ನೆಲಮಂಗಲ: ಬೆಂಗಳೂರಿನ ಆಟೋ ನಾಗ (32) ಎಂಬ ರೌಡಿಶೀಟರನನ್ನು ದುಷ್ಕರ್ಮಿಗಳು ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನೆಲಮಂಗಲ ಬಳಿಯ ಬಾಲಾಜಿ ಫಾರಂ ಹೌಸ್ನಲ್ಲಿ ನಡೆದಿದೆ. ಈತನ ಮೇಲೆ ಕ್ರಿಮಿನಲ್ ಆರೋಪಗಳು ಇದ್ದ ಹಿನ್ನಲೆ ರೌಡಿಶೀಟ್ ತೆರೆಯಲಾಗಿತ್ತು. ಆದ್ರೆ ಇಂದು (ಜ.25) ನೆಲಮಂಗಲದ ಬಳಿಯ ಬಾಲಾಜಿ ಫಾರಂ ಹೌಸ್ನ ರೂಮ್ನಲ್ಲಿ ಈತನ್ನಿ ಕೊಚ್ಚಿ ಕೊಲೆ ಮಾಡಿಯುವ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಈತನ ವಿರುದ್ಧ …
Read More »ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವಕನಿಗೆ ‘ಲೈಂಗಿಕ ಕಿರುಕುಳ’ : ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್!
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಕಾಲೇಜು ವಿದ್ಯಾರ್ಥಿಗೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಇದೀಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾನ್ಸ್ಟೇಬಲ್ ಅನ್ನು ಅರೆಸ್ಟ್ ಮಾಡಲಾಗಿದೆ. ಆರ್.ಟಿ.ನಗರ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಠಾಣೆ …
Read More »400 ಕೋಟಿ ರಾಬರಿ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಶಾಮೀಲು : ಸ್ಪೋಟಕ ಆಡಿಯೋ ವೈರಲ್!
ಬೆಳಗಾವಿ : ಕರ್ನಾಟಕ ಮತ್ತು ಗೋವಾ ಗಡಿ ಭಾಗದಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ಆಡಿಯೋ ಲಭ್ಯವಾಗಿದೆ. ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಆರೋಪಿಗಳು ಇಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆರೋಪಿಗಳಾದ ವಿರಾಟ್ ಮತ್ತು ಜಯೆಶ್ ಮಾತನಾಡಿದ್ದಾರೆ ಎನ್ನುವ ಆಡಿಯೋ ವೈರಲ್ ಆಗಿದೆ. ಇಬ್ಬರು ಮಾತನಾಡಿದ್ದಾರೆ ಆಶ್ರಮ ಒಂದರಲ್ಲಿ ಎರಡು ಸಾವಿರ ಹಣ ಬದಲಾವಣೆ ಕುರಿತು …
Read More »ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ
ರಾಜ್ಯ ರಾಜಧಾನಿ ಬ್ರೆಂಗಳುರಿನಲ್ಲಿ ಮತ್ತೋರ್ವ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ. ನೆಲಮಂಗಲದ ಕುಖ್ಯತ ರೌಡಿಶೀಟರ್ ಆಟೋ ನಾಗ ಕೊಲೆಯಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ಆಟೋ ನಾಗನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಲಗ್ಗೆರೆ, ಹುಲಿಯೂರುದುರ್ಗ ಠಾಣೆ ವ್ಯಾಪ್ತುಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »“ರಾಜ್ಯದಲ್ಲಿ ಅಭಿವೃದ್ಧಿ ಬಿಟ್ಟು ಕುರ್ಚಿ ರಾಜಕಾರಣ” – ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ
ರಾಜ್ಯಪಾಲರನ್ನು ಗಾಂಧಿ ಕುಟುಂಬ ಯಾವ ರೀತಿ ನಡೆಸಿಕೊಂಡಿದೆ ಎಂಬುದು ದೇಶಕ್ಕೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 90 ಬಾರಿ ರಾಷ್ಟ್ರಪತಿ ಆಡಳಿತ ಬರುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷವೇ ಎಂದು ಆರೋಪಿಸಿದರು. ವಿಕಸಿತ್ ಭಾರತ್ ಜಿ ರಾಮ್ ಜಿ ಯೋಜನೆಯಲ್ಲಿ ಏನು ತಪ್ಪಾಗಿದೆ ಎಂದು ಪ್ರಶ್ನಿಸಿದ ವಿಜಯೇಂದ್ರ, ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಆಗಬಾರದು, ಬಡವರಿಗೆ ಅನುಕೂಲ …
Read More »“ಅಭಿವೃದ್ಧಿ ಬಿಟ್ಟು ಲಂಚ–ಅಬಕಾರಿ ಸರ್ಕಾರ ನಡೆಸ್ತಿದೆ ಕಾಂಗ್ರೆಸ್” – ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ
ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ, ರಾಜ್ಯ ಸರ್ಕಾರ ಲಂಚದ ಹಣದ ಮೇಲೆ ಬದುಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎರಡುವರೆ ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನುಭವಿ ಮುಖ್ಯಮಂತ್ರಿ ಎನ್ನಿಸಿಕೊಂಡಿರುವ ಸಿದ್ದರಾಮಯ್ಯ ಅವರು ದೇವರಾಜ ಅರಸ ದಾಖಲೆ ಮುರಿದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ, ಆದರೆ ಅಭಿವೃದ್ಧಿಗೆ ಒಂದು ಬಿಡಿಗಾಸು ಕೂಡ ನೀಡಿಲ್ಲ. ಹೊಸ ಯೋಜನೆಗಳಿಲ್ಲ, …
Read More »ಕುಮಟಾ: ಬೈಕ್ ಹಿಂದೆ ಕುಳಿತ ಯುವಕ ನಿಯಂತ್ರಣ ತಪ್ಪಿ ಬಿದ್ದು ಸಾವು
ಪಟ್ಟಣದ ಮಹಾಸತಿ ದೇವಾಲಯ ಬಳಿ ರಾಷ್ಟ್ರೀ ಯ ಹೆದ್ದಾರಿಯಲ್ಲಿ ಶುಕ್ರವಾರ ಬೈಕ್ ಹಿಂದೆ ಕುಳಿತ ಯುವಕ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ತಾಲ್ಲೂಕಿನ ಹೊಲನಗದ್ದೆಯ ಶಿಲ್ಪಿ ಕಿರಣ ಪಟಗಾರ (23) ಮೃತ. ಈತ ಶುಕ್ರವಾರ ರಾತ್ರಿ ತಾಲ್ಲೂಕಿನ ಮಿರ್ಜಾನಿನಿಂದ ತನ್ನ ಸ್ನೇಹಿತ ವಿಕಾಸ ಪಟಗಾರ (19) ಜೊತೆಗೆ ಬೈಕ್ನಲ್ಲಿ ಹೊರಟಿರುವಾಗ ಕಿರಣ ಬಿದ್ದಿದ್ದಾರೆ.ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿ.ಎಸ್.ಐ ರವಿ ಗುಡ್ಡಿ ಮಾಹಿತಿ ನೀಡಿದ್ದಾರೆ. ಪಟ್ಟಣದ …
Read More »ಯುವತಿ, ಆಕೆಯ ಸ್ನೇಹಿತನ ಮೇಲೆ ಹಲ್ಲೆ: ನಾಲ್ವರ ಸೆರೆ
ಬೆಂಗಳೂರು: ರಸ್ತೆ ಬದಿ ತಡರಾತ್ರಿ ನಿಂತಿದ್ದ ಯುವತಿ ಮತ್ತು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಕುಮಾರ್, ಡೇವಿಡ್, ತೇಜಸ್ವಿ ಹಾಗೂ ಮೋಹಿತ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ಮಡಿವಾಳ ಠಾಣೆ ವ್ಯಾಪ್ತಿಯ ಮಾರುತಿನಗರ ರಸ್ತೆಯೊಂದರ ಬದಿ ನಿಂತಿದ್ದ ಯುವತಿ ಮತ್ತು ಆಕೆಯ ಸ್ನೇಹಿತನ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಈ ಸಂಬಂಧ ಆಕೆ ನೀಡಿದ ದೂರಿನ ಮೇರೆಗೆ …
Read More »ಹೆಡ್ ಕಾನ್ಸ್ಟೆಬಲ್ ಲೋಕಾಯುಕ್ತ ಬಲೆಗೆ
ಚಾಮರಾಜನಗರ: ಸಂಚಾರ ಠಾಣೆಯಲ್ಲಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಸವಾರನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ಸ್ಟೆಬಲ್ ಮಲ್ಲು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂಚಾರ ಠಾಣೆಯಲ್ಲಿ ಇರಿಸಿಕೊಳ್ಳಲಾಗಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಮಾಲೀಕರಿಗೆ ₹ 3,000ಕ್ಕೆ ಬೇಡಿಕೆ ಇರಿಸಲಾಗಿತ್ತು.ಈ ಸಂಬಂಧ ದೂರುದಾರ ಹರದನಹಳ್ಳಿಯ ಪ್ರತಾಪ್ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಸಂಜೆ ದೂರುದಾರ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ಹೆಡ್ ಕಾನ್ಸ್ಟೆಬಲ್ನನ್ನು ವಶಕ್ಕೆ ಪಡೆದಿದ್ದಾರೆ …
Read More »ಈಜುಕೊಳದಲ್ಲಿ ಶವವಾಗಿ ಪತ್ತೆಯಾದ ಮಹಿಳೆ: ಪತಿಯಿಂದಲೇ ಕೊಲೆ ಶಂಕೆ
ರಾಮನಗರ: ಈಜುಕೊಳದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಪ್ರತಿಭಾ ಮೃತ ಮಹಿಳೆ. ಪ್ರತಿಭಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು. ಪತ್ರಿಭಾ ಬಾಬುಗೆ ಎರಡನೇ ಹೆಂಡತಿ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಪತಿ-ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಪತಿ ಬಾಬು ಹತ್ಯೆ ಮಡಿದ್ದಾನೆ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





