ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ 16 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಡಬ ನಿವಾಸಿ ವಿನೋದ್ ಯಾನೆ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬಾತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿಂದ ಬಂಧಿಸಲಾಗಿದ್ದು, ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Read More »ಬೆಳ್ತಂಗಡಿ – ನಕಲಿ ನಂಬರ್ ಪ್ಲೇಟ್ ಬೈಕ್ ಪತ್ತೆ – ಯುವಕ ಪೊಲೀಸರ ವಶಕ್ಕೆ
ಪಶ್ಚಿಮ ಬಂಗಾಳದ ನೋಂದಾಯಿತ ಬೈಕ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸಂಚರಿಸುತ್ತಿದ್ದ ಪ್ರಕರಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಪತ್ತೆಹಚ್ಚಿದ್ದಾರೆ. ಮಾರ್ಚ್5ರಂದು ಸಂತೆಕಟ್ಟೆ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಇಲ್ಲದೆ CRT 9988 ನಂಬರ್ ಹೊಂದಿದ RX100 ಬೈಕ್ನಲ್ಲಿ ಬಂದ ಕಳಿಯ ಗ್ರಾಮದ ನವಾಜ್ (19) ಎಂಬ ಯುವಕನನ್ನು ಪೊಲೀಸರು ತಡೆದು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಬೈಕ್ನ ನಂಬರ್, ದಾಖಲೆಗಳು ಹಾಗೂ ಚಾಸಿಸ್-ಇಂಜಿನ್ ಸಂಖ್ಯೆಗಳು ಹೊಂದಿಕೆಯಾಗಿಲ್ಲ. ಹೆಚ್ಚಿನ ವಿಚಾರಣೆ …
Read More »ಜೇನುಕಲ್ಲು ಗುಡ್ಡದ ಮೇಲಿನಿಂದ ಜಿಗಿದು ಧಾರವಾಡದ ವ್ಯಕ್ತಿ ಆತ್ಮಹತ್ಯೆ
ಯಲ್ಲಾಪುರ :ತಾಲೂಕಿನ ಪ್ರವಾಸಿ ತಾಣ ಜೇನುಕಲ್ಲು ಗುಡ್ಡದ ಮೇಲಿನಿಂದ ಜಿಗಿದು ಧಾರವಾಡ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡದ ಹೊಸಯಲ್ಲಾಪುರದ ನಿವಾಸಿ ಶ್ರೀನಿಧಿ ಕಡಕೋಳ (23) ಎಂಬ ಯುವಕ ಮನೆಯಲ್ಲಿ ಸ್ಕೂಟಿಯಲ್ಲಿ ಗೋಕರ್ಣ ಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದನುನನ್ನ ಮಗ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ, ಇದು ಆತ್ಮಹತ್ಯೆಯೇ, ನಮಗೆ ಯಾವ ಸಂಶಯವೂ ಇಲ್ಲ ಎಂದು ಮೃತನ ತಂದೆ ಕೃಷ್ಣ ಕಡಕೋಳ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಿಸಿದ್ದಾರೆ. ಪಿ ಎಸ್ …
Read More »ಪತ್ನಿಯನ್ನ ತವರಿಗೆ ಕಳಿಸಿ, ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ : ಮದ್ವೆಯಾಗು ಎಂದಿದ್ದಕ್ಕೆ ಹತ್ಯೆಗೈದ ಪಾಪಿ!
ಬೆಂಗಳೂರು : ಪತ್ನಿ ತವರಿಗೆ ಹೋಗುತ್ತಿದ್ದಂತೆ ಪ್ರೇಯಸಿಯೊಂದಿಗೆ ಪತಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಪತ್ನಿಗೆ ತವರು ಕಳಿಸಿ ಒಂದು ವರ್ಷದಿಂದ ದೇವನಹಳ್ಳಿ ಮನೆಯಲ್ಲಿ ಇದ್ದಾರೆ. ಪತ್ನಿ ವಾಪಸ್ ಬರುತ್ತಿದ್ದಂತೆ ಮನೆಯಿಂದ ತೆರಳುವಂತೆ ತಾಕಿದ್ದು ಮಾಡಿದ್ದಾನೆ. ಆದರೆ ಮನೆಯಿಂದ ತೆರಳದೆ ಮದುವೆಯಾಗುವಂತೆ ಮಹಿಳೆ ನಿರ್ಮಲ ಪಟ್ಟು ಹಿಡಿದಿದ್ದಾಳೆ. ಆಗ ಹಗ್ಗದಿಂದ ಕತ್ತು ಹಿಸುಕಿ ನಿರ್ಮಲಾಳನ್ನು ಕಿಡಿಗೇಡಿ ಮೌನೇಶ್ ಕೊಲೆ ಮಾಡಿದ್ದಾನೆ. ಎರಡು ದಿನ ಬಳಿಕ ಶವವನ್ನು ಚರಂಡಿಗೆ ಎಸೆದು ಬೆಂಕಿ ಹಚ್ಚಿ …
Read More »ಕಾರವಾರ | ಹಣ ಗಳಿಸುವ ಆಮಿಷ: ಮಹಿಳೆಗೆ ₹7 ಲಕ್ಷ ವಂಚನೆ
ಬಿಡುವಿನ ಅವಧಿಯಲ್ಲಿ ಆನ್ಲೈನ್ ಮೂಲಕ ಕೆಲಸ ಮಾಡಿ ಹಣ ಗಳಿಸುವ ಸಂದೇಶ ನಂಬಿದ ಇಲ್ಲಿನ ಹೈಚರ್ಚ್ ರಸ್ತೆಯ ನಿವಾಸಿಯೊಬ್ಬರು ₹7.02 ಲಕ್ಷ ಕಳೆದುಕೊಂಡಿದ್ದಾರೆ.ವರ್ಷಾ ರೇವಣಕರ (52) ವಂಚನೆಗೆ ಒಳಗಾದ ಮಹಿಳೆ. ಈಚೆಗೆ ತಮ್ಮ ಮೊಬೈಲ್ಗೆ ಅಪರಿಚಿತ ಸಂಖ್ಯೆಯಿಂದ ಬಂದಿದ್ದ ಸಂದೇಶ ನಂಬಿದ್ದ ಅವರು ವಂಚಕರ ಮಾತಿಗೆ ಮರುಳಾಗಿ ಹಣ ಹೂಡಿಕೆ ಮಾಡಿದ್ದರು. ಫೆ.27ರಿಂದ ಮಾರ್ಚ್ 2ರ ಅವಧಿಯಲ್ಲಿ ಹಂತ ಹಂತವಾಗಿ ಹೂಡಿಕೆ ಮಾಡಿಸಿದ ಅಪರಿಚಿತರು ನಂತರ ಹಣ ಮರಳಿಸದೆ, ಸಂಪರ್ಕಕ್ಕೂ …
Read More »*ಅಕ್ರಮವಾಗಿ ಸಾರಾಯಿ ಮಾರುತ್ತಿದ್ದ ಮಹಿಳೆಯ ಬಂಧನ*
ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸರಿಂದ ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಗವಾಡ ಪೊಲೀಸ್ ಠಾಣೆಯ ವ್ಯಾಪ್ತಿಯ ಮೋಳೆ ಗ್ರಾಮದ ಭೀಮ ನಗರದ ಸಾರ್ವಜನಿಕ ಸ್ಥಳದಲ್ಲಿ ಸಾರಿಕಾ ಪರಶುರಾಮ ಕಾಂಬಳೆ ಎಂಬ ಮಹಿಳೆ ಅನಧೀಕೃವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾಗವಾಡ ಪೊಲೀಸರು ದಾಳಿ ನಡೆಸಿ ಅಕ್ರಮ ಸಾರಾಯಿ ಹಾಗೂ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಡಿಕೆ ಡಬಲ್ ಕಿಕ್ …
Read More »ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದಾತನ ಬಂಧನ
ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಗಸ್ತಿನಲ್ಲಿದ್ದಾಗ ಮಾ.5ರಂದು ರಾತ್ರಿ 7 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಿಗರೇಟು ಸೇದುತ್ತಿದ್ದ ಯುವಕನನ್ನು ವಿಚಾರಿಸಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಮತ್ತಷ್ಟು ವಿಚಾರಿಸಿದಾಗ ಸಿಗರೇಟಿನ ಒಳಗಡೆ ಮಾದಕ ದ್ರವ್ಯ ತುಂಬಿಸಿ ಸೇದಿರುವುದನ್ನು ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳ …
Read More »ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯವು 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ತಾಲ್ಲೂಕಿನ ಬಿ.ಕೆ.ಕಗ್ರಾಳಿಯ ರುತೇಶ ಅನಿಲ ಬೋಸಲೆ (22) ಶಿಕ್ಷೆಗೆ ಒಳಗಾದವ. 2025ರ ಏಪ್ರಿಲ್ 10ರಂದು ಬಾಲಕಿಗೆ ಲಡ್ಡು ಕೋಡುತ್ತೆನೆ ಬಾ ಎಂದು ಪುಸಲಾಯಿಸಿ ಮನೆಗೆ ಕರೆದುಕೊಂಡು, ಹಗ್ಗದಿಂದ ಕಟ್ಟಿಹಾಕಿ ಹೋಗಿ ಅತ್ಯಾಚಾರ ಎಸಗಿದ್ದ.ಅಲ್ಲದೇ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ, ನಿನ್ನಂತೆಯೇ ನಿನ್ನ ಅಕ್ಕನಿಗೇ …
Read More »ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಹಾಸನ ತಾಲೂಕಿನ ರಾಯಪುರ ಬಳಿ ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪೊಲೀಸ್ ಗಾಯಗೊಂಡಿದ್ದಾರೆ. ರಾಯಪುರದ ಲಕ್ಷ್ಮಿ ವೆಂಕಟೇಶ್ವರ ಬಾರ್ ಸಮೀಪ ಕಾರ್ ನೊಳಗೆ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ವೀರಾಪುರದ ದೊರೆಸ್ವಾಮಿ(42) ಮೃತಪಟ್ಟವರು. ಕಾರ್ ನಲ್ಲಿ ಅವರ ಶವ ಪತ್ತೆಯಾಗಿದ್ದು, ಬಾರ್ ಎದುರು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಬಾರ್ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಕಸದ ರಾಶಿಗೆ ಹಚ್ಚಿದ್ದ ಬೆಂಕಿಯ ಕಿಡಿಯಿಂದ ಗೋಡೌನ್ಗೆ ಬೆಂಕಿ – ಲಕ್ಷಾಂತರ ಮೌಲ್ಯದ ಭತ್ತ ಭಸ್ಮ
ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸುಖಾಲಪೇಟೆಯಲ್ಲಿ ಯೂಸುಫ್ ಅಂಬರ್ ಖಾನ್ ಅವರಿಗೆ ಸೇರಿದ ಗೋದಾಮಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಗೋದಾಮಿನ ಹಿಂಭಾಗದ ಕಸಕ್ಕೆ ಹಚ್ಚಿದ್ದ ಬೆಂಕಿಯ ಕಿಡಿ ತಗುಲಿದ್ದರಿಂದ ಆರ್ಎನ್ಆರ್ ಭತ್ತದ 750 ಚೀಲಗಳು ಮತ್ತು ಗೊಬ್ಬರದ ಚೀಲಗಳು ಸುಟ್ಟುಹೋಗಿದ್ದು, ಸುಮಾರು ₹20 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಲೀಕ ತಿಳಿಸಿದ್ದಾರೆ. ಗೋದಾಮಿನ ಹಿಂಭಾಗದ ಖಾಲಿ ಜಾಗದಲ್ಲಿ ಕಸಕ್ಕೆ ಬೆಂಕಿ ಹಚ್ಚಲಾಗಿತ್ತು. ಗೋದಾಮಿನಲ್ಲಿದ್ದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





