Breaking News

BigTv News

ಕುಂದಾಪುರ : ಸಾಲ’ದ ವಾಹನ ಮಾರಾಟ: ದೂರು

ಫೈನಾನ್ಸ್ ನಿಂದ ಸಾಲ ಮಾಡಿ ವಾಹನ ಖರೀದಿಸಿ ಸುಳ್ಳು ದಾಖಲೆ ಸೃಷ್ಟಿಸಿ ವಾಹನ ಮಾರಾಟ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.ವಾಹನಕ್ಕೆ ಸಂಬಂಧಿಸಿದ ಮೂಲ ಆರ್.ಸಿ. ಹಾಗೂ ಇತರ ದಾಖಲೆಗಳು ಕುಂದಾಪುರ ಶಾಖೆಯಲ್ಲಿರುವಾಗಲೇ ಆರೋಪಿಗಳು ಆರ್.ಸಿ. ಹಾಗೂ ಮೂಲದಾಖಲೆಗಳು ಕಳೆದು ಹೋಗಿದೆ ಎಂದು ಬೈಲಹೊಂಗಲ ಆರ್.ಟಿ.ಓ ಕಚೇರಿಗೆ ಸುಳ್ಳು ದಾಖಲೆ ನೀಡಿ ನಕಲು ದಾಖಲಾತಿ ಪಡೆದು ಫೈನಾನ್ಸ್ ನಲ್ಲಿ ಸಾಲ ಪಡೆದ ವಾಹನವನ್ನು 3ನೇ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ.

Read More »

ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ : ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾಕ್ಟರ ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ.ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ ಮಹೇಂದ್ರ ರೆಡ್ಡಿ ಅರ್ಜಿ …

Read More »

ಮದ್ದೂರು | ಹೆಣ್ಣು ಸಿಕ್ಕಿಲ್ಲ; ಮಠ ಮಾಡಿಕೊಡಿ: ಗ್ರಾಮಸಭೆಯಲ್ಲಿ ಯುವಕರ ಅಹವಾಲು

ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಮಠ ನಿರ್ಮಿಸಿಕೊಡಿ’ ಎಂದು ತಾಲ್ಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಮದ 20ಕ್ಕೂ ಹೆಚ್ಚು ಯುವಕರು ಗ್ರಾಮ ಸಭೆಯಲ್ಲಿ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.ಗ್ರಾಮ ಪಂಚಾಯಿತಿ ಆವರಣದಲ್ಲಿ ಯುವಕ ಪ್ರಸನ್ನ ನೇತೃತ್ವದಲ್ಲಿ ಪಂಚಾಯಿತಿ ಅಧ್ಯಕ್ಷೆ ಸುನಿತಾ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿ, ನೋವು ಹೇಳಿಕೊಂಡರು.’ರೈತ ಕುಟುಂಬದ ನಮಗೆ 35-40 ವರ್ಷವಾಗಿದ್ದರೂ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಹತಾಶೆಯಾಗಿದೆ. ಪೋಷಕರೂ ಪರಿತಪಿಸುತ್ತಿದ್ದಾರೆ’ ಎಂದು ಅಲವತ್ತುಕೊಂಡರು. ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಲು ಬಂದಿದ್ದ …

Read More »

ಕಳೆದು ಹೋದ ಚೆಕ್ ಬಳಸಿ ನೋಟಿಸ್: ದೂರು

ಕುಂದಾಪುರ: ಕಳೆದು ಹೋದ ಚೆಕ್‌ ಹಾಳೆಯನ್ನು ಬಳಸಿ ಸಾಲ ಮರುಪಾವತಿ ಮಾಡಲು ಇದೆ ಎಂದು ವಕೀಲರ ಮೂಲಕ ನೋಟಿಸ್ ನೀಡಿರುವುದಾಗಿ ದೂರೊಂದು ದಾಖಲಾಗಿದೆ.ದೇವಲ್ಕುಂದ ಬಗ್ವಾಡಿ ಕ್ರಾಸ್‌ ಮಿಥುನ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಬೈಕಿನಲ್ಲಿ ಪ್ರಯಾಣಿಸುವಾಗ ಪರ್ಸ್‌ ಕಳೆದು ಹೋಗಿ ಅದರಲ್ಲಿ 2 ಚೆಕ್‌ ಹಾಳೆಗಳಿದ್ದವು.ಈ 2 ಚೆಕ್‌ ಹಾಳೆಗಳು ತಾರಾಪತಿ ರೋಹಿತ್‌ ಖಾರ್ವಿ ಅವರಿಗೆ ಸಿಕ್ಕಿದ್ದು, ವಕೀಲರ ಮೂಲಕ ರೋಹಿತ್‌ ಖಾರ್ವಿ ಅವರಿಂದ ಮಿಥುನ್ ಹಂತ ಹಂತವಾಗಿ ಬಡ್ಡಿ ಸಾಲದಲ್ಲಿ …

Read More »

ಬಾತ್​ರೂಮ್​ನಲ್ಲಿ ಮಗನನ್ನು ಕೂಡಿ ಹಾಕಿ, ಖಾರದ ಪುಡಿ ಎರಚಿ ತಂದೆಯಿಂದ ಚಿತ್ರಹಿಂಸೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ತಂದೆ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಅಂಗೈ ಮೇಲೆ ಸುಟ್ಟ ಗುರುತುಗಳು ಪತ್ತೆಯಾಗಿದೆ.ತಂದೆ ವಿಜಯ್ ನಾಯ್ಕ ತನ್ನ ಏಳು ವರ್ಷದ ಮಗನಿಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಜತೆಗೆ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ, ಬಾತ್‌ರೂಮ್‌ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಹೇಳಲಾಗಿದೆ. 13 ವರ್ಷಗಳ ಹಿಂದೆ ಚಿತ್ರಾ ಎಂಬುವವರನ್ನು ವಿವಾಹವಾಗಿದ್ದ ವಿಜಯ್, …

Read More »

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಂಗಳೂರಿನ ಯುವ ಉದ್ಯಮಿ ಸಾವನ್ನಪ್ಪಿದ ಘಟನೆ ಪಡುಬಿದ್ರೆ ರಾ. ಹೆದ್ದಾರಿ 66ರಲ್ಲಿ ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರಿನ ‘ಗೌಜಿ ಇವೆಂಟ್ಸ್’ ಮಾಲೀಕ ಅಭಿಷೇಕ್ ಮೃತ ವ್ಯಕ್ತಿಯಾಗಿದ್ದಾರೆ. ನಿನ್ನೆ ತಡರಾತ್ರಿ ಎರಡು ಗಂಟೆ ವೇಳೆಗೆ ತೆಂಕ ಎರ್ಮಾಳು ಬಳಿ ಅಪಘಾತ ನಡೆದಿದ್ದು, ಉಡುಪಿ ಕಡೆಯಿಂದ ಮಂಗಳೂರಿಗೆ ಅಭಿಷೇಕ್ ಕಾರಿನಲ್ಲಿ ಒಬ್ಬರೇ ತೆರಳುತ್ತಿದ್ದರು. ಎರ್ಮಾಳು ತೆಂಕ ಸೇತುವೆ ಬಳಿ …

Read More »

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಬೆಂಗಳೂರು: ರಾಜ್ಯ ಸರ್ಕಾರ ಡಿಜಿಪಿಯಾಗಿ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್‌ ಅವರನ್ನು ಮುಂಬಡ್ತಿ ನೀಡಿದೆ.ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ತನ್ನ ಖಡಕ್ ಹಾಗೂ ನೇರ ಮಾರತುಗಳಿಂದ ಖೈದಿಗಳ ಬೆವರಿಸುವ ಅಲೋಕ್ ಕುಮಾರ್ ಇದೀಗ ಕಾರಾಗೃಹ ಇಲಾಖೆ ಡಿಜಿಪಿಯಾಗಿ ಮುಂಬಡ್ತಿ ಜೈಲಿನಲ್ಲಿದ್ದ ಕ್ರಿಮಿಗಳ ಎದೆಯಲ್ಲಿ ನಡುಕ ಶುರುವಾಗಿದೆ.ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. …

Read More »

ಎಣ್ಣೆ ಮತ್ತಲ್ಲಿ ಸ್ನೇಹಿತನನ್ನೇ ಕೊಲೆಗೈದು ವಿಡಿಯೋ ಮಾಡಿದ್ದ ಆರೋಪಿ ಅರೆಸ್ಟ್

ಹಾಸನ :ಡಿಸೆಂಬರ್ 8ರಂದು ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಉಲ್ಲಾಸ್ ತನ್ನ ಸ್ನೇಹಿತ ಕೀರ್ತಿಯನ್ನು ಕೊಲೆಗೈದಿದ್ದ.ಇಬ್ಬರೂ ಆಟೋ ಚಾಲಕರು, ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು. ಮದ್ಯಪಾನ ವೇಳೆ ಜಗಳವಾಗಿ, ಕೀರ್ತಿ ಉಲ್ಲಾಸ್ ಕೆನ್ನೆಗೆ ಬಾರಿಸಿದ್ದ. ಇದರಿಂದ ಕೋಪಗೊಂಡ ಉಲ್ಲಾಸ್, ಮತ್ತೆ ಕುಡಿಯಲು ಇನ್ನಿಬ್ಬರೊಂದಿಗೆ ಕೀರ್ತಿಯನ್ನು ಆಟೋದಲ್ಲಿ ಕರೆದೊಯ್ದಿದ್ದ. ನಂತರ ಜಗಳ ಹೆಚ್ಚಾಗಿ, ಕಲ್ಲಿನಿಂದ ಕೀರ್ತಿಗೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದ. ಮತ್ತಿನ ನಶೆಯಲ್ಲಿ ಶವದ ಬಳಿ ನಿಂತು ಸೆಲ್ಫಿ ವೀಡಿಯೋ …

Read More »

ಚಿನ್ನಾಭರಣ ಕಳ್ಳತನ: ಮಹಿಳೆ ಬಂಧನ

ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಸಮೀಪದ ತಿಮ್ಮರಾಯಪ್ಪ ಲೇಔಟ್‌ನ ಮನೆಯಲ್ಲಿ ನಡೆದಿದ್ದ ಸುಮಾರು ₹13 ಲಕ್ಷ ಮೌಲ್ಯದ 121 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದರಿ ಮನೆಯಲ್ಲಿ ಬಾಡಿಗೆಗೆ ಇದ್ದ ಮಹಿಳೆ ಕುಸುಮ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.ಕುಸುಮ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಭಾಗ್ಯ ಅವರು ಠಾಣೆಗೆ ದೂರು ಕೊಟ್ಟಿದ್ದರು. ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಕುಸುಮ ಅವರನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಚಿನ್ನಾಭರಣ ಕದ್ದಿರುವುದಾಗಿ ಒಪ್ಪಿಕೊಂಡರು. ಬಳಿಕ ಅವರ …

Read More »

ರಾಮನಗರ | ಅತ್ತಿಗೆ ಕೊಲೆಗೆ ಯತ್ನ: ಮೈದುನನಿಗೆ 5 ವರ್ಷ ಶಿಕ್ಷೆ!

ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನ್ನ ಅತ್ತಿಗೆಯನ್ನೇ ಮಚ್ಚಿನಿಂದ ಹೊಡೆದು ಕೊಲೆಗೆ ಯತ್ನಿಸಿದ್ದ ಮೈದುನನಿಗೆ, ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ₹21 ಸಾವಿರ ದಂಡ ವಿಧಿಸಿದೆ. ಮಾಗಡಿ ತಾಲ್ಲೂಕಿನ ಮಾಡಬಾಳ್ ಹೋಬಳಿಯ ಅತ್ತಿಂಗೆರೆ ಗ್ರಾಮದ ಗಂಗಮುತ್ತಯ್ಯ ಅಲಿಯಾಸ್ ಗಂಗರಾಜು (28) ಶಿಕ್ಷೆಗೊಳಗಾದ ಅಪರಾಧಿ.ಅಕ್ಕಪಕ್ಕದವರು ಕೂಡಲೇ ಸ್ಥಳಕ್ಕೆ ಜಮಾಯಿಸಿದರು. ಅಷ್ಟರೊಳಗೆ ಆರೋಪಿ ಪರಾರಿಯಾಗಿದ್ದ. ಮಚ್ಚೇಟಿನಿಂದ ಗಾಯಗೊಂಡಿದ್ದ ಶಾಂತಮ್ಮ ಅವರನ್ನು ಪತಿ …

Read More »