ಮುಳಬಾಗಿಲು: ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ನಾಲ್ಕೂ ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ನಗರದ ನೂಗಲಬಂಡೆಯ ರಹಮತ್ ನಗರದ ಅಸ್ಲಂಪಾಷ ಎಂಬುವವರಿಗೆ ಸೇರಿದ ನಾಲ್ಕು ದ್ವಿಚಕ್ರ ವಾಹನಗಳನ್ನು ಎಂದಿನಂತೆ ರಾತ್ರಿ ಮನೆಯ ಮುಂದೆ ನಿಲ್ಲಿಸಿ ಬೀಗ ಹಾಕಲಾಗಿತ್ತು. ಆದರೆ, ಮಂಗಳವಾರ ರಾತ್ರಿ ಸುಮಾರು ಮೂರು ಗಂಟೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಭಾರೀ ಬೆಂಕಿ …
Read More »ಸೈಕಲ್ ಸರ್ಕಸ್ನಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ಹಲ್ಲೆ
ಕಾರ್ಕಳ: ಸೈಕಲ್ ಸರ್ಕಸ್ನಲ್ಲಿ ಡ್ಯಾನ್ಸ್ ಮಾಡಿ ಊರಿನ ಮರ್ಯಾದೆ ತೆಗೆದಿದ್ದೀಯಾ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಕುಕ್ಕುಂದೂರು ಗ್ರಾಮದ ದುರ್ಗಾನಗರದಲ್ಲಿ ನಡೆದಿದೆ. ಕುಕ್ಕುಂದೂರಿನ ವಿಜಯ ಕುಮಾರ್ (40) ಹಲ್ಲೆಗೊಳಗಾದವರು. ದುರ್ಗಾ ನಗರದಲ್ಲಿ ನಡೆದ ಸೈಕಲ್ ಸರ್ಕಸ್ನಲ್ಲಿ ಡ್ಯಾನ್ಸ್ ಮಾಡಿ ಮನೆಗೆ ಮರಳುತ್ತಿದ್ದಾಗ, ಗುರುಪ್ರಸಾದ್, ಶಿವ ಹಾಗೂ ದಯಾನಂದ ಅವರು ಅಡ್ಡಗಟ್ಟಿ ನಿಂದಿಸಿ, ಹೊಡೆದು ನೆಲಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಲಾಗಿದೆ. ನೆಲಕ್ಕೆ ಬಿದ್ದಾಗ ವಿಜಯ ಅವರ ತಲೆಗೆ …
Read More »29 ಟನ್ ಕಾಚು ಮರ ವಶಕ್ಕೆ
ಹೊಳೆನರಸೀಪುರ: ಪಟ್ಟಣದ ಚಿಟ್ಟನಹಳ್ಳಿ ಹೌಸಿಂಗ್ ಬೋರ್ಡ್ ಕಿಂಗ್ಸ್ ಆಯಂಡ್ ಟ್ರೇಡರ್ಸ್ನಲ್ಲಿ ಅನುಮತಿ ಇಲ್ಲದೆ ಶೇಖರಿಸಿಟ್ಟಿದ್ದ ಕೋಟ್ಯಾಂತರ ರೂ.ಬೆಲೆ ಬಾಳುವ ಸುಮಾರು 29 ಟನ್ನಷ್ಟು ಕಾಚು ಮರವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ದೂರು ದಾಖಲಿಸಿದ್ದಾರೆ. ವಶಕ್ಕೆ ಪಡೆದ ಮರವನ್ನು ಇಲಾಖೆಯ ಸಂಗ್ರಹ ಸ್ಥಳಕ್ಕೆ ರವಾನಿಸಿ ತನಿಖೆ ಮುಂದುವರಿಸಲಾಗಿದೆ ಎಂದು ವಲಯಾರಣ್ಯ ಅಧಿಕಾರಿ ದಿಲೀಪ್ ಕುಮಾರ್ ತಿಳಿಸಿದ್ದಾರೆ. ಹೊರ ರಾಜ್ಯಗಳಿಗೆ ಕಳುಹಿಸಲು ಬೀದರ್ ಜಿಲ್ಲೆಯಿಂದ ಮರದ ವ್ಯಾಪಾರಿಯೊಬ್ಬ ಅಪರೂಪದ ಕೋಟ್ಯಾಂತರ …
Read More »ಬಾರ್ ನಲ್ಲಿ ಜಗಳ ಬಿಡಿಸಲು ಹೋದವನಿಗೆ ಚಾಕುವಿನಿಂದ ಹಲ್ಲೆ
ಶಿವಮೊಗ್ಗದ ರಾಗಿಗುಡ್ಡ ಸಮೀಪ ಹೊನ್ನಾಳಿ ರಸ್ತೆಯ ವೈನ್ ಸ್ಟೋರ್ ವೊಂದರಲ್ಲಿ ಜಗಳ ಬಿಡಿಸಲು ಹೋದ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ರಾಗಿಗುಡ್ಡ ನಿವಾಸಿ ಸುನಿಲ್ ಕುಮಾರ್(27) ಹಲ್ಲೆಗೊಳಗಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುನಿಲ್ ತಮ್ಮ ಸ್ನೇಹಿತ ರಘು ಜೊತೆಗೆ ಮದ್ಯಪಾನ ಮಾಡಲು ಹೋಗಿದ್ದರು. ಈ ವೇಳೆ ಅಲ್ಲೇ ಕುಳಿತಿದ್ದ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಜಗಳವಾಡುತ್ತಿದ್ದ. ಇದನ್ನು ಗಮನಿಸಿದ ಸುನಿಲ್ ಗಲಾಟೆ ಮಾಡದಂತೆ ತಿಳಿ ಹೇಳಲು ಹೋದಾಗ ಆಕ್ರೋಶಗೊಂಡ …
Read More »ಗಾಂಜಾ ಬೆಳೆ: ಪೊಲೀಸರ ದಾಳಿ
ಶ್ರೀನಿವಾಸಪುರ ಹಾಗೂ ಯಲ್ದೂರು ಮುಖ್ಯ ರಸ್ತೆಯ ಬಳಿ ಇರುವ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಲಕ್ಷ್ಮಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಅಕ್ರಮ ಕೃತ್ಯ ನಡೆಯುತ್ತಿತ್ತು ಎನ್ನಲಾಗಿದೆ. ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿರುವ ಕುರಿತು ಖಚಿತ ಮಾಹಿತಿ ಸಿಕ್ಕ ಕೂಡಲೇ ಶ್ರೀನಿವಾಸಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಂಕರಾಚಾರ್ ಹಾಗೂ ಅವರ ತಂಡ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಗಾಂಜಾ …
Read More »ಮಂತ್ರಾಲಯ ಬಳಿ ಭೀಕರ ಅಪಘಾತ, ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ದುರ್ಮರಣ
ರಾಯಚೂರು: ಶ್ರೀ ಕ್ಷೇತ್ರ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ …
Read More »ಅಮಲಿನ ಮಾತ್ರೆ ಮಾರಾಟ
ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅಮಲು ಬರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ತಿಲಕ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಜೀರ್, ನವೀದ್, ಉಮರ್, ನಗರದ ಮರಳೂರು ದಿಣ್ಣೆಯ ಶಹಬಾಜ್, ಮಹ್ಮದ್ ಗೌಸ್, ಮಹ್ಮದ್ ಇಕ್ಬಾಲ್ ಬಂಧಿತರು.ಇವರಿಂದ 100 ಮಾತ್ರೆ ಜಪ್ತಿ ಮಾಡಲಾಗಿದೆ. 6 ಜನರು ಎರಡು ತಂಡ ಮಾಡಿಕೊಂಡು ನಗರದ ವಿವಿಧ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಅಮಲು ಬರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ …
Read More »6.62 ಕೋಟಿ ದುರ್ಬಳಕೆ’
ಶಹಾಪುರ (ಯಾದಗಿರಿ ಜಿಲ್ಲೆ): ನಗರದ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರ ಸಂಘದ (ಬ್ಯಾಂಕ್) ಅಧ್ಯಕ್ಷರ ಸಹಿ ನಕಲು ಮಾಡಿ ₹6.62 ಕೋಟಿ ದುರ್ಬಳಕೆ ಮಾಡಿಕೊಂಡ ಆರೋಪದಡಿ ಬ್ಯಾಂಕ್ ಸಿಇಒ ಸೇರಿ ಮೂವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧ್ಯಕ್ಷ ಬಸನಗೌಡ ಮಾಲಿ ಪಾಟೀಲ ನೀಡಿದ ದೂರಿನ ಅನ್ವಯ ಬ್ಯಾಂಕ್ ಸಿಇಒ ರವಿಕಿರಣರೆಡ್ಡಿ, ಸಹಾಯಕ ವ್ಯವಸ್ಥಾಪಕ ವೆಂಕಟರೆಡ್ಡಿ ಹಾಗೂ ಪಿಗ್ಮಿ ಏಜೆಂಟ್ ಸಂಗಣ್ಣ ಬಸಲಿಂಗಪ್ಪ ಅವರ ವಿರುದ್ಧ ಪ್ರಕರಣ …
Read More »ಪ್ರೇಮ ಸಂಬಂಧಕ್ಕೆ ವಿರೋಧ: 19 ವರ್ಷದ ಭೂಮಿಕಾ ಆತ್ಮಹತ್ಯೆ!
ಬಾಗಲಕೋಟೆ ಸೆಕ್ಟರ್ ನಂ.48ರಲ್ಲಿ 19 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತಳನ್ನು ಭೂಮಿಕಾ ತಿಪ್ಪಣ್ಣವರ್ (19) ಎಂದು ಗುರುತಿಸಲಾಗಿದೆ. ಭೂಮಿಕಾ ಮನೆಯಲ್ಲೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾಹಿತಿಯ ಪ್ರಕಾರ, ಕಳೆದ ಎರಡು ವರ್ಷಗಳಿಂದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್ ನಡುವೆ ಪ್ರೇಮ ಸಂಬಂಧ ಇತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ನದಾಫ್ಗೆ ಮನೆಗೆ ಬಂದು ಮಾತನಾಡಬಾರದು ಎಂದು …
Read More »ಸ್ಫೋಟಕ ತಯಾರಿ: ಬಂಧನ
ವಿಟ್ಲ: ಠಾಣೆ ವ್ಯಾಪ್ತಿಯ ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಮುನ್ನೆಚ್ಚರಿಕೆ ಇಲ್ಲದೆ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಎಂಬುವರು ಮನೆಯ ಆವರಣದಲ್ಲಿ ಸುಡುಮದ್ದು ತಯಾರಿಗೆ ಬೇಕಾದ ಸ್ಫೋಟಕ ಸಾಮಗ್ರಿ ಶೇಖರಿಸಿದ್ದಾರೆ ಎಂಬ ಮಾಹಿತಿ ಆಧರಿಸಿ ವಿಟ್ಲ ಠಾಣೆ ಎಸ್ಐ ಬಿ.ಎಸ್.ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದೆ. ಸ್ಥಳ ಪರಿಶೀಲನೆ ವೇಳೆ ಸುಮಾರು 1.9 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





