ಇಂಫಾಲ: ಮಣಿಪುರದ ಪೂರ್ವ ಇಂಫಾಲ ಜಿಲ್ಲೆಯಲ್ಲಿ, ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಸದಸ್ಯರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು. ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿಯ ಇಬ್ಬರು ಸದಸ್ಯರನ್ನು ಜಿಲ್ಲೆಯ ಪ್ಯಾಲೆಸ್ ಗೇಟ್ ಬಳಿ ಹಾಗೂ ಪ್ರಿಪಾಕ್ ಸಂಘಟನೆಯ ಒಬ್ಬ ಸದಸ್ಯನನ್ನು ನೊಂಗದದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದರು. ಟೆಂಗ್ನೌಪಾಲ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುರಾಚಂದ್ಪುರದಲ್ಲಿ 36 ಕೆ.ಜಿಗಿಂತ ಅಧಿಕ ತೂಕದ …
Read More »ನಕಲಿ ಒಡವೆಯಿಟ್ಟು ಖಾಸಗಿ ಬ್ಯಾಂಕ್ಗೆ 56.78 ಲಕ್ಷ ನಾಮ ಹಾಕಿದ 7ಮಂದಿ ವಂಚಕರು
ಮೈಸೂರು- ನಕಲಿ ಒಡವೆಗಳನ್ನ ಗಿರವಿ ಇಟ್ಟು ಖಾಸಗಿ ಬ್ಯಾಂಕ್ಗೆ ವಂಚಿಸಿದ ಆರೋಪದ ಮೇಲೆ ಚಿನ್ನಾಭರಣ ಮೌಲ್ಯಮಾಪಕ ಸೇರಿದಂತೆ 7 ಮಂದಿ ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರಿನ ಅಬ್ದುಲ್ ಜಮೀಲ್, ಮಂಡ್ಯದ ಸಾಗರ್, ಪುಟ್ಟರಾಜು, ರವಿಕುಮಾರ್, ಈತನ ಪತ್ನಿ ದಿವ್ಯ, ಬೆಂಗಳೂರಿನ ನಾಗರತ್ನರೆಡ್ಡಿ ಹಾಗೂ ಮೌಲ್ಯಮಾಪಕ ಟಿ.ನರಸೀಪುರದ ರವೀಂದ್ರ ಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್ಗೆ 2024 …
Read More »ಜಾಲತಾಣಗಳಲ್ಲಿ ದ್ವೇಷ ಹರಡುವ ಪೋಸ್ಟ್: ಇಬ್ಬರ ಬಂಧನ
ಬ್ರಹ್ಮಾವರ: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಸಂತೋಷ ಕುಮಾರ್ ಶೆಟ್ಟಿ (56), ಕೋಟೇಶ್ವರ ಗ್ರಾಮದ ಕೆ.ನಾಗರಾಜ(62) ಬಂಧಿತರು. ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಬಗ್ಗೆ ಈ ಇಬ್ಬರು ಆರೋಪಿಗಳ ವಿರುದ್ಧ ಜ.29ರ ಶುಕ್ರವಾರ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ …
Read More »65 ಎಕರೆ ಪ್ರದೇಶದಲ್ಲಿ ಗಾಂಜಾ ಬೆಳೆದಿದ್ದ ಭೂಪ: ಭದ್ರತಾಪಡೆಗಳಿಂದ ಬರೋಬ್ಬರಿ 27 ಕೋಟಿ ಮೌಲ್ಯದ ಗಾಂಜಾ ಗಿಡ ನಾಶ
ಅಗರ್ತಲಾ: ಇಲ್ಲೋರ್ವ ವ್ಯಕ್ತಿ ಗಾಂಜಾ ಗಿಡಗಳ ತೋಟವನ್ನೇ ಮಾಡಿದ್ದು, ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬರೋಬ್ಬರಿ 65 ಎಕರೆ ಪ್ರದೇಶದಲ್ಲಿ ಗಾಂಜಾ ಬೆಳೆದಿದ್ದಾನೆ. ಭದ್ರತಾ ಪಡೆಗಳು ದಾಳಿ ನಡೆಸಿ ಗಾಂಜಾ ಗಿಡಗಳನ್ನು ನಾಶ ಮಾಡಿದ್ದಾರೆ.ತ್ರಿಪುರಾದ ಸೋನಮುರಾ ಉಪವಿಭಾಗದಲ್ಲಿ ಈ ಘಟನೆ ನಡೆದಿದೆ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ 65 ಎಕರೆ ಜಾಗದಲ್ಲಿ ಗಾಂಜಾ ಬೆಳೆಯಲಾಗಿದೆ. ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು ನಾಶಪಡಿಸಿವೆ. ಗುಪ್ತಚರ ಮಾಹಿತಿ ಆಧಾರದ ಮೇಲೆ …
Read More »ಸುಕ್ಮಾ: ನಾಲ್ವರು ನಕ್ಸಲರ ಶರಣು
ಸುಕ್ಮಾ (ಛತ್ತೀಸಗಢ): ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲರು ಶರಣಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸೋಧಿ ಜೋಗಾ, ಡಾಬರ್ ಗಂಗಾ, ಸೋಧಿ ರಾಜೆ, ಮಾಧವಿ ಬುಧರಿ ಶರಣಾಗತರಾದವರು. ಸೋಧಿ ಜೋಗಾ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಿಸಿದ್ದರೆ, ಉಳಿದ ಮೂವರ ಸುಳಿವು ನೀಡಿದವರಿಗೆ ತಲಾ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಸರ್ಕಾರದ ಶರಣಾಗತಿ ಯೋಜನೆಯಡಿ ಬಸ್ತಾರ್ನ ದಕ್ಷಿಣ ವಿಭಾಗದ ಕಿಸ್ತಾರಾಂ ಪ್ರದೇಶ ಸಮಿತಿಯ ನಕ್ಸಲರು …
Read More »ಪ್ರಯಾಣದ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಆರೋಪಿ ಅರೆಸ್ಟ್
ಬೆಂಗಳೂರು : ಪ್ರಯಾಣದ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇದೆ ಅಂತ ಬೆದರಿಕೆ ಹಾಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಬೆದರಿಕೆ ಹಾಕಿದವನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ತಪಾಸನೆ ವೇಳೆ ಬಾಂಬ್ ಎಂದು ಬೆದರಿಕೆ ಹಾಕಿದ್ದಾನೆ. ಆರೋಪಿನ ವಶಕ್ಕೆ ಪಡೆದು ಏರ್ಪೋರ್ಟ್ ಸಿಬ್ಬಂದಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಿಂದ ಅಹ್ಮದಾಬಾದ್ ಗೆ ಅಬು …
Read More »ಬೆಂಗಳೂರು| ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಗಂಭೀರ!
ಕೆಜಿ ರಸ್ತೆಯ ಕಂದಾಯ ಭವನದ ಬಳಿ ತಡರಾತ್ರಿ 12.40 ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ದೌಡ ಹೋಗಿದ್ದರು. ಸ್ಥಳೀಯರು ಗಾಯಾಳುವನ್ನು ಆಟೋ ಮೂಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದರು, ಅಲ್ಲಿ ಬೈಕ್ ಸವಾರ ದಾಖಲೆಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಸ್ಕೇಪ್ ಆದಿದ್ದು, ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ವಾಹನವನ್ನು ಪತ್ತೆಹಚ್ಚಲು ಶೋಧ ಆರಂಭಿಸಿದ್ದಾರೆ. ಈ ಘಟನೆ ಹಲಸೂರು …
Read More »ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ತಂದೆ, ತಾಯಿ ಸೋದರಿಯನ್ನು ಭೀಕರವಾಗಿ ಕೊಂದು, ಹೂತು ಹಾಕಿದ ಪುತ್ರ!
ವಿಜಯನಗರ : ರಾಜ್ಯದಲ್ಲಿ ಬಿಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಪುತ್ರನೊಬ್ಬ ತಂದೆ ತಾಯಿ ಮತ್ತು ಆತನ ಸಹೋದರಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ತಂದೆ ತಾಯಿ ಮತ್ತು ಸಹೋದರಿ ನಾಪತ್ತೆಯಾಗಿದ್ದಾರೆ ಎಂದು ಬೆಂಗಳೂರಿನ ತಿಲಕನಗರ ಠಾಣೆಗೆ ಪುತ್ರ ದೂರ ನೀಡಿದ್ದಾನೆ. ವಿಚಾರಣೆಯ ವೇಳೆ ತಾನೇ ಕೊಂದಿರುವುದಾಗಿ ಮಾಹಿತಿ ನೀಡಿದ್ದಾನೆ. ಅವರನ್ನು ಕೊಂದು ಮನೆಯಲ್ಲಿ ಹೂತು ಹಾಕಿದ್ದಾಗೆ …
Read More »ವರನಿಗೆ ಚೂರಿ ಇರಿತ: ಆರೋಪಿಗಳು ಪರಾರಿ
ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ಇಲ್ಲಿನ ವೆಂಕಟೇಶ್ವರ ಮಹಲ್ ಕಲ್ಯಾಣ ಮಂಟಪದಲ್ಲಿ ಗುರುವಾರ ರಾತ್ರಿ ಮದುವೆ ಶಾಸ್ತ್ರಕ್ಕೆ ಸಿದ್ಧತೆ ನಡೆದಿರುವಾಗಲೇ, ತಾಲ್ಲೂಕಿನ ಕುಣಗಳ್ಳಿಯ ಮದುಮಗ ರವೀಶ್ ಎಂಬವರಿಗೆ ಮೂವರು ಅಪರಿಚಿತರು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಶುಕ್ರವಾರ ರವೀಶ್ ಹಾಗೂ ಹೊಸ ಅಣ್ಣಗಳ್ಳಿ ಬಡಾವಣೆಯ ನಿವಾಸಿ ನಯನಾ ಅವರ ವಿವಾಹ ನಿಗದಿಯಾಗಿತ್ತು. ರವೀಶ್ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ಬರುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಎಡಗೈಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಸಂಬಂಧಿಗಳು ಕೂಡಲೇ ಅವರನ್ನು …
Read More »ರಾಮಮೂರ್ತಿನಗರ | ಮನೆಗೆ ನುಗ್ಗಿ ಕಳ್ಳತನ: ಆರೋಪಿ ಸೆರೆ
ಬೆಂಗಳೂರು: ಮನೆಗೆ ನುಗ್ಗಿ ಚಿನ್ನದ ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರದ ಚೆಲುವಯ್ಯ ರಸ್ತೆಯ ಏಳನೇ ಕ್ರಾಸ್ ನಿವಾಸಿ ನಾಗರಾಜ್ (35) ಬಂಧಿತ. ಮಂಡ್ಯ ಜಿಲ್ಲೆಯ ಹೊಸಹಳ್ಳಿ ಗ್ರಾಮದ ನಾಗರಾಜ್, ನಗರದಲ್ಲಿ ಬಾಡಿಗೆ ಮನೆ ಪಡೆದು ನೆಲಸಿದ್ದ.ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ ₹20 ಲಕ್ಷ ಮೌಲ್ಯದ 153 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಠಾಣಾ ವ್ಯಾಪ್ತಿಯ ಲಿಟಲ್ ಆಸ್ಪತ್ರೆ ರಸ್ತೆಯ ಬಳಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





