Breaking News

BigTv News

ಮೈಸೂರು ಅರಮನೆ ಬಳಿ ಸ್ಫೋಟಕ್ಕೆ ಮತ್ತೊಂದು ಟ್ವಿಸ್ಟ್ : ಸ್ಥಳದಲ್ಲಿ ಸಿಕ್ಕ ಅರ್ಧ ಕೆಜಿ ಹೀಲಿಯಂ ವಶಕ್ಕೆ ಪಡೆದ ಖಾಕಿ!

ಮೈಸೂರು ಅರಮನೆ ಎದುರು ಹೀಲಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ತನಿಖೆಯ ವೇಳೆ ಮೃತ ಸಲೀಂ ಸೈಕಲ್ ನಲ್ಲಿ ಇದ್ದಂತಹ ಅರ್ಧ ಕೆಜಿ ಹಿಲಿಯಂ ಪೌಡರನನ್ನು ವಶ ಪಡಿಸಿಕೊಂಡಿದ್ದಾರೆ.ಹೌದು ಮೈಸೂರು ಅರಮನೆ ಬಳಿ ಹೀಲಿಯಮ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಸಲೀಂ ಸೈಕಲ್ನಲ್ಲಿ ಇಟ್ಟುಕೊಂಡು ಬಲೂನ್ ಮಾರಾಟ ಮಾಡುತ್ತಿದ್ದ ಸ್ಪೋಟದ ಸ್ಥಳದಲ್ಲಿ ಇದೀಗ ಅರ್ಧ ಕೆಜಿ ಹಿಲಿಯಂ ಪೌಡರ್ ತುಂಬಿದ ಚೀಲ ಪತ್ತೆಯಾಗಿದೆ.ಪೊಲೀಸ್ ಪರಿಶೀಲನೆಯ ವೇಳೆ ಪೊಲೀಸರು ಹಿಲಿಯಂ …

Read More »

ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು: ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಾಳುವಾಗಿದ್ದ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ (45) ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಫಟನೆಯಲ್ಲಿ ಬಲೂನು ಮಾರುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆ ತೊಫಿಯ ಗ್ರಾಮದ ಸಲೀಂ (40) ಹಾಗೂ ನಂಜನಗೂಡಿನ ಮಂಜುಳಾ (28) ಮೃತಪಟ್ಟಿದ್ದರು.ಲಕ್ಷ್ಮಿ ಅವರು ಮಗಳು ಹಾಗೂ ನಾದಿನಿಯೊಂದಿಗೆ ಬೆಳವಾಡಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ವಾಪಸ್‌ ತೆರಳುವಾಗ ಸಿಲಿಂಡರ್ ಸ್ಪೋಟ …

Read More »

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ

ಬನಾರಸ್-ಲಕ್ನೋ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ.ಹತ್ತಿರದ ಪ್ರಯಾಣಿಕರು ಭಯದಿಂದ ನೋಡುತ್ತಿರುವಾಗ ಯುವಕರು ಪರಸ್ಪರ ಒದೆಯುವುದು ಮತ್ತು ಗುದ್ದಾಡುವುದನ್ನು ತೋರಿಸಲಾಗಿದೆ.ರೈಲು ಹತ್ತುವುದು ಮತ್ತು ಸೀಟು ಲಭ್ಯತೆಯ ಬಗ್ಗೆ ಸಂಘರ್ಷ ಪ್ರಾರಂಭವಾಯಿತು ಎಂದು ವರದಿಯಾಗಿದೆ, ಇದು ಬೇಗನೆ ದೈಹಿಕ ಹಿಂಸೆಗೆ ತಿರುಗಿತು. ಘಟನೆ ನಡೆದಾಗ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಇನ್ನೂ ಅಮೇಥಿ ರೈಲು ನಿಲ್ದಾಣದಲ್ಲಿತ್ತು, ಇದು ಪ್ರಯಾಣಿಕರ …

Read More »

ಬೆಂಗಳೂರಲ್ಲಿ ಘೋರ ದುರಂತ : ಕಟ್ಟಡದ 3ನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು!

ಬೆಂಗಳೂರಲ್ಲಿ ಘೋರ ದುರಂತ ಒಂದು ಸಂಭಾವಿಸಿದ್ದು, ಕಟ್ಟಡದ ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣದ ಮುತ್ತುರಿನಲ್ಲಿ ಈ ಒಂದು ಘಟನೆ ಸಂಭವಿಸಿದೆದೊಡ್ಡಬಳ್ಳಾಪುರದ ಮುತ್ತೂರು ನಿವಾಸಿಯಾದ ಸೋಮಶೇಖರ (50) ಮೃತ ದುರ್ದೈವಿ ಆಗಿದ್ದು ನೀರಿನ ಟ್ಯಾಂಕ್ ವಾಲ್ ರಿಪೇರಿ ಮಾಡಲು ಹೋಗಿದ್ದಾಗ ದುರಂತ ಸಂಭವಿಸಿದೆ.ಸೋಮಶೇಖರ್ ಬಾಡಿಗೆ ಮನೆಯಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದರು. ಘಟನೆ ಕುರಿತು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಕನಕಪುರ: ಮೊಬೈಲ್ ನಂಬರ್ ಹ್ಯಾಕ್‌ ಮಾಡಿ ₹1.50 ಲಕ್ಷ ವರ್ಗಾವಣೆ

ಸೈಬರ್ ವಂಚಕರು ಮೊಬೈಲ್ ನಂಬರ್ ಹ್ಯಾಕ್ ಮಾಡಿ ವ್ಯಕ್ತಿಯೊಬ್ಬರ ಖಾತೆಯಿಂದ ₹1.50 ಲಕ್ಷ ವರ್ಗಾವಣೆ ಮಾಡಿಕೊಂಡಿರುವ ಘಟನೆ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತನೂರು ಹೋಬಳಿ ಕಂಚನಹಳ್ಳಿ ಗ್ರಾಮದ ಗಂಗಾಧರ್ ಹಣ ಕಳೆದುಕೊಂಡ ವ್ಯಕ್ತಿ. ಡಿ.23 ರಂದು ಗಂಗಾಧರ್ ಅವರ ವಾಟ್ಸ್‌ ಆಯಪ್‌ಗೆ ವಂಚಕರು ಆರ್‌ಟಿಒ ಇ-ಚಲನ್ ಅಯಪ್‌ ಎಂಬ ನಕಲಿ ಲಿಂಕ್ ಕಳಿಹಿಸಿದ್ದಾರೆ.ಗಂಗಾಧರ್ ಅದನ್ನು ಕ್ಲಿಕ್ ಮಾಡಿದ ತಕ್ಷಣ ಅವರ ಮೊಬೈಲ್ ಸಂಖ್ಯೆ ಹ್ಯಾಕ್ ಆಗಿ ಅವರ ಮೊಬೈಲ್‌ಗೆ …

Read More »

ಬೆಳಗಾವಿಯಲ್ಲಿ ಘೋರ ಘಟನೆ : ಈಜಲು ಹೋಗಿದ್ದ ಬಾಲಕರು ಕಾಲುವೆಯಲ್ಲಿ ಮುಳುಗಿ ದುರಂತ ಸಾವು!

ಬೆಳಗಾವಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಈಜಲು ಹೋಗಿದ್ದ ಬಾಲಕರು ಇಬ್ಬರು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ಈ ಒಂದು ದುರಂತ ಸಂಭವಿಸಿದೆ.ಮೃತ ಬಾಲಕರನ್ನು ಬಸವರಾಜ ಸೋಮಣ್ಣವರ್ (10) ಹಾಗೂ ಹನುಮಂತ (10) ಎಂದು ತಿಳಿದುಬಂದಿದೆ ನೀರಿನ ರಭಸ ಹೆಚ್ಚಾಗಿ ಕಾಲುವೆಯಲ್ಲಿ ಬಾಲಕರು ಕೊಚ್ಚಿ ಹೋಗಿದ್ದಾರೆ.ಸದ್ಯ ಇಬ್ಬರು ಬಾಲಕರ ಶವಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಗಡೆ ತೆಗೆದಿದ್ದಾರೆ ಕಟಕೋಳ ಪೊಲೀಸ್ ಠಾಣೆಯಲ್ಲಿ …

Read More »

ತರೀಕೆರೆ : ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಪಲ್ಟಿಯಾಗಿ ಇಬ್ಬರ ಸಾವು

ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.ಮೃತಪಟ್ಟವರನ್ನು ಮುಂಡ್ರೆ ಗ್ರಾಮದ ಶಶಿಕುಮಾರ್‌ (28) ಮತ್ತು ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿ ಪ್ರೆತಮ್‌ ನಾಯ್ಕ (16) ಸ್ಥಳದಲ್ಲೆ ಮೃತಪಟ್ಟಿದ್ದಾರೆ.ತಾಲ್ಲೂಕಿನ ಮುಂಡ್ರೆ ಗ್ರಾಮದಿಂದ ಕುಡ್ಲೂರು ಗೇಟ್‌ ಕಡೆಗೆ ನಿನ್ನೆ ಬೆಳಗ್ಗೆ 4.30ರ ಸುಮಾರಿನಲ್ಲಿ ಇವರಿಬ್ಬರೂ ನೀಲಗಿರಿ ಕಟ್ಟಿಗೆಗಳನ್ನು ತುಂಬಿಕೊಂಡು ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಉಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಶಶಿಕುಮಾರ್‌ ಮತ್ತು ಪ್ರೆತಮ್‌ ನಾಯ್ಕ ರವರ …

Read More »

ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು

ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ …

Read More »

ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು.ಆದರೆ ನ್ಯಾಯಾಲಯ ತಿರಸ್ಕರಿಸಿತ್ತು. ಪತಿ ಅಷ್ಟೂ ಆಸ್ತಿಯನ್ನು ತನ್ನ ತಾಯಿಗೆ ವರ್ಗಾಯಿಸಿದ್ದ, ಅದಕ್ಕೆ ಕೋಪಗೊಂಡ ಮಹಿಳೆ ನ್ಯಾಯಾಲಯದಲ್ಲೇ ಪತಿಗೆ ಹೊಡೆದಿದ್ದಾಳೆ. ಅದರೆ ಪತಿ ಆಕೆಯನ್ನು ನೋಡಿ ನಗುತ್ತಲೇ ಇದ್ದ. ಇದು ವೈರಲ್ ವಿಡಿಯೋ ಆಗಿದ್ದು, ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.

Read More »

ಮೈಸೂರು ಅರಮನೆ ಮುಂದೆ ಬ್ಲಾಸ್ಟ್: ದೇಹಗಳು ಛಿದ್ರ ಛಿದ್ರ

ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಅರಮನೆಯ ಮುಂಭಾಗದಲ್ಲೇ ಬಲೂನ್ ಗಳಿಗೆ ತುಂಬಿಸುವ ನೈಟ್ರೋಜನ್‌ ಗ್ಯಾಸ್‌ ಸ್ಪೋಟಗೊಂಡಿದೆ.ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಆವರಣದಲ್ಲಿ ಬಲೂನುಗಳಿಗೆ ನೈಟ್ರೋಜನ್ ಗ್ಯಾಸ್ ತುಂಬಿಸುತ್ತಿದ್ದ ವೇಳೆ ಈ ಸ್ಪೋಟ ಉಂಟಾಗಿದೆ.ಈ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶ ಮೂಲದ ಸಲಿಂ ಮೃತ ದುರ್ದೈವಿ. ಬಲೂನು ಮಾರಾಟ ಮಾಡುತ್ತಿದ್ದ. ಹೀಲಿಂ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಪಂಪ್ ಮಾಡುವಾಗ ಒತ್ತಡದಿಂದಾಗಿ …

Read More »