ವ್ಯಕ್ತಿಯೊಬ್ಬರನ್ನು ಚಾಕು ಹಾಗೂ ಡ್ಯಾಗರ್ನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವನಹಳ್ಳಿಯಲ್ಲಿ ನಡೆದಿದೆ. ರಾತ್ರಿ ಸುಮಾರು 11.30ರ ವೇಳೆಗೆ ಶಶಿಕುಮಾರ್ ಎಂಬಾತನನ್ನು ದುಷ್ಕರ್ಮಿಗಳು ಇರಿದು ಕೊಲೆ ಮಾಡಲಾಗಿದೆ. ಘಟನೆ ಬಸವೇಶ್ವರನಗರ ವ್ಯಾಪ್ತಿಯಶ್ರೀ ಗುರು ರಾಘವೇಂದ್ರ ವೆಜ್ & ದೋಸೆ ಕಾರ್ನರ್ ಬಳಿ ನಡೆದಿದೆ. ಮೃತ ಶಶಿಕುಮಾರ್ ರಾತ್ರಿ ಊಟಕ್ಕಾಗಿ ಹೋಟೆಲ್ಗೆ ಬಂದಿದ್ದ ವೇಳೆ ಗಲಾಟೆ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಚಾಕು ಮತ್ತು ಡ್ಯಾಗರ್ನಿಂದ ಇರಿದು …
Read More »ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ: ಓರ್ವ ಮಹಿಳೆ ಸಾವು, ಮೂವರ ರಕ್ಷಣೆ
ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಗಾಯತ್ರಿ ನಗರದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಅಗ್ನಿ ದುರಂತದಲ್ಲಿ 53 ವರ್ಷದ ಸವಿತಾ ಸಾವನ್ನಪ್ಪಿದ್ದಾರೆ. ಗುತ್ತಿಗೆದಾರ ರಮೇಶ್ ಬಾಬು ಅವರ ಮನೆಯಲ್ಲಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ.ನಾಲ್ಕು ಅಂತಸ್ತಿನ ಮನೆಯಲ್ಲಿ ರಮೇಶ್ ಕುಟುಂಬ ವಾಸವಾಗಿದ್ದು, ಮೂರನೇ ಮಹಡಿಯ ಅಡುಗೆ ಕೋಣೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ರಮೇಶ್ ಬಾಬು ಪತ್ನಿ ಸವಿತಾ ಸಾವನ್ನಪ್ಪಿದ್ದಾರೆ. …
Read More »1 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಇಒ
ಶಿವಮೊಗ್ಗ : ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅವರು ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿ ಬಿಇಒ ಕಚೇರಿಯ ಅಧೀಕ್ಷಕರಾದ ಲಿಂಗರಾಜು ಎಂಬುವವರಿಗೆ 2011 ರಿಂದ 2023 ರವರೆಗೆ ವೇತನ ಭಡ್ತಿ ಮತ್ತು ಇತರೇ ಭತ್ಯೆಗಳ ಹಣ ಬಾಕಿ ಇತ್ತು. ಇದನ್ನು ಮಂಜೂರು ಮಾಡಲು ಹಲವು ಬಾರಿ ಬಿಇಒ ನಾಗೇಂದ್ರಪ್ಪ ಅವರನ್ನು ಕೋರಿದ್ದರು. ಬಿಇಒ ಅವರು …
Read More »ತಿಪಟೂರು: ಕೊಲೆ ಆರೋಪಿ ಬಂಧನ
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಕೋಡಿಹಳ್ಳಿ ಬೋವಿ ಕಾಲೊನಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ಬೀರೂರಿನ ಕಬಾಬ್ ವ್ಯಾಪಾರಿ ಶಫಿಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ. ಬೀರೂರಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಪುಟ್ಟರಾಜು ಎಂಬುವವರನ್ನು ಶಫಿಉಲ್ಲಾ ತಲೆ ಕತ್ತರಿಸಿ ಕೊಲೆ ಮಾಡಿದ್ದ.ಪುಟ್ಟರಾಜು ಲೇವಾದೇವಿ ವ್ಯವಹಾರವನ್ನೂ ಮಾಡುತ್ತಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಇತ್ತು. ಶಫಿಉಲ್ಲಾ ತಾಲ್ಲೂಕಿನ ಹೊನ್ನವಳ್ಳಿ ಬ್ಯಾಂಕ್ನಲ್ಲಿ ಒಡವೆಗಳನ್ನು ಅಡವಿಟ್ಟಿದ್ದು, ಅದನ್ನು ಬಿಡಿಸಿಕೊಳ್ಳಲೆಂದು ಇಬ್ಬರೂ ಬೀರೂರಿನಿಂದ ಜೊತೆಯಾಗಿ ಬಂದಿದ್ದರು. ಮಾರ್ಗಮಧ್ಯೆ ಶಫಿಉಲ್ಲಾ …
Read More »ಶೌಚಾಲಯದಲ್ಲಿ ನವಜಾತ ಶಿಶು ಬಿಸಾಡಿಹೋದ ಪಾಪಿಗಳು ..!
ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ನವಜಾತ ಶಿಶುವೊಂದನ್ನು ಶೌಚಾಲಯಕ್ಕೆ ಎಸೆದು ಹೋದ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ನಗರದ ತಪತೇಶ್ವರ ಕಾಲೋನಿಯ ಮನೆಯೊಂದರ ಮುಂದಿರುವ ಶೌಚಾಲಯದಲ್ಲಿ ಶನಿವಾರ ರಾತ್ರಿ ಮೃತ ನವಜಾತ ಶಿಶು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿದೆ. ಯಾರೋ ದುಷ್ಕರ್ಮಿಗಳು ಮಗುವನ್ನು ಎಸೆದು ಪರಾರಿಯಾಗಿದ್ದು, ಮಗು ಈಗಾಗಲೇ ಮೃತಪಟ್ಟಿದೆ. ವಿಷಯ ತಿಳಿದ ತಕ್ಷಣ ನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ವೀಜಿ ಕುಮಾರ್, ಶಿಶು ಅಭಿವೃದ್ಧಿ …
Read More »ಕಾವೂರು: ಬಾಲಕಿ ನಾಪತ್ತೆ
ಮಂಗಳೂರು: ಕಾವೂರು ಜ್ಯೋತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಭೂಮಿಕಾ (17) ಅವರು ನಾಪತ್ತೆಯಾಗಿದ್ದಾರೆ. ಫೆ.12ರಂದು ಬೆಳಗ್ಗೆ 7 ಗಂಟೆಗೆ ಮನೆಯಿಂದ ಹೋದವರು ವಾಪಸ್ ಬಂದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 5.2 ಅಡಿ ಎತ್ತರ, ಗೋಧಿ ಮೈ ಬಣ್ಣ, ಮಧ್ಯಮ ಶರೀರ, ಮನೆಯಿಂದ ಹೊರಗೆ ಹೋಗುವಾಗ ಪಿಂಕ್ ಬಣ್ಣದ ಚೂಡಿದಾರ್ ಧರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. …
Read More »ಮಹಿಳೆಯನ್ನು ಬಲಿ ಪಡೆದ ಪ್ರಿಯಕರ
ಚಿಕ್ಕಬಳ್ಳಾಪುರ: ನಗರದಲ್ಲಿ ಮಹಿಳೆಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ನಗರ ನಿವಾಸಿ ತೇಜಸ್ವಿನಿ (32) ಮೃತೆ. ಆರೋಪಿ ಸಂದೀಪ್(35). ನಗರ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪ್ ಜತೆಗೆ ತೇಜಸ್ವಿನಿ ಗೆಳತಿ ಅರುಣಾಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಹಿನ್ನೆಲೆತೇಜಸ್ವಿನಿ ಇಬ್ಬರು ಮಕ್ಕಳು ತಾಯಿ. ಗಂಡನನ್ನು ತೊರೆದು ಪ್ರಿಯಕರ ಸಂದೀಪ್ನೊಂದಿಗೆ ಜೀವನ ಸಾಗಿಸುತ್ತಿದ್ದಳು. ಇದರ ನಡುವೆ ಮೂರು ದಿನಗಳ ಹಿಂದೆ ಇಬ್ಬರ ನಡುವೆ ಗಲಾಟೆಯಾಗಿದ್ದು, ವಿಕೋಪಕ್ಕೆ …
Read More »ಮೂಳೂರು : ಕಾರಿಗೆ ಟ್ರೈಲರ್ ಢಿಕ್ಕಿ ; ಮೂವರಿಗೆ ಗಾಯ
ದೊಡ್ಡಗಟ್ಟಿಗನಬ್ಬೆ(ಹೊಸಕೋಟೆ): ಇಲ್ಲಿನ ಗೇಟ್ ಸಮೀಪ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಹೊಸಕೋಟೆ ಮತ್ತು ತಿರುಮಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾರು ಮತ್ತು ಸರಕು ಸಾಗಣೆ ವಾಹನ ನಡುವೆ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಲ್ಲಿ ಸರಕು ಸಾಗಣೆ ವಾಹನ ಚಾಲಕನ ಬಲಗೈ ಮುರಿದಿದ್ದು, ಉಳಿದ ಇಬ್ಬರಿಗೆ ತಲೆ ಭಾಗಕ್ಕೆ ತೀವ್ರವಾಗಿದೆ ಗಾಯವಾಗಿದೆ. ಗಾಯಾಳುಗಳನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದೆ. …
Read More »ಕಾರು- ಸರಕು ಸಾಗಣೆ ವಾಹನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ದೊಡ್ಡಗಟ್ಟಿಗನಬ್ಬೆ(ಹೊಸಕೋಟೆ): ಇಲ್ಲಿನ ಗೇಟ್ ಸಮೀಪ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಹೊಸಕೋಟೆ ಮತ್ತು ತಿರುಮಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾರು ಮತ್ತು ಸರಕು ಸಾಗಣೆ ವಾಹನ ನಡುವೆ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಲ್ಲಿ ಸರಕು ಸಾಗಣೆ ವಾಹನ ಚಾಲಕನ ಬಲಗೈ ಮುರಿದಿದ್ದು, ಉಳಿದ ಇಬ್ಬರಿಗೆ ತಲೆ ಭಾಗಕ್ಕೆ ತೀವ್ರವಾಗಿದೆ ಗಾಯವಾಗಿದೆ. ಗಾಯಾಳುಗಳನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದೆ. …
Read More »ಇನ್ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇಪ್, ಒಪ್ಪಲಿಲ್ಲ ಅಂದ್ರೆ ಡ್ರಗ್ಸ್..!
ಆಕೆಗೆ ಇನ್ನೂ 19 ವರ್ಷ. ದೂರದ ಊರಿಂದ ಬಂದು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮೊದಲ ವರ್ಷದ ಡಿಗ್ರಿ ಓದುತ್ತಿದ್ದಳು. ಇನ್ಸ್ಟಾಗ್ರಾಂನಲ್ಲಿ ಹುಡುಗನ ಪರಿಚಯವಾಗಿ ಲವ್ನಲ್ಲಿ ಬಿದ್ದಿದ್ದಳು. ಆವತ್ತು ವ್ಯಾಲೆಂಟೈನ್ಸ್ ಡೇ.ಹುಡುಗ ಪಾರ್ಟಿ ಮಾಡೋಣ ಬಾ ಅಂತ ಕರೆದ. ಆಕೆ ಕೂಡ ಖುಷಿ ಖುಷಿಯಿಂದ ಆತ ಹೇಳಿದ್ದ ಜಾಗಕ್ಕೆ ಹೋದಳು. ಆದ್ರೆ ಅಲ್ಲಿ ಮತ್ತೊಬ್ಬನ ದರ್ಶನವಾಯ್ತು. ಎಲ್ಲರೂ ಸೇರಿ ಪಾರ್ಟಿ ಮಾಡಿದ್ರು. ಆದ್ರೆ ಪಾರ್ಟಿ ಮುಗಿಯುವ ಹೊತ್ತಿಗೆ ಆಕೆ ಮೊದಲಿನಂತಿರಲಿಲ್ಲ. ಆಕೆಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





