Breaking News

BigTv News

ಹಾಸನದಲ್ಲಿ ಲಾರಿಗೆ ಹಿಂಬದಿಯಿಂದ ‘KSRTC’ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಂಭೀರ ಗಾಯ!

ಹಾಸನದಲ್ಲಿ ಭೀಕರ ಅಪಘಾತ ಸಂಬಂಧಿಸಿದ್ದು, ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿಯಲ್ಲಿ ಬೆಂಗಳೂರಿನಿಂದ ಹಾಸನದ ಕಡೆಗೆ ಲಾರಿ ಹಾಗೂ ಬಸ್ ಬರುತ್ತಿತ್ತು. ಸಾರಿಗೆ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಲಾರಿಗೆ ಡಿಕ್ಕಿ ಹೊಡೆದ ಶಂಕೆ ವ್ಯಕ್ತವಾಗಿದ್ದು, ಗಾಯಗೊಂಡ ಪ್ರಯಾಣಿಕರಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಭಿವಂಡಿ: 23 ಲಕ್ಷ ರೂ. ಮೌಲ್ಯದ ಮರಳು ವಶ

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಂದಾಯ ಇಲಾಖೆ ಸಮರ ಸಾರಿದ್ದು, ಇಲ್ಲಿನ ಕೇವ್ನಿ ಕ್ರೀಕ್ (ಕೊಳ್ಳ) ದಂಡೆಯ ಮೇಲೆ ನಡೆಸಿದ ಮಿಂಚಿನ ದಾಳಿಯಲ್ಲಿ ಅಂದಾಜು 23 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ. ಈ ಭರ್ಜರಿ ಕಾರ್ಯಾಚರಣೆಯು ಪ್ರದೇಶದಲ್ಲಿ ಸಕ್ರಿಯವಾಗಿರುವ ಮರಳು ಮಾಫಿಯಾದ ಜಾಲವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಉಲ್ಲಾಸ್ ನದಿ ಪಾತ್ರದಲ್ಲಿ ಮಿತಿಮೀರಿದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು. ಈ ಖಚಿತ …

Read More »

ಸುಳ್ಯ – ಸಾಲ ವಾಪಾಸ್ ನೀಡುವ ನೆಪದಲ್ಲಿ ಚಿನ್ನಾಭರಣ ದೋಚಿದ್ದ ಮಹಿಳೆ ಅರೆಸ್ಟ್

ಸಾಲವಾಗಿ ಪಡೆದಿದ್ದ ಹಣವನ್ನು ಮರಳಿ ನೀಡುವ ನೆಪದಲ್ಲಿ ಮನೆಗೆ ಬಂದು ಬಳಿಕ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಮಹಿಳೆಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ಶೃತಿ @ ವಿಶ್ಮೀತ ಮತ್ತು ಈ ಕೃತ್ಯಕ್ಕೆ ಸಹಕರಿಸಿದ ಪ್ರದೀಪ್ ಎಂದು ಗುರುತಿಸಲಾಗಿದೆ. ಪುಣ್ಯಶ್ರೀ ಅವರ ತಂದೆಯಿಂದ ಶೃತಿ ಅಲಿಯಾಸ್ ವಿಶ್ಮೀತ (37) ಎಂಬಾಕೆ ಸುಮಾರು ₹6 ಲಕ್ಷ ಸಾಲ ಪಡೆದಿದ್ದರು. ಹಣ ಹಿಂತಿರುಗಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ, ಏಪ್ರಿಲ್ 7 ರಂದು …

Read More »

ಬೆಳ್ತಂಗಡಿ: ಇನೋವಾ-ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಸವಾರನಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ದೊಂಡೊಲೆ ನಿವಾಸಿ ಅಶೋಕ್ ಭಟ್ (65) ಗಾಯಗೊಂಡ ಸವಾರ. ಇಂದು ಮುಂಜಾನೆ ಸುಮಾರು 6:30ರ ವೇಳೆಗೆ ಅಶೋಕ್ ಭಟ್ ಅವರು ದ್ವಿಚಕ್ರ ವಾಹನದಲ್ಲಿ ಮುದ್ದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಡುಗೆ ಕೆಲಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬೊಳಿಯಾರ್ ಎಂಬಲ್ಲಿ ಇನೋವಾ ಕಾರು …

Read More »

ಉಡುಪಿ : ಟಾಟಾ ಏಸ್ ವಾಹನಕ್ಕೆ ಲಾರಿ ಢಿಕ್ಕಿ – ಮೂವರಿಗೆ ಗಾಯ

ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿ ಟಾಟಾ ಏಸ್ ವಾಹನಕ್ಕೆ ಹಿಂಬದಿಗೆ ಢಿಕ್ಕಿ ಹೊಡೆದು ಮೂವರನ್ನು ಗಾಯಗೊಳಿಸಿದ ಆರೋಪಿಯ ವಿರುದ್ಧ ಉಡುಪಿ ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ಟ್ಯಾನ್ಲಿ ಎಂಬಾತ ಪುತ್ತೂರು ಗ್ರಾಮದ ನಿಟ್ಟೂರು ಬಾಳಿಗಾ ಜಂಕ್ಷನ್ ಬಳಿ ಹೆದ್ದಾರಿಯಲ್ಲಿ ಇನ್ಸುಲೆಟರ್ ಲಾರಿಯನ್ನು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಸಾಗಿದ್ದ ವೇಳೆ ಮುಂದುಗಡೆಯಿಂದ ಇಟ್ಟಿಗೆ ಲೋಡ್ ಮಾಡಿಕೊಂಡು ಸಾಗುತ್ತಿದ್ದ ಟಾಟಾ ಏಸ್ …

Read More »

ಉಡುಪಿ : ಟಾಟಾ ಏಸ್ ವಾಹನಕ್ಕೆ ಲಾರಿ ಢಿಕ್ಕಿ – ಮೂವರಿಗೆ ಗಾಯ

ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿ ಟಾಟಾ ಏಸ್ ವಾಹನಕ್ಕೆ ಹಿಂಬದಿಗೆ ಢಿಕ್ಕಿ ಹೊಡೆದು ಮೂವರನ್ನು ಗಾಯಗೊಳಿಸಿದ ಆರೋಪಿಯ ವಿರುದ್ಧ ಉಡುಪಿ ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ಟ್ಯಾನ್ಲಿ ಎಂಬಾತ ಪುತ್ತೂರು ಗ್ರಾಮದ ನಿಟ್ಟೂರು ಬಾಳಿಗಾ ಜಂಕ್ಷನ್ ಬಳಿ ಹೆದ್ದಾರಿಯಲ್ಲಿ ಇನ್ಸುಲೆಟರ್ ಲಾರಿಯನ್ನು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಸಾಗಿದ್ದ ವೇಳೆ ಮುಂದುಗಡೆಯಿಂದ ಇಟ್ಟಿಗೆ ಲೋಡ್ ಮಾಡಿಕೊಂಡು ಸಾಗುತ್ತಿದ್ದ ಟಾಟಾ ಏಸ್ …

Read More »

ಉದ್ಯಮಿಗೆ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂ. ದೋಚಿದ್ದ ಇಬ್ಬರು ಅರೆಸ್ಟ್

ಬೆಳಗಾವಿ ಉದ್ಯಮಿ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂ. ವಂಚಿಸಿದ್ದ ಇಬ್ಬರನ್ನು ಬೆಳಗಾವಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7ರಿಂದ ಮಾರ್ಚ್ 9 ರವರೆಗೆ ಡಿಜಿಟಲ್ ಅರೆಸ್ಟ್ ಮಾಡಿದ್ದು, ಈ ಅವಧಿಯಲ್ಲಿ ಹಂತ ಹಂತವಾಗಿ 15.45 ಕೋಟಿ ರೂ.ಗಳನ್ನು ಅಜಿತ್ ಗೋಪಾಲಕೃಷ್ಣ ಅವರ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಬೆಳಗಾವಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೈಬರ್ ಕಮಾಂಡ್ ಅಧಿಕಾರಿಗಳು …

Read More »

ಕೊಪ್ಪಳ |ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು

ಕೊಪ್ಪಳ: ಜಿಲ್ಲೆಯ ಖಾದರಸಾಬ್ ಓಲೇಕಾರ ಎಂಬ ವ್ಯಕ್ತಿಯು 2023ರ ನವೆಂಬರ್ 14ರಂದು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪವು ಸಾಬೀತಾಗಿದ್ದು, ಆತನಿಗೆ ಕೊಪ್ಪಳದ ಫೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಬಾಲಕಿಯನ್ನು ಕರೆದುಕೊಂಡು ತಂದೆ ಉಪಜೀವನಕ್ಕಾಗಿ ಉಡುಪಿಗೆ ಹೋಗಿ ವಾಸವಾಗಿದ್ದರು. ಅವರ ಮನೆಯ ಹತ್ತಿರದಲ್ಲಿ ವಾಸವಾಗಿದ್ದ ಖಾದರಬಾಷಾ (ಖಾದರಸಾಬ ಓಲೇಕಾರ) ಬಾಲಕಿಯನ್ನು ಪರಿಚಯಿಸಿಕೊಂಡು ತನ್ನ ತಂದೆ ತಾಯಿಯೊಂದಿಗೆ ತಮ್ಮ ಊರಿಗೆ ಬಂದಾಗ …

Read More »

ಹಳ್ಳಿಯಲ್ಲಿ 6 ಹಸುಗಳು ಸಜೀವ ದಹನ ಕೇಸ್‌ : ಬೆಂಕಿ ಇಟ್ಟ ಆರೋಪಿ ಅರೆಸ್ಟ್‌!

ಬೆಂಗಳೂರು: ನಗರದ ಡಿಜೆ ಹಳ್ಳಿಯಲ್ಲಿ ನಡೆದ ದಾರುಣ ಬೆಂಕಿ ಅವಘಡದಲ್ಲಿ 6 ಹಸುಗಳು ಸಜೀವ ದಹನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇರ್ಫಾನ್ ಪಾಷಾ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಕೆಜಿ ಹಳ್ಳಿಯ ನಿವಾಸಿಯಾಗಿದ್ದು, ಘಟನೆ ನಡೆದ ರಾತ್ರಿ ಒಬ್ಬಂಟಿಯಾಗಿ ಸಂಚರಿಸುತ್ತಿದ್ದನು ಎಂದು ತಿಳಿದುಬಂದಿದೆ. ಇದೇ ವೇಳೆ ನಾಯಿಗಳು ಆತನನ್ನು ಬೆನ್ನಟ್ಟಿದವು ಎನ್ನಲಾಗಿದೆ. ನಾಯಿಗಳ ಭಯದಿಂದ ಕಸದ ಗುಡ್ಡಕ್ಕೆ ಬೆಂಕಿ ಹಚ್ಚಿದ್ದೇನೆ, ಯಾವುದೇ ದುರುದ್ದೇಶ ಇರಲಿಲ್ಲ …

Read More »

ಶರಣಬಸವ ಕೊಲೆ ಪ್ರಕರಣ: 10 ಮಂದಿಗೆ ಜೀವಾವಧಿ ಶಿಕ್ಷೆ

ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ 2021 ರಲ್ಲಿ ನಡೆದ ಶರಣಬಸವ ಎಂಬವರ ಕೊಲೆ ಪ್ರಕರಣದಲ್ಲಿ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಶುಕ್ರವಾರ ವಾದವಿವಾದ ಆಲಿಸಿದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು, ಪೀಠಾಸಿನ ಲಿಂಗಸುಗೂರು ನ್ಯಾಯಾಲಯದ ನ್ಯಾಯಾದೀಶರಾದ ಬಿ.ಬಿ.ಜಕಾತಿಯವರು ಆರೋಪಿಗಳಾದ ಜಗದೀಶ, ಯಮನೂರ, ಮಹಾಂಕಾಳಪ್ಪ, ಬಸವರಾಜ, ಹನುಮಂತಿ , ದುರುಗಪ್ಪ, ಶರಣಬಸವ, ಕೆಂಚವ್ಟ, ಯಲ್ಲವ್ವ, ನಿಂಗಪ್ಪಗೆ ಜೀವಾವಧಿ ಶಿಕ್ಷೆ ಹಾಗೂ …

Read More »