Breaking News

BigTv News

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಾಲಕಿ ಬೆದರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.40 ವರ್ಷ ಮತ್ತು 24 ವರ್ಷದ ಆರೋಪಿಗಳಿಬ್ಬರು ಒಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಗುರುವಾರ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

Read More »

ನಿರ್ಮಾಣ ಹಂತದ ಸೇತುವೆ ಕುಸಿತ; ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ ನ ವಲ್ಸಾಡ್ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಿರ್ಮಾಣ ಹಂತದ ಸೇತುವೆಯೊಂದು ಕನಿಷ್ಠ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.ಔರಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಈ ಸೇತುವೆಯ ಕಾಮಗಾರಿಯನ್ನು ರಾಜ್ಯ ರಸ್ತೆ ಹಾಗೂ ಕಟ್ಟಡ ನಿರ್ಮಾಣ ಇಲಾಖೆ ವಹಿಸಿತ್ತು.ಸೇತುವೆಯ ಸ್ತಂಭಗಳ ನಿರ್ಮಾಣ ಪೂರ್ಣಗೊಂಡಿದ್ದು, ಕಾಮಗಾರಿ ಕೆಲಸಕ್ಕಾಗಿ ಸ್ಥಾಪಿಲಾಗಿದ್ದ ಅಟ್ಟಳಿಗೆಗಳನ್ನು ತೆರವುಗೊಳಿಸಿದಿದ್ದಾಗ, ಅವು ಕುಸಿದಿವೆ. ಇದರಿಂದಾಗಿ ಸೇತುವೆಯ ಎರಡು ಸ್ತಂಭಗಳ ನಡುವಿನ ಪ್ರದೇಶಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು …

Read More »

ಬೆಳಗಾವಿ ಅಧಿವೇಶನಕ್ಕೆ ಬಿಡುವು: ಇಂದು ಡಿಕೆ ಶಿವಕುಮಾರ್, ನಾಳೆ ಸಿದ್ದರಾಮಯ್ಯ ದೆಹಲಿಗೆ!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 8ರ ಸೋಮವಾರದಿಂದ 19ರ ತನಕ ಚಳಿಗಾಲದ ಅಧಿವೇಶನ ನಡೆಯಲಿದೆ. ಆದರೆ ಶನಿವಾರ ಮತ್ತು ಭಾನುವಾರದ ಕಾರಣ ಇಂದು, ನಾಳೆ ಅಧಿವೇಶನ ಇರುವುದಿಲ್ಲ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.ವೋಟ್ ಚೋರಿ ವಿರುದ್ದ ಕರ್ನಾಟಕ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನ ನಡೆಸಿತ್ತು. 1.12 ಕೋಟಿ ಜನರು ಸಹಿ ಹಾಕಿದ್ದರು. ದೆಹಲಿಯಲ್ಲಿ ಭಾನುವಾರ ಈ ವೋಟ್ …

Read More »

ಮೈಸೂರು ಅರಮನೆ ಮತ್ತೊಂದು ಅವಘಡ: ಜಯರಾಮ ದ್ವಾರ ಗೋಡೆ ಬಿರುಕು, ಕುಸಿತದ ಆತಂಕ

ದರ್ಬಾರ್ ಹಾಲ್ ಸೋರಿಕೆ ಹಾಗೂ ವರಹಾ ದ್ವಾರದ ಮೇಲ್ಛಾವಣಿ ಕುಸಿತದ ಘಟನೆಗಳ ಬಳಿಕ ಇದೀಗ ಜಯರಾಮ-ಬಲರಾಮ ದ್ವಾರದ ಗೋಡೆಯಲ್ಲಿ ಭಾರಿ ಬಿರುಕು ಕಾಣಿಸಿಕೊಂಡಿದೆ. ಇದೇ ವೇಳೆ ಜಯರಾಮ ದ್ವಾರಕ್ಕೆ ಹೊಂದಿಕೊಂಡಿರುವ ಒಂಟೆರಾಮಾಚಾರ್ಯ ಆಂಜನೇಯ ದೇವಸ್ಥಾನದ ಕಟ್ಟಡದಲ್ಲೂ ಬಿರುಕು ಬಿಟ್ಟಿದ್ದು, ಸುಮಾರು 20ಕ್ಕೂ ಹೆಚ್ಚು ಇಟ್ಟಿಗೆಗಳು ಕೆಳಗೆ ಬಿದ್ದಿವೆ.ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕವನ್ನು ಶಿಥಿಲಾವಸ್ಥೆಯ ಹಿನ್ನೆಲೆ ಸ್ಥಳಾಂತರ ಮಾಡಲಾಗಿದೆ. ಪ್ರತಿದಿನ ಸಾವಿರಾರು ಪ್ರವಾಸಿಗರು ಅರಮನೆಗೆ

Read More »

ಕದಂಬ ನೌಕಾನೆಲೆಗೆ ಸೇರಿದ ಸಶಸ್ತ್ರ ಸಂಗ್ರಹಾಲಯದಲ್ಲಿ ಭಾರೀ ಸ್ಫೋಟ! ಮನೆಗಳಲ್ಲಿ ಬಿರುಕು

ಹಟ್ಟಿಕೇರಿ ವಜ್ರಕೋಶದ ಕದಂಬ ನೌಕಾನೆಲೆಗೆ ಸೇರಿದ ಸಶಸ್ತ್ರ ಸಂಗ್ರಹಾಲಯದಲ್ಲಿ ಭಾರೀ ಸ್ಫೋಟ ಕಾಣಿಸಿಕೊಂಡಿದೆ. ಇದರಿಂದಾಗಿ ಇದರ ಪಕ್ಕದ ಪಕ್ಕದಲ್ಲೇ ಅಲಗೇರಿ ಗ್ರಾಮದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.ಈ ಭಾಗದಲ್ಲಿ ಕಾಮಗಾರಿ ಕೂಡ ನಡೆಯುತ್ತಿದ್ದು, ಸ್ಥಳದಲ್ಲಿ ಸ್ಫೋಟ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಇದಲ್ಲದೆ ಮದ್ದು ಗುಂಡು ಸಂಗ್ರಹಾಲಯದಲ್ಲಿ ಅವಧಿ ಮೀರಿದ ಮದ್ದುಗುಂಡುಗಳು ನಿಷ್ಕ್ರಿಯ ಮಾಡಲು ಸ್ಫೋಟ ನಡೆಸಲಾಗುತ್ತದೆ ಎಂದು ತಿಳಿದಿದ್ದು, ಇದಾವುದರ ಬಗ್ಗೆಯು ಇಲ್ಲಿಯ ಅಧಿಕಾರಿಗಳು ನಿಖರ ಮಾಹಿತಿ ನೀಡಲು ನಿರಾಕರಿಸಿದ್ದಾರೆ …

Read More »

ಲೈಂಗಿಕ ದೌರ್ಜನ್ಯ’ಕ್ಕೆ ಬೇಸತ್ತು ಬೀದರ್ -ಕೋಲಾರ D.C ಕಚೇರಿಗೆ 13 ವರ್ಷದ ಬಾಲಕಿಯಿಂದ ಬಾಂಬ್ ಬೆದರಿಕೆ ಇಮೇಲ್.!

ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತು 13 ವರ್ಷದ ಬಾಲಕಿ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ-ಇಮೇಲ್ ಕಳುಹಿಸಿದ ಘಟನೆ ನಡೆದಿದೆ.ಪರಿಶೀಲನೆ ನಡೆಸಿದಾಗ ತಮಿಳುನಾಡು ಮೂಲದ 13 ವರ್ಷದ ಬಾಲಕಿ ಬಾಂಬ್ ಬೆದರಿಕೆ ಕಳುಹಿಸಿದ್ದಾಳೆ ಎಂದು ತಿಳಿದು ಬಂದಿದೆ. ಮೊದಲು ಮೇಲ್ ನಲ್ಲಿ ಬಾಂಬ್ ಬೆದರಿಕೆ ಇಮೇಲ್ ನಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿ ನಂತರ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪ್ರಸ್ತಾಪ ಮಾಡಿದ್ದಾಳೆ. ಈ ಬಗ್ಗೆ ಕೋಲಾರ, ಬೀದರ್ ಡಿಸಿ …

Read More »

ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸಾದ ಸುಮೇಧಾ ಮಿಶ್ರಾ

ಉನ್ನಾವೊದ ಸುಮೇಧಾ ಮಿಶ್ರಾ ತಮ್ಮ ಮೊದಲ ಪ್ರಯತ್ನದಲ್ಲೇ 253ನೇ ರ‍್ಯಾಂಕ್ ಪಡೆದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಸುಮೇಧಾ ಮಿಶ್ರಾ ಸಾಧನೆಯು ಪರಿಶ್ರಮ, ಶಿಸ್ತು ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ.ಕೇಂದ್ರ ಲೋಕಸೇವಾ ಆಯೋಗ (UPSC) ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆ (CSE) 2024ರ ಫಲಿತಾಂಶ ಪಟ್ಟಿಯಲ್ಲಿ 253ನೇ ರ‍್ಯಾಂಕ್ ಪಡೆದು ಸುಮೇಧಾ ಮಿಶ್ರಾ ಪಾಸ್‌ ಆಗಿದ್ದಾರೆ.

Read More »

ದೊಡ್ಡಬಳ್ಳಾಪುರ: ದ್ವೇಷ, ಹವಾ ಸೃಷ್ಟಿಸಲು ಆಟೊ ಚಾಲಕನ ಕೊಲೆ

ವಾರದ ಹಿಂದೆ ಡಿ.ಕ್ರಾಸ್‌ ರಸ್ತೆಯಲ್ಲಿ ಆಟೊ ಚಾಲಕ ಪವನ್‌ ಎಂಬ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆಯ ಐವರು ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಬೇರೆ ಮಾಡಿದ ದ್ವೇಷ ಹಾಗೂ ಹವಾ ಸೃಷ್ಟಿಸುವ ಉದ್ದೇಶದಿಂದ ಕೃತ್ಯ ಎಸಲಾಗಿತ್ತು ಎಂಬುದು ಪೊಲೀಸ್‌ ವಿಚಾರಣೆಯಿಂದ ತಿಳಿದು ಬಂದಿದೆ.

Read More »

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!

ಪ್ರೇಮಿಗಳ ವಿಚಾರದಲ್ಲಿ ನಡೆದ ಜಗಳ ಇಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ನಗರದಲ್ಲಿ ನಡೆದಿದೆ. ಮಂಜುನಾಥ್ (64) ಮತ್ತು ಕಿರಣ್ (26) ಮೃತಪಟ್ಟ ದುರ್ದೈವಿಗಳು.ಯುವತಿ ಸೃಷ್ಟಿಯ ಸಹೋದರ ಹಾಗೂ ಆತನ ಸ್ನೇಹಿತರಾದ ಶಶಿ, ಸಂಡು, ಕೆಂಚ, ಸುರೇಶ್ ಸೇರಿದಂತೆ ಇತರರು ಸೇರಿ ತಕರಾರು ತೆಗೆದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಅದು ಮಾರಾಮಾರಿಯಾಗಿ ಪರಿವರ್ತನೆಯಾಗಿದೆ.ಭದ್ರಾವತಿಯ …

Read More »

ಅಶ್ಲೀಲ ವಿಡಿಯೊ ಗೀಳು: ಪ್ರತಿಷ್ಠಿತ ಕುಟುಂಬದ ಯುವಕನಿಂದ ಕೃತ್ಯ; 32 ಪ್ರಕರಣ ದಾಖಲು

ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಚಿತ್ರಗಳು, ವಿಡಿಯೊಗಳ ಅಪ್ಲೋಡ್, ಹಂಚಿಕೆ ಹಾಗೂ ವೀಕ್ಷಿಸುವುದು ಸಿಎಸ್‌ಎಎಂ ಸೈಬರ್‌ ಕಾಯ್ದೆ ಪ್ರಕಾರ ಕಾನೂನು ಬಾಹಿರವಾಗಿದೆ. ಇದನ್ನು ತಡೆಯಲು ತಂತ್ರಜ್ಞಾನ ಕಂಪನಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನಿರಂತರವಾಗಿ ಶ್ರಮಿಸುತ್ತಿವೆ. ಸೈಬರ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಈ ಯುವಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.ಪೊಲೀಸರು ವಿಚಾರಣೆ ನಡೆಸಿ ಖಾತರಿ ಪಡಿಸಿಕೊಂಡು ಆತನ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.ಸೈಬರ್‌ ಕ್ರೈಂ ಕಾಯ್ದೆಯಡಿ …

Read More »