Breaking News

BigTv News

ಸೊರಬ: ಬೆಂಕಿ ಅವಘಡ, ಸಂಪೂರ್ಣ ಸುಟ್ಟುಹೋದ ಕಾರು

ಸೊರಬ (ಶಿವಮೊಗ್ಗ): ತಾಲ್ಲೂಕಿನ‌ ಸಾಗರ ರಸ್ತೆಯ ಮಳಲಗದ್ದೆ-ಅವಲಗೋಡು ಮಾರ್ಗ ಮಧ್ಯೆ ಚಲಿಸುತ್ತಿದ್ದ ಕಾರಿನಲ್ಲಿ‌ ಮಂಗಳವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಪಟ್ಟಣದ ದೊಡ್ಡಪೇಟೆಯ ಸಚಿನ್ ಎಂಬುವರಿಗೆ ಸೇರಿದ ಪೋರ್ಡ್ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿತ್ತು. ಅದೃಷ್ವವಶಾಥ್ ಯಾವುದೇ …

Read More »

ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹೋಟೆಲ್ : ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ!

ಕಳೆದ ಕೆಲವು ತಿಂಗಳ ಹಿಂದೆ ವಿಜಯಪುರ ನಗರದಲ್ಲಿ ಕೃಷ್ಣ ಪ್ಯಾಲೇಸ್ ಹೋಟೆಲ್ , ಸಂಪೂರ್ಣವಾಗಿ ಸುಟ್ಟು ಬೆಂಕಿಗೆ ಆಹುತಿಯಾಗಿತ್ತು. ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ವೊಂದರಲ್ಲ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು …

Read More »

ಭದ್ರಾವತಿ | ಜಾತಿ ನಿಂದನೆ; ಆರೋಪಿಗಳಿಗೆ 2 ವರ್ಷ ಜೈಲು

ವ್ಯಕ್ತಿಯೋರ್ವನಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಆರೋಪದ ಮೇಲೆ ಸುಣ್ಣದಹಳ್ಳಿ ಗ್ರಾಮದ ನಾಲ್ವರು ಆರೋಪಿಗಳಿಗೆ ಇಲ್ಲಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರ ಮೈಲಸ್ವಾಮಿ ಚೆಟ್ಟಿಯಾರ್ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹ 1.73 ದಂಡ ವಿಧಿಸಿದ್ದಾರೆ. ಸುಣ್ಣದಹಳ್ಳಿ ಗ್ರಾಮದ ನಿವಾಸಿಗಳಾದ ಜಗದೀಶ್, ಕಾಂತರಾಜು, ನಾಗೇಶ, ಮಂಜುನಾಥ್ ಹಾಗೂ ಪ್ರೇಮ ಶಿಕ್ಷೆಗೊಳಗಾದವರು. ಸುಣ್ಣದಹಳ್ಳಿ ಗ್ರಾಮದಲ್ಲಿ ವಿ. ಆರ್ಮುಗಂ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಸರ್ವೇ ಕಾರ್ಯ …

Read More »

ಸಂಬಳ‌ ಕೊಡದೆ ದೌರ್ಜನ್ಯ : ಕೇಸು

ಕುಂದಾಪುರ: ಹೆಮ್ಮಾಡಿಯ ಕಬ್ಬೈಲು ಎಂಬಲ್ಲಿನ ಮನೆಯೊಂದರಲ್ಲಿ ಕನ್ಯಾನ ಗ್ರಾಮದ ನಿವಾಸಿ ಕೊರಗ ಸಮುದಾಯದ ನಾಗ (65) ಅವರನ್ನು ಕಳೆದ 30 ವರ್ಷಗಳಿಂದ ಜೀತದಾಳಾಗಿಸಿ, ಸಂಬಳವೂ ಕೊಡದೇ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಹೆಮ್ಮಾಡಿಯ ಕಬ್ಬೈಲಿನ ಸುಬ್ಬಣ್ಣ ಶೆಟ್ಟಿ ಹಾಗೂ ಅವರ ಅನಂತರ ಅವರ ಪುತ್ರಿ ರಜನಿ ಶೆಟ್ಟಿ ಹಾಗೂ ಪತಿ ಕರುಣಾಕರ ಶೆಟ್ಟಿ ವಿರುದ್ಧ ದೂರು ನೀಡಿದ್ದು, ಅದರಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದನ ಕಾಯಲು, …

Read More »

ಫಲ್ಗುಣಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮಂಗಳೂರು: ಅನ್ನೋಡಿ ಎಂಬಲ್ಲಿ ಫಲ್ಗುಣಿ ನದಿ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕುತ್ತಿಗೆಗೆ ಶೂ ಲೇಸ್ ನಿಂದ ಬಿಗಿದು ಇನ್ನೊಂದು ಬದಿಯನ್ನುಇಂಟರ್ ಲಾಕ್ ಕಲ್ಲಿಗೆ ಬಿಗಿದು ಕಟ್ಟಲಾಗಿದೆ. ಮೃತದೇಹದಲ್ಲಿ ಬೇರೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಲ ಕೈಯಲ್ಲಿ ಶಿಲುಬೆ ಚಿಹ್ನೆ, ಹಾರ್ಟ್ ಗುರುತು ಹಾಗೂ ಒಳಗೆ ಇಂಗ್ಲಿಷ್ ನಲ್ಲಿ ‘ಆರ್’ ಎಂದು …

Read More »

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಹುಬ್ಬಳ್ಳಿ | ಮನೆಯಿಂದ ಹೊರಹೋದ ಜೀವದ ಗೆಳೆಯರು ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘೋರ ದುರಂತ ಹುಬ್ಬಳ್ಳಿಯ ನವನಗರದ ಆರ್‌ಎನ್ ಶೆಟ್ಟಿ ಗಲ್ಫ್ ಗ್ರೌಂಡ್‌ ಬಳಿ ನಡೆದಿದೆ. ಬೈರಿದೇವರಕೊಪ್ಪದ ರೇಣುಕಾ ನಗರದ ಸಮರ್ಥ (17) ಹಾಗೂ ಹರೀಶ (17) ಮೃತ ದುರ್ದೈವಿಗಳು. ಒಂದೇ ಕಾಲೋನಿಯಲ್ಲಿ ವಾಸಿಸುತ್ತಿದ್ದ ಗೆಳೆಯರು, ಮನೆಯ ಬಳಿ ಯಲ್ಲಮ್ಮನ ಪೂಜೆ ತಯಾರಿಗೆ ತೆರಳಿ ಪೂಜೆಯ ಕೆಲಸ ಕಾರ್ಯದಲ್ಲಿ ಭಾಗಿಯಾಗಿದ್ದರು. ಆ ಬಳಿಕ ಮಧ್ಯಾಹ್ನ ನಂತರ ಈಜಲು ತೆರಳಿದ್ದ ಬಾಲಕರು, …

Read More »

ಮತ್ತೊಂದು ಘೋರ ಘಟನೆ: ಎರಡು ವರ್ಷದ ಮಗುವಿನೊಂದಿಗೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ತಾಯಿ

ತುಮಕೂರು: ಎರಡು ವರ್ಷದ ಕಂದಮ್ಮನ ಜೊತೆ ತಾಯಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ಈ ಘಟನೆ ನಡೆದಿದೆ. ಗಂಗಾಮಣಿ(30), ಪ್ರೇಕ್ಷಾ (2) ಮೃತರು.ತಾಯಿ ಮಗು ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗಾಮಣಿ ಅವರಿಗೆ ಗರ್ಭಕೋಶದ ಸಮಸ್ಯೆಯಿತ್ತು. ಇದರಿಂದ ಮನನೊಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಗಂಗಾಮಣಿ ಎಂಟು ವರ್ಷದ ಹಿಂದೆ ಯತೀಶ್ ಎಂಬಾತನ …

Read More »

ಧಗ ಧಗನೆ ಹೊತ್ತಿ ಉರಿದ ಹೊಸಪೇಟೆಯ ತಾಲೂಕು ಪಂಚಾಯತಿ : ಹಲವು ದಾಖಲೆಗಳು ಬೆಂಕಿಗಾಹುತಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಹಲವು ಹಳೆಯ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಉದ್ದೇಶಪೂರ್ವಕ ಘಟನೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾರ್ಯಾಲಯದ ಸಭಾಂಗಣ ಆವರಣ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಹೊಸಪೇಟೆ ತಹಸೀಲ್ದಾರ್ ಶೃತಿ ಹಾಗೂ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯನಾ …

Read More »

ಕೊಪ್ಪಳ: ಟಿಕೆಟ್‌ ಯಂತ್ರದಿಂದ ಮಹಿಳೆ ಮೇಲೆ ನಿರ್ವಾಹಕ ಹಲ್ಲೆ

ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ನಿರ್ವಾಹಕ ಟಿಕೆಟ್‌ ನೀಡುವ ಯಂತ್ರದಿಂದ ಹಲ್ಲೆ ಮಾಡಿದ್ದು ಮಹಿಳೆಗೆ ಗಾಯಗಳಾಗಿವೆ. ತಾಲ್ಲೂಕಿನ ಬೆಟಗೇರಿ ಗ್ರಾಮದ ಮಲ್ಲಮ್ಮ ಎಂಬ ಮಹಿಳೆ ಗಾಯಗೊಂಡಿದ್ದು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕುಕನೂರು ಬಳಿಯ ರಾಜೂರಿನಿಂದ ಕೊಪ್ಪಳಕ್ಕೆ ಬಂದು ಕೊಪ್ಪಳದಿಂದ ಬೆಟಗೇರಿಗೆ ಹೋಗಲು ಸಿದ್ಧವಾಗಿದ್ದ ಮಹಿಳೆ ಬಸ್‌ ನಿಲ್ದಾಣದಲ್ಲಿ ಬಸ್ ಮೆಟ್ಟಿಲು ಹತ್ತಿದ ನಂತರ ಸ್ಥಳದ ಖಾಲಿ ಜಾಗದಲ್ಲಿ ಮಲ್ಲಮ್ಮ ಹಾಗೂ ಇತರರು ಕುಳಿತಿದ್ದರು. ಆಗ ನಿರ್ವಾಹಕ …

Read More »

ವಿದೇಶಕ್ಕೆ ಕರೆದೊಯ್ಯುವುದಾಗಿ ವಂಚನೆ: 4 ವರ್ಷ ಬಳಿಕ ಆರೋಪಿ ಬಂಧನ

ಬೆಂಗಳೂರು: ವಿದೇಶಕ್ಕೆ ಪ್ರವಾಸಕ್ಕೆ ಕರೆದೊಯ್ಯುವುದಾಗಿ ನಂಬಿಸಿ, ವಿವಿಧೆಡೆಯ ಹತ್ತಾರು ಜನರಿಂದ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು 4 ವರ್ಷಗಳ ಬಳಿಕ ಕಮರ್ಷಿಯಲ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಮರ್ಷಿಯಲ್‌ ಸ್ಟ್ರೀಟ್‌ ನಿವಾಸಿ ಸುರೇಶ್ ಚಂದ್ರ (42) ಬಂಧಿತ. ವಂಚನೆಗೊಳಗಾದವರು 4 ವರ್ಷಗಳ ಹಿಂದೆ ದೂರು ನೀಡಿದ್ದರು. ಆದರೆ, ಆರೋಪಿಯ ಸುಳಿವು ಸಿಕ್ಕಿರಲಿಲ್ಲ. ಇದೀಗ ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು. ಇಸ್ರೇಲ್, ಈಜಿಫ್ಟ್‌ ಸೇರಿ ವಿದೇಶಗಳಿಗೆ ಪ್ರವಾಸ …

Read More »