ಬೆಂಗಳೂರು:- ಕಂಠಪೂರ್ತಿ ಕುಡಿದು ಐಷರಾಮಿ ವ್ಯಕ್ತಿಯಿಂದ ಸಾರ್ವಜನಿಕರಿಗೆ ಕಿರುಕುಳ ಕೊಟ್ಟಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿಯ ಲೇಔಟ್ ಒಂದರಲ್ಲಿ ಜರುಗಿದೆ. ಪ್ರತಿದಿನ ಕುಡಿದು ವ್ಯಕ್ತಿಯೊಬ್ಬನಿಂದ ರೌಡಿಸಂ ಮಾಡಲಾಗುತ್ತಿತ್ತು. ಅತೀ ವೇಗವಾಗಿ ಕಾರ್ ಚಾಲನೆ ಮಾಡುವುದು ಮತ್ತು ಅಶ್ಲೀಲ ಭಾಷೆ ಬಳಸುವುದು..ಸಿಕ್ಕ ಸಿಕ್ಕ ವ್ಯಕ್ತಿಗಳಿಗೆ ಬಾಯಿಗೆ ಬಂದಂತೆ ಬೈಯುವುದು. ಇವೆಲ್ಲವು ಈತನ ನಿತ್ಯದ ಕೆಲಸವಾಗಿದೆ.. ಇತ್ತೀಚೆಗೆ ಸ್ಥಳೀಯ ನಿವಾಸಿಯೊಬ್ಬರ ಮೇಲೆ ಕೈ ಎತ್ತಿ ಹಲ್ಲೆ ಮಾಡಿದ್ದಾನೆ. ಈತನ ವಿರುದ್ಧ …
Read More »ಮೂಡಿಗೆರೆ | ವಿದ್ಯಾರ್ಥಿಗಳಿಗೆ ಥಳಿತ: ಪ್ರಕರಣ ದಾಖಲು
ಮೂಡಿಗೆರೆ (ಚಿಕ್ಕಮಗಳೂರು): ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿರುವ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದ್ದ ವಿದ್ಯಾರ್ಥಿಗಳಿಗೆ ಥಳಿತ ಪ್ರಕರಣ ಕುರಿತು ಬಣಕಲ್ ಠಾಣೆಯಲ್ಲಿ ಭಾನುವಾರ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಪೋಷಕ ರಮೇಶ್ ನಾಯ್ಕ್ ದೂರು ನೀಡಿದ್ದು, ಪ್ರಾಂಶುಪಾಲ ಸತೀಶ್, ಸಿಬ್ಬಂದಿ ಶುಭಂ ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Read More »ಬೆಳಗಾವಿಯಲ್ಲಿ ಭೀಕರ ಬೆಂಕಿ ಅವಘಡ: ಹೋಟೆಲ್, ಮೊಬೈಲ್ ಅಂಗಡಿ, ಫೋಟೋ ಸ್ಟುಡಿಯೋ ಸೇರಿ 12 ಅಂಗಡಿಗಳು ಬೆಂಕಿಗಾಹುತಿ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ.ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಬೆಳ್ಮ: 10.6 ಗ್ರಾಂ ಎಂಡಿಎಂಎ ಸಹಿತ 1.06 ಲ. ರೂ. ಮೌಲ್ಯದ ಸೊತ್ತು ವಶ
ಮಂಗಳೂರು: ಬೆಳ್ಮ ಗ್ರಾಮದ ಫೀಝಾ ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಝಾಕಿರ್ ಹುಸೇನ್ (19)ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಆತನಿಂದ 1.06 ಲಕ್ಷ ರೂ.ಮೌಲ್ಯದ 10.6 ಗ್ರಾಂ ತೂಕದ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಯಂತ್ರ, ಸ್ಮೋಕ್ ಟ್ಯೂಬ್, ಸಿರಿಂಜ್, ಸಿಗರ್ ಲೈಟ್, ನಂಬರ್ ಪ್ಲೇಟ್ ಇಲ್ಲದ ಬೈಕ್ ಹಾಗೂ …
Read More »ವಸತಿ ಶಾಲೆಯಲ್ಲಿ ಮಕ್ಕಳಿಗೆ ಥಳಿತ, ಜಾತಿ ನಿಂದನೆ.. ಪ್ರಾಂಶುಪಾಲ, ಸಿಬ್ಬಂದಿ ವಿರುದ್ಧ ಪ್ರಕರಣ
ಕೊಟ್ಟಿಗೆಹಾರ: ಸಮೀಪದ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ನಿನ್ನೆ ನಡೆದ ಘಟನೆಯಲ್ಲಿ, ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಥಳಿತ ನಡೆಸಿರುವುದರ ಜೊತೆಗೆ ಜಾತಿ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಸತೀಶ್ ಪ್ರಸಾದ್ ಜೈಸ್ವಾಲ್ ಹಾಗೂ ಸಿಬ್ಬಂದಿ ಶುಭಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿ ಪ್ರೀತಮ್ ಅವರ ತಂದೆ, ಕಡೂರು ಮೂಲದ …
Read More »ಯಾದಗಿರಿ | ಪರಿಶಿಷ್ಟರ ಮೇಲೆ ಗುಂಪು ಹಲ್ಲೆ: ಐವರ ವಿರುದ್ಧ ಎಫ್ಐಆರ್
ಗುರುಮಠಕಲ್ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಯಂಪಾಡ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಇಬ್ಬರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಆರೋಪದಡಿ ಕಬ್ಬಲಿಗ ಸಮುದಾಯದ ಐವರ ವಿರುದ್ಧ ಗುರುಮಠಕಲ್ ಠಾಣೆಯಲ್ಲಿ ಶನಿವಾರ ತಡರಾತ್ರಿ ಪ್ರಕರಣ ದಾಖಲಾಗಿದೆ. ಗಾಯಾಳು ಅನಿಲ್ಕುಮಾರ್ ಅವರು ನೀಡಿದ ದೂರಿನ ಅನ್ವಯ ಯಂಪಾಡದ ಅನಂತಪ್ಪ ಪೆದ್ದಿ, ಲಕ್ಷ್ಮಣ ಕಾಳಪ್ಪ ಪೆದ್ದಿ, ರಮೇಶ ಪೂಜಾರಿ, ಸಣ್ಣ ಲಕ್ಷ್ಮಣ ಪೆದ್ದಿ, ಅಂಜಪ್ಪ ಪೆದ್ದಿ ಸೇರಿ ಇತರರ ವಿರುದ್ಧ ಹಲ್ಲೆ, ಜೀವ ಬೆದರಿಕೆ, ಜಾತಿ …
Read More »ನಕಲಿ ಆರ್ಡರ್-ಆಫರ್ ಲೆಟರ್: ಕೆಲಸದ ಆಮಿಷ ತೋರಿ ವಂಚನೆ, ಕೋಟಿ-ಕೋಟಿ ಲೂಟಿ ಮಾಡಿದ್ದ ದಂಪತಿ ಅರೆಸ್ಟ್!
ಬಸವೇಶ್ವರನಗರ: ಕೋರ್ಟ್ನಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದ ಜೋಡಿ, ಜೈಸನ್ ಡಿಸೋಜಾ ಮತ್ತು ಲವೀನಾ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಂಪತಿಗಳು ನಿರೋದ್ಯೋಗಿ ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಅಮಾಯಕರನ್ನು ಟಾರ್ಗೆಟ್ ಮಾಡುತ್ತಾ, ಒಬ್ಬರಿಂದ 10-25 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ. ಹತ್ತಾರು ಜನರಿಂದ ಒಟ್ಟು 25 ಕೋಟಿ ರೂಪಾಯಿಗೆ ಹೆಚ್ಚು ವಂಚನೆ ನಡೆಸಿದ್ದ ಈ ಜೋಡಿ, ನ್ಯಾಯಾಧೀಶರ ಸಹಿಯ ನಕಲು ಮಾಡಿ ನಕಲಿ …
Read More »ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!
ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕನ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೋಲಿಸರಿಂದ ನಾಗರಾಜ್ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಮಗನ ಕೈಯಲ್ಲಿ ಕಾರು ಕೊಟ್ಟು ಇದೀಗ ನಾಗರಾಜ್ ಜೈಲು ಸೇರಿದ್ದಾನೆ. ಕಾರು ಮಾಲಿಕ ನಾಗರಾಜ್ ರಾಯ್ಕರ್ ಸೇರಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕ್ಷನ್ ರಿಲ್ಸ್ ವೇಳೆ 15 ವರ್ಷದ ನಮಿಷ ಸಂಗಳದ ಮೃತಪಟ್ಟಿದ್ದ. ಆಡಿ ಕಾರು …
Read More »ಅಡಿಕೆ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು
ಚಿಕ್ಕಮಗಳೂರು: ಅಡಿಕೆ ತೋಟದಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಕ್ಕೆ ಗ್ರಾಮದ ಬಳಿ ನಡೆದಿದೆ. ಪ್ರವೀಣ್(25) ಮೃತಪಟ್ಟ ಯುವಕ. ಭಾನುವಾರ ಮಧ್ಯಾಹ್ನ ತಮ್ಮ ಮನೆ ಸಮೀಪದ ಅಡಿಕೆ ತೋಟಕ್ಕೆ ನೀರು ಹಾಯಿಸಲು ಬೋರ್ವೆಲ್ ಬಳಿ ತೆರಳಿದ್ದಾರೆ.ಈ ವೇಳೆ ಸ್ವಿಚ್ ಆನ್ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರು ಹಾಯಿಸಲು ಹೋಗಿದ್ದ ಪ್ರವೀಣ್ ಗಂಟೆ ಕಳೆದರೂ …
Read More »ಸಹೋದರರ ಜಗಳ: ಅಣ್ಣನಿಂದಲೇ ತಮ್ಮನ ಹತ್ಯೆ
ಬೆಳಗಾವಿ : ಸಮೀಪದ ನುಗ್ಗಾನಟ್ಟಿ ಗ್ರಾಮದಲ್ಲಿ ಹೊಲಕ್ಕೆ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ಹತ್ಯೆಗೆ ತಿರುಗಿದ ಘಟನೆ ಶನಿವಾರ ನಡೆದಿದೆ. ಯಲ್ಲಪ್ಪ ಸಣ್ಣಮ್ಮನವರ (45) ಮೃತಪಟ್ಟವರು. ಈ ಪ್ರಕರಣದಲ್ಲಿ ಅಣ್ಣ ಮಹಾದೇವಪ್ಪ ಸಣ್ಣಮ್ಮನವರ (55) ಅವರನ್ನು ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ. ಹೊಲದಲ್ಲಿ ಬೆಳೆಗೆ ನೀರು ಹರಿಸುವ ವಿಚಾರವಾಗಿ ಇಬ್ಬರು ಸಹೋದರರ ನಡುವೆ ವಾಗ್ವಾದ ಉಂಟಾಗಿ, ಇದರಿಂದ ಸಿಟ್ಟುಗೊಂಡ ಮಹಾದೇವಪ್ಪ, ಯಲ್ಲಪ್ಪ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





