ಜೆಎಂಎಫ್ಸಿ ಸಿವಿಲ್ ನ್ಯಾಯಾಲಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ₹2.60 ಲಕ್ಷ ದಂಡ ವಿಧಿಸಿ ಶಿಕ್ಷೆ ನೀಡಿದ್ದು, ಹಣ ಪಾವತಿಸಲು ವಿಫಲವಾದಲ್ಲಿ 3 ತಿಂಗಳು ಜೈಲು ಸೆರೆ ವಾಸದ ತೀರ್ಪು ನೀಡಿ ಆದೇಶಿಸಿದೆ.ನಗರದ ಕಲ್ಕುಣಿಕೆ ಬಡಾವಣೆ ನಿವಾಸಿ ಕೆ.ಕೃಷ್ಣ ಅವರು ಎಚ್.ಡಿ.ಕೋಟೆ ತಾಲ್ಲೂಕಿನ ವಡ್ಡರಗುಡಿ ವಾಸಿ ಅಶ್ವತ್ಥ್ ಅವರಿಗೆ ಸಾಲದ ರೂಪದಲ್ಲಿ ನೀಡಿದ ಹಣಕ್ಕೆ ಖಾತ್ರಿಯಾಗಿ ಚೆಕ್ ಪಡೆದಿದ್ದರುಸಕಾಲಕ್ಕೆ ಸಾಲ ಮರುಪಾವತಿಸದೆ ಚೆಕ್ ಬೌನ್ಸ್ ಆದ ಕಾರಣ ಸಿವಿಲ್ ನ್ಯಾಯಾಲಯದಲ್ಲಿ …
Read More »ಗೂಡ್ಸ್ ಟೆಂಪೋ ಪಲ್ಟಿ; ಇಬ್ಬರು ಕಾರ್ಮಿಕರ ಸಾವು
ಮಳವಳ್ಳಿ: ತಾಲ್ಲೂಕಿನ ಕಿರುಗಾವಲು ಬಳಿಯ ಕೊದೇನಕೊಪ್ಪಲು-ಮಾರ್ಕಾಲು ರಸ್ತೆಯಲ್ಲಿ ಗುರುವಾರ ಗೂಡ್ಸ್ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ಬನ್ನೂರಿನ ಸಾನಿಯಾಮತ್(24) ಮತ್ತು ಮಹಮದ್ ತೌಸೀಫ್(25) ಮೃತಪಟ್ವರು. ಗುರುವಾರ ಬೆಳಿಗ್ಗೆ ಮೂವರು ಕೂಲಿ ಕಾರ್ಮಿಕರೊಂದಿಗೆ ಬನ್ನೂರಿನಿಂದ ಕಿರುಗಾವಲು ಗ್ರಾಮದಲ್ಲಿನ ಅಕ್ಕಿಮಿಲ್ ಅಕ್ಕಿಯನ್ನು ತುಂಬಿಕೊಂಡು ಬರಲು ಹೋಗಿದ್ದಾಗ ಅಪಘಾತ ಸಂಭವಿದೆ. ಚಾಲಕ ಮತ್ತು ಟೆಂಪೊದಲ್ಲಿದ್ದ ಮತ್ತೊಬ್ಬ ಕೂಲಿ ಕಾರ್ಮಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಅಡುಗೆ ಅನಿಲ ಸೋರಿಕೆ: ಮನೆಗೆ ಬೆಂಕಿ
ಶ್ರೀರಂಗಪಟ್ಟಣ: ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಮನೆಗೆ ಬೆಂಕಿಹೊತ್ತಿಕೊಂಡಿದ್ದು, ಕಲ್ನಾರ್ ಸೀಟಿನ ಮನೆಯೊಂದು ಸುಟ್ಟು ಹೋಗಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಗ್ರಾಮದ ಬಲಮುರಿ ರಸ್ತೆಯಲ್ಲಿರುವ ರವಿ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದೆ.ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವುದು ಖಾತರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಚಾವಣಿ ಸಂಪೂರ್ಣ ಹಾನಿಗೀಡಾಗಿದೆ. ಬಟ್ಟೆ, …
Read More »ಹುಬ್ಬಳ್ಳಿ: ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ
ಮದ್ಯದ ಅಮಲಿನಲ್ಲಿ ಪ್ರದೀಪ ಪೂಜಾರ ಎಂಬಾತ ತನ್ನ ಅಣ್ಣನೊಂದಿಗೆ ವಾಗ್ವಾದ ಮಾಡಿ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಪ್ರಕರಣ ಇಲ್ಲಿನ ಶಿವಶಂಕರ ಕಾಲೊನಿಯಲ್ಲಿ ಗುರುವಾರ ನಡೆದಿದೆ.ಮಲ್ಲೇಶ ಪೂಜಾರ (42) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಬಳಿಕ ಪ್ರದೀಪ ಪೂಜಾರ ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮಂಡ್ಯದಲ್ಲಿ ಬೆಳ್ಳಂ ಬೆಳಿಗ್ಗೆ ವ್ಯಕ್ತಿಯ ಭೀಕರ ಹತ್ಯೆ : ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನ ಕೊಲೆ!
ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್(35) ಎಂದು ತಿಳಿದುಬಂದಿದೆ.ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಹತ್ಯೆ ಮಾಡಿದ್ದಾರೆ.ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ …
Read More »ಗಾಳಿಪಟದ ದಾರ ತಪ್ಪಿಸಲು ಹೋಗಿ ಸೇತುವೆಯಿಂದ ಬಿದ್ದ ಬೈಕ್, ಒಂದೇ ಕುಟುಂಬದ ಮೂವರು ಸಾವು.!
ಸೂರತ್ : ಗಾಳಿಪಟದ ದಾರ ತಪ್ಪಿಸಲು ಹೋಗಿ ಸೇತುವೆಯಿಂದ ಬೈಕ್ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಭೀಕರ ಘಟನೆ ಸೂರತ್ ನಲ್ಲಿ ನಡೆದಿದೆ.ಮಕರ ಸಂಕ್ರಾಂತಿಯಂದು ಸೂರತ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಚಲಾಯಿಸುತ್ತಿದ್ದ ಚಂದ್ರಶೇಖರ್ ಗಾಳಿಪಟದ ದಾರ ತಪ್ಪಿಸಲು ಹೋಗಿ ಫ್ಲೈಓವರ್ನಿಂದ ಸುಮಾರು 70 ಅಡಿ ಕೆಳಗೆ ಬಿದ್ದಿದ್ದಾರೆ.ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದರು.35 ವರ್ಷದ ರೆಹಾನ್ ಶೇಖ್ ತನ್ನ ಪತ್ನಿ ರೆಹಾನಾ ಮತ್ತು ಅವರ ಏಳು ವರ್ಷದ …
Read More »ಬೆಂಗಳೂರು: ಅಕ್ಷಯನಗರ ಸ್ಕ್ರಾಪ್ ಗೋಡೌನ್ನಲ್ಲಿ ಭಾರಿ ಅಗ್ನಿ ಅವಘಡ
ನಗರದ ಬೇಗೂರು ಪ್ರದೇಶದ ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಧಗಧಗನೆ ಹೊತ್ತಿ ಉರಿದಿದ್ದು, ಇಡೀ ಪ್ರದೇಶದಲ್ಲಿ ಆತಂಕ ಉಂಟಾಯಿತು.ಬೆಂಕಿಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. …
Read More »ಚಾಕುವಿನಿಂದ ಇರಿದು ಬಾಲಕನ ಹತ್ಯೆ
ಧಾರವಾಡ : ಚಾಕುವಿನಿಂದ ಇರಿದು ಬಾಲಕನನ್ನು ಹತ್ಯೆಗೈದಿರುವ ಘಟನೆ ಕುಂದಗೋಳ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಇರುವ ಸೂಸೈಟಿ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ.ಮೃತ ಬಾಲಕನನ್ನು ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಮಲ್ಲಿಕಾರ್ಜುನ ಅವಾರಿ (16) ಎಂದು ತಿಳಿದು ಬಂದಿದೆ.ಕೃತ್ಯ ಎಸಗಿರುವವರು ಯಾರು ಮತ್ತು ಯಾಕೆ ಎಂಬುದನ್ನ ಪೊಲೀಸರು ತನಿಖೆಯನ್ನು ಮಾಡುತ್ತಿದ್ದು, ಆ ಪ್ರದೇಶದ ಸಿ.ಸಿ ಟಿವಿ ದೃಶ್ಯಗಳ ಪರಿಶೀಲನೆ ಮಾಡುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ಗೆ ರವಾನಿಸಲಾಗಿದ್ದು, ಡಿವೈಎಸ್ಪಿ ವಿನೋದ ಮುಕ್ತಿದಾರ, …
Read More »ಹಾವೇರಿ: ವರದಾ ನದಿಯಲ್ಲಿ ಮುಳಗಿ ಸಾವು
ಹಾವೇರಿ: ತಾಲ್ಲೂಕಿನ ಮಣ್ಣೂರು ಗ್ರಾಮದ ಬಳಿ ವರದಾ ನದಿಯಲ್ಲಿ ಮುಳುಗಿ ಬಸವರಾಜ ಅಂಗಡಿ (22) ಎಂಬುವವರು ಮೃತಪಟ್ಟಿದ್ದು, ಈ ಸಂಬಂಧ ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಳೇ ಮೇಲ್ಮುರಿ ಗ್ರಾಮದ ಸಚಿನ್, ಸಂಕ್ರಾಂತಿ ಹಬ್ಬದ ನಿಮಿತ್ತ ಎತ್ತುಗಳ ಮೈ ತೊಳೆಯಲು ವರದಾ ನದಿಗೆ ಗುರುವಾರ ಹೋಗಿದ್ದರು.ಈ ಸಂದರ್ಭದಲ್ಲಿ ಆಯತಪ್ಪಿ ನೀರಿನೊಳಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು
Read More »ಬಸ್-ಬೈಕ್ ಢಿಕ್ಕಿ: ಇಬ್ಬರ ಮೃತ್ಯು
ಕೋಲಾರ : ಶ್ರೀನಿವಾಸಪುರ ತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿ ಚಿಂತಾಮಣಿ ಡಿಪೋದ ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ಮೃತ ಬೈಕ್ ಸವಾರರನ್ನು ನಾಗರಾಜ್ (26), ಚಂದ್ರಶೇಖರ್ (24) ಎಂದು ಗುರುತಿಸಲಾಗಿದ್ದು, ಶ್ರೀನಿವಾಸ್(26) ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ.ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನ ಸವಾರರು ಗುಲ್ಲು ಕುಂಟೆಯಿಂದ ಗಂಗನಗಾರಿಪಲ್ಲಿಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಾಹನ ಹಿಂಬದಿಯಿಂದ ಗುದ್ದಿದೆ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





