅಧಿಕಾರಿಯ ಪುತ್ರಿ ಹತ್ಯೆ: ಬಯೋಮೆಟ್ರಿಕ್ ಲಾಕರ್ ತೆರೆಯಲು ಸಂತ್ರಸ್ತೆಯ ರಕ್ತಸಿಕ್ತ ಬೆರಳು ಬಳಸಿದ ಆರೋಪಿ!
ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಹಿರಿಯ ಐಆರ್ಎಸ್ (IRS) ಅಧಿಕಾರಿಯ 22 ವರ್ಷದ ಪುತ್ರಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಕರ ಸತ್ಯಾಂಶಗಳು ಹೊರಬಂದಿವೆ.ಮನೆಯ ಹಳೆಯ ಕೆಲಸಗಾರ ರಾಹುಲ್ ಮೀನಾ (23), ಮನೆಯಲ್ಲಿದ್ದ ಬಯೋಮೆಟ್ರಿಕ್ ಸೇಫ್ (Locker) ತೆರೆಯಲು ಅರೆಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯ ರಕ್ತಸಿಕ್ತ ಬೆರಳನ್ನು ಬಳಸಲು ಪ್ರಯತ್ನಿಸಿ ವಿಫಲನಾಗಿದ್ದಾನೆ ಎಂದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.ಯುಪಿಎಸ್ಸಿ ಆಕಾಂಕ್ಷಿಯಾಗಿದ್ದ ಯುವತಿಯನ್ನು ಟೆರೇಸ್ ಮೇಲಿನ ಸ್ಟಡಿ ರೂಮ್ನಿಂದ ಎಳೆದೊಯ್ದು, ಲಾಕರ್ ತೆರೆಯಲು ಯತ್ನಿಸಿದ್ದಾನೆ. ಆದರೆ …
Read More »ಹಾವೇರಿಯಲ್ಲಿ ಭೀಕರ ಅಪಘಾತ.. ಓರ್ವ ವ್ಯಕ್ತಿ ಸಜೀವ ದಹನ..!
ಹಾವೇರಿ : ಹಾವೇರಿಯಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾನೆ. ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಘಟನೆ ಬುಧವಾರ ಘಟನೆ ನಡೆದಿದೆ. 48 ವರ್ಷದ ಭಾಷಾಸಾಬ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೊಲೆರೋ ಮತ್ತು ಇಟ್ಟಿಗೆ ತುಂಬಿದ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಬೊಲೆರೋ ವಾಹನ ಚಾಲಕ ಚಿಕ್ಕೆರೂರು ಗ್ರಾಮದ …
Read More »ಬಂಗಾಳ: ಸಿಕ್ಕ ಸಿಕ್ಕವರಿಂದ ಹೊಡೆತ ತಿಂದು ದಿಕ್ಕಾಪಾಲಾಗಿ ಓಡಿದ BJP ಅಭ್ಯರ್ಥಿ
ಬೆಂಗಳೂರು: ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾನ ಶಾಂತಯುತವಾಗಿದ್ದರೂ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗುತ್ತಿವೆ. ದಕ್ಷಿಣ ದಿನಾಜ್ಪುರ ಜಿಲ್ಲೆಯ ಕುಮಾರ್ಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೇಂಧು ಸರ್ಕಾರ್ ಅವರ ಮೇಲೆ ಸ್ಥಳೀಯರು ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಮತದಾನದ ವೇಳೆ ಕ್ಷೇತ್ರದ ವ್ಯಾಪ್ತಿಯ ಹಳ್ಳಿಯೊಂದಕ್ಕೆ ಸುವೇಂಧು ಅವರು ತೆರಳಿದ್ದರು. ಅವರಿಗೆ ಒಬ್ಬ ಗನ್ಮ್ಯಾನ್ ಭದ್ರತೆ ಮಾತ್ರ ಇತ್ತು. ಸಾರ್ವಜನಿಕರೊಂದಿಗೆ ಮಾತಿನ ವೇಳೆ ಘರ್ಷಣೆ …
Read More »ಅಂಗಡಿ ಪಾಲಾಗುತ್ತಿದ್ದ 400 ಕೆಜಿ ಅನ್ನ ಭಾಗ್ಯದ ಅಕ್ಕಿ ಅಧಿಕಾರಿಗಳಿಂದ ಜಪ್ತಿ
ಚಿಕ್ಕಮಗಳೂರು: ಅಂಗಡಿ ಪಾಲಾಗುತ್ತಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜನರು ಅನ್ನಭಾಗ್ಯದಲ್ಲಿ ಸಿಕ್ಕ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿದ್ದು, ಆಟೋ ಚಾಲಕರೊಬ್ಬರು ಕ ತೇಗೂರು ಗ್ರಾಮದ ಜನರಿಂದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿ ಮಾರಾಟಕ್ಕೆ ಮುಂದಾಗಿದ್ದರು.ಆದರೆ ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ 4 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿಯನ್ನು ಆಟೋದಲ್ಲಿ ಸಾಗಿಸಲಾಗುತ್ತಿತ್ತು. ಈ ಅಕ್ಕಿಗೆ …
Read More »ಯಾವಾಗ್ಲೂ ನನ್ನ ಎದೆ ದಿಟ್ಟಿಸಿ ನೋಡ್ತಿದ್ರು, ಗರ್ಭಪಾತದ ನಂತರ ಮಹಿಳಾ ಉದ್ಯೋಗಿಗೆ ಅಜ್ಮೀರ್ ದರ್ಗಾಕ್ಕೆ ಹೋಗಲೇಬೇಕೆಂದಿದ್ದ ಟೀಂ ಲೀಡರ್: ಒಟ್ಟು 9 ಎಫ್ಐಆರ್!
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಬಿಪಿಒ ಘಟಕದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಮತ್ತು ಮತಾಂತರ ಯತ್ನ ಪ್ರಕರಣದಲ್ಲಿ ಆಘಾತಕಾರಿ ಸಂಗತಿಗಳು ಹೊರಬಂದಿವೆ.11 ವರ್ಷಗಳಿಂದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಹಿರಿಯ ಮಹಿಳಾ ಉದ್ಯೋಗಿಯೊಬ್ಬರು ತನ್ನ ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಫೆಬ್ರವರಿ 2026ರಲ್ಲಿ ಸಂತ್ರಸ್ತೆಯು ಅನಾರೋಗ್ಯದ ಕಾರಣ ಕೇಳಿದಾಗ, ತಾನು ಗರ್ಭಪಾತದಿಂದ ಬಳಲುತ್ತಿರುವುದಾಗಿ ತಿಳಿಸಿದ್ದರು. ಈ ವೇಳೆ ಆರೋಪಿ ತೌಸಿಫ್ ಅತ್ತಾರ್, ಆಕೆಗೆ ಅಜ್ಮೀರ್ನ ಮೌಲ್ವಿಯೊಬ್ಬರ ಸಂಪರ್ಕ …
Read More »ಷೇರು ಮಾರುಕಟ್ಟೆಯಲ್ಲಿ ಲಕ್ಷಾಂತರ ರೂ. ನಷ್ಟ ; ಮನನೊಂದು ಸಿದ್ದಾಪುರದಲ್ಲಿ ಯುವಕ ಆತ್ಮಹತ್ಯೆ
ಉತ್ತರ ಕನ್ನಡ : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರ ನಿವಾಸಿ ಹರ್ಷವರ್ಧನ್ (22) ಮೃತಪಟ್ಟ ಯುವಕನಾಗಿದ್ದು, ಆನ್ಲೈನ್ ಟ್ರೇಡಿಂಗ್ನಲ್ಲಿ ಉಂಟಾದ ಹಣಕಾಸಿನ ಮುಗ್ಗಟ್ಟೇ ಈ ತೀವ್ರ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದೆ. ಮೃತಯುವಕನನ್ನು ಹರ್ಷವರ್ಧನ್ (22) ಎಂದು ಗುರುತಿಸಲಾಗಿದೆ. ಹರ್ಷವರ್ಧನ್ ತನ್ನ …
Read More »ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ, ಹಿಗ್ಗಾಮುಗ್ಗ ಥಳಿಸಿದ ತಂದೆ
ಬಂದಾ, ಏಪ್ರಿಲ್ 23: ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂದಿನ ವಾರ ಮದುವೆ, ಮಗಳು ಇಂಥಾ ಕೆಲಸ ಮಾಡಿ ತನ್ನ ಮರ್ಯಾದೆ ತೆಗೆಯಲು ಹೊರಟಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ರಸ್ತೆಯಲ್ಲೇ ಥಳಿಸಿದ್ದಾರೆ.
Read More »ಯಾದಗಿರಿ: ಲೋಕಾಯುಕ್ತ ಬಲೆಗೆ ಟ್ರಾಫಿಕ್ ಹೆಡ್ಕಾನ್ಸ್ಟೆಬಲ್ ನಾಗೇಶ
ಅಪಘಾತ ಪ್ರಕರಣವೊಂದರ ಬೈಕ್ ಬಿಟ್ಟುಕೊಡಲು ₹ 13 ಸಾವಿರ ಲಂಚ ಪಡೆದ ಆರೋಪದಡಿ ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.ಹೆಡ್ಕಾನ್ಸ್ಟೆಬಲ್ ನಾಗೇಶ ಲಂಚ ಪಡೆದ ಆರೋಪಿ. ತಾಲ್ಲೂಕಿನ ಮುದ್ನಾಳ ದೊಡ್ಡ ತಾಂಡಾ ನಿವಾಸಿ ಅಣ್ಣಯ್ಯ ರಾಠೋಡ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಅಪಘಾತ ಪ್ರಕರಣದಲ್ಲಿ ಅಣ್ಣಯ್ಯ ಅವರ ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಪ್ರಕರಣ ಇತ್ಯರ್ಥವಾದರೂ ಮಾಲೀಕರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





