ಹೆತ್ತವರೇ ಮಗುವನ್ನು ಅನಾಥವಾಗಿ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿಯಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಅದನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಬೇತ್ರಿ ಗ್ರಾಮದ ಹೆಮ್ಮಾಡು ವ್ಯಾಪ್ತಿಯ ಕಾಫಿ ತೋಟದಲ್ಲಿ ಶಿಶು ಅಳುವುದನ್ನು ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಕೆ ಹಾಳೆಯಲ್ಲಿದ್ದ ಮಗು ಜಾರಿತ್ತು. ಬಟ್ಟೆಯಿಲ್ಲದೆ, ಶೀತದಿಂದ …
Read More »ಪ್ರೇಯಸಿಯ ಕಿಡ್ನಾಪ್ ವೇಳೆ ಅಡ್ಡಬಂದ ಮಹಿಳೆಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಸಾವು!
ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದೆ. ಪ್ರೀತಿಸಿದವಳ ಕಿಡ್ನ್ಯಾಪ್ ವೇಳೆ ಚಾಕು ಇರಿತಕ್ಕೆ ಒಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಆಡುಗೋಡಿಯಲ್ಲಿ ಘಟನೆ ನಡೆದಿದೆ. ಚಿಕಿತ್ಸೆ ಫಲಿಸದೇ ಸೋದರ ಅತ್ತೆ ಮಾಗೇಶ್ವರಿ (55) ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಮಾ.25 ರಂದು ಆಡುಗೋಡಿ ಮನೆಯಲ್ಲಿ ಮಾಗೇಶ್ವರಿಗೆ ಚಾಕು ಇರಿಯಲಾಗಿತ್ತು. ಮಾಗೇಶ್ವರಿ ಅಣ್ಣನ ಮಗ ಕಿರಣ್ಗೆ ಮದುವೆಯಾಗಿತ್ತು. ಆದರೂ ಮಾಗೇಶ್ವರಿ ಸಂಬಂಧಿಯೊಬ್ಬಳನ್ನು ಕರೆದುಕೊಂಡು ಹೋಗಿದ್ದನು . ಕೆಲ ದಿನಗಳ ಹಿಂದೆ ಕಿರಣ್ …
Read More »ಬೆಳಗಾವಿಯಲ್ಲಿ ಗಾಂಜಾ ಮಾರಾಟ, ಗಲಾಟೆ, ಅಪರಾಧ ಕೃತ್ಯ – ಐವರು ದುಷ್ಕರ್ಮಿಗಳ ಗಡೀಪಾರ್!
ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತರು ಖಡಕ್ ಕ್ರಮ ಕೈಗೊಂಡಿದ್ದಾರೆ. ಗಾಂಜಾ ಮಾರಾಟ ಹಾಗೂ ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲಗಾ ಗ್ರಾಮದ ಪಿರಾಜಿ ಯಸೂಚಿ, ತಿಲಕವಾಡಿಯ ಯಶ್ ದಾವಲೆ ಹಾಗೂ ಅದಿತ್ಯ ದಾವಲೆ, ಪಾರ್ವತಿ ನಗರದ ಸಂತೋಷ ದಿವಟಗಿ ಮತ್ತು ಮಚ್ಚೆ ಗ್ರಾಮದ ರಫೀಕ ಮಹ್ಮದ ರಫೀಕ ಇಸ್ತಿಯಾಕ ಶೇಖ ಗಡೀಪಾರಾಗಿದ್ದಾರೆ. ಪಿರಾಜಿ, ಯಶ್, ಅದಿತ್ಯ ಮತ್ತು ಸಂತೋಷ್ …
Read More »ಬಿಹಾರದ ಕತಿಹಾರ್ನಲ್ಲಿ ಹಲವು ವಾಹನಗಳ ನಡುವೆ ಡಿಕ್ಕಿ; 10 ಜನ ಸಾವು, 25 ಮಂದಿಗೆ ಗಾಯ
ಬಿಹಾರದ ಕೊರ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆರಾಬರಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಂದು 10 ಜನರು ಸಾವನ್ನಪ್ಪಿದ್ದಾರೆ. 25 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಬಸ್ ಮತ್ತು ಪಿಕಪ್ ವಾಹನವು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಗಾಯಗೊಂಡ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. …
Read More »ಅಕ್ರಮ ಗಾಂಜಾ ಬೆಳೆ ಪತ್ತೆ ; 126 ಗಿಡಗಳೊಂದಿಗೆ ಆರೋಪಿ ಬಂಧನ
ಗದಗ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಬೆಳೆ ಪ್ರಕರಣವನ್ನು ಅಬಕಾರಿ ಇಲಾಖೆ ಭೇದಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಗುಳಗುಂಜಿಕೊಪ್ಪ ಗ್ರಾಮದಲ್ಲಿ ಭರ್ಜರಿ ದಾಳಿ ನಡೆಸಿ ಒಬ್ಬರನ್ನು ಬಂಧಿಸಲಾಗಿದೆ. ಗ್ರಾಮದ ತೋಟದ ಮನೆಯ ಪಕ್ಕದಲ್ಲಿ ಗೂಳಪ್ಪ ಎಂಬಾತ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ದಾಳಿ ನಡೆಸಿತು.ದಾಳಿಯ ವೇಳೆ ಒಟ್ಟು 126 ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದ್ದು, ಜೊತೆಗೆ 428 ಗ್ರಾಂ ಒಣ ಗಾಂಜಾ ಸಹ ಜಪ್ತಿ …
Read More »ಧಾರವಾಡ: ಫೈರೋಜ್ ಪಠಾಣ್ ಕೊಲೆ ಪ್ರಕರಣ; ಆರು ಮಂದಿ ವಿಚಾರಣೆ
ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ವಿಚಾರಣೆ ಮಾಡಲಾಗಿದೆ. ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು. ‘ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ್ಧಾರೆ. ಆರು ಮಂದಿ ವಿಚಾರಣೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಿಲ್ಲ. ಪ್ರಮುಖ ಆರೋಪಿ ಪತ್ತೆಗಾಗಿ ಶೋಧ ನಡೆದಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು. ಕಾಶ್ಮಿನಗರದಲ್ಲಿ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಫೈರೋಜ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಪೊಲೀಸರು …
Read More »ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ `ಹೃದಯಾಘಾತ’ : ಮುಂಬೈನ ಆಸ್ಪತ್ರೆಗೆ ದಾಖಲು
ಮುಂಬೈ: ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ಗಾಯಕಿ ಆಶಾ ಭೋಂಸ್ಲೆ (92) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಏಪ್ರಿಲ್ 11) ಸಂಜೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಅವರು ತುರ್ತು ಚಿಕಿತ್ಸಾ ಘಟಕದಲ್ಲಿ (EMS) ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದ್ದಾರೆ ಎಂದು ವರದಿಯಾಗಿದೆ. ಆಶಾ ಭೋಂಸ್ಲೆ ಅವರಿಗೆ …
Read More »ಮಾಂಗಲ್ಯ ಕದ್ದ ವ್ಯಕ್ತಿಯ ಬಂಧನ
ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ದೊಡಮಲದೊಡ್ಡಿಯ ಗ್ರಾಮದ ಮಹಿಳೆಯ ಮಾಂಗಲ್ಯ ಸರ ಕದ್ದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹ 5 ಲಕ್ಷ ಮೌಲ್ಯದ 36.6 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ, ದೇವರ ಕಾಸು, ಎರಡು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶ್ರೀನಿವಾಸಪುರ ತಾಲ್ಲೂಕಿನ ಮೊಗಿಲಹಳ್ಳಿ ಗ್ರಾಮದ ಎಂ.ಪ್ರೇಮ್ಕುಮಾರ್ (21) ಬಂಧಿತ ಆರೋಪಿ. ಶ್ರಾವಣಿ ಎಂಬುವರು ಸಂಜೆ ಹುಲ್ಲು ಕತ್ತರಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದಾಗ ಆರೋಪಿಯು ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ …
Read More »ʼವರ್ಕ್ ಫ್ರಮ್ ಹೋಮ್ʼ ಜಾಹೀರಾತು ನಂಬಿ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿನಿ
ಶಿವಮೊಗ್ಗ: ಮನೆಯಲ್ಲೇ ಕುಳಿತು ಕೆಲಸ ಮಾಡುವ ಕುರಿತು ವಂಚನೆಗೆ ಒಳಗಾದ ನಗರದ ವಿದ್ಯಾರ್ಥಿನಿಯೊಬ್ಬರು ರೂ.2,12,340 ಹಣ ಕಳೆದುಕೊಂಡ ಘಟನೆ ನಡೆದಿದೆ. ವಿದ್ಯಾರ್ಥಿನಿಯು ಇನ್ಸ್ಟಾಗ್ರಾಮ್ನಲ್ಲಿ ವರ್ಕ್ ಫ್ರಮ್ ಹೋಮ್ ಜಾಹೀರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದರು. ನಂತರ ಟೆಲಿಗ್ರಾಮ್ ಮೂಲಕ ಸಂಪರ್ಕಿಸಿದ ವಂಚಕರು, ಹೋಟೆಲ್ ಮತ್ತು ಆಪ್ಗಳಿಗೆ ರಿವ್ಯೂ ನೀಡುವ ಟಾಸ್ಕ್ ನೀಡಿದ್ದರು. ಆರಂಭದಲ್ಲಿ ಸಣ್ಣ ಮೊತ್ತದ ಹಣವನ್ನು ಕಟ್ಟಿಸಿಕಂಡು ಟಾಸ್ಕ್ ನೀಡಿ ಬಳಿಕ ವಿದ್ಯಾರ್ಥಿನಿ ಕಟ್ಟಿದ್ದ ಹಣಕ್ಕಿಂತಲು ಹೆಚ್ಚಿಗೆ ಹಣವನ್ನು …
Read More »ದೇವರಿಗೆ ಕೈ ಮುಗಿದು ಹಣೆಗೆ ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ : ಸಿಸಿಟಿವಿಯಲ್ಲಿ ಕೃತ್ಯ ಸೆರೆ!
ಚಾಮರಾಜನಗರ : ಇಲ್ಲೊಬ್ಬ ಕಳ್ಳ ವಿಚಿತ್ರವಾಗಿ ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ್ದಾನೆ. ಕಳ್ಳತನಕ್ಕು ಮೊದಲು ದೇವರಿಗೆ ಕೈಮುಗಿದು ಬಳಿಕ ಹಣೆಗೆ ಕುಂಕುಮ ಹಚ್ಚಿಕೊಂಡು ಅಲ್ಲಿಯೇ ಇದ್ದ ಹುಂಡಿಯ ಹಣ ಕದ್ದು ಖತರ್ನಾಕ್ ಕಳ್ಳ ಪರಾರಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹೌದು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಶಕ್ತಿ ದೇವತೆ ಶ್ರೀ ಪಟ್ಟದರಾಣಿ ದೇವಾಲಯದ ಹುಂಡಿ ಹಣ ಕಳವಾಗಿದೆ. ಓರ್ವ ಕಳ್ಳ ದೇವರಿಗೆ ಕೈ ಮುಗಿದು ಕುಂಕುಮ ಹಚ್ಚಿಕೊಂಡು ಹುಂಡಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





