ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೆ ಅವಮಾನ ಮಾಡಲಾಗಿದ್ದು, ಗಾಂಧೀಜಿಗೆ ಸಂತ ಕ್ಲಾಸ್ ಟೋಪಿ ಹಾಕಲಾಗಿದೆ.ಸಂತ ಕ್ಲಾಸ್ ಟೋಪಿ ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.ಇಬ್ಬರು ಕಿಡಿಗೇಡಿಗಳು ಬೆಳಗಾವಿಯ ಹಿಂಡಲಗಾ ರಸ್ತೆಯ ಕ್ಯಾಂಪ್ ಬಳಿಯಿರುವ ಗಾಂಧಿ ಪ್ರತಿಮೆಗೆ ಅವಮಾನ ಮಾಡಿದ್ದರು. ಕಿಡಗೇಡಿಗಳು ಪ್ರತಿಮೆಯ ತಲೆ …
Read More »ಪುಟಿನ್’ ನಿವಾಸದ ಮೇಲೆ ಉಕ್ರೇನ್’ನಿಂದ 91 ಡೋನ್’ಗಳಿಂದ ದಾಳಿ ; ರಷ್ಯಾ
ಮಾಸ್ಕೋ ಮತ್ತು ಸೇಂಟ್ ಪೀಟರ್ಸ್ಬರ್ಗ್ ನಡುವಿನ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಕೈವ್ ಡ್ರೋನ್’ಗಳನ್ನು ಹಾರಿಸಿದೆ ಎಂದು ರಷ್ಯಾ ಸೋಮವಾರ ಆರೋಪಿಸಿದೆ, “ಭಯೋತ್ಪಾದಕ ದಾಳಿ”ಯ ನಂತರ ಉಕ್ರೇನ್ ಯುದ್ಧವನ್ನ ಕೊನೆಗೊಳಿಸುವ ಬಗ್ಗೆ ತನ್ನ ಮಾತುಕತೆಯ ನಿಲುವನ್ನು “ಪರಿಷ್ಕರಿಸುವುದಾಗಿ” ಘೋಷಿಸಿದೆ.ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿಕೆಯೊಂದರಲ್ಲಿ, ಉಕ್ರೇನ್ ಭಾನುವಾರ ರಾತ್ರಿಯಿಂದ ಸೋಮವಾರದವರೆಗೆ ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ಅವರ “ಅಧಿಕೃತ ನಿವಾಸ”ದ ಮೇಲೆ 91 ಡ್ರೋನ್’ಗಳನ್ನು ಹಾರಿಸಿದೆ ಮತ್ತು ಅವೆಲ್ಲವನ್ನೂ …
Read More »ಉಳ್ಳಾಲ – ರಿಕ್ಷಾ ಕದ್ದ ಕಳ್ಳ ಅರೆಸ್ಟ್
ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನು ಕದ್ದ ಕಳ್ಳನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ. ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿಸೆಂಬರ್ 13ರಂದು ರಾತ್ರಿ ನಿಲ್ಲಿಸಿದ್ದರು. ಈ ರಿಕ್ಷಾವು …
Read More »ಕುಂದಾಪುರ – ರಥಬೀದಿಯಲ್ಲಿರುವ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ – ಸುಟ್ಟು ಕರಕಲಾದ ಅಂಗಡಿಗಳು
ಕುಂದಾಪುರ ವೆಂಕಟರಮಣ ದೇವಸ್ಥಾನದ ಸಮೀಪ ಕಟ್ಟಡದಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.ಸೋಮವಾರ ಮುಂಜಾನೆ ನಡೆದ ಘಟನೆ ನಡೆದಿದ್ದು. ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಅಲ್ಲದೆ ಕಟ್ಟಡದಲ್ಲಿದ್ದ ಮೂರು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು, ಬಳಿಕ ಅದು …
Read More »5 ಜನ, 4 ನಿಮಿಷ ಅಷ್ಟೇ..! ಕಣ್ಣು ಮಿಟುಕಿಸುವಷ್ಟರಲ್ಲಿ ಕೆಜಿಗಟ್ಟಲೆ ಚಿನ್ನ ಮಂಗಮಾಯಾ
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ ದರೋಡೆ ನಗರದ ಚಿನ್ನಾಭರಣ ವ್ಯಾಪಾರಿಗಳಿಗೆ ದೊಡ್ಡ ಶಾಕ್ ನೀಡಿದೆ. ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಅಂಗಡಿಗೆ ದರೋಡೆಕೋರರು ನುಗ್ಗಿ ಕೇವಲ ನಾಲ್ಕು ನಿಮಿಷದಲ್ಲಿ ಬೆಲೆಬಾಳುವ ಚಿನ್ನ-ವಜ್ರಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.ದರೋಡೆಕೋರರು ಐದು ಜನರ ತಂಡವಾಗಿ ಬಂದಿದ್ದು, ಅಂಗಡಿಗೆ ನುಗ್ಗುವಾಗ ಎರಡು ಚೀಲಗಳನ್ನು ಮೊದಲು ತಂದಿದ್ದರು. ಅಂಗಡಿಯಲ್ಲಿ ಇಬ್ಬರು ಚಿನ್ನಾಭರಣವನ್ನು ಗುಡ್ಡೆ ಹಾಕುತ್ತಿದ್ದರೆ, ಇಬ್ಬರು ಗನ್ ಹಿಡಿದು ಸಿಬ್ಬಂದಿಯನ್ನು ಬೆದರಿಸುತ್ತಿದ್ದರು, ಮತ್ತೊಬ್ಬನು ಬಾಗಿಲ ಬಳಿ ಕಾಯುತ್ತಿದ್ದ. ಈ …
Read More »ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸಿಂಗ್ ಸೆಂಗಾರ್ಗೆ ಬಿಗ್ ಶಾಕ್: ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ!
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.ಅಪರಾಧಿಯು ಪ್ರತ್ಯೇಕ ಅಪರಾಧಕ್ಕಾಗಿ ಶಿಕ್ಷೆಗೊಳಗಾಗಿರುವ ವಿಚಿತ್ರ ಸಂಗತಿಗಳ ದೃಷ್ಟಿಯಿಂದ.ಡಿಸೆಂಬರ್ 23, 2025 ರ ದೆಹಲಿ ಹೈಕೋರ್ಟ್ ಆದೇಶಕ್ಕೆ ನಾವು ತಡೆಯಾಜ್ಞೆ ನೀಡುತ್ತೇವೆ ಮತ್ತು ಆದ್ದರಿಂದ ಪ್ರತಿವಾದಿಯನ್ನು ಈ ಆದೇಶದ ಪ್ರಕಾರ ಬಿಡುಗಡೆ ಮಾಡಲಾಗುವುದಿಲ್ಲ” ಎಂದು ಸಿಜೆಐ ಸೂರ್ಯಕಾಂತ್ …
Read More »ಚೆಕ್ ಬೌನ್ಸ್ ಕೇಸ್: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR ದಾಖಲು
ಬೀದರ್: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಸಕ ಶಸರು ಸಲಗರ ವಿರುದ್ಧ ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ವಿಧಾನಸಭಾ ಚುನಾವಣೆ ವೇಳೆ ಶರಣು ಸಲಗರ, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಅವರಿಂದ 99 ಲಕ್ಷ ರೂಪಾಯಿ ಹಣ ಪಡೆದಿದ್ದರು. ಹಣ ಪಡೆದ ವೇಳೆ ಶಾಸಕರು …
Read More »ಮೈಸೂರಲ್ಲಿ ಪ್ರೀತಿಯ ವಿಚಾರವಾಗಿ ಯುವತಿ ಮನೆಯವರಿಂದ ಹಲ್ಲೆ : ನೊಂದ ಯುವಕ ಆತ್ಮಹತ್ಯೆಗೆ ಶರಣು!
ಮೈಸೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಯುವತಿಯ ಪ್ರೀತಿಯ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಇದರಿಂದ ಮನನೊಂದ ಯುವಕ ನಾಗೇಂದ್ರ (23) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಾಗೇಂದ್ರ ಯುತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಈ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಯುವತಿಯ ಕುಟುಂಬದ …
Read More »ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ ಟೈರ್ ಸ್ಫೋಟ; ಓರ್ವನಿಗೆ ಗಾಯ, ತಪ್ಪಿದ ಭಾರೀ ಅನಾಹುತ!
ಬೆಂಗಳೂರು: ನಗರದ ಸಿಂಗಸಂದ್ರದಲ್ಲಿ ಬಿಎಂಟಿಸಿ ಬಸ್ ಟೈರ್ ಸ್ಫೋಟಗೊಂಡು ಓರ್ವ ಪ್ರಯಾಣಿಕ ಗಾಯಗೊಂಡ ಘಟನೆ ಡಿ.28ರ ಭಾನುವಾರ ಬೆಳಗ್ಗೆ ನಡೆದಿದೆ.ಅತ್ತಿಬೆಲೆಯಿಂದ ಮೆಜೆಸ್ಟಿಕ್ ಕಡೆಗೆ ಹೊರಟಿದ್ದ ಬಸ್ ಸಿಂಗಸಂದ್ರ ಬಳಿ ಸಾಗುವಾಗ ಏಕಾಏಕಿ ಟೈರ್ ಸ್ಫೋಟಗೊಂಡಿದೆ.ಸ್ಫೋಟದ ಪರಿಣಾಮ ಟೈರ್ ಸಮೀಪದ ಸೀಟ್ಗೆ ಹಾನಿಯಾಗಿದ್ದು, ಬಸ್ನ ಕೆಳಭಾಗ ಛಿದ್ರವಾಗಿ ಧೂಳು ತುಂಬಿಕೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದ್ದು, ಸ್ಫೋಟದ ಶಬ್ದದಿಂದ ಕೆಲಕಾಲ ಪ್ರಯಾಣಿಕರು ಆತಂಕಕ್ಕೊಳಗಾದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು …
Read More »ಕಸದ ರಾಶಿಯಲ್ಲಿ ಯುವತಿಯ ಶವ ಪತ್ತೆ
ನೊಯ್ಡಾ: ಕಸದ ರಾಶಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಕಸದ ರಾಶಿಯಲ್ಲಿದ್ದ ಮೂಟೆಯಲ್ಲಿ ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.ನೊಯ್ಡಾದಲ್ಲಿ ಈ ಘಟನೆ ನಡೆದಿದೆ. ಸ್ಥಳಿಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಯುವತಿಯನ್ನು ಕೊಲೆಗೈದು ಕೈ-ಕಾಲು ಕಟ್ಟಿ ಚೀಲದಲ್ಲಿ ತುಂಬಿ ಕಸದ ರಾಶಿಗೆ ಎಸೆಯಲಾಗಿದೆ. ಯುವತಿಯ ಮುಖದಲ್ಲಿ ಸುಟ್ಟ ಗುರುತುಗಳು ಪತ್ತೆಯಾಗಿವೆ. ಯುವತಿಯ ಸಾವಿಗೆ ನಿಖರ ಕಾರಣ ತನಿಖೆ ಬಳಿಕವೇ ತಿಳಿಯಬೇಕಿದೆ. ಸುಮಾರು ಪೊಲೀಸರ ಪ್ರಕಾರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





