ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಪ್ರಕರಣ ವರದಿಯಾದ ಬೆನ್ನಲ್ಲೇ ಪೊಲೀಸರು ಬಾಲಕಿಯ ಸಂಬಂಧಿ ಎಂದು ಹೇಳಲಾದ ಆರೋಪಿಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ ಕಾಂತರಾಜು, ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ ಗರ್ಭಧಾರಣೆಯು ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು …
Read More »ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ದುರಂತ: ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿ ಮೃತಪಟ್ಟಿರುವ ಘಟನೆ ಹಸನ ಜಿಲ್ಲೆಯ ಉದ್ದೂರು ಗ್ರಾಮದಲ್ಲಿ ನಡೆದಿದೆ. 18 ವರ್ಷದ ಪ್ರಜ್ವಲ್ ಮೃತ ದುರ್ದೈವಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರೊಂದಿಗೆ ಉದ್ದೂರು ಕೆರೆಗೆ ಈಜಲು ಹೋಗಿದ್ದ. ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಇಳಿದಿದ್ದರು. ಉಳಿದವರು ದಡದಲ್ಲಿಯೇ ಇದ್ದರು. ಪ್ರಜ್ವಲ್ ಈಜುತ್ತಾ ಹೋದವನು ವಾಪಸ್ ಬರಲಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನ ಸ್ಥಳಕ್ಕೆ ಆಗಮಿಸಿದ …
Read More »ಮೈಸೂರಲ್ಲಿ ಭೀಕರ ಅಪಘಾತ : ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಲಾರಿ ಹರಿದು ಬೈಕ್ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ನಂಜನಗೂಡಿನ ಹಣಮನ ಪುರ ಗೇಟುವಳಿ ಒಂದು ಅಪಘಾತ ಸಂಭವಿಸಿದ್ದು, ಚಂದ್ರು (38) ಶೀಲ (35) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.ಚುಂಚನಹಳ್ಳಿ ಕಡೆಗೆ ತೆರಳುವಾಗ ಗೊಬ್ಬರ ತುಂಬಿದ ಲಾರಿ ಡಿಕ್ಕಿ ಹೊಡೆದಾಗ ಲಾರಿ ಬೈಕ್ ಮೇಲೆ ಹರಿದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ …
Read More »ಚನ್ನಗಿರಿ: ಭೀಕರ ರಸ್ತೆ ಅಪಘಾತ, ಇಬ್ಭಾಗವಾದ ಕಾರು
ಚನ್ನಗಿರಿ: ತಾಲ್ಲೂಕಿನ ಹೊನ್ನೇಬಾಗಿ ಗ್ರಾಮದ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರೊಂದು ಇಬ್ಭಾಗವಾಗಿದೆ.ನಲ್ಲೂರು ಗ್ರಾಮದ ವಾಸಿ ನಯಾಜ್ ಖಾನ್ (33) ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಲ್ಲೂರಿನಿಂದ ಹೊನ್ನೇಬಾಗಿ ಗ್ರಾಮದ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರಿಗೆ ಚನ್ನಗಿರಿಯತ್ತ ಸಂಚರಿಸುತ್ತಿದ್ದ ಬ್ರೀಜಾ ಕಾರು ಮುಖಾಮುಖಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಾರುತಿ ಎರ್ಟಿಗಾ …
Read More »ಬೆಂಗಳೂರು : ಪ್ರಿಯಕರನ ಜೊತೆಗಿರಲು ಪತಿಯನ್ನೇ ಕೊಲೆಗಾರನನ್ನಾಗಿ, ಮಾಡಿ ಜೈಲಿಗೆ ಕಳುಹಿಸಿದ ಐನಾತಿ ಪತ್ನಿ!
ಆನೇಕಲ್ ನಲ್ಲಿ ಅಣ್ಣನ ಕೊಂದು ಆಂಥೋನಿ ಎಂಬಾತ ಜೈಲು ಪಾಲಾಗಿದ್ದಾನೆ. ಪ್ರಿಯಕರಣಿಗಾಗಿ ಗಂಡನನ್ನು ಪತ್ನಿ ಜೈಲಿಗೆ ಕಳುಹಿಸಿದ್ದಾಳ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಅಣ್ಣನನ್ನೇ ಕೊಂದು ತಮ್ಮ ಆಂಥೋನಿ ಜೈಲು ಸೇರಿದ್ದಾನೆ. ಆಂತೋನಿ ಪತ್ನಿ ರೋಜಿಗೆ ರಾಜೇಶ್ ಎಂಬಾತನ ಜೊತೆ ಲವ್ ಆಗಿದ್ದು ಪ್ರಿಯಕರನ ಜೊತೆಗೆ ಇರಲು ಗಂಡ ಆಂಥೋನಿ ಅಡ್ಡಿಯಾಗಿದ್ದ. ಕುಡಿತದ ನೆಪ ಒಡ್ಡಿ ಪತಿಯನ್ನು ರಿಹಾಬ್ ಸೆಂಟರ್ಗೆ ಪತ್ನಿ ದಾಖಲು …
Read More »ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರ ತಲೆಯ ಮೇಲೆ ಹರಿದು ಯುವತಿ ಸಾವು!
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ನಿನ್ನ ಸಹ ಬಿಎಂಟಿಸಿ ಬಸ್ ಯುವತಿಯ ಮೇಲೆ ಹರಿದು ಸ್ಥಳದಲ್ಲಿ ಯುವತಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಮತ್ತೊಂದು ಮತ್ತೊಂದು ಬಲಿಯಾಗಿದೆ. ಬೈಕ್ ಮೇಲೆ ಹೋಗುತ್ತಿದ್ದವರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಬ್ಯಾಲೆನ್ಸ್ ತಪ್ಪಿ ಬಸ್ ಚಕ್ರದ ಅಡಿ ಯುವತಿ …
Read More »ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನಕ್ಕಾಗಿ ಹೊಡೆದಾಟ – ಓರ್ವ ಮಹಿಳೆ ಗಂಭೀರ!
ಕಲ್ಬುರ್ಗಿಯಲ್ಲಿ ಎರಡು ಗುಂಪುಗಳ ನಡುವೆ ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ತೀವ್ರ ಗಲಾಟೆ ನಡೆದಿದೆ. ಪೊಲೀಸರ ಎದುರಿನಲ್ಲಿಯೇ ಮನೆಯ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ. ಕಲ್ಲು ತೂರಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಗಲಾಟೆಯಲ್ಲಿ ಓರ್ವ ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಕಡೆ ಸುಫಿಯ ಮನೆಯ ಮೇಲೆ ಕಲ್ಲುತೂರಾಟ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ನಯಿಮ್ ಖಾನ್ ಕಡೆಯವರ ವಿರುದ್ಧ ಹಲ್ಲೆ ಮತ್ತು ಕಲ್ಲುತೂರಾಟ …
Read More »ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶ!
ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಈ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪತ್ತೆಹಚ್ಚಲಾಗಿದೆ. ಪುಕೆಟ್ ಮತ್ತು ಮಲೇಶಿಯಾದಿಂದ ಬೆಂಗಳೂರಿನ ಕೆಐಎಬಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮೂವರು ಆರೋಪಿಗಳ ಲಗೇಜ್ ಪರಿಶೀಲನೆ ಮಾಡುವ ವೇಳೆ ಈ ಹೈಡ್ರೋ ಗಾಂಜಾ ಪತ್ತೆಯಾಗಿತ್ತು. ಮೂವರ ಬ್ಯಾಗ್ಗಳಲ್ಲೂ ಪ್ಯಾಕೆಟ್ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 …
Read More »ಮನೆಯಿಂದ ಕಳವು : ಬಂಧಿತ ಆರೋಪಿ ಪೊಲೀಸ್ ವಶಕ್ಕೆ
ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾ ಅವರ ಮನೆಯಿಂದ 29 ಪವನ್ ಚಿನ್ನ ಹಾಗು 25 ಸಾವಿರ ರೂ. ಮೌಲ್ಯದ ಬೆಳ್ಳಿ ಹಾಗು ಐದು ಸಾವಿರ ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೀಡಾದ ಇಬ್ರಾಹಿಂ ಕಲಂದರ್ನನ್ನು ಕುಂಬಳೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಳವುಗೈದ ಚಿನ್ನ ಪತ್ತೆಹಚ್ಚಲು ಹಾಗು ಇದರಲ್ಲಿ ಇತರ ಆರೋಪಿಗಳಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲು ಆರೋಪಿಯನ್ನು ವಶಕ್ಕೆ ನೀಡಬೇಕೆಂದು ಆಗ್ರಹಿಸಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದರಂತೆ …
Read More »ಮಂಗಳೂರು: ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ Trailer ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ರಸ್ತೆ ಬದಿ ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ Trailer ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಪಾವಂಜೆ ದೆವಸ್ಥಾನದ ಮುಂಭಾಗ ಶುಕ್ರವಾರ ಸಂಜೆ ನಡೆಸಿದೆ.ಗಾಯಗೊಂಡವರನ್ನು ಶಿಕ್ಷಕಿ ಕುಸುಮಾ ಮತ್ತು ಅವರ ಮಗಳು ಸುಮಲತಾ (14) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅವರು ಪಾವಂಜೆಯಲ್ಲಿ ನಿಂತು ಬಸ್ ಕಾಯುತ್ತಿದ್ದ ವೇಳೆ ಮಂಗಳೂರು- ಉಡುಪಿ ಕಡೆ ಸಂಚರಿಸುತ್ತಿದ Trailer ಢಿಕ್ಕಿ ಹೊಡೆದಿದೆ. ಘಟನೆಯಿಂದ ಕುಸುಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸುಮಲತಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





