ಸಿಂಧನೂರು: ತಾಲೂಕಿನ ರಂಗಾಪುರಕ್ಯಾಂಪ್ನ ಮನೆಯೊಂದರಲ್ಲಿ ನಡೆಯಬೇಕಿದ್ದ ಕಳ್ಳತನ ಸಿಸಿ ಕ್ಯಾಮರಾ ನೀಡಿದ ಮೊಬೈಲ್ ಅಲರ್ಟ್ನಿಂದ ತಪ್ಪಿದೆ. ಕ್ಯಾಂಪಿನ ನಿವಾಸಿ ಮದ್ದಪಾಟಿ ಸುಬ್ಬಾರಾವ್ ಎನ್ನುವರ ಮನೆಯಲ್ಲಿ ಕಳವಿಗೆ ಯತ್ನಿಸಲಾಗಿದೆ. ಸುಬ್ಬಾರಾವ್ ಅವರು ಎರಡು ತಿಂಗಳ ಹಿಂದೆ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ಎಲ್ಲವನ್ನೂ ಗಮನಿಸಿದ್ದ ಕಳ್ಳ ಫೆ.5ರಂದು ಮಧ್ಯರಾತ್ರಿ 12 ಗಂಟೆಗೆ ಮುಸುಕುಧರಿಸಿ ಮನೆ ಕಳ್ಳತನಕ್ಕೆ ಬಂದಿದ್ದಾನೆ. ಮನೆ ಬೀಗ ಮುರಿದು ಒಳ ಹೋಗಲು ಯತ್ನಿಸಿದ್ದಾನೆ. ಈ ವೇಳೆಗೆ ಆಸ್ಟ್ರೇಲಿಯಾದಲ್ಲಿರುವ ಮದ್ದಪಾಟಿ ಸುಬ್ಬಾರಾವ್ ಮೊಬೈಲ್ …
Read More »ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!
ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ಅಪಘಾತ ನಡೆದಿದೆ. ಬೂದಿಗೆರೆಯ ವಿರಗ ನಗರ ನಿವಾಸಿ ಮಾನಸ ಮೃತ ಗರ್ಭಿಣಿ ಎಂದು ತಿಳಿದು ಬಂದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ಪೊಲೀಸರು ಸದ್ಯ ಸಿಮೆಂಟ್ ಮಿಕ್ಸರ್ …
Read More »ವಿಜಯಪುರದಲ್ಲಿ ರೆಡ್ ಬರ್ಡ್ ಖಾಸಗಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ!
ವಿಜಯಪುರದಲ್ಲಿ ರೆಡ್ ಬರ್ಡ್ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಜೆಟ್ ಪತನವಾಗಿ ಇಬ್ಬರಿಗೆ ಗಂಭೀರವಾಗಿ ಗಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ. ರೆಡ್ ಬರ್ಡ್ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ೧೦೮ ಆಂಬುಲೆನ್ಸ್ ಗೆ ಕರೆ ಮಾಡಿದ್ದು ಆ ಮೂಲಕ ಗಾಯಲುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಮಂಗಳೂರು ಗ್ರಾಮದ ಬಳಿ ಇಂದು ರೆಡ್ ಬರ್ಡ್ ಖಾಸಗಿ ಜೆಟ್ ಪತನವಾಗಿದೆ.ಸ್ಥಳಕ್ಕೆ ಬಬಲೇಶ್ವರ …
Read More »ಸುಡಾನ್: ಡ್ರೋನ್ ದಾಳಿಗೆ 24 ಮಂದಿ ಸಾವು
ಕೈರೊ: ಕೇಂದ್ರ ಸುಡಾನ್ನಲ್ಲಿ ಯುದ್ಧ ಕಾರಣಕ್ಕೆ ದೇಶ ತೊರೆದು ಹೋಗುತ್ತಿದ್ದ ಕುಟುಂಬಗಳಿದ್ದ ವಾಹನದ ಮೇಲೆ ಅರೆ ಸೇನಾ ಪಡೆ ಗುಂಪು ಆರ್ಎಸ್ಎಫ್ ನಡೆಸಿದ ಡ್ರೋನ್ ದಾಳಿಯಲ್ಲಿ ಎಂಟು ಮಕ್ಕಳು ಸೇರಿದಂತೆ 24 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರ ತಂಡ ಶನಿವಾರ ತಿಳಿಸಿದೆ.’ಉತ್ತರ ಕೊರ್ಡೊಫನ್ ಪ್ರಾಂತ್ಯದ ರಹಾದ್ ನಗರದ ಸಮೀಪ ಆರ್ಎಸ್ಎಫ್ ದಾಳಿ ನಡೆಸಿದೆ. ಅಂತರರಾಷ್ಟ್ರೀಯ ಸಮುದಾಯ ಮತ್ತು ಮಾನವ ಹಕ್ಕು ಸಂಘಟನೆಗಳು ನಾಗರಿಕರ ರಕ್ಷಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು …
Read More »ಹೊಸನಗರ | ಶಾಲಾ ಆವರಣದಲ್ಲಿ ವ್ಯಕ್ತಿ ಶವ ಪತ್ತೆ
ಹೊಸನಗರ: ತಾಲ್ಲೂಕಿನ ಬೈಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾರಿಡಾರ್ನಲ್ಲಿ ವ್ಯಕ್ತಿ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆಮೃತರನ್ನು ಬೈಸೆ ಗ್ರಾಮದ ರಾಕೇಶ್ (28) ಎಂದು ಗುರುತಿಸಲಾಗಿದೆ. ಯುವಕ ರಾಕೇಶ್ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಶನಿವಾರ ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆಗೆ ಬಂದಾಗ ಮೃತ ದೇಹ ಕಂಡು ಭಯಗೊಂಡಿದ್ದರು. ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ. ರಾಕೇಶ್ ಶುಕ್ರವಾರ ಸಂಜೆ ಮನೆಯಿಂದ ಕಾಣೆಯಾಗಿದ್ದು ಪೋಷಕರು ಹುಡುಕುತ್ತಿದ್ದರು.
Read More »ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!
ಬೀದರ್ : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಓಂ ಬಡಾವಣೆಯಲ್ಲಿ ನಡೆದಿದೆ.ಓಂ ಬಡಾವಣೆಯ ಅಂಜನಾಬಾಯಿ ಆತ್ಮಹತ್ಯೆಗೆ ಶರಣಾಗಿರುವ ಮಹಳೆ. ಪತಿ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. 2022ರಲ್ಲಿ ಶೇಖರ್ ಜೊತೆಗೆ ಅಂಜನಾಬಾಯಿ ವಿವಾಹವಾಗಿದ್ದರು. ಮದುವೆ ಬಳಿಕ ಅಂಜನಾಬಾಯಿಗೆ ನಿತ್ಯ ಕಿರುಕುಳ ನೀಡಲಾಗುತ್ತಿತ್ತು. ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಮಹಿಳೆ …
Read More »ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ: ರೌಡಿಶೀಟರ್ ಅರೆಸ್ಟ್
ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ರೌಡಿಶೀಟರ್ ಪಳನಿ ಅಲಿಯಾಸ್ ಕರ್ಚಿಫ್ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ, ಕೋಣನಕುಂಟೆ, ಕೆಎಸ್ ಲೇಔಟ್, ವಿಲ್ಸನ್ ಗಾರ್ಡನ್, ಬೆಳ್ಳಂದೂರು ಮತ್ತು ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಕಳ್ಳತನ ಸೇರಿ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿ ಪಳನಿ ಬೇಕಾಗಿದ್ದ. ಕಸವನಹಳ್ಳಿಯ ಸ್ಲಂ ಬೋರ್ಡ್ ಮನೆಯಲ್ಲಿ ವಾಸವಾಗಿದ್ದು, ಸ್ಥಳೀಯರನ್ನು ಬೆದರಿಸುತ್ತಿದ್ದ. ನಾನು ಹಲವು …
Read More »ಪಾರ್ಟಿ ವೇಳೆ ಸ್ಪಿರೀಟ್ ಕುಡಿದು ಅಸ್ವಸ್ಥರಾಗಿದ್ದ ಇಬ್ಬರು ಯುವಕರು ಸಾವು
ಕೊಪ್ಪಳ: ಪಾರ್ಟಿಯಲ್ಲಿ ಸ್ಪಿರೀಟ್ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದ ನಾಲ್ವರಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕೂಕನಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 4೪ರಂದು ಕೂಕನಳ್ಳಿಯಲ್ಲಿ ಪಾರ್ಟಿ ಮಾಡಿದ್ದ ನಾಲ್ಕೈದು ಯುವಕರು ಸ್ಪಿರೀಟ್ ಕುಡಿದಿದ್ದರು. ಸ್ಪಿರೀಟ್ ಸೇವಿಸಿದ್ದ ನಾಲ್ವರು ಯುವಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ನಾಲ್ವರನ್ನೂ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಇದೀಗ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಯುವಕ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!
ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮಹಿಳೆ ಮೇಲೆ ಅನ್ಯಕೋಮಿನ ಯುವಕರು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಚಿಂದಿ ಆಯುವ ಮಹಿಳೆಯನ್ನು ದುಷ್ಕರ್ಮಿಗಳು ಎಳೆದಾಡುತ್ತಾ ಕಾರಿನಲ್ಲಿ ಹೊತ್ತೊಯ್ಯಲು ಯತ್ನಿಸಲಾಗಿದೆ. ಈ ವೇಳೆ ಮಹಿಳೆ ಕಿರುಚಾಡುತ್ತಿದ್ದಂತೆ ಹಲ್ಲೆಗೈದು ಯುವಕರ ಗ್ಯಾಂಗ್ ಪರಾರಿಯಾಗಿದೆ. ಗಾಯಗೊಂಡ …
Read More »ಬೆಂಗಳೂರಲ್ಲಿ ಯುವತಿಯರಿಂದ ಕಿರಿಕ್ : ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ.!
ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ಮದ್ಯ ಸೇವಿಸಿ ಇಬ್ಬರು ಯುವತಿಯರು ಕಿರಿಕ್ ಮಾಡಿದ್ದಾರೆ. ಈ ವೇಳೆ ಇಬ್ಬರು ಯುವತಿಯರನ್ನು ಸ್ಥಳೀಯರು ಬೆನ್ನತ್ತಿ ಹಿಡಿದಿದ್ದಾರೆ. ಲೀಸಾ, ಮ್ಯಾಥ್ಯೂ ಎಂಬ ಯುವತಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯರು ಎಣ್ಣೆ ಏಟಲ್ಲಿ ಬೀದಿ ರಂಪಾಟ ಮಾಡಿದ್ದಾರೆ. ನಶೆಯಲ್ಲೇ ಇಬ್ಬರು ಯುವತಿಯರು ಬೈಕ್ ಚಾಲನೆ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ಕ್ಯಾಬ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದಿದ್ದಕ್ಕೆ ಕಾರು ಚಾಲಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





