ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಡೀಸೆಲ್ ಸಂಗ್ರಹಿಸಲಾಗಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 4,175 ಲೀಟರ್ ಡೀಸೆಲ್ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ಅವರ ನೇತೃತ್ವದಲ್ಲಿ ಮಾ.9ರಂದು ಮಧ್ಯರಾತ್ರಿ ಸುಮಾರು 1 ಗಂಟೆಗೆ ಕಣಿಯೂರು ಗ್ರಾಮದ ಮುದೆಲ್ತಿಯಾರ್ ಪ್ರದೇಶದಲ್ಲಿರುವ ಜಗದೀಶ್ (35) ಎಂಬವರ ಮನೆಯ ಹಿಂಭಾಗದ ಶೆಡ್ ಮೇಲೆ ದಾಳಿ ನಡೆಸಲಾಯಿತು. ಈ …
Read More »ಇಬ್ಬರು ರೌಡಿಗಳ ಬಂಧನ: ಎರಡು ಪಿಸ್ತೂಲ್, ಮೂರು ಜೀವಂತ ಗುಂಡು ಜಪ್ತಿ
ಬೆಂಗಳೂರು: ಅಕ್ರಮವಾಗಿ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದ ಇಬ್ಬರು ರೌಡಿಗಳನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ ಸಿಬ್ಬಂದಿ ಬಂಧಿಸಿದ್ದಾರೆ.ನಾಗೇಂದ್ರ ಹಾಗೂ ಸುಹೈಲ್ ಖಾನ್ ಬಂಧಿತರು. ಬಂಧಿತರಿಂದ ಎರಡು ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ‘ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ನಾಗೇಂದ್ರನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ನಾಗೇಂದ್ರ ವಿರುದ್ಧ ರೌಡಿ ಪಟ್ಟಿಯನ್ನೂ ತೆರೆಯಲಾಗಿತ್ತು. ಜಾಮೀನಿನ ಮೇಲೆ ಹೊರ …
Read More »ಬೆಂಗಳೂರು: ₹49.30 ಲಕ್ಷ ಮೌಲ್ಯದ 321 ಮೊಬೈಲ್ ಜಪ್ತಿ
ಇಲ್ಲಿನ ಆಗ್ನೇಯ ವಿಭಾಗದ ಪೊಲೀಸರು ಮಾರ್ಚ್ 1ರಿಂದ 10ರ ವರೆಗೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ ₹49.30 ಲಕ್ಷ ಮೌಲ್ಯದ 321 ಮೊಬೈಲ್ ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ. ಎಲ್ಲ ಮೊಬೈಲ್ಗಳನ್ನೂ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.ಕಳ್ಳತನವಾದ ಮೊಬೈಲ್ಗಳ ಮಾಹಿತಿಯನ್ನು ‘ಇ-ಲಾಸ್ಟ್’ ಆಯಪ್ ಮತ್ತು ಕೇಂದ್ರ ಸರ್ಕಾರ ರೂಪಿಸಿರುವ ‘ಸೆಂಟ್ರಲ್ ಎಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್’ (ಸಿಇಐಆರ್) ಜಾಲತಾಣದಲ್ಲಿ ದಾಖಲು ಮಾಡಲಾಗುತ್ತದೆ. ತಾಂತ್ರಿಕ ಸುಳಿವು ಆಧರಿಸಿ, ಪೊಲೀಸರು ತನಿಖೆ …
Read More »ಮಂಗಳೂರು | ₹ 4.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಎಫ್ಐಆರ್
ಕಾವೂರು ಉಲ್ಲಾಸನಗರ ಬಸ್ ನಿಲ್ದಾಣದ ಬಳಿಯ ಮನೆಯ ಬಾಗಿಲನ್ನು ಮಧ್ಯಾಹ್ನದ ವೇಳೆ ಮುರಿದು ಸುಮಾರು ₹ 4.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ‘ಮಾರ್ಚ್ 7ರಂದು ಶನಿವಾರ ಮಧ್ಯಾಹ್ನ ನನ್ನ ಪತ್ನಿ ಶಿವಮ್ಮ ತಮ್ಮ ಅಕ್ಕನ ಮನೆಗೆ ಹೋಗಿದ್ದರು. ಈ ವೇಳೆ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಅಪರಿಚಿತರು ಅಲ್ಮೇರಾದಲ್ಲಿದ್ದ 14 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 15 ಗ್ರಾಂ …
Read More »ಪುತ್ತೂರು | ತಲುವಾರು ಪ್ರದರ್ಶಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ
ನಗರದ ಹೊರವಲಯದ ಮುಕ್ವೆ ಜಂಕ್ಷನ್ನಲ್ಲಿ ರಾತ್ರಿ ತಲವಾರು ಝಳಪಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಮಹಮ್ಮದ್ ಸಿರಾಜುದ್ದೀನ್ ಎಂಬುವರು ನೀಡಿರುವ ದೂರಿನಂತೆ ಆರೋಪಿ ಮುಕ್ವೆಯ ಅಬ್ದುಲ್ ರಹಿಮಾನ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಅಬ್ದುಲ್ ರಹಿಮಾನ್ ಶುಕ್ರವಾರ ರಾತ್ರಿ ಮುಕ್ವೆ ಮಸೀದಿಯ ಬಳಿ ಬಂದು, ಗಲಾಟೆ ಎಬ್ಬಿಸಿದ್ದ. ಈ ವೇಳೆ ಮಸೀದಿ ಸಮಿತಿ ಸದಸ್ಯರು …
Read More »ಪೋನಿನಲ್ಲಿ ಕರೆ ಗಲಾಟೆಯಲ್ಲಿ ಸಾವು?
ಗುಡಿಬಂಡೆ: ತಾಲೂಕಿನ ಆರ್. ಚೊಕ್ಕನಹಳ್ಳಿಯಲ್ಲಿ ಶನಿವಾರ ರಾತ್ರಿ ಅನುಮಾನಾಸ್ಪದವಾಗಿ ಮಹಿಳೆ ಮೃತಪಟ್ಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪೋನಿನಲ್ಲಿ ಮಾತನಾಡುವ ವಿಷಯಕ್ಕೆ ಪತಿ&ಪತ್ನಿ ನಡುವೆ ಉಂಟಾದ ಕಲಹದಲ್ಲಿ ಪತ್ನಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ವರಲ್ಮ(25) ಮೃತೆ. ಪ್ರಕರಣ ಸಂಬಂಧ ಪತಿ ಗಂಗರಾಜುನನ್ನು ಪೆರೇಸಂದ್ರ ಪೊಲೀಸರು ಬಂಧಿಸಿದ್ದು, ಒಟ್ಟು ಮೂವರ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು ಹೋಬಳಿ ವ್ಯಾಪ್ತಿಯ ಆರ್.ಚೊಕ್ಕನಹಳ್ಳಿ ಗಂಗರಾಜು ಮತ್ತು ವರಲ್ಮ ಪ್ರೀತಿಸಿ ವಿವಾಹವಾಗಿದ್ದರು. ಇತ್ತೀಚೆಗೆ ವರಲಕ್ಷ್ಮೀಮ …
Read More »ವಿದ್ಯಾರ್ಥಿ ನಿಗೂಢ ಸಾವು; ಮೂವರ ವಿರುದ್ಧ ಪ್ರಕರಣ ದಾಖಲು
ಲಿಂಗಸುಗೂರು : ತಾಲೂಕಿನ ಗುಂಡಸಾಗರದ 15 ವರ್ಷದ ವಿದ್ಯಾರ್ಥಿ ಕಾರ್ತಿಕ್ ಬಸವರಾಜ ಸೂಡಿ ಎಂಬಾತ ನಿಗೂಢವಾಗಿ ಮೃತಪಟ್ಟಿದ್ದು, ಈ ಸಂಬಂಧ ಅದೇ ಗ್ರಾಮದ ಮೂವರ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ರವಿವಾರ ಮದುವೆ ಕಾರ್ಯಕ್ರಮವೊಂದರಲ್ಲಿ ಊಟ ಮುಗಿಸಿದ್ದ ಕಾರ್ತಿಕ್, ಲಿಂಗಸುಗೂರಿಗೆ ಹೋಗಿ ಬರುವುದಾಗಿ ತಿಳಿಸಿದ್ದ.ಆದರೆ, ಕಾರ್ತಿಕ್ನನ್ನು ಆತನ ಮೂವರು ಗೆಳೆಯರು ಮೋಟಾರ್ ಸೈಕಲ್ನಲ್ಲಿ ಕರೆದೊಯ್ದು, ಆತನನ್ನು ಕೊಲೆ ಮಾಡಿ, ಮೃತದೇಹವನ್ನು ಕರಡಕಲ್ಲ ಕೆರೆ ಹತ್ತಿರ ಬಿಸಾಕಿದ್ದಾರೆ” ಎಂದು …
Read More »ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಮನೆ ದರೋಡೆಯ ಮಾಸ್ಟರ್ ಮೈಂಡ್ ಸೆರೆ
ಇತ್ತೀಚೆಗೆ ಪೊಲೀಸ್ ಅಧಿಕಾರಿ ಹೆಸರು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಹೊಂಬೇಗೌಡರ ಮನೆಗೆ ನುಗ್ಗಿ ಕೆ.ಜಿ.ಗಟ್ಟಲೇ ಚಿನ್ನಾಭರಣ ಹಾಗೂ 20 ಲಕ್ಷ ರೂ. ನಗದು ದರೋಡೆ ಮಾಡಿದ್ದ ಪ್ರಕರಣದ ಮಾಸ್ಟರ್ ಮೈಂಡ್ನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೆ ಮಾಲೀಕ ಹೊಂಬೇಗೌಡರ ಸ್ನೇಹಿತ, ಸ್ಟಾಂಪ್ ವೆಂಡರ್ ಬೆಟ್ಟೇಗೌಡ (52) ಬಂಧಿತ. ಇದೇ ಪ್ರಕರಣದಲ್ಲಿ ಈ ಹಿಂದೆ ಕೈದಿ ನಾಗೇಂದ್ರ ಮತ್ತು ಆತನ ಸಹಚರ ಬಚ್ಚನ್ ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿ ಬೆಟ್ಟಿಗೌಡನ …
Read More »ಷೇರು ಮರುಕಟ್ಟೆಯಲ್ಲಿ ಲಾಸ್ – ರೈಲಿಗೆ ತಲೆ ಕೊಟ್ಟ ವ್ಯಕ್ತಿ.!
ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ವೆಂಕಟೇಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಕೂಡ ಆಗಿತ್ತು. ಜೊತೆಗೆ ಇತ್ತ ಸಾಲಗಾರರ ಕಾಟವು …
Read More »ನಂಜನಗೂಡು: ಸರಣಿ ಕಳ್ಳತನ ಮಾಡಿದ್ದ ಆರೋಪಿ ಬಂಧನ
ನಗರದಲ್ಲಿ ಕಳೆದ ವರ್ಷ ಡಿಸೆಂಬರ್ನಲ್ಲಿ ಸರಣಿ ಕಳ್ಳತನ ಮಾಡಿದ್ದ ಆರೋಪಿ ಚಾಮರಾಜನಗರ ತಾಲ್ಲೂಕಿನ ಗಾಳಿಪುರ ಗ್ರಾಮದ ಸಯ್ಯದ್ ರಿಯಾಜ್ ಎಂಬುವನನ್ನು ನಗರ ಠಾಣೆಯ ಪೊಲೀಸರು ಬಂಧಿಸಿ, ಕಳವು ಮಾಡಿದ್ದ ಚಿನ್ನ ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಸಯ್ಯದ್ ರಿಯಾಜ್, ನಗರದ ಶ್ರೀಕಂಠಪುರಿ ಬಡಾವಣೆಯಲ್ಲಿ 5 ಅಂಗಡಿಗಳ ಬೀಗ ಮುರಿದು ಸರಣಿ ಕಳ್ಳತನ ನಡೆಸಿದ್ದ. ಮಾರ್ಚ್ 1 ರಂದು ನಗರದ ಬಸ್ ನಿಲ್ದಾಣದ ಪಕ್ಕದ ಹಾಸನ ಅಯ್ಯಂಗಾರ್ ಬೇಕರಿಯ ಬೀಗ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





