ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್’ನಲ್ಲಿ ಪ್ರಮುಖ ಬಾಂಬ್ ಸ್ಫೋಟದ ಸುದ್ದಿ ಹೊರಬೀಳುತ್ತಿದ್ದು, ಈ ಭಯೋತ್ಪಾದಕ ದಾಳಿಯಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಇದು ಆತ್ಮಹತ್ಯಾ ಬಾಂಬ್ ದಾಳಿ ಎಂದು ನಂಬಲಾಗಿದ್ದು, ಇಸ್ಲಾಮಾಬಾದ್’ನ ತರ್ಲೈ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ, ಇಡೀ ನಗರದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಇಲ್ಲಿಯವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಪಾಕಿಸ್ತಾನದ ಇಸ್ಲಾಮಾಬಾದ್’ನ ತರ್ಲೈ ಪ್ರದೇಶದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದ …
Read More »ಬಳ್ಳಾರಿ; ದೇವಸ್ಥಾನದಲ್ಲಿ ಮಾಂಸದ ಚೀಲ ಪತ್ತೆ: ಪೊಲೀಸರಿಂದ ತನಿಖೆ
ಬಳ್ಳಾರಿ: ಇಲ್ಲಿನ ನಾಗಲಕೆರೆ ಪ್ರದೇಶದಲ್ಲಿರುವ ದೇಗುಲದಲ್ಲಿ ಶುಕ್ರವಾರ(ಫೆ6)ಮಾಂಸದ ಚೀಲವೊಂದು ಪತ್ತೆಯಾಗಿದೆ. ಆಂಜನೇಯ ದೇವಸ್ಥಾನದ ಆವರಣದ ಹಿಂಭಾಗದಲ್ಲಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಇದ್ದು.ವೆಂಕಟೇಶ್ವರ ದೇವಸ್ಥಾನದ ಮುಂದಿನ ಗರುಡ ಸ್ಥಂಬದ ಮುಂದೆ ಪ್ಲಾಸ್ಟಿಕ್ ಕವರ್ ನಲ್ಲಿ ಮಾಂಸವಿರುವುದು ಕಂಡು ಬಂದಿದೆ. ಬೆಳಗ್ಗೆ ಅರ್ಚಕರು ಬಂದು ನೋಡಿದಾಗ ಕವರ್ ನೋಡಿ ಹೌಹಾರಿದ್ದಾರೆ. ತತ್ ಕ್ಷಣ ಸ್ಥಳೀಯರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಾಂಸದ ಚೀಲ ತೆರವು ಮಾಡಿ ತನಿಖೆ ನಡೆಸುತ್ತಿದ್ದಾರೆ.ಇದು …
Read More »ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ
ಚಂಡೀಗಢ: ಪಂಜಾಬ್ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಶುಕ್ರವಾರ ಬೆಳಗ್ಗೆ ಜಲಂಧರ್ನ ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿದೆ.ಅವರ ಹತ್ಯೆಗೆ ಕಾರಣವಾದ ಕ್ಷಣಗಳನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ವೀಡಿಯೊದಲ್ಲಿ ಕಪ್ಪು ಹೂಡಿ ಮತ್ತು ಮಾಸ್ಕ್ ಧರಿಸಿದ್ದ ವ್ಯಕ್ತಿಯೊಬ್ಬ ಒಬೆರಾಯ್ ಅವರ ವಾಹನದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು, ಹತ್ತಿರದಿಂದ ಅನೇಕ ಗುಂಡು ಹಾರಿಸಿ, ನಂತರ ಸ್ಥಳದಿಂದ ಪಲಾಯನ ಮಾಡುತ್ತಿರುವುದನ್ನು ಕಾಣಬಹುದು. ಸಿಸಿಟಿವಿ …
Read More »ಡ್ರಗ್ಸ್ ಸಮೇತ ಸಿಕ್ಕಿ ಬಿದ್ದ ನಟಿ ಅಂಜು ಕೃಷ್ಣ: ಎಂಟು ಮಂದಿ ಬಂಧನ
ತಮಿಳು ಚಿತ್ರರಂಗದ ಯುವ ನಟಿ ಅಂಜು ಕೃಷ್ಣ ಸೇರಿದಂತೆ ಒಟ್ಟು 8 ಮಂದಿಯನ್ನು ಡ್ರಗ್ಸ್ ಸಮೇತ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ತಮಿಳು ಸಿನಿಮಾ ಸಹಾಯಕ ನಿರ್ದೇಶಕಿ ವಿನ್ಸಿ ನಿವೇದಾ ಹಾಗೂ ಆರು ಯುವಕರು ಸೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೇಶ್ವರನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆ ಮಾಡಿದಾಗ ಆತ ವೆಂಕಟೇಶ್ ಹೆಸರಿನ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿರುವ ಅಂಶ ತಿಳಿದು ಬಂತು. …
Read More »ಅಕ್ರಮ ಗಾಂಜಾ ವಶ
ಬಳ್ಳಾರಿ : ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.2 ಕೆ.ಜಿ. ಗಾಂಜಾವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸಂಡೂರು ತಾಲೂಕಿನ ವಡ್ಡು ಗ್ರಾಮದ ಬಳಿ ಇತ್ತೀಚೆಗೆ ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಅಧಿಕಾರಿಗಳನ್ನು ಕಂಡು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ರಸ್ತೆಯ ಮಧ್ಯೆದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಮೆಹಬೂಬ್ ಬಾಷ್ ಎಂಬುದಾಗಿ ಗುರುತಿಸಲಾಗಿದೆ. 3.20 ಲಕ್ಷ ರೂ. ಮೌಲ್ಯದ ಗಾಂಜಾ, ಬೈಕ್ ವಶಕ್ಕೆ ಪಡೆದು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
Read More »ಬೆಂಗಳೂರು ಏರ್ ಪೋರ್ಟ್ ನಲ್ಲಿ ಕೋಟ್ಯಂತರ ರೂಪಾಯಿ ಚಿನ್ನ, ವಜ್ರಾಭರಣ ಕಳ್ಳತನ: ಸಿಬ್ಬಂದಿಯಿಂದಲೇ ಕೃತ್ಯ ಶಂಕೆ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ರೂಪಾಯಿ ಚಿನ್ನಾಭರಣ, ವಜ್ರಾಭರಣಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಿಮ್ದ ದುಬೈಗೆ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ವಜ್ರ ಕಳ್ಳತನವಾಗಿದೆ. ಮಹಿಳೆ ಚೆಕ್ ಇನ್ ನಲ್ಲಿ ಚಿನ್ನ ತೋರಿಸಿ ಬ್ಯಾಗ್ ಗೆ ಟ್ಯಾಗ್ ಮಾಡಿದ್ದರು. ಲಗೇಜ್ ಬ್ಯಾಗ್ ನಲ್ಲಿಟ್ಟಿದ್ದ ಚಿನ್ನ ದುಬೈಗೆ ಹೋಗುವಷ್ಟರಲ್ಲಿ ಮಾಯವಾಗಿದೆ. ಏರ್ …
Read More »ಪಚ್ಚನಾಡಿಯಲ್ಲಿ ದುರಂತ: ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾದ ಯುವಕ
ಮಂಗಳೂರಿನ ಪಚ್ಚನಾಡಿ ಪರಿಸರದ ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನ ಮೃತದೇಹವೊಂದು ಇಂದು ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಇದು ಚಲಿಸುವ ರೈಲಿನಿಂದ ಬಿದ್ದು ಸಂಭವಿಸಿದ ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.. ಸ್ಥಳಕ್ಕೆ …
Read More »ಮನೆಯಲ್ಲೇ ತಯಾರಿಸಿದ್ದ ಏಳು ನಾಡ ಬಂದೂಕು ವಶ; ವ್ಯಕ್ತಿ ಬಂಧನ
ಶಿಕಾರಿಪುರ: ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದಾಗ ಸಿದ್ಧವಾಗಿರುವ 7ಬಂದೂಕು, ಮರದಲ್ಲಿ ಸಿದ್ಧಪಡಿಸುತ್ತಿರುವ ಮೂರು ಆಕೃತಿ, ಕಬ್ಬಿಣದ ನಳಿಕೆ ಸೇರಿ ಹಲವು ಪರಿಕರ ವಶಕ್ಕೆ ಪಡೆದಿದ್ದಾರೆ. ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ …
Read More »ರಾಜ್ಯದಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್ : ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು
ಬೆಂಗಳೂರು :ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹನುಮಂತಪುರ ಗೇಟ್ ಬಳಿ ಬಸ್ ಹೊತ್ತಿ ಉರಿದಿದ್ದು, ಬೆಂಕಿಯಿಂದ ಖಾಸಗಿ ಬಸ್ ಸಂಪೂರ್ಣ ಸುಟ್ಟು …
Read More »ಪಾಕಿಸ್ತಾನಕ್ಕೆ ಬಿಗ್ ಶಾಕ್: ಬಲು ಸಂಕಷ್ಟದ ಪರಿಸ್ಥಿತಿ
ಬಲೂಚಿಸ್ತಾನದಲ್ಲಿ ಬಲೂಚ್ ಬಂಡುಕೋರರ ದಾಳಿ ಪಾಕಿಸ್ತಾನ ಸರ್ಕಾರವನ್ನು ಕಷ್ಟಕ್ಕೆ ಸಿಲುಕಿಸಿದೆ. ಪಾಕಿಸ್ತಾನ ಸರ್ಕಾರದ ಮೇಲೆ ಭಾರೀ ರಾಜಕೀಯ ಹಾಗೂ ಭದ್ರತಾ ಒತ್ತಡ ಉಂಟುಮಾಡಿದೆ. ಪಾಕಿಸ್ತಾನದ ಒಳನಾಡಿನ ಭದ್ರತಾ ಸ್ಥಿತಿ ಸಂಪೂರ್ಣವಾಗಿ ಹಾಳಾಗಿದೆ. ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದರೆ, ಪಾಕಿಸ್ತಾನದ ಒಟ್ಟು ಭೂವಿಸ್ತೀರ್ಣದ ಶೇ.40 ರಷ್ಟು ಭಾಗ ನಮ್ಮ ನಿಯಂತ್ರಣದಿಂದ ತಪ್ಪಿಸಿಕೊಂಡಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ. ಬಂಡುಕೋರರ ಬಳಿ ಲಕ್ಷಾಂತರ ರೂಪಾಯಿ ಮೌಲ್ಯದ ಅತ್ಯಾಧುನಿಕ ರೈಫಲ್ಗಳು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





