Breaking News

BigTv News

ಪೊಲೀಸರ ಮೇಲೆಯೇ ದಾಳಿ: ಕೊಲೆ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಈಶ್ವರ್ ರಾಥೋಡ್ ಕಾಲಿಗೆ ಫೈರಿಂಗ್ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಟೇಷನ್ ಬಜಾರ್ ಠಾಣೆ ಪೋಲಿಸರು ಕೊಲೆ ಆರೋಪಿ ಈಶ್ವರ್ ರಾಥೋಡ್ ಎರಡು ಕಾಲಿಗೆ ಗುಂಡು ಹಾರಿಸಿದ್ದಾರೆ. ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಉದ್ಯಮಿ ಅನಿಲ್ ರಾಥೋಡ್ ಕೊಲೆ ನಡೆದಿತ್ತು. ಕೊಲೆ ನಡೆದ ಎರಡು ದಿನದಲ್ಲಿ ಆರೋಪಿ ಈಶ್ವರ್ ರಾಥೋಡ್ ಪತ್ತೆ ಹಚ್ಚಿ ಪೊಲೀಸರು …

Read More »

ಕುಂದಾಪುರ: ಯುವತಿ ನಿಗೂಢ ಸಾವು; ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆ

ಕುಂದಾಪುರ ತಲ್ಲೂರು ಗ್ರಾಮದ ಕೋಟೆಬಾಗಿಲು ನಿವಾಸಿ ಶಶಿಕಲಾ (20) ಎಂಬ ಯುವತಿ ಶನಿವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮನೆಯ ಸಮೀಪದ ಬಾವಿಯಲ್ಲಿ ಅವರ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಶಶಿಕಲಾ, ಎಪ್ರಿಲ್ 3ರಂದು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಹೋದವರು ವಾಪಸ್ ಬಾರದೇ ಇದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. …

Read More »

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್ : ಮದ್ವೆಯಾಗೋದಾಗಿ ನಂಬಿಸಿ, ಹಿಂದೂ ಯುವತಿ ಮೇಲೆ ಅತ್ಯಾಚಾರ!

ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್ ಮುಲ್ಲಾನನ್ನ ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೆ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ.ಹೌದು ಮುಫೀಸ್ ಮಿಯನ್ನವರ ಎಂಬಾತನಿಂದ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸೆಗಿದ್ದಾನೆ ಬಳಿಕ ಧಾರವಾಡದಲ್ಲಿ …

Read More »

ಲಂಚ: ಲೋಕಾಯುಕ್ತರ ಬಲೆಗೆ ಇಬ್ಬರು ಪೊಲೀಸರು

ಕೊಪ್ಪಳ: ಠಾಣೆ ಜಾಮೀನು ನೀಡಲು ಲಂಚ ಪಡೆದ ಆರೋಪದ ಮೇಲೆ ಇಲ್ಲಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಲೋಕಾಯುಕ್ತರು ಶನಿವಾರ ಬಂಧಿಸಿದ್ದಾರೆ. ಅಟ್ರಾಸಿಟಿ ಪ್ರಕರಣವೊಂದಕ್ಕೆ ಜಾಮೀನು ನೀಡಲು ಫೋನ್‌ ಪೇ ಮೂಲಕ ಪೊಲೀಸ್‌ ಸಿಬ್ಬಂದಿ ಚಂದಾಲಿಂಗ ₹15 ಸಾವಿರ ಮತ್ತು ಮಾರುತಿ ₹3 ಸಾವಿರ ಲಂಚ ಪಡೆದುಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಇದರನ್ವಯ ದಾಳಿ ನಡೆಸಿ ಪೊಲೀಸರನ್ನು ಬಂಧಿಸಲಾಗಿದೆ. ಲೋಕಾಯುಕ್ತ ಎಸ್‌.ಪಿ. …

Read More »

ಪೊಲೀಸ್ ಇಲಾಖೆಯ ಜಾಗ ಕಬಳಿಕೆ ಮಾಡಲು ಯತ್ನ ಮೂವರು ಬಂಧನ.!

ಬೆಂಗಳೂರು: ಪೊಲೀಸ್ ಇಲಾಖೆಯ ಜಾಗ ಕಬಳಿಕೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎ1 ಕೃಷ್ಣಮೂರ್ತಿ, ಎ2 ಶ್ರೀನಾಥ್ ನಗರಗಡ್ಡೆ, ಎ3 ಕೃಷ್ಣ ಅವರನ್ನು ಬಂಧಿಸಲಾಗಿದೆ. ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಬಂಧಿತರು ಸ್ಕೆಚ್ ಹಾಕಿದ್ದರು. ಲೋಕಾಯುಕ್ತ ಪಿಐ ಕುಮಾರ್ ಮನೆಗೆ ವಿದ್ಯುತ್ ಬಿಲ್ ಬಂದಿತ್ತು. ಮಹಾಲಕ್ಷ್ಮಿ ಎಂಬ ಹೆಸರಿನಲ್ಲಿ ಬಂದಿದ್ದು, ವಿದ್ಯುತ್ ಬಿಲ್ಲಿಂದಲೇ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿತ್ತು. ನಗರದ ಹಲವು ಕಡೆ ಸರ್ಕಾರಿ …

Read More »

ಲೈಂಗಿಕ ದೌರ್ಜನ್ಯ ಆರೋಪ: ಹುಬ್ಬಳ್ಳಿ ಜಿಮ್ ಟ್ರೇನರ್ ಸೆರೆ

ಹುಬ್ಬಳ್ಳಿ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾನಗರ ಪೊಲೀಸರು ಜಿಮ್ ಟ್ರೇನರ್ ವಿಜಯನಗರದ ಸಮೀರ್ ಮುಲ್ಲಾ ಎಂಬಾತನನ್ನು ಶನಿವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಸಮೀರ್‌ ಜಿಮ್ ತರಬೇತಿ ನೆಪದಲ್ಲಿ ಯುವತಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ನಶೆ ಬರುವ ಪದಾರ್ಥ ಸೇರಿಸಿ ಜ್ಯೂಸ್ ಕುಡಿಸಿದ್ದ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋ ಮಾಡಿ, ಅದನ್ನು ಎಲ್ಲರಿಗೂ ಹರಿಬಿಡುವುದಾಗಿ ಹೆದರಿಸಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ …

Read More »

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ

ಶಿವಮೊಗ್ಗ: ಭದ್ರಾವತಿಯ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಪೇಪರ್‌ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ರಾಜಣ್ಣ ಅಲಿಯಾಸ್ ಕಾರ್ಪೆಂಟರ್ ರಾಜಣ್ಣ ಬಂಧಿತ ವ್ಯಕ್ತಿ. 2013ರಲ್ಲಿ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಆನಂತರ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ತದನಂತರ ಜಾಮೀನಿನ ಮೇಲೆ …

Read More »

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ

ಶಿವಮೊಗ್ಗ: ಭದ್ರಾವತಿಯ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಪೇಪರ್‌ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ರಾಜಣ್ಣ ಅಲಿಯಾಸ್ ಕಾರ್ಪೆಂಟರ್ ರಾಜಣ್ಣ ಬಂಧಿತ ವ್ಯಕ್ತಿ. 2013ರಲ್ಲಿ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಆನಂತರ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ತದನಂತರ ಜಾಮೀನಿನ ಮೇಲೆ …

Read More »

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 9 ಲಕ್ಷ ನಗದು ವಶಕ್ಕೆ ಪಡೆದು, 19 ಜನರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕು ವಸಂತಪುರ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು, ದ್ವಿ ಚಕ್ರ ವಾಹನಗಳು ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಲಾಗಿದೆ. ಸದ್ಯ ಈ ಘಟನಾ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ, ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡಿಸಲು ಹಣಕ್ಕೆ ಬೇಡಿಕೆ ಇಡುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆಕೊಪ್ಪಳದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅಟ್ರಾಸಿಟಿ ಪ್ರಕರಣ ಒಂದರಲ್ಲಿ ಆರೋಪಿಗಳಿಗೆ ಜಾಮೀನು ಕೊಡಿಸಲು ಇಬ್ಬರು ಪೊಲೀಸ್ ಪೇದೆಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ನಾಗರಿಕ ಹಕ್ಕು ಜಾರಿ …

Read More »