Breaking News

BigTv News

ಎಕ್ಸ್‌ಪೈರಿ ಮಾತ್ರೆ ಕೊಟ್ಟ ಆರೋಪ: ಮಾನಸಿಕ ಖಿನ್ನತೆಗೊಳಗಾಗಿ ಗುಂಡು ಹಾರಿಸಿಕೊಂಡು ಸಾವು

ಅಂಕೋಲಾ: ಕಾರವಾರದ ಪಿಕಳೆ ಆಸ್ಪತ್ರೆಯಲ್ಲಿ ಔಷಧ ವಿತರಕರಾಗಿ ಕೆಲಸ ಮಾಡುತ್ತಿದ್ದ ರಾಜೀವ ಪಿಕಳೆ (67) ಶುಕ್ರವಾರ ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠಾಕೇರಿಯ ತಮ್ಮ ಮನೆಯ ತುಳಸಿಕಟ್ಟೆಯ ಎದುರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಬಲ್ ಬ್ಯಾರಲ್ ಗನ್‌ನಿಂದ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿಕೊಂಡಿದ್ದಾರೆ. ಬೆಳಗ್ಗೆ ಕೆಲಸಕ್ಕೆ ಬಂದ ಮಹಿಳೆ ತುಳಸಿಕಟ್ಟೆಯ ಬಳಿ ಬಿದ್ದ ರಕ್ತಸಿಕ್ತ ಮೃತದೇಹ ನೋಡಿ ಸುತ್ತಮುತ್ತಲಿನ ಸಾರ್ವಜನಿಕರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಪೋಲಿಸರು ಸ್ಥಳಕ್ಕೆ …

Read More »

ಬಸ್ ನಲ್ಲಿ ಕೈಕಟ್ಟಿ ಯುವತಿ ಮೇಲೆ ಅಮಾನುಷ ಹಲ್ಲೆ: ವಿಡಿಯೋ ವೈರಲ್

ಚಿಕ್ಕಮಗಳೂರು: ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಯೊಬ್ಬಳ ಕೈಕಟ್ಟಿ ಹಲ್ಲೆ ನಡೆಸಿದ ಘಟನೆ ಶುಕ್ರವಾರ(ಜ23) ರಾತ್ರಿ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ನಡೆದಿದೆ.ಬಸ್ಸಿನೊಳಗೆ ನಡೆದ ಈ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ಹಲ್ಲೆ ನಡೆಸಿದ ಯುವಕರು ಹಾಗೂ ಹಲ್ಲೆಗೆ ಒಳಗಾದ ಯುವತಿ ಯಾರೆಂಬುದು ಇದುವರೆಗೆ ಪತ್ತೆಯಾಗಿಲ್ಲ. ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಡಿಯೋ ಆಧರಿಸಿ ಆರೋಪಿಗಳು …

Read More »

ಎಣ್ಣೆ ಪಾರ್ಟಿ ಮಾಡಿ ಸ್ನೇಹಿತನಿಗೆ ಮುಹೂರ್ತ ಇಟ್ಟ ಹಂತಕರು..! ಕೆರೆಯಲ್ಲಿ ಕೊಲೆ, ರಸ್ತೆಯಲ್ಲಿ ಹೆಣ

ಬೆಂಗಳೂರು ಗ್ರಾಮಾಂತರ: ಎಣ್ಣೆ ಪಾರ್ಟಿ ನಡೆಸಿ ಸ್ನೇಹಿತನಿಗೆ ಮುಹೂರ್ತ ಇಟ್ಟು ಕ್ರೂರವಾಗಿ ಕೊಲೆ ಮಾಡಿ, ಬಳಿಕ ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿದ್ದೇನಹಳ್ಳಿ ಗ್ರಾಮದ ಅಶೋಕ್ (35) ಕೊಲೆಯಾದ ದುರ್ದೈವಿ. ಆರೋಪಿಗಳು ಮೊದಲು ಕೆರೆಯ ಬಳಿ ಅಶೋಕ್‌ನನ್ನು ಕೊಲೆ ಮಾಡಿ, ನಂತರ ಮೃತದೇಹವನ್ನು ರಸ್ತೆ ಬದಿಗೆ ತಂದು ಹಾಕಿದ್ದಾರೆ ಎನ್ನಲಾಗಿದೆ. ಅಪರಾಧದ ಸಾಕ್ಷ್ಯ ನಾಶ ಮಾಡಲು ಹರಿದಿದ್ದ …

Read More »

ಬಲಮರಿಯಲ್ಲಿ ಮುಳುಗಿ ಪ್ರವಾಸಿ ಸಾವು

ಕೆ.ಆರ್.ಸಾಗರ : ಬೆಳಗೊಳ ಗ್ರಾಮದ ಬಳಿ ಇರುವ ಕಾವೇರಿ ಬಲಮುರಿ ತಾಣದಲ್ಲಿ ಈಜಲು ಹೋಗಿದ್ದ ಮಿಜೋರಾಂ ಮೂಲದ ಯುವಕ ಶುಕ್ರವಾರ ಮುಳುಗಿ ಮೃತನಾಗಿದ್ದಾನೆ. ಬೆಂಗಳೂರು ಕೊತ್ತನೂರಿನ ಕೈಲಾಸನಹಳ್ಳಿಯ ಕಾಲ್ವಿನ್ ಥಿಯೊಲಾಜಿಕಲ್ ಕಾಲೇಜ್‌ನಲ್ಲಿ ಬೈಬಲ್ ಅಧ್ಯಯನ ಮಾಡಲು ಬಂದಿದ್ದ ಮಿಜೋರಾಂನ ಚಂಪೈನ್ ಜಿಲ್ಲೆ ಜಿಯೋವಿಂಗ್ ಗ್ರಾಮದ ಜಾಮ್ ಲಿಯನ್ ತಾಂಗ್ (28) ಮೃತ. ಈತ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಪ್ರವಾಸದ ನಿಮಿತ್ತ ಸ್ನೇಹಿತರು ಮತ್ತು ಬೋಧಕರೊಂದಿಗೆ ಬಲಮುರಿಗೆ ಬಂದಿದ್ದ. ದೋಣಿ ವಿಹಾರ …

Read More »

ಹೆದ್ದಾರಿಯಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

ಮಳವಳ್ಳಿ : ತಾಲೂಕಿನ ಹೊಸಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐದು ಜನರು ಗಾಯಗೊಂಡಿದ್ದಾರೆ. ಎರಡೂ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಬೆಂಗಳೂರು ಮೂಲದವರಾಗಿದ್ದು, ಹೇಮಾಲಿ(42) ಮತ್ತು ವೀಣಾ(51) ಎಂಬುವರಿಗೆ ತಲೆಯ ಭಾಗಕ್ಕೆ ತೀವ್ರತರಹದ ಪೆಟ್ಟಾಗಿ ಗಂಭೀರ ಸ್ಥೀತಿಯಲ್ಲಿದ್ದಾರೆ. ಜಯರಾಮು ಎಂಬುವರಿಗೆ ಕಾಲು ಮುರಿದಿದೆ. ತೇಜಶ್ವಿನಿ ಹಾಗೂ ಮಾರುತ ಚಲಯ್ಯ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೊಳ್ಳೇಗಾಲ ಕಡೆಯಿಂದ ಬರುತ್ತಿದ್ದ ಕಾರೊಂದು ಮತ್ತೊಂದು ವಾಹನವನ್ನು ಹಿಂದಿಕ್ಕಲು …

Read More »

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಚವತ್ತಿ-ಉಮ್ಮಚ್ಚಗಿ ರಸ್ತೆಯ ಗೊರ್ಸಗದ್ದೆ ಬಳಿ ಮೈಸೂರಿನಿಂದ ದಾಂಡೇಲಿ ಕಡೆ ಬರುವ ಖಾಸಗಿ ಬಸ್ ಧರೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್‌ನಲ್ಲಿ 30 ಜನ ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಚಾಲಕ ನಿರಂತರ ಬಸ್ ಚಾಲನೆಯಿಂದ ನಿದ್ದೆಗೆ ಜಾರಿದ್ದ, ಇದರಿಂದ ನಿಯಂತ್ರಣ ತಪ್ಪಿ ಬಸ್ ಧರೆಗೆ ಬಿದ್ದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಹಲವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ …

Read More »

ಕುಂದಾಪುರ: ಖಾಸಗಿ ಬಸ್‌- ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು

ಖಾಸಗಿ ಬಸ್‌ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ಆಹಾರ ವಸ್ತುಗಳನ್ನು ಖರೀದಿಸಿ ಬೈಕಿನಲ್ಲಿ ತಲ್ಲೂರು ಮೂಲಕ ಸೌಕೂರು ಕಡೆಗೆ ಮರಳುತ್ತಿದ್ದಾಗ ಘಟನೆ ನಡೆದಿದೆ. ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್‌ವೊಂದನ್ನು ಓವರ್ ಟೇಕ್ ಮಾಡುವಾಗ …

Read More »

ಚಲಿಸುತ್ತಿದ್ದ KSRTC ಬಸ್ ನತ್ತ ಹಾರಿದ ಯುವಕ | ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು

ತುಮಕೂರು : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನತ್ತ ಏಕಾಏಕಿ ಯುವಕನೊಬ್ಬ ಹಾರಿದ್ದು, ತಲೆ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ಪಟ್ಟಣದ ಆಗ್ರಹಾರದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಜ.23ರ ರಾತ್ರಿ 12:40ರ ಸುಮಾರಿಗೆ ನಡೆದ ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತಪಟ್ಟ ವ್ಯಕ್ತಿ ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೆಗೌಡ ಎಂದು ತಿಳಿದುಬಂದಿದೆ. ಈ ಪ್ರಕರಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ …

Read More »

ಬರ್ತಡೇ ಪಾರ್ಟಿಗೆ ಕರೆದು ಗೆಳೆಯನನ್ನೇ ಕೊಂದರು! ರಾಯಚೂರು ಕೆರೆ ಏರಿ ಮೇಲೆ ಕೊಲೆ

ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ ಶುಕ್ರವಾರ ರಾತ್ರಿ ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಯುವಕನ ಕೊಲೆ ಮಾಡಲಾಗಿದೆ ಜಹೀರಾಬಾದ್ ಬಡಾವಣೆ ನಿವಾಸಿ ವಿಶಾಲ (22) ಕೊಲೆಯಾಗಿದ್ದಾನೆ. ಬಸವರಾಜ, ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ನಂಬಿಸಿ ವಿಶಾಲನನ್ನು ಕರೆಸಿಕೊಂಡಿದ್ದ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿಗಳಾದ ಜಹೀರಾಬಾದ್‌ ಬಡಾವಣೆಯ ರಾಜು ಅಲಿಯಾಸ್ ಯೇಸು (19) ಹಾಗೂ ಬಸವರಾಜ (19) ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಓಡಿ …

Read More »

ಬೆಂಗಳೂರಲ್ಲಿ ‘ಹಿಟ್ ಅಂಡ್ ರನ್’ಗೆ ಯುವಕ ಬಲಿ

ನಗರದಲ್ಲಿ ಹಿಟ್ ಅಂಡ್ ರನ್ ಗೆ ಮತ್ತೊಂಬು ಬಲಿಯಾಗಿದೆ. ಬೆಂಗಳೂರಿನ ಕೆ ಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿಯಲ್ಲಿ ನಡೆದಂತ ಭೀಕರ ಅಪಘಾತದಲ್ಲಿ ಸ್ವಿಗ್ಗಿ ಡಿಲವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಮೃತನನ್ನ ನೇಪಾಳ ಮೂಲದ ಸುರೇಂದರ್ ಬಹದ್ದೂರ್(38) ಎಂಬುದಾಗಿ ತಿಳಿದು ಬಂದಿದೆ.ಸ್ವಿಗ್ಗಿಯಲ್ಲಿ ಸುರೇಂದರ್ ಬಹದ್ದೂರ್ ಕೆಲಸ ಮಾಡುತ್ತಿದ್ದರು. ಡೆಲಿವರಿ ಕೊಡಲು ಹೋಗುವಾಗ ಬೈಕ್ ಗೆ ಕಾರು ಡಿಕ್ಕಿಯಾಗಿ ಈ ಅಫಘಾತ ಸಂಭವಿಸಿದೆ. ಸ್ವಿಗ್ಗಿ ಆರ್ಡರ್ ತೆಗೆದುಕೊಂಡು ಕೊಡೋದಕ್ಕೆ ತೆರುವಾಗ ಕಾರೊಂದು ಅವರ …

Read More »