ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ನರೇಶ್ (41) ಎಂಬಾತನು ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದನು. ಮಾ.11 ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಕುರಿತು ಬಾಲಕಿಯ ಕುಟುಂಬದವರು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ …
Read More »ಗಾಂಜಾ ನಶೆಯಲ್ಲಿ ಕಿರಿಕ್ – ಗೆಳೆಯನ ಕುತ್ತಿಗೆ ಸೀಳಿ ಹತ್ಯೆ!
ಚಾಮರಾಜನಗರದಲ್ಲಿ ಭೀಕರ ದುರಂತ ನಡೆದಿದ್ದು, ಗಾಂಜಾ ನಶೆಯಲ್ಲಿ ವ್ಯಕ್ತಿಯ ಹತ್ಯೆಯಾಗಿದೆ. ಸ್ನೇಹಿತನ ಜೊತೆ ಎಣ್ಣೆ ಪಾರ್ಟಿಗೆ ಹೋದಾಗ ಯುವಕನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ದೊಡ್ಡಕೆರೆ ಬಳಿ ಕೊಲೆ ನಡೆದಿದೆ. ಕತ್ತು ಸೀಳಿದ ಸ್ಥಿತಿಯಲ್ಲಿ ನಂಜುಂಡಸ್ವಾಮಿ (22) ಎಂಬಾತನ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಸ್ನೇಹಿತನ ಜೊತೆಗೆ ನಂಜುಂಡಸ್ವಾಮಿ ಎಣ್ಣೆ ಪಾರ್ಟಿಗೆ ತೆರಳಿದ್ದಾನೆ ಗಾಂಜಾ ಮತ್ತಿನಲ್ಲಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು …
Read More »ಬಾಗಲಕೋಟೆ : ಹಳೆಯ ದ್ವೇಷದ ಹಿನ್ನೆಲೆ; ಯುವಕನಿಗೆ ಚಾಕು ಇರಿದು ಕೊಲೆ ಮಾಡಿದ ಅಪ್ರಾಪ್ತ ಬಾಲಕ
ಬಳ್ಳಾರಿಯ ಗುರುಕುಲದಲ್ಲಿ 9ನೇ ತರಗತಿಯ ವಿದ್ಯಾರ್ಥಿಯ ಕೊಲೆ ಪ್ರಕರಣ ಇನ್ನೂ ಹಸಿರಾಗಿರುವಾಗಲೇ, ಬಾಗಲಕೋಟೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಯುವಕನನ್ನು ಕೊಲೆ ಮಾಡಿದ ಘಟನೆ ವರದಿಯಾಗಿದೆ. 16 ವರ್ಷದ ಅಪ್ರಾಪ್ತ ಬಾಲಕ ಮತ್ತು ಮೃತ ರಾಹುಲ್ ಬಾಹುಬಲಿ ಸಪ್ತಸಾಗರ (19 ವರ್ಷ) ಎಂಬುವವರ ನಡುವೆ ಹೋಳಿ ಹಬ್ಬದ ದಿನದಂದು ಜಗಳ ನಡೆದಿತ್ತು. “ಈ ಜಗಳದಲ್ಲಿ ನಾನೇ ರಾಹುಲ್ನಿಗೆ ಹೊಡೆದಿದ್ದೇನೆ” ಎಂದು ಈ ಬಾಲಕ ತನ್ನ ಸ್ನೇಹಿತರು ಮತ್ತು ಗೆಳತಿಯ ಮುಂದೆ ಬಡಾಯಿ ಕೊಚ್ಚಿಕೊಂಡಿದ್ದನು. …
Read More »ಪೊಲೀಸರದ್ದು ಇದೆಂಥಾ ಕೆಲಸ.. ನಾಚಿಕೆಯಾಗಲ್ವಾ ಎಂದ ಪಬ್ಲಿಕ್
ಬೆಂಗಳೂರು: ಪೊಲೀಸರಾಗಿ ಇಂಥಾ ಕೆಲಸ ಮಾಡಲು ನಾಚಿಕೆಯಾಗಲ್ವಾ ಎಂದು ಜನರೇ ಪ್ರಶ್ನೆ ಮಾಡುವಂತಹ ಕೆಲಸ ಮಾಡಿದ್ದಾರೆ ಉತ್ತರ ಪ್ರದೇಶದ ಈ ಪೊಲೀಸರು. ಇದು ನಡೆದಿರುವುದು ಉತ್ತರ ಪ್ರದೇಶದ ಅಮ್ರೋಹದಲ್ಲಿ. ನಮ್ಮಲ್ಲಿಯೂ ಬೀದಿ ವ್ಯಾಪಾರಿಗಳಿಂದ ಪೊಲೀಸರು ಸುಲಿಗೆ ಮಾಡುವ ಅನೇಕ ಘಟನೆಗಳನ್ನು ನೋಡಿದ್ದೇವೆ. ಕೆಲವು ಬಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡು ಸಸ್ಪೆಂಡ್ ಆದ ಅಧಿಕಾರಿಗಳೂ ಇದ್ದಾರೆ. ಆದರೆ ಎಲ್ಲಾ ಪೊಲೀಸರೂ ಹೀಗೇ ಅಂತಲ್ಲ. ಆದರೆ ಕೆಲವರು ಪೊಲೀಸ್ ಪದವಿಗೇ …
Read More »ಕೂದಲು ಖರೀದಿಸುವ ನೆಪದಲ್ಲಿ ಮಗು ಅಪಹರಿಸಲು ಯತ್ನ!
ನೆಲಮಂಗಲ: ಕೂದಲು ಮಾರಾಟ ಮಾಡುವ ಮಹಿಳೆಯರು ಮನೆಯ ಬಾಗಿಲಿನಲ್ಲಿ ನಿಂತಿದ್ದ ಮಗುವನ್ನು ಚಾಕಲೆಟ್ ನೀಡುವುದಾಗಿ ಕರೆದು ಕೈಹಿ ಡಿದು ಹೋಗುವಾಗ ತಾಯಿ ಗಲಾಟೆ ಮಾಡಿ ಅವರನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ದುರ್ಗಮ್ಮ, ಋತು, ಹನುಮಂತಮ್ಮ ಪೊಲೀಸ್ ವಶದಲ್ಲಿರುವ ಮಹಿಳೆ ಯರು, ಇವರು ಆಂಧ್ರ ಮೂಲದ ವರಾಗಿದ್ದು, ದಾಬಸ್ಪೇಟೆ ಭಾಗದಲ್ಲಿ ವಾಸವಾಗಿದ್ದಾರೆ. ಇಲ್ಲಿನ ಜಕ್ಕಸಂದ್ರ ದಲ್ಲಿ ಕೂದಲು ಖರೀದಿ ಮಾಡುವುದಾಗಿ ಹೇಳಿಕೊಂಡು ಬಂದು ಜಯ ಎಂಬುವರ ಮನೆಯ ಆವರಣದಲ್ಲಿ …
Read More »ಬೆಂಗಳೂರಲ್ಲಿ ಭೀಕರ ಅಪಘಾತ : ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೆ ಸಾವು!
ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ಈ ಒಂದು ಅಪಘಾತ ಸಂಭವಿಸಿದೆ.ಬೈಕ್ನಲ್ಲಿ ತೆರಳುತ್ತಿದ್ದ ಕೃತಿಕ (21) ಸಾವನಪ್ಪಿದ್ದು, ಆಕೆಯ ಜೊತೆ ತೆರಳುತ್ತಿದ್ದ ಮತ್ತೋರ್ವ ಯುವತಿ ಹಂಸ ಸ್ಥಿತಿ ಗಂಭೀರವಾಗಿದೆ.ನಿನ್ನೆ ಸಂಜೆ ಕಾಲೇಜು ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಆರ್ ಆರ್ ಮೆಡಿಕಲ್ ಕಾಲೇಜಿನಲ್ಲಿ ಕೃತಿಕಾ ವ್ಯಾಸಂಗ ಮಾಡುತ್ತಿದ್ದಳು. ಟಿಪ್ಪರ್ …
Read More »ಬೆಂಗಳೂರಿನಲ್ಲಿ ಕಳೆದ ಹೋಗಿದ್ದ ಪುತ್ತೂರಿನ ಮಹಿಳೆಯ ಬ್ಯಾಗ್ ಪತ್ತೆ
ಪುತ್ತೂರು: ಬೆಂಗಳೂರಿನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರಿನ ಮಹಿಳೆಯೊಬ್ಬರ ಲಗೇಜ್ ಬ್ಯಾಗ್ ಕಳೆದುಹೋಗಿದ್ದು, ಇದನ್ನು ನಾಲ್ಕು ದಿನಗಳ ಬಳಿಕ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು ಪತ್ತೆ ಮಾಡಿದ್ದಾರೆ. ಪುತ್ತೂರು ನಗರದ ತೆಂಕಿಲ ನೂಜಿ ನಿವಾಸಿ ರಕ್ಷಿತಾ ದುಬಾಯಿಯ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಾ.7 ರಂದು ರಾತ್ರಿ 11.30ಕ್ಕೆ ದುಬಾಯಿಯಿಂದ ಬಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದಿದ್ದರು. ಅಲ್ಲಿಂದ ಖಾಸಗಿ ಬಸ್ ಒಂದರಲ್ಲಿ ಮೆಜೆಸ್ಟಿಕ್ ಬಸ್ ಹತ್ತಿದ್ದರು. ಬಸ್ ಪ್ರಯಾಣದ ವೇಳೆ ಇವರ ಲಗೇಜ್ …
Read More »ಬೆಂಗಳೂರು: ಕೊಲೆಗೆ ಯತ್ನಸಿದ ಮೂವರು ಆರೋಪಿಗಳು ಸೆರೆ
ಅಗ್ರಹಾರದ ದಾಸರಹಳ್ಳಿ ರಸ್ತೆಯಲ್ಲಿ ಸಂತೋಷ್ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ ಮೂವರನ್ನು ಮಾಗಡಿ ರಸ್ತೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎಸ್.ಮಂಜುನಾಥ್, ಶರತ್ ಕುಮಾರ್ ಹಾಗೂ ಸುರೇಶ್ ಬಂಧಿತರು. ಮಾರ್ಚ್ 9ರಂದು ಕೃತ್ಯ ಎಸಗಿದ್ದರು. ‘ಹಳೆಯ ದ್ವೇಷದ ಕಾರಣಕ್ಕೆ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಿಂದ ಗೊತ್ತಾಗಿದೆ. ಸಂತೋಷ್ ಸ್ಥಿತಿ ಗಂಭೀರ ವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಸಂತೋಷ್ ಮೇಲೆ ಕೊಲೆ ಆರೋಪ …
Read More »ಮಡಿಕೇರಿಯ ಭಾಗಮಂಡಲದಲ್ಲಿ ಲೀವಿಂಗ್ ಟುಗೆದರ್ ಜೋಡಿಯ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ
ಕುಡಿದ ಮತ್ತಿನಲ್ಲಿ ಸೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು 70 ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ. ಇಲ್ಲಿನ ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕೊಲೆಯಾದ ಜೋಡಿಯನ್ನು 55 ವರ್ಷದ ಕುಂಞರಾಮ ಹಾಗೂ 45 ವರ್ಷದ ಯಶೋಧ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಶೋಧ ಅವರ ಸೋದರ 70 ವರ್ಷದ ಚಂದು …
Read More »ಶಾಲಾ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ – ಸಹಪಾಠಿಯ ಕಿರುಕುಳ ಆರೋಪ
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಭೆಮಳಖೇಡ ಗ್ರಾಮದಲ್ಲಿ ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಮದಿಯಾ ಚಿಕ್ಕಪ್ಪ ಎಂ.ಡಿ. ಯೂಸುಫ್ ಹೇಳಿಕೆಯಲ್ಲಿ, ಸಹಪಾಠಿಯ ಲವ್ ಮಾಡುವಂತೆ ಕಿರುಕುಳ ನೀಡಿರುವುದೇ ಆಕೆಯ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಸಹಪಾಠಿಯ ಕಿರುಕುಳದ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





