ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದನ್ನು ಪ್ರಶ್ನಿಸಿ ತಡೆದಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಕಲ್ಬುರ್ಗಿಯಲ್ಲಿ ವಿದ್ಯಾರ್ಥಿಯಿಂದ ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಲ್ಲೆ ನಡೆದಿದೆ. ಡಾಕ್ಟರ್ ಮಾಲಕರೆಡ್ಡಿ ಹೋಮಿಯೋಪತಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ.ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿದ್ದಾನೆ ಕಾಲೇಜಿನ ವಿದ್ಯಾರ್ಥಿ ಶಹಬಾಜ್ ಎಂಬತ ಪ್ರಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದಾನೆ. ಮಟೀರಿಯ ಮೆಡಿಕ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿತ್ತು. ಮೊಬೈಲ್ ಬಳಸಿ ವಿದ್ಯಾರ್ಥಿ ಶಹಾಬಾದ್ ನಕುಲು ಮಾಡಲು ಮುಂದಾಗಿದ್ದ. …
Read More »ಪತಿಯ ಪ್ರೇಮ ರಹಸ್ಯ ಬಯಲು..? ಪತ್ನಿಯಿಂದ ಪಬ್ಲಿಕ್ನಲ್ಲಿ ಗಲಾಟೆ!
ನಗರದಲ್ಲಿ ಅಕ್ರಮ ಸಂಬಂಧದ ಅನುಮಾನಕ್ಕೆ ಸಂಬಂಧಿಸಿದಂತೆ ಭಾರೀ ಗಲಾಟೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪತಿಯ ಮೇಲೆ ಅನುಮಾನ ಹೊಂದಿದ್ದ ಡೆಂಟಿಸ್ಟ್ ಪತ್ನಿ, ಯುವತಿಯನ್ನು ರಸ್ತೆಯಲ್ಲೇ ತಡೆದು ಹಿಗ್ಗಾಮುಗ್ಗಾ ಥಳಿಸಿದ್ದಾಳೆ ಎನ್ನಲಾಗಿದೆ. ಘಟನೆಯ ವೇಳೆ ಸ್ಥಳೀಯರು ಸೇರಿಕೊಂಡು ಗಲಾಟೆಯನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಕೆಲವರು ಮಧ್ಯಪ್ರವೇಶ ಮಾಡಿ ಇಬ್ಬರನ್ನೂ ಬೇರ್ಪಡಿಸಿದ್ದು, ಪರಿಸ್ಥಿತಿ ತೀವ್ರವಾಗುವುದನ್ನು ತಪ್ಪಿಸಿದ್ದಾರೆ. ಈ ವೇಳೆ ಗಲಾಟೆಯ ದೃಶ್ಯವನ್ನು ಅಲ್ಲಿದ್ದ ಕೆಲವರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ …
Read More »ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಗೆ ಗೂಡ್ಸ್ ವಾಹನ ಡಿಕ್ಕಿ: ಅಪಘಾತದ ಬಳಿಕ ಪರಾರಿಯಾದ ಚಾಲಕ ಅರೆಸ್ಟ್
ಬೆಂಗಳೂರು: ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಏರ್ಪೋರ್ಟ್ ರಸ್ತೆಯ ಹುಣಸಮಾರನಹಳ್ಳಿ ಬಳಿ ನಡೆದಿದೆ. ಸಿಟಿಗೆ ಪ್ರವೇಶವಿಲ್ಲ ಎಂದು ವಾಹನ ತಡೆದಿದ್ದಕ್ಕೆ ಗುದ್ದಿಕೊಂಡು ಹೋಗಲು ಚಾಲಕ ಯತ್ನ ನಡೆಸಿದ್ದು, ಘಟನೆಯಲ್ಲಿ ಸಂಚಾರಿ ಪೊಲೀಸ್ ಕಾನ್ಸ್ಟೇಬಲ್ ವಿಕಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ 7:30ರಿಂದ 11 ಗಂಟೆವರೆಗೆ ಏರ್ಪೋರ್ಟ್ ರಸ್ತೆಯಲ್ಲಿ ಗೂಡ್ಸ್ ವಾಹನಗಳಿಗೆ ನಿಷೇಧವಿದೆ. ಹೀಗಿದ್ದರೂ ಏರ್ಪೋರ್ಟ್ ಹೆದ್ದಾರಿಗೆ ಗೂಡ್ಸ್ ವಾಹನ …
Read More »ಬೈಂದೂರು | ಉಪ್ಪುಂದ-ಬಿಜೂರು ರಾ.ಹೆದ್ದಾರಿಯ ಸೇತುವೆ ಮೇಲೆ ಹೊತ್ತಿ ಉರಿದ ಲಾರಿ!
ಲಾರಿಯೊಂದು ಆಕಸ್ಮಿಕ ಬೆಂಕಿಯಿಂದಾಗಿ ಸೇತುವೆ ಮೇಲೆ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯರಾತ್ರಿ ಸುಮಾರಿಗೆ ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66 ಸೇತುವೆಯಲ್ಲಿ ಸಂಭವಿಸಿದೆ. ಧಾರವಾಡದಿಂದ ಕುಂದಾಪುರಕ್ಕೆ ಪಶು ಆಹಾರವನ್ನು ಸಾಗಿಸುತ್ತಿದ್ದ ಲಾರಿ ಇದಾಗಿದ್ದು ರಾತ್ರಿ 1 ಗಂಟೆ ಸುಮಾರಿಗೆ ಯಡ್ತರೆ ಬೈಪಾಸ್ನಿಂದ ಮುಂದಕ್ಕೆ ಸಾಗಿ ಬಿಜೂರು ಬಳಿ ಆಗಮಿಸುವಾಗ ಹಿಂಬದಿಯ ಟಯರ್ ಸ್ಫೋಟಗೊಂಡು ಲಾರಿಗೆ ಬೆಂಕಿ ತಗುಲಿದೆ. ಭಾಗಶಃ ಲಾರಿ ಸಹಿತ ಒಳಗಿದ್ದ ಪಶು ಆಹಾರಗಳು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂ. …
Read More »ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಉದ್ವಿಗ್ನ, ಇನ್ನೂ ನಾಲ್ಕು ದಿನ ನಿಷೇಧಾಜ್ಞೆ ಜಾರಿ
ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಕಿಲ್ಲಾ ಓಣಿಯಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಯಾರೋ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನೆಮ್ಮದಿಯಿಂದ ಹೋಗುತ್ತಿದ್ದ ಮೆರವಣಿಗೆ ಮೇಲೆ ಮಸೀದಿ ಕಡೆಯಿಂದ ಕಲ್ಲು ಬಂದಿದೆ. ಹಿಂದೂ ಕಾರ್ಯಕರ್ತರು, ಬೆಳಗಾವಿ ಎಸ್ಪಿ, ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ಬಿದ್ದಿದೆ. ತಕ್ಷಣವೇ ಪೊಲೀಸರು ಪರಿಸ್ಥಿತಿ ಅರ್ಥ ಮಾಡಿಕೊಂಡು ಜನರನ್ನು …
Read More »ದಾವಣಗೆರೆಯಲ್ಲಿ ಭೀಕರ ಅಪಘಾತ : ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!
ದಾವಣಗೆರೆಯಲ್ಲಿ ಭೀಖರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಬಳಿಯ ಟೋಲ್ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ ಸಿಲುಕಿಕೊಂಡ ಚಾಲಕನನ್ನು ರಕ್ಷಣೆ ಮಾಡಲಾಗಿದ್ದು ಯಂತ್ರದ ಮೂಲಕ ವಾಹನ ಬಿಡಿವಾದ ಕತ್ತರಿಸಿ ಚಾಲಕನನ್ನ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ದಾಂಡೇಲಿ ಗೆ ಹೋಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ …
Read More »ಬೆಂಗಳೂರಿನಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಕೇಸ್ : ಪೊಲೀಸ್ ತನಿಖೆ ವೇಳೆ ಮತ್ತಷ್ಟು ಸ್ಪೋಟಕ ಸತ್ಯ ಬಹಿರಂಗ!
ಬೆಂಗಳೂರು : ಕಳೆದ ಜನವರಿಯಲ್ಲಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿ ಕರ್ನಲ್ ಕುರೈ ಕೆಲವು ವಿಕೃತಿ ವಿಚಾರಗಳು ಬೆಳಕಿಗೆ ಬಂದಿವೆ. ಪ್ರಕರಣದ ಆರೋಪಿಯಾಗಿರುವ 18 ವರ್ಷದ ಕರ್ನಲ್ ಕುರೈ ಯಾವ ರೀತಿ ಕೃತ್ಯ ಎಸಗಿದ್ದಾನೆ ಎನ್ನುವುದು ಇದೀಗ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ. ಶರ್ಮಿಳಾದ ಶವದ ಮೇಲೆ ಅತ್ಯಾಚಾರಕ್ಕೆ ಆರೋಪಿ ಕರ್ನಲ್ ಯತ್ನಿಸಿದ್ದಾನೆ ಎನ್ನುವುದು ಬೆಳಕಿಗೆ …
Read More »ಚಿಕ್ಕಮಗಳೂರು | ಅಡ್ಡಗಟ್ಟಿ ಬೆದರಿಕೆ: ಮೂವರ ಬಂಧನ
ಸ್ನೇಹಿತೆಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ 17 ವರ್ಷದ ಬಾಲಕನನ್ನು ನಗರದ ಮಾರ್ಕೆಟ್ ರಸ್ತೆಯ ಜ್ಯೋತಿ ಸರ್ಕ್ಲ್ನಲ್ಲಿ ಅಡ್ಡಗಟ್ಟಿ ನಂತರ ಮನೆಗೆ ನುಗ್ಗಿ ಹಲ್ಲೆ ಮಾಡಿದ ಆರೋಪದಲ್ಲಿ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ‘ತಮಿಳು ಕಾಲೊನಿಯ ಪರಿಶಿಷ್ಟ ಜಾತಿಗೆ ಸೇರಿದ ಬಾಲಕ, ಮುಸ್ಲಿಂ ಸಮುದಾಯದ ಸ್ನೇಹಿತೆಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಮುಸ್ಲಿಂ ಯುವಕರ ಗುಂಪು ಅಡ್ಡಗಟ್ಟಿ ಜಗಳ ಮಾಡಿದೆ’ ಎಂದು ಮೂಲಗಳು ತಿಳಿಸಿವೆ. ಬಳಿಕ ದೂರು …
Read More »ಲಾರಿ ಡಿಕ್ಕಿಯಾಗಿ ಬೈಕ್ ಗೆ ಬೆಂಕಿ: ಇಬ್ಬರು ಸ್ಥಳದಲ್ಲೇ ಸಾವು
ಮೈಸೂರು: ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುರೇಶ್(63), ಮಾದೇವ್(52) ಮೃತಪಟ್ಟವರು ಎಂದು ಹೇಳಲಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಗೆ ಬೆಂಕಿ ತಗುಲಿ ಹೊತ್ತಿ ಉರಿದು ಬೆಂಕಿ ತಗುಲಿದೆ. ಬೈಕ್ ನಲ್ಲಿದ್ದ ಸುರೇಶ್ ಮತ್ತು ಮಾದೇವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ …
Read More »ಕಡಬ ಕುಟ್ರುಪಾಡಿಯ ಯುವಕ ಐರ್ಲೆಂಡ್ನಲ್ಲಿ ನಿಗೂಢ ಸಾವು
ಉಪ್ಪಿನಂಗಡಿ: ಐರ್ಲೆಂಡ್ನಲ್ಲಿ ಉದ್ಯೋಗದಲ್ಲಿದ್ದ ಕಡಬ ತಾಲ್ಲೂಕಿನ ಕುಟ್ರುಪಾಡಿ ವಿಮಲಗಿರಿಯ ಸಾಂಜೊ ಸುನಿಲ್ (31) ಅಲ್ಲಿ ತನ್ನ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ‘ಐರ್ಲೆಂಡ್ನ ಡಬ್ಲಿನ್ ನಗರದ ಫಿಂಗ್ಲಾಸ್ ಚಾರ್ಲ್ಸ್ಟೌನ್ ಪ್ರದೇಶದಲ್ಲಿ ಅವರು ವಾಸವಾಗಿದ್ದರು. ಸಾಂಜೊ ಸುನಿಲ್ ವಾಸವಿದ್ದ ಮನೆಯಲ್ಲಿ ಗುರುವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಐರಿಷ್ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದಿದೆ. ತನಿಖೆ ಆರಂಭಿಸಲಾಗಿದೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





