ತಂದೆ-ಮಗ ಸಾವು ಪ್ರಕರಣ: ಪೊಲೀಸರ ವಿರುದ್ಧ ಕೋರ್ಟ್ ಗರ್ಜನೆ, ಗಲ್ಲು ಶಿಕ್ಷೆ.. ಅಧಿಕಾರ ದುರುಪಯೋಗಕ್ಕೆ ಅಂತಿಮ ಉತ್ತರ: 9 ಪೊಲೀಸರಿಗೆ ಡೆತ್ ಪೆನಾಲ್ಟಿ ತಮಿಳುನಾಡು ಶಾಕ್: 9 ಪೊಲೀಸರಿಗೆ ಗಲ್ಲು ಶಿಕ್ಷೆ, ಕ್ರೂರ ಅಪರಾಧಕ್ಕೆ ಕಠಿಣ ತೀರ್ಪು.. ಅಧಿಕಾರ ದುರುಪಯೋಗಕ್ಕೆ ತೀವ್ರ ಶಿಕ್ಷೆ: 9 ಪೊಲೀಸರಿಗೆ ಮರಣದಂಡನೆ.. ಅಪರೂಪದ ತೀರ್ಪು: ಪೊಲೀಸರ ಕ್ರೂರ ಕೃತ್ಯಕ್ಕೆ ಗಲ್ಲು ಶಿಕ್ಷೆ ವಿಧಿಸಿದ ಹೈಕೋರ್ಟ್… ನ್ಯಾಯದ ಗರ್ಜನೆ: 9 ಪೊಲೀಸರಿಗೆ ಮರಣದಂಡನೆ ಘೋಷಿಸಿದ ಮದ್ರಾಸ್ …
Read More »ಬಂಟ್ವಾಳ: ಸ್ಕೂಟರ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ, ವಾಹನ ವಶ
ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಿ.ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಬಂಧಿತ ಆರೋಪಿಗಳು. ಇವರಿಂದ ಸುಮಾರು 50,000 ರೂಪಾಯಿ ಮೌಲ್ಯದ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕಳೆದ ಮಾರ್ಚ್ 21ರಂದು ಪರ್ಲಿಯಾದ ವಸತಿಗೃಹವೊಂದರ …
Read More »ನಾಲೂರು ಬಳಿ ದಗದಗನೇ ಉರಿದ ಡಸ್ಟರ್ ಕಾರು!
ತಿರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಆಗುಂಬೆ ಮಾರ್ಗದ ನಾಲೂರು ಹೊಸಮನೆ ಸಮೀಪ ಚಲಿಸುತ್ತಿದ್ದ ಡಸ್ಟರ್ ಕಾರೊಂದು ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಸಾಗರಕ್ಕೆ ವಾಪಸ್ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬ್ರೇಕ್ ಫೇಲ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ. ಈ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು ದಗದಗನೆ ಉರಿದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಏಕೈಕ ಚಾಲಕ ಸಮಯಪ್ರಜ್ಞೆಯಿಂದ ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ …
Read More »ನೇಹಾ ಹಿರೇಮಠ್ ಪ್ರಕರಣ: ‘ಸಮೀರ್ ಮತ್ತು ಕುಟುಂಬದ ಪಾತ್ರ ಇರಬಹುದು’ – ತಂದೆಯ ಗಂಭೀರ ಆರೋಪ
ಹುಬ್ಬಳ್ಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ನಿರಂಜನ ಹಿರೇಮಠ್ ಹೊಸ ಶಂಕೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ಹೇಳಿಕೆಯಲ್ಲಿ ಮಾತನಾಡಿದ ಅವರು, ಅತ್ಯಾಚಾರ ಆರೋಪದಲ್ಲಿ ಬಂಧಿತನಾಗಿರುವ ಸಮೀರ್ ಹಾಗೂ ಆತನ ಕುಟುಂಬದ ಪಾತ್ರ ಇರಬಹುದೆಂದು ಗಂಭೀರವಾಗಿ ಆರೋಪಿಸಿದ್ದಾರೆ. “ನೇಹಾ ಹಂತಕ ಫಯಾಜ್ ಕೂಡ ಇದೇ ಜಿಮ್ನಲ್ಲಿ ತರಬೇತಿ ಪಡೆಯುತ್ತಿದ್ದ. ಸಮೀರ್ ತಂದೆ ನನಗೆ ಪದೇಪದೇ ಕರೆ ಮಾಡಿ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಹಾಯ ಕೇಳುತ್ತಿದ್ದರು. ಮನೆಗೆ ಬನ್ನಿ, ಊಟಕ್ಕೆ …
Read More »ಪಡಿತರ ಅಕ್ಕಿ ಅಕ್ರಮ ಸಾಗಣೆ: ಆರೋಪಿ ಬಂಧನ
ಕೊಳ್ಳೇಗಾಲ: ತಾಲ್ಲೂಕಿನ ತೇರಂಬಳ್ಳಿ ಹಾಗೂ ಗೊಬ್ಬಳಿಪುರ ಗ್ರಾಮದ ಬಳಿ ಪ್ಯಾಸೆಂಜರ್ ಆಟೊದಲ್ಲಿ ಅಕ್ರಮವಾಗಿ 11 ಮೂಟೆಯಲ್ಲಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಇಂಡವಾಳು ಗ್ರಾಮದ ಅಶೋಕ ಎಂಬಾತನನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 512 ಕೆ.ಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈತನು ಸರ್ಕಾರ ಜನರಿಗೆ ನೀಡಿರುವ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ …
Read More »ತಂಬಾಕು ಮಾರಾಟ ಅಂಗಡಿ ಮೇಲೆ ದಾಳಿ: 40 ಪ್ರಕರಣ ದಾಖಲು
ಬೆಳಗಾವಿ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯು ನಗರದಲ್ಲಿ ಸೋಮವಾರ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿದವು. ಕೋಟ್ಪಾ-2003 ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿ 40 ಪ್ರಕರಣ ದಾಖಲಿಸಿ, ತಪ್ಪಿತಸ್ಥರಿಗೆ ದಂಡ ವಿಧಿಸಲಾಯಿತು. ಜತೆಗೆ, ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಅನುಮತಿ ಪಡೆಯದೆ ತಾಲ್ಲೂಕಿನ ಸುಳೇಬಾವಿ ಗ್ರಾಮದ ಹೊಸಕೇರಿ ಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಮದುವೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ಡಾಲ್ಬಿ ಸಿಸ್ಟಮ್ …
Read More »ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಹೊತ್ತಿ ಉರಿದ ಕಾರು, ಚಾಲಕ ಅಪಾಯದಿಂದ ಪಾರು
ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ. ಉಡುಪಿಯಿಂದ ಸೊರಬಕ್ಕೆ ಡಸ್ಟರ್ ಕಾರು ತೆರಳುತ್ತಿತ್ತು. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಬಳಿ ಬರುತ್ತಿದ್ದಂತೆ ಡಸ್ಟರ್ ಕಾರಿನನ ಇಂಜಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುಡ್ಡಕ್ಕೆ ಢಿಕ್ಕಿ ಹೊಡೆದಿದೆ. ಕಾರು ನೋಡ ನೋಡುತ್ತಿದ್ದಂತೆಯೇ …
Read More »ಧರ್ಮಸ್ಥಳ| ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರು …
Read More »ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಅತ್ಯಾಚಾರ ಬಳಿಕ ₹70 ಸಾವಿರ ವಸೂಲಿ ಮಾಡಿದ್ದ ಸಮೀರ್
ನಗರದಲ್ಲಿ ದಾಖಲಾಗಿರುವ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಮ್ ಟ್ರೈನರ್ ಸಮೀರ್ ವಿರುದ್ಧ ಗಂಭೀರ ಆರೋಪಗಳು ಹೊರಬಂದಿವೆ. ಪೊಲೀಸರ ತನಿಖೆಯಲ್ಲಿ, ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಬೆದರಿಕೆ ಹಾಕಿ ₹70,000ಕ್ಕೂ ಅಧಿಕ ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿದೆ.ವಿವಿಧ ಹಂತಗಳಲ್ಲಿ ₹5,000, ₹20,000, ₹25,000 ಸೇರಿದಂತೆ ಹಲವಾರು ಬಾರಿ ಹಣ ಪಡೆದಿದ್ದಾನೆ ಎನ್ನಲಾಗಿದೆ. ಈ ವ್ಯವಹಾರಗಳಿಗೆ ಸಂಬಂಧಿಸಿದ ಸ್ಕ್ರೀನ್ಶಾಟ್ಗಳು ಕೂಡ ಪತ್ತೆಯಾಗಿವೆ. ಇದಕ್ಕೂ ಮೊದಲು ಆರೋಪಿಯ ಮೊಬೈಲ್ …
Read More »ಮಹಮದ್ ನಲಪಾಡ್ ಈ ಮಾತಿಗೆ ಸುರ್ಜೇವಾಲ ಗರಂ; ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷನಿಗೆ ಬಿಗ್ ವಾರ್ನಿಂಗ್
ಬೆಂಗಳೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಗೆಲುವಿಗಾಗಿ ಘಟಾನುಘಟಿಗಳನ್ನು ಮೈದಾನಕ್ಕಿಳಿಸಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಪ್ರಚಾರ ಜೋರಾಗಿದ್ದು, ಮುಸ್ಲಿಂ ಸಮುದಾಯದೊಳಗಿನ ಅಸಮಾಧಾನ ತಣ್ಣಗಾಗಿಸಲು ಕಾಂಗ್ರೆಸ್ ಮುಸ್ಲಿಂ ನಾಯಕರು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಈ ನಡುವೆ, ಮುಸ್ಲಿಂ ಪಕ್ಷೇತರ ಅಭ್ಯರ್ಥಿಗಳನ್ನು ಮನವೊಲಿಸಲು ತೆರಳಿದ್ದ ಮಹಮದ್ ನಲಪಾಡ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ. “ಗಡ್ಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





