ಚಿಕ್ಕಬಳ್ಳಾಪುರ: ನಗರದಲ್ಲಿ ಮಹಿಳೆಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ನಗರ ನಿವಾಸಿ ತೇಜಸ್ವಿನಿ (32) ಮೃತೆ. ಆರೋಪಿ ಸಂದೀಪ್(35). ನಗರ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪ್ ಜತೆಗೆ ತೇಜಸ್ವಿನಿ ಗೆಳತಿ ಅರುಣಾಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಹಿನ್ನೆಲೆತೇಜಸ್ವಿನಿ ಇಬ್ಬರು ಮಕ್ಕಳು ತಾಯಿ. ಗಂಡನನ್ನು ತೊರೆದು ಪ್ರಿಯಕರ ಸಂದೀಪ್ನೊಂದಿಗೆ ಜೀವನ ಸಾಗಿಸುತ್ತಿದ್ದಳು. ಇದರ ನಡುವೆ ಮೂರು ದಿನಗಳ ಹಿಂದೆ ಇಬ್ಬರ ನಡುವೆ ಗಲಾಟೆಯಾಗಿದ್ದು, ವಿಕೋಪಕ್ಕೆ …
Read More »ಮೂಳೂರು : ಕಾರಿಗೆ ಟ್ರೈಲರ್ ಢಿಕ್ಕಿ ; ಮೂವರಿಗೆ ಗಾಯ
ದೊಡ್ಡಗಟ್ಟಿಗನಬ್ಬೆ(ಹೊಸಕೋಟೆ): ಇಲ್ಲಿನ ಗೇಟ್ ಸಮೀಪ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಹೊಸಕೋಟೆ ಮತ್ತು ತಿರುಮಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾರು ಮತ್ತು ಸರಕು ಸಾಗಣೆ ವಾಹನ ನಡುವೆ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಲ್ಲಿ ಸರಕು ಸಾಗಣೆ ವಾಹನ ಚಾಲಕನ ಬಲಗೈ ಮುರಿದಿದ್ದು, ಉಳಿದ ಇಬ್ಬರಿಗೆ ತಲೆ ಭಾಗಕ್ಕೆ ತೀವ್ರವಾಗಿದೆ ಗಾಯವಾಗಿದೆ. ಗಾಯಾಳುಗಳನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದೆ. …
Read More »ಕಾರು- ಸರಕು ಸಾಗಣೆ ವಾಹನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ದೊಡ್ಡಗಟ್ಟಿಗನಬ್ಬೆ(ಹೊಸಕೋಟೆ): ಇಲ್ಲಿನ ಗೇಟ್ ಸಮೀಪ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಹೊಸಕೋಟೆ ಮತ್ತು ತಿರುಮಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾರು ಮತ್ತು ಸರಕು ಸಾಗಣೆ ವಾಹನ ನಡುವೆ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಲ್ಲಿ ಸರಕು ಸಾಗಣೆ ವಾಹನ ಚಾಲಕನ ಬಲಗೈ ಮುರಿದಿದ್ದು, ಉಳಿದ ಇಬ್ಬರಿಗೆ ತಲೆ ಭಾಗಕ್ಕೆ ತೀವ್ರವಾಗಿದೆ ಗಾಯವಾಗಿದೆ. ಗಾಯಾಳುಗಳನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದೆ. …
Read More »ಇನ್ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇಪ್, ಒಪ್ಪಲಿಲ್ಲ ಅಂದ್ರೆ ಡ್ರಗ್ಸ್..!
ಆಕೆಗೆ ಇನ್ನೂ 19 ವರ್ಷ. ದೂರದ ಊರಿಂದ ಬಂದು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮೊದಲ ವರ್ಷದ ಡಿಗ್ರಿ ಓದುತ್ತಿದ್ದಳು. ಇನ್ಸ್ಟಾಗ್ರಾಂನಲ್ಲಿ ಹುಡುಗನ ಪರಿಚಯವಾಗಿ ಲವ್ನಲ್ಲಿ ಬಿದ್ದಿದ್ದಳು. ಆವತ್ತು ವ್ಯಾಲೆಂಟೈನ್ಸ್ ಡೇ.ಹುಡುಗ ಪಾರ್ಟಿ ಮಾಡೋಣ ಬಾ ಅಂತ ಕರೆದ. ಆಕೆ ಕೂಡ ಖುಷಿ ಖುಷಿಯಿಂದ ಆತ ಹೇಳಿದ್ದ ಜಾಗಕ್ಕೆ ಹೋದಳು. ಆದ್ರೆ ಅಲ್ಲಿ ಮತ್ತೊಬ್ಬನ ದರ್ಶನವಾಯ್ತು. ಎಲ್ಲರೂ ಸೇರಿ ಪಾರ್ಟಿ ಮಾಡಿದ್ರು. ಆದ್ರೆ ಪಾರ್ಟಿ ಮುಗಿಯುವ ಹೊತ್ತಿಗೆ ಆಕೆ ಮೊದಲಿನಂತಿರಲಿಲ್ಲ. ಆಕೆಗೆ …
Read More »ಯಾದಗಿರಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ; ₹ 2.83 ಲಕ್ಷ ಜಪ್ತಿ
ಸುರಪುರ ನಗರದ ಲಾಡ್ಜ್ ಒಂದರ ಮಹಡಿ ಮೇಲೆ ಇಸ್ಪೀಟ್ ಆಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ 28 ಮಂದಿಯನ್ನು ವಶಕ್ಕೆ ಪಡೆದು, ₹ 2.83 ಲಕ್ಷ ಜಪ್ತಿ ಮಾಡಿದ್ದಾರೆ. ಸುರಪುರ ಠಾಣೆಯ ಪೊಲೀಸರು ದಾಳಿ ಮಾಡಿದ್ದು, ಲಾಡ್ಜ್ ಮ್ಯಾನೇಜರ್ ಸೇರಿದಂತೆ ಇಸ್ಪೀಟ್ ಆಡುತ್ತಿದ್ದ ಭೀಮಪ್ಪ ಅಯ್ಯಪ್ಪ, ಬಸವರಾಜ ಹಣಮಂತ, ನಿಂಗಪ್ಪ ಶಿವಲಿಂಗಪ್ಪ, ವೆಂಕಟೇಶ ಈರಣ್ಣಗೌಡ, ರಾಮಣ್ಣ ಯಂಕಯ್ಯ, ರಾಜು ಭೀಮಣ್ಣ ಸೇರಿ 29 ಮಂದಿ ವಿರುದ್ಧ ಪ್ರಕರಣ …
Read More »ಶಹಾಪುರ| ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು ಪ್ರಕರಣ: ಟ್ರ್ಯಾಕ್ಟರ್ ವಶ
ಶಹಾಪುರ: ತಾಲ್ಲೂಕಿನ ದೋರನಹಳ್ಳಿ ಪಟ್ಟಣದ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಅಪಘಾತಪಡಿಸಿದ ಟ್ರ್ಯಾಕ್ಟರ್ನ್ನು ಶಹಾಪುರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದರು ಹಾಗೂ ಒಬ್ಬ ಬಾಲಕ ಗಾಯಗೊಂಡಿದ್ದ. ಅದರಂತೆ ಟ್ರ್ಯಾಕ್ಟರ್ ಹಿಂಬಂದಿಯಲ್ಲಿ ಉದ್ದನೆಯ ಪಲಗ (ರಂಟೆ ಹೊಡೆಯುವಾಗ ಉಪಯೋಗಿಸುವ ವಸ್ತು) ಸಿಕ್ಕಿಕೊಂಡು ಹೋಗುತ್ತಿದ್ದಾಗ ಪಲಗಕ್ಕೆ ಸಿಕ್ಕುಕೊಂಡಿದ್ದರಿಂದ ಕಾಲು ಕತ್ತರಿಸಿಬಹುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೈಕಿಗೆ ಟ್ರ್ಯಾಕ್ಟರ್ ಗುದ್ದಿ …
Read More »ಖಡ್ಗ ಹಿಡಿದು ಕೇಕ್ ಕಟ್: ಪ್ರಕರಣ ದಾಖಲು
ಚನ್ನಮ್ಮನ ಕಿತ್ತೂರು: ಜನ್ಮದಿನದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗೆಳೆಯರೊಂದಿಗೆ ಖಡ್ಗದಿಂದ ಕೇಕ್ ಕಟ್ ಮಾಡುವವರು ಮತ್ತು ಆಯುಧ ಪ್ರದರ್ಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಹಾಕಿಕೊಳ್ಳುವ ಹವ್ಯಾಸ ಬೆಳೆಸಿಕೊಂಡಿರುವ ಯುವಕರ ಮೈ ಚಳಿ ಬಿಡಿಸಲು ಚನ್ನಮ್ಮನ ಕಿತ್ತೂರು ಪೊಲೀಸರು ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತನೆ ತೋರಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳ ಹರಿಬಿಟ್ಟಿದ್ದ ಆರು ಯುವಕರ ವಿರುದ್ಧ ಪೊಲೀಸರು ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ಎಂ.ಕೆ.ಹುಬ್ಬಳ್ಳಿಯ ಆನಂದ ಚನಬಸಯ್ಯ ಕಲ್ಮಠ …
Read More »ಚಿಂಚೋಳಿ : ಸಿದ್ದಾಪುರ ತಾಂಡಾ ಬಳಿ ಕಂದಕಕ್ಕೆ ಜಾರಿದ ಸಾರಿಗೆ ಬಸ್
ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಚಿಮ್ಮನಚೋಡ ಬಳಿಯ ಸಿದ್ದಾಪುರ ತಾಂಡಾ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದು ಕಂದಕಕ್ಕೆ ನಜಾರಿದ್ದು, ಅದೃಷ್ಟವಶಾತ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾಳಗಿ ಬಸ್ ಘಟಕದ ಈ ಬಸ್ ಕಾಳಗಿ, ಕೋಡ್ಲಿ, ರುಮ್ಮನಗೂಡ, ಮೋಘಾ ದೋಟಿಕೊಳ ಮಾರ್ಗವಾಗಿ ಚಿಮ್ಮನಚೋಡ ತಲುಪಿ ಅಲ್ಲಿಂದ ಮನ್ನಾಎಖ್ಖೆಳ್ಳಿಗೆ ಹೊರಟಿತ್ತು. ಬೆಳಿಗ್ಗೆ ಕಾಳಗಿಯಿಂದ ಬಸ್ ಚಿಮ್ಮನಚೋಡ ತಲುಪಿ ಅಲ್ಲಿಂದ ಮುಂದೆ ಸಾಗುವಾಗ ಸಿದ್ಧಾಪುರ ತಾಂಡಾ ಬಳಿ ಗುಡ್ಡದ ಡಾಂಬರ್ …
Read More »ಮಂಗಳೂರು ವಿಮಾನ ನಿಲ್ದಾಣ: 80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ
ಸುಮಾರು 80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಓರ್ವ ಪುರುಷ ಮತ್ತು ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ರೆವೆನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯ (ಡಿಆರ್ ಐ) ಮಂಗಳೂರು ಘಟಕ ತಿಳಿಸಿದೆ. ಫೆ.27ರಂದು ವಿಮಾನ ನಿಲ್ದಾಣದ ನಿರ್ಗಮನ ಹಾಲ್ನಲ್ಲಿ ಒಬ್ಬ ಪುರುಷ ಮತ್ತು ಇಬ್ಬರು ಮಹಿಳಾ ಪ್ರಯಾಣಿಕರು ಅಬುಧಾಬಿಗೆ ಪ್ರಯಾಣಿಸಲು ಆಗಮಿಸಿದ್ದರು. ಖಚಿತ ಗುಪ್ತಚರ …
Read More »ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಮೇಲೆ ದೊಣ್ಣೆಯಿಂದ ಹಲ್ಲೆಗೈದ ಸೋದರ ಮಾವ!
ನಂಜನಗೂಡಲ್ಲಿ ಹಳೇ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಲಾಗಿದೆ. ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ಆಕೆ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸಂಬಂಧಿ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪೂರ್ಣಿಮಾ ನೀನು ಓದಬಾರದು ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





