ಮಂಗಳೂರು: ಸ್ಕೂಟರ್ ಗೆ ಸಿಟಿ ಬಸ್ವೊಂದು ಡಿಕ್ಕಿ ಹೊಡೆದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಮೃತರನ್ನು ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ.ಬಸ್ ಮತ್ತು ಸ್ಕೂಟರ್ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಹೋಗುತ್ತಿದ್ದವು. ನಂತೂರು ಬಸ್ ನಿಲ್ದಾಣದ ಬಳಿ ಸ್ಕೂಟರ್ ಗೆ ಬಸ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಬಸ್ ನಡಿ ಬಿದ್ದಿದೆ. ಈ ವೇಳೆ ಸಹಸವಾರೆಯ ಮೇಲೆಯೆ …
Read More »ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು
ಚಿಕ್ಕಮಗಳೂರು: ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ವೈರಲ್ ವೈರಲ್ ಆಗಿದೆ. ಅಕ್ಕಪಕ್ಕದ ಮನೆಯ ಯುವಕರು ಮುಖಂಡನಿಗೆ ಥಳಿಸಿದ್ದಾರೆ. ಹಿಂದೂ ಮಹಿಳೆಯ ಮನೆಯಲ್ಲಿ ಇರುವಾಗಲೇ ಈ ಮುಖಂಡ ಸಿಕ್ಕಿಬಿದ್ದಿದ್ದಾನೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಥಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್ ಆಗಿದೆ. ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಈ ಘಟನೆ …
Read More »4 ಲಕ್ಷ ಲಂಚಕ್ಕೆ ಬೇಡಿಕೆ ಪ್ರಕರಣ : ಇನ್ಸ್ಪೆಕ್ಟರ್ ಗೋವಿಂದರಾಜು ಸಸ್ಪೆಂಡ್, ತನಿಖೆಗೆ ಕಮಿಷನರ್ ಆದೇಶ
ಬೆಂಗಳೂರು : ಲೋಕಾಯುಕ್ತ ಪೊಲೀಸರಿಂದ ಪಿ.ಐ ಗೋವಿಂದರಾಜು ಟ್ರ್ಯಾಕ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೆಪಿ ಅಗ್ರಹಾರ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಅಮಾನತು ಮಾಡಲಾಗಿದೆ. ಪಿ ಐ ಗೋವಿಂದರಾಜು ಅಮಾನತು ಮಾಡಿ ಇಲಖಾ ತನಿಖೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಲಾಗಿದೆ.ಪ್ರಕರಣ ಸಂಬಂಧಪಟ್ಟ ಗೋವಿಂದರಾಜ ಮತ್ತು ದೂರುದಾರನ ಆಡಿಯೋ ವೈರಲ್ ಆಗಿತ್ತು. ಚೀಟಿ ವ್ಯವಹಾರ ಪ್ರಕರಣ ಸಂಬಂಧ ನಾಲ್ಕು ಲಕ್ಷ ರೂಪಾಯಿ ಈ ಲಂಚಕ್ಕೆ ಕೆ ಪಿ …
Read More »ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪೆಟ್ಟಿಗೆಯಿಂದ ಹೊರಗೆ ತೆಗೆದಿದ್ದಾರೆ.ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮನೆಗೆಲಸಗಾರರಾಗಿ ನೇಮಿಸಿಕೊಂಡು ದೌರ್ಜನ್ಯವೆಸಗುವವರ ಸಂಖ್ಯೆ ಹೆಚ್ಚಾಗಿದೆ. ಬಾಲಕಿ ಸುಮಾರು ಆರು ವರ್ಷಗಳಿಂದ ಆ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆ ಮಾಲೀಕ ಅರಿನಾ ಲಸ್ಕರ್ ಖತುನ್, ಬಾಲಕಿಯ ಮೇಲೆ ಪದೇ …
Read More »ಬೆಂಗಳೂರಲ್ಲಿ ಪತಿಯ ಹತ್ಯೆಗೆ 2 ಲಕ್ಷ ಸುಪಾರಿ ನೀಡಿದ ಪತ್ನಿ : ಮಹಿಳೆ ಸೇರಿ ನಾಲ್ವರು ಅರೆಸ್ಟ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಅಶೋಕ್ (40) ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಿಯಕರನಿಗಾಗಿ ಗಂಡನನ್ನೇ ಕೊಲ್ಲಲು ಹೆಂಡತಿ ಸುಪಾರಿ ನೀಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. 2 ಲಕ್ಷ ರೂಪಾಯಿಗೆ ಗಂಡ ಅಶೋಕನನ್ನ ಕೊಲೆ ಮಾಡಲು ಪತ್ನಿ ಪುಷ್ಪ ಸುಪಾರಿ ನೀಡಿದ್ದಾಳೆ. ಕೊಲೆಗೈದು ಬಳಿಕ ಅಪಘಾತ ಎಂದು ಬಿಂಬಿಸಲು ಮುನೀಂದ್ರ ಎಂಬಾತನಿಗೆ ಡೀಲ್ ಕೊಟ್ಟಿದ್ದಳು. ಸದ್ಯ ನಾಲ್ವರು ಆರೋಪಿಗಳನ್ನು ಸೂಲಿಬೆಲೆ ಪೊಲೀಸರು ಅರೆಸ್ಟ್ …
Read More »ಸೋದರ ಮಾವನಿಂದ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ
ಚಿಂತಾಮಣಿ: ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆಕಳೆದ 2-3 ತಿಂಗಳಿನಿಂದ ವಿದ್ಯಾರ್ಥಿನಿಯ ದೇಹದಲ್ಲಾದ ಬದಲಾವಣೆ ಗಮನಿಸಿ ಹಾಸ್ಟೆಲ್ನ ಮೇಲ್ವಿಚಾರಕರು ಪೋಷಕರನ್ನು ಕರೆಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ದಸರಾ ವೇಳೆ ಊರಿಗೆ ಹೋದಾಗ ಆಕೆಯ ತಾಯಿಯ ತಮ್ಮ (ಸೋದರ ಮಾವ) ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದು …
Read More »ವಿಜಯಪುರ: ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ, 20ಕ್ಕೂ ಹೆಚ್ಚು ವಾಹನಗಳು ಭಸ್ಮ
ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್ಎಂಕೆ ಕಾರ್ ಸರ್ವೀಸ್ ಸೆಂಟರ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನುಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್ನಲ್ಲಿ ರಿಪೇರಿ ಮತ್ತು ಸರ್ವಿಸ್ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ …
Read More »ಬಾಡಿಯಾಳ: ಅಕ್ರಮ ಮದ್ಯ ಮಾರಾಟ ತಡೆಗೆ ಗ್ರಾಮಸ್ಥರ ಆಗ್ರಹ
ಬಾಡಿಯಾಳ(ಸೈದಾಪುರ): ಶಾಲೆ ತಡೆಗೋಡೆಗೆ ಪಕ್ಕದಲ್ಲಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಬೇಕು ಎಂದು ಬಾಡಿಯಾಳ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸಮೀಪದ ಬಾಡಿಯಾಳ ಗ್ರಾಮದ ಕೇಂದ್ರ ಬಿಂದಾಗಿರುವ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಡೆಗೋಡೆ ಪಕ್ಕದಲ್ಲಿರುವ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲಾ ಮುಂಭಾಗದ ಅಂಗಡಿಯಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಶಾಲೆಗೆ ಹೋಗಿ ಬರುವ ಮಕ್ಕಳ ಮೇಲೆ …
Read More »ಉಳ್ಳಾಲ | 14 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಸೆರೆ
ಉಳ್ಳಾಲ: ಗಾಂಜಾ ಪ್ರಕರಣವೊಂದರಲ್ಲಿ ಶಾಮೀಲಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಿಸಿಕೊಂಡಿದ್ದ ಆರೋಪಿ ಮುಕಚೇರಿ ನಿವಾಸಿ ಮುಹಮ್ಮದ್ ಸಂಶೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯವು ಎಲ್ ಪಿಸಿ ವಾರಂಟ್ ಹೊರಡಿಸಿತ್ತು. 14 ವರ್ಷಗಳ ಬಳಿಕ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Read More »7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಕೊಲ್ಲಂ ನಿವಾಸಿ ಜಯಚಂದ್ರ (66) ಬಂಧಿತ ಆರೋಪಿ. 2019ರಲ್ಲಿ ಆತನ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನಾಪತ್ತೆಯಾಗಿದ್ದ. ನ್ಯಾಯಾಲಯ ಆತನ ವಿರದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ದಸ್ತಗಿರಿಗೆ ಸಿಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪಣೆ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





