ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿ, ಆಕೆಗೆ ಹಿಂಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದೆ. ಅಲ್ಲದೇ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ …
Read More »ಆಹಾ.. ಚೋರ್ ಗುರು.. ಚಂಡಾಲ್ ಶಿಷ್ಯ..! – ಎಕ್ಸಾಂ ಪಾಸ್ ಆಗಲು ಇವರ ಒಪ್ಪಂದ ನೋಡಿ
ಧಾರವಾಡ : SSLC ಪರೀಕ್ಷೆ ವೇಳೆ ಸಹಾಯ ಮಾಡ್ತೀನಿ ಎಂದು ನಂಬಿಸಿ ವಿದ್ಯಾರ್ಥಿಇಂದ ಟೀಚರ್ ಒಬ್ಬ ಬಂಗಾರದ ಸರ ಪಡೆದಿರೋ ಆರೋಪ ಕೇಳಿಬಂದಿದೆ. ಧಾರವಾಡದ ಕೆ.ಇ. ಬೋರ್ಡ್ ಸಂಸ್ಥೆಯ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್, ಅದೇ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯಿಂದ ಸುಮಾರು 80 ಗ್ರಾಂ ಚಿನ್ನದ ಆಭರಣ ಹಾಗೂ ಹಣ ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.ವೈಯಕ್ತಿಕ ಕಾರಣಕ್ಕೆ ಸಮಸ್ಯೆಯಲ್ಲಿ ಸಿಲುಕಿದ್ದೇನೆ. ಹಣ ಅಥವಾ ಚಿನ್ನದ ಆಭರಣ ತಂದುಕೊಡು ನಂತರ …
Read More »ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ವಿಟ್ಲ: ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಫೆ.24ರಂದು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ವಿಟ್ಲ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಮಾ.7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Read More »ತಡರಾತ್ರಿ ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯ ಥಣಿಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಪವನ್ ಕುಮಾರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಧ್ಯರಾತ್ರಿ ದುಷ್ಕರ್ಮಿಗಳು ಮಚ್ಚು, ಲಾಂಗುಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಜೆಹಳ್ಳಿ ಠಾಣೆಯ ರೌಡಿಶೀಟರ್ ಪವನ್ ಕುಮಾರ್ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ. ಮೂರು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಹಳೆದ್ವೇಷದ ಹಿನ್ನೆಲೆಯಲ್ಲಿ …
Read More »ಕೇರಳದಿಂದ ಅಕ್ರಮ ಕೆಂಪುಕಲ್ಲು ಸಾಗಾಟ: ಎರಡು ಲಾರಿ ವಶ
ವಿಟ್ಲ: ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕಕ್ಕೆ ಸಾಗಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಬಂದ ಮೇರೆಗೆ, ಸಿಬಂದಿ ಜತೆಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬಂಟ್ವಾಳ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ 2 ಲಾರಿಗಳನ್ನು ತಡೆದು, ಚಾಲಕರಾದ ವಿಟ್ಲ ನಿವಾಸಿಗಳಾದ ಸಾಧಿಕ್ (25) ಹಾಗೂ ಮೊಹಮ್ಮದ್ (46) …
Read More »ಒಂದೇ ವರ್ಷದಲ್ಲಿ 1.27 ಕ್ವಿಂಟಲ್ ಚಿನ್ನ ಸ್ಮಗ್ಲಿಂಗ್ ಮಾಡಿದ್ದ ನಟಿ ರನ್ಯಾ..!
ಬೆಂಗಳೂರು: ವಿದೇಶದಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸಿದ್ದು, ಪ್ರಮುಖ ಆರೋಪಿ ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಮತ್ತು ಸಹ ಆರೋಪಿಗಳಾದ ತರುಣ್ ಕೊಂಡೂರು, ಸಾಹಿಲ್ ಸಖಾರಿಯಾ ಜೈನ್ ವಿರುದ್ಧ ಬೆಂಗಳೂರಿನ ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಒಂದೇ ವರ್ಷದಲ್ಲಿ ರನ್ಯಾ 1.27 ಕ್ವಿಂಟಲ್ ಚಿನ್ನ ಸ್ಮಗ್ಲಿಂಗ್ ಮಾಡಿದ್ದಾರೆ. ಕಪ್ಪು ಹಣ ವೈಟ್ …
Read More »ಅಜೀಂ ಪ್ರೇಮ್ ಜಿ ವಿವಿಗೆ ನುಗ್ಗಿ ದಾಂಧಲೆ ಆರೋಪ: 25 ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಬೆಂಗಳೂರು: ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಆರೋಪದಡಿ ಎಬಿವಿಪಿಯ 25 ಕಾರ್ಯಕರ್ತರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಿವಿಯ ಭದ್ರತಾ ವಿಭಾಗದ ಮುಖ್ಯಸ್ಥ ಎಸ್. ವಿಲ್ಸನ್ ನೀಡಿದ ದೂರಿನ ಅನ್ವಯ ಸರ್ಜಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ 25 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಫೆಬ್ರವರಿ 24ರಂದು ಸಂಜೆ ಸರ್ಜಾಪುರದ ಅಜಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರ ಸೈನಿಕರ ವಿರುದ್ಧ ಕಾರ್ಯಕ್ರಮ …
Read More »ಪಾವಗಡ ಮಟ್ಕಾ ಕಿಂಗ್ ಪಿನ್ ಅಶ್ವಥಪ್ಪ ಬಂಧನ
ಪಾವಗಡ: ತಾಲ್ಲೂಕಿನಾದ್ಯಂತ ಇತ್ತೀಚೆಗೆ ಪೊಲೀಸ್ ಇಲಾಖೆ ನಡೆದ ಸರಣಿ ದಾಳಿಗಳಲ್ಲಿ ಸಿಕ್ಕಿಬಿದ್ದಿದ್ದ ಬೀಟರ್ಗಳು ನೀಡಿದ್ದ ಖಚಿತ ಮಾಹಿತಿ ಮೇರೆಗೆ ಮಟ್ಕಾ ಬುಕ್ಕಿ ಅಶ್ವಥ್ ಮತ್ತು ಆತನ ಸೊಸೆ ಶಿಲ್ಪಾ ಳನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ದಂಧೆಯ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದ್ದು ಮಟ್ಕಾ ಜಾಲದ ಮೂಲಕ ಜನಸಾಮಾನ್ಯರ ನೆಮ್ಮದಿ ಕೆಡಿಸಿದ್ದ ಮಟ್ಕಾ ಕಿಂಗ್ ಪಿನ್ ನನ್ನು ಮತ್ತೊಮ್ಮೆ ಬಂಧಿಸಿ ಬೀದಿಯಲ್ಲಿ ಕರೆದೊಯ್ದಿರುವುದು ದಂಧೆಕೋರರಿಗೆ ಎಚ್ಚರಿಕೆ ಎನ್ನಿಸಿದೆ.ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಸರಣಿ …
Read More »ಯುವತಿಯಿಂದಲೇ ಲೈಂಗಿಕ ದೌರ್ಜನ್ಯ! ಅಪ್ರಾಪ್ತನ ಪರ ವಕೀಲರಿಂದ ಹೈಕೋರ್ಟ್ನಲ್ಲಿ ವಾದ
ಬೆಂಗಳೂರು: “ನನಗಿಂತ ವಯಸ್ಸಿನಲ್ಲಿ ಹಿರಿಯಳಾಗಿರುವ ಯುವತಿಯು ಪ್ರೀತಿಸುವ ನಾಟಕವಾಡಿ, ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ. 19 ವರ್ಷದ ಯುವತಿಯು ತಾನು ಗರ್ಭಿಣಿಯಾದ ನಂತರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಸುಳ್ಳು ದೂರು ದಾಖಲಿಸಿದ್ದಾಳೆ. ಆದ್ದರಿಂದ ನನ್ನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ 17 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕನೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಅರ್ಜಿದಾರ ಬಾಲಕ ಮತ್ತು 19 ವರ್ಷದ …
Read More »ಬಿಜೆಪಿ ಲೀಡರ್ ಪುತ್ರನ ಕಾಮಪುರಾಣ ಕೇಸ್ – ಮದುವೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನ
ದಕ್ಷಿಣ ಕನ್ನಡ : ಕಾಲೇಜು ವಿದ್ಯಾರ್ಥಿನಿ ತನ್ನ ಸಹಪಾಠಿ ವಿದ್ಯಾರ್ಥಿ, ಬಿಜೆಪಿ ಮುಖಂಡನ ಪುತ್ರ ಜೆ.ಕೃಷ್ಣ ರಾವ್ ಜೊತೆ ಪ್ರೀತಿಯಲ್ಲಿ ಸಿಲುಕಿ, ವಿವಾಹಕ್ಕೂ ಮುನ್ನವೇ ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಿಯಕರ ಕೈಕೊಟ್ಟ ಪರಿಣಾಮ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹುಡುಗನ ಮನೆಯವರು ಇವರ ಸಂಬಂಧಕ್ಕೆ ಒಪ್ಪಿಗೆ ನೀಡದ ಕಾರಣ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಇದಕ್ಕೂ ಮೊದಲು ಮದುವೆಯಾಗುವುದಾಗಿ ಆಕೆಯನ್ನು ನಂಬಿಸಿದ್ದ ಜೆ. ಕೃಷ್ಣ ರಾವ್, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





