ಮಂಗಳೂರಿನಲ್ಲಿ ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್ಗಳು ಮತ್ತು ಟೆಂಪೋ ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನವಾಝ್ ಅಲಿಯಾಸ್ ನವ್ವಾ, ಮುಹಮ್ಮದ್ ಆರೀಫ್ ಎನ್. ಮತ್ತು ಲಾಯ್ಡ್ ಡಿಸೋಜ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು …
Read More »ಉಡುಪಿ- ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ KYC ಅಪ್ ಡೇಟ್ ನೆಪದಲ್ಲಿ APK ಫೈಲ್ ಕಳುಹಿಸಿ ₹17.50 ಲಕ್ಷ ವಂಚನೆ
ಉಡುಪಿಯಲ್ಲಿ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ವಾಟ್ಸಾಪ್ ಮೂಲಕ APK ಫೈಲ್ ಮತ್ತು ಲಿಂಕ್ ಕಳುಹಿಸಿ KYC ಅಪ್ಡೇಟ್ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಸೈಬರ್ ಕಳ್ಳರು ₹17.50 ಲಕ್ಷ ದೋಚಿದ್ದಾರೆ. ಸೌತ್ ಇಂಡಿಯನ್ ಬ್ಯಾಂಕ್ ಪ್ರತಿನಿಧಿ ಎಂದು ಪರಿಚಯಿಸಿಕೊಂಡ ವಂಚಕನ ಮಾತು ನಂಬಿದ ಅಜಯ್ ಜಗದೀಶ್ ಅವರು ಲಿಂಕ್ ತೆರೆದು ಬ್ಯಾಂಕ್ ಖಾತೆಯ ಗೌಪ್ಯ ಮಾಹಿತಿಯನ್ನು ನೀಡಿದ್ದಾರೆ. ನಂತರ ದೈನಂದಿನ ವಹಿವಾಟಿನ ಮಿತಿ ಹೆಚ್ಚಿಸಲು ಹಣ ವರ್ಗಾವಣೆ ಮಾಡಬೇಕೆಂದು ನಂಬಿಸಿ, …
Read More »ರೌಡಿ ಶೀಟರ್ ಮೇಲೆ ಹಲ್ಲೆ ಆರೋಪ: ಕಾಂಗ್ರೆಸ್ ಮುಖಂಡರ ಪುತ್ರರ ವಿರುದ್ಧ ಆರೋಪ
ಸಚಿವ ಮಲ್ಲಿಕಾರ್ಜುನ ಅವರ ಜನ್ಮದಿನದಂದು ಶುಭಾಶಯ ಕೋರಲು ತೆರಳಿದ್ದ ರೌಡಿ ಶೀಟರ್ ಖಾಲಿದ್ ಪೈಲ್ವಾನ್ ಮೇಲೆ ಕಾಂಗ್ರೆಸ್ ಮುಖಂಡರಾದ ಸಾಧಿಕ್ ಪೈಲ್ವಾನ್ ಹಾಗೂ ಅಯೂಬ್ ಪೈಲ್ವಾನ್ ಅವರ ಪುತ್ರರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಗರದ ಕಲ್ಲೇಶ್ವರ ಮಿಲ್ನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಖಾಲಿದ್ ಪೈಲ್ವಾನ್ ವಿಡಿಯೋ ಮೂಲಕ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಹಲ್ಲೆ ನಡೆಸಲಾಗಿದೆ ಎಂದು ಖಾಲಿದ್ ಆರೋಪಿಸಿದ್ದಾರೆ. ಘಟನೆಯ ಬಳಿಕ …
Read More »ಸುಹಾಸ್ ಶೆಟ್ಟಿ ಹತ್ಯೆಗೆ ಸೇಡು ತಿರಿಸಿಕೊಳ್ಳಲು ₹24 ಲಕ್ಷ ಸುಪಾರಿ: ಕೊಲೆಗೆ ಸ್ಕೆಚ್ ಹಾಕಿದ್ದ ಜಾಲದ ವಿರುದ್ಧ ಬಜಪೆ ಠಾಣೆಯಲ್ಲಿ FIR, ಸಿಸಿಬಿಗೆ ತನಿಖೆ!
ಮಂಗಳೂರಿನಲ್ಲಿ 2025ರ ಮೇ ತಿಂಗಳಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಲು ₹24 ಲಕ್ಷ ಸುಪಾರಿ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿಯ ಸುದೀಪ್ ಹಾಗೂ ಆತನ ಸಹಚರರು ಕಿನ್ನಿಪದವಿನ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ಸೂಚನೆಯಂತೆ ದೂರುದಾರ ಅಭಿಷೇಕ್ ಹಾಗೂ ಆತನ ಸ್ನೇಹಿತರು ವ್ಯಕ್ತಿಯ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಕೃತ್ಯಕ್ಕಾಗಿ ತಲವಾರುಗಳನ್ನು ಸಿದ್ಧಪಡಿಸಲಾಗಿತ್ತು ಎನ್ನಲಾಗಿದ್ದು, ಕೊಲೆ …
Read More »ಸತ್ಯಾತ್ಮತೀರ್ಥ ಶ್ರೀಪಾದಂಗಳ ಕಾರು ಅಪಘಾತ: ಸ್ವಾಮೀಜಿ ಸೇರಿ ಮೂವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಬೆಂಗಳೂರಿನ ಬಸವನಗುಡಿಯ ಉತ್ತರಾಧಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿಗಳ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ವಾಮೀಜಿ ಸೇರಿ ಮೂವರು ಗಾಯಗೊಂಡಿದ್ದಾರೆ. ಧಾರವಾಡದಿಂದ ಸವಣೂರಿಗೆ ತೆರಳುತ್ತಿದ್ದ ವೇಳೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಾಟರ್ ಪಾರ್ಕ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯಾತ್ಮತೀರ್ಥ ಶ್ರೀಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಯಾವುದೇ ಗಂಭೀರ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಈ ಕುರಿತು ಧಾರವಾಡ …
Read More »ನನ್ನಂತ ಮುಗ್ಧನಿಗೆ ಮೋಸ ಮಾಡಿದ್ಳು, ಬಿಡ್ಬೇಡಿ ಸರ್..’ ಆತ್ಮಹ*ತ್ಯೆಗೂ ಮುನ್ನ ಕಣ್ಣೀರಿಟ್ಟ ಪತಿ!
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತ ದೊರೆ (27) ಎಂಬಾತ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಡಿಯೋದಲ್ಲಿ ಪತ್ನಿಗೆ ಬೇರೆ ಯುವಕನೊಂದಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿರುವ ದೊರೆ, ಈ ವಿಚಾರ ತಿಳಿದಿದ್ದರೂ ಪತ್ನಿಯ ಪೋಷಕರು ಆಕೆಯ ಪರವಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ. ತನ್ನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿರುವ ಆತ, ಪತ್ನಿಯ ಮೊಬೈಲ್ …
Read More »ಲೈಂಗಿಕ ಕಿರುಕುಳ ಆರೋಪ, ಮಹಿಳೆಯಿಂದ ವ್ಯಕ್ತಿಯ ಭೀಕರ ಹ*ತ್ಯೆ!
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆ ತನ್ನ ಶಾಲಾ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಣವೀರ ರಜಪೂತ ಎಂಬಾತ ಶ್ರೀದೇವಿ ರಜಪೂತ ಎಂಬ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕಿರುಕುಳದಿಂದ ಬೇಸತ್ತ ಶ್ರೀದೇವಿ, ತನ್ನ ಶಾಲಾ ಸ್ನೇಹಿತ ಬೈರು ಪವಾರ್ ಬಳಿ ವಿಷಯ ತಿಳಿಸಿದ್ದಾಳೆ. ಬಳಿಕ ಇಬ್ಬರೂ ಸೇರಿ ರಣವೀರನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. …
Read More »ಹಾವೇರಿಯ ಜಿಲ್ಲಾಸ್ಪತ್ರೆ ಕ್ಯಾಂಟೀನ್ ನಲ್ಲಿ ಉಪ್ಪಿಟ್ಟು, ಕೇಸರಿಬಾತ್ ನಲ್ಲಿ ಹಲ್ಲಿ ಪತ್ತೆ : ಬೆಚ್ಚಿಬಿದ್ದ ರೋಗಿಗಳು!
ಹಾವೇರಿ: ಜಿಲ್ಲಾ ಆಸ್ಪತ್ರೆಯ ಕ್ಯಾಂಟೀನ್ನಲ್ಲಿ ರೋಗಿಗಳಿಗೆ ನೀಡಲಾಗಿದ್ದ ಕೇಸರಿಬಾತ್ನಲ್ಲಿ ಹಲ್ಲಿ ಪತ್ತೆಯಾಗಿದೆ. ಕೇಸರಿಬಾತ್ ಹಾಗೂ ಉಪ್ಪಿಟ್ಟಿನಲ್ಲಿ ಹಲ್ಲಿ ಇರುವುದನ್ನು ಕಂಡು ರೋಗಿಗಳು ಆಘಾತಕ್ಕೊಳಗಾಗಿದ್ದಾರೆ. ರೋಗಿಗಳಿಗೆ ಪಾರ್ಸೆಲ್ ಮಾಡಲಾಗಿದ್ದ ಕೇಸರಿಬಾತ್ನಲ್ಲಿ ಹಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಘವೇಂದ್ರ ಕ್ಯಾಂಟೀನ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕ್ಯಾಂಟೀನ್ ಮಾಲೀಕರ ವಿರುದ್ಧ ರೋಗಿಗಳು ಅಸಮಾಧಾನ ಹೊರಹಾಕಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ರಾಘವೇಂದ್ರ ಕ್ಯಾಂಟೀನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಮಂಗಳೂರು| ʼಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರದ ಹತ್ಯೆʼ ಸಂಚು ರೂಪಿಸಿದ ತಂಡದ ಸದಸ್ಯನಿಂದಲೇ ದೂರು ದಾಖಲು
ಮಂಗಳೂರು: ಹಿಂದುತ್ವ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಚಿನಲ್ಲಿ ಭಾಗಿಯಾಗಿದ್ದ ಎನ್ನಲಾದ ಅಭಿಷೇಕ್ ಎಂಬಾತ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಸುದೀಪ್ ಎಂಬಾತ ಪ್ರತೀಕಾರದ ಕುರಿತು ಮಾತನಾಡಿ, ಕೊಲೆ ಕೃತ್ಯಕ್ಕೆ ₹24 ಲಕ್ಷ ನೀಡುವುದಾಗಿ ಹಾಗೂ ಜೈಲಿಗೆ ಹೋದರೆ ಕುಟುಂಬಗಳಿಗೆ ಹಣ ಮತ್ತು …
Read More »ಸತ್ತ ವ್ಯಕ್ತಿಯ ಖಾತೆಗೆ ಬ್ಯಾಂಕ್ ಮಾನೇಜರ್ ಕನ್ನ – ಲಕ್ಷಲಕ್ಷ ಲೂಟಿ!
ಮೈಸೂರು: ಮೃತ ಗ್ರಾಹಕನ ಖಾತೆ ಸೇರಿದಂತೆ ಬ್ಯಾಂಕಿನ ಆಂತರಿಕ ಖಾತೆಯಿಂದ ₹61.57 ಲಕ್ಷ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಚಾಮುಂಡಿಪುರಂ ಎಸ್ಬಿಐ ಶಾಖೆಯ ಮಾಜಿ ಮುಖ್ಯ ವ್ಯವಸ್ಥಾಪಕ ಎ.ವಿ. ಕುಲಕರ್ಣಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಲಾಗಿದೆ. 2009ರಿಂದ 2011ರ ಅವಧಿಯಲ್ಲಿ ಕುಲಕರ್ಣಿ, 2005ರಲ್ಲೇ ಮೃತಪಟ್ಟಿದ್ದ ಕೃಷ್ಣ ಅಯ್ಯರ್ ಅವರ ಖಾತೆಯಲ್ಲಿದ್ದ ₹40.53 ಲಕ್ಷ ಹಾಗೂ ಬ್ಯಾಂಕಿನ ಆಂತರಿಕ ಖಾತೆಯಲ್ಲಿದ್ದ ₹21.04 ಲಕ್ಷವನ್ನು ತಮ್ಮ ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





