ಬೆಂಗಳೂರು : ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳದಿಂದ ಕಳ್ಳಸಾಗಣೆ ಮಾಡಲಾಗಿದ್ದ 9ನೇ ಶತಮಾನದ ಅಪರೂಪ ಪದ್ಮಪಾಣಿ ವಿಗ್ರಹವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಏರ್ ಕಾರ್ಗೋ ವಿಭಾಗಕ್ಕೆ ಆಸ್ಟ್ರೀಯಾದ ವಿಯೆನ್ನಾದಿಂದ ಕಲ್ಲಿನ ವಿಗ್ರಹ ಬಂದಿದೆ. ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಬೂದು ಬಣ್ಣದ ಶಿಲೆಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಈ ಶಿಲೆ 9ನೇ ಶತಮಾನದ ಸೇರಿದ ನೇಪಾಳದ ಪದ್ಮಪಾಣಿ ಎಂದು ದೃಢಪಟ್ಟಿದೆ. ಕಲ್ಲಿನ …
Read More »ಅಬ್ಬಾ. ಎಂಥಾ ಘೋರ ಘಟನೆ! ಹೆತ್ತ ಮಗುವಿನ ಕತ್ತು ಕೊಯ್ದು ಟಾಯ್ಲೆಟ್ʼಗೆ ಎಸೆದ ಪಾಪಿ ತಾಯಿ.!
ದೇವನಹಳ್ಳಿ: ಪಾಪಿ ತಾಯಿಯೊಬ್ಬಳು ಹುಟ್ಟಿದ ಮಗುವನ್ನೇ ಕೊಂದ ಧಾರುಣ ಘಟನೆ ಬೆಳಕಿಗೆ ಬಂದಿದೆ. ಹೌದು ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಸಮೀಪದಲ್ಲಿರುವ ಫಾಕ್ಸ್ಕಾನ್ ಕಂಪೆನಿಯಲ್ಲಿ ನಡೆದಿದೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಶೌಚಾಲಯಕ್ಕೆ ತೆರಳಿದ ವೇಳೆ ಅಕಸ್ಮಾತ್ ಹೆರಿಗೆ ಸಂಭವಿಸಿದೆ. ಮದುವೆಯಾಗದಿರುವ ಕಾರಣ ಭಯಗೊಂಡು, ಆಕೆ ನವಜಾತ ಶಿಶುವಿನ ಜೀವ ತೆಗೆದಿದ್ದಾಳೆ. ನಂತರ ಬೇರೊಬ್ಬರು ಶೌಚಾಲಯಕ್ಕೆ ತೆರಳಿದಾಗ ಘಟನೆ …
Read More »ಹೋಟೆಲ್ ನಲ್ಲಿ ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಬಾಲಕನಿಗೆ ಗಂಭೀರ ಗಾಯ
ಬಳ್ಳಾರಿ: ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ. ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಹೋಟೆಲ್ನಲ್ಲಿ ಈರಣ್ಣನ ಕುಟುಂಬಸ್ಥರು 9 ಜನ ಮಲಗಿದ್ದರು ಎನ್ನಲಾಗಿದೆ. 9 ಜನರ ಪೈಕಿ ಓರ್ವ ಬಾಲಕ ಗಾಯಗೊಂಡಿದ್ದಾನೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ವರ್ಷದ ಶ್ರೀನಿವಾಸ್ಗೆ ಗಂಭೀರ ಗಾಯಗಳಾಗಿವೆ. …
Read More »ಬಿಟ್ ಕಾಯಿನ್ ಆರೋಪಿಗಳಿಂದ ಕೇಸ್ ರದ್ದತಿಗೆ ಕೋರ್ಟ್ ಮೊರೆ
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿನ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆಗೆ ಸಹ ಆರೋಪಿಗಳಾಗಿರುವ ಸುನೀಶ್ ಹೆಗ್ಡೆ, ಪ್ರಸಿದ್ಧ ಶೆಟ್ಟಿ ತಮ್ಮ ಮೇಲಿನ ಆರೋಪ ರದ್ದು ಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಎ.25ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲರು, ಎಸ್ಐಟಿ ತನಿಖೆಯಲ್ಲಿ ಇವರ ವಿರುದ್ಧ ಆರೋಪ ಕಂಡುಬಂದಿಲ್ಲ. ಹೀಗಾಗಿ ಪ್ರಕರಣ ರದ್ದು ಪಡಿಸಬೇಕೆಂದು ಮನವಿ ಮಾಡಿದರು. …
Read More »ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ
ಮುಳಬಾಗಿಲು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮುಳಬಾಗಿಲು ನಗರ ಠಾಣೆಯ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ಪುಂಗನೂರು ಪಟ್ಟಣದ ಆವುಲ ರವಿ (27) ಬಂಧಿತ ಆರೋಪಿ. ಮುಳಬಾಗಿಲಿನ ಮಂಜುನಾಥ ಕಾಲೊನಿ ಸಮೀಪದ ಕಾಲೇಶ ದರ್ಗಾದ ಬಳಿ ನಾಲ್ಕು ಪೊಟ್ಟಣಗಳಲ್ಲಿ 8.40 ಕೆ.ಜಿ ತೂಕದ ಗಾಂಜಾವನ್ನು ಬೈಕ್ನಲ್ಲಿ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಕೃತ್ಯಕ್ಕೆ ಬಳಸಿದ್ದ …
Read More »ಈಗ ತಮಾಷೆಯನ್ನೂ ಮಾಡುವಂತಿಲ್ಲ: ಬೆಟ್ಟಿಂಗ್ ಕೇಸ್ಗೆ ಪರಮೇಶ್ವರ್ ಅಳಲು
ಬೆಂಗಳೂರು: ನಾನು ಕಾನೂನನ್ನು ಗೌರವಿಸುವವನು. ಕಾನೂನು ರಕ್ಷಣೆ ಮಾಡುವ ಖಾತೆ ನಿಭಾಯಿಸುವವನಾಗಿ ಅದಕ್ಕೆ ಗೌರವ ಕೊಡಬೇಕಲ್ಲವೇ? ಕಾನೂನು ಏನು ಕ್ರಮ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ಧನಾಗಿದ್ದೇನೆ. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬೆಟ್ಟಿಂಗ್ ಪ್ರೋತ್ಸಾಹಿಸುತ್ತೇನೆ ಎಂದರೆ ಅದು ಶುದ್ಧ ಸುಳ್ಳು. ಮಾತನ್ನು ಅರ್ಥೈಸಿಕೊಳ್ಳುವುದರ ಮೇಲೆ ಹೋಗುತ್ತದೆ.ಈಗ ತಮಾಷೆಯನ್ನೂ ಮಾಡುವಂತಿಲ್ಲ ಎಂಬಂತಾಗಿದೆ ಎಂದು ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ಕಬಡ್ಡಿ ಬೆಟ್ಟಿಂಗ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಬೆಟ್ಟಿಂಗ್ ಕುರಿತಂತೆ ಕೋರ್ಟ್ ಆದೇಶದ ಬಗ್ಗೆ ಹೆಚ್ಚು …
Read More »ಹಿರಿಯ ಅಧಿಕಾರಿಯ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ
ಹೊಸದಿಲ್ಲಿ, : ಹಿರಿಯ ಸರಕಾರಿ ಅಧಿಕಾರಿಯೊಬ್ಬರ 22 ವರ್ಷದ ಪುತ್ರಿ ಆಗ್ನೇಯ ದಿಲ್ಲಿಯ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಕೊಲೆಯಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಅಧಿಕಾರಿಯ ಪುತ್ರಿ ಎಂಜಿನಿಯರಿಂಗ್ ಶಿಕ್ಷಣ ಪೂರ್ಣಗೊಳಿಸಿ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಹತ್ಯೆಗೈಯುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಯುವತಿಯ ಕತ್ತು ಹಿಸುಕಿ ಹತ್ಯೆಗೈಯಲು ಮೊಬೈಲ್ ಚಾರ್ಜರ್ ನ ಕೇಬಲ್ …
Read More »40 ಲಕ್ಷ ರೂ. ಮೌಲ್ಯದ ಟ್ರಾನ್ಸ್ಫಾರ್ಮರ್ ವೈಂಡಿಂಗ್ ಕಳವು : ಪ್ರಕರಣ ದಾಖಲು
ಕನಕಗಿರಿ: ತಾಲೂಕಿನ ನವಲಿ ಗ್ರಾಮದ ಹೊರವಲಯದಲ್ಲಿರುವ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ದಾಸ್ತಾನು ಮಾಡಿದ್ದ 5 MVA ಸಾಮರ್ಥ್ಯದ ಪವರ್ ಟ್ರಾನ್ಸ್ಫಾರ್ಮರ್ನ ತಾಮ್ರದ ವೈಂಡಿಂಗ್ ಕಳ್ಳತನವಾಗಿದ್ದು, ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಸುಮಾರು 40.53 ಲಕ್ಷ ರೂ. ಮೌಲ್ಯದ ತಾಮ್ರ ವೈಂಡಿಂಗ್ ಕಳುವಾಗಿರುವುದರಿಂದ ಜೆಸ್ಕಾಂ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ಜೆಸ್ಕಾಂ ಅಧಿಕಾರಿಗಳ ಪ್ರಕಾರ, ಈ ಟ್ರಾನ್ಸ್ಫಾರ್ಮರ್ ಸಂಪೂರ್ಣ ದುರಸ್ತಿಗೆ ಕೋಟಿಗಟ್ಟಲೆ ವೆಚ್ಚವಾಗುವ ಸಾಧ್ಯತೆ …
Read More »ಅಕ್ರಮವಾಗಿ ಸಾಗಿಸುತ್ತಿದ್ದ 3 ಒಂಟೆಗಳ ರಕ್ಷಣೆ
ಭಟ್ಕಳ: ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಕರಣ ಬಾಬರ, ಕೊಲ್ಲಾಪುರದ ಸುಹಾಸ ಸೂರ್ಯವಂಶಿ ಹಾಗೂ ಯಶ ಗೋಟಕಿಂಡೆ ಬಂಧಿತ ಆರೋಪಿಗಳು. ಶಿರಾಲಿ ಕಡೆಯಿಂದ ಉಳ್ಳಾಲ ಕಡೆಗೆ ಲಾರಿ ಮೂಲಕ 3.75 ಲಕ್ಷ ಮೌಲ್ಯದ ಒಂಟೆಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಗಳು ಒಂಟೆಗಳಿಗೆ ನೀರು ಹಾಗೂ ಮೇವು ನೀಡದೆ, ಜಾನುವಾರು ಸಾಗಾಟಕ್ಕೆ ಅಗತ್ಯವಾದ ಸಕ್ಷಮ ಪ್ರಾಧಿಕಾರದ ಪರವಾನಗಿಯಿಲ್ಲದೆ …
Read More »ದೆಹಲಿಯಲ್ಲಿ ಆಘಾತಕಾರಿ ಘಟನೆ: ಹಿರಿಯ ಅಧಿಕಾರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರ 22 ವರ್ಷದ ಮಗಳು ಬುಧವಾರ ಬೆಳಗ್ಗೆ ಆಗ್ನೇಯ ದೆಹಲಿಯ ವಸಾಹತು ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ, ಎಂಜಿನಿಯರಿಂಗ್ ಮುಗಿಸಿ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಿರಿಯ ಅಧಿಕಾರಿಯ ಪುತ್ರಿಯನ್ನು ಕೊಲ್ಲುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





