ಪಡುಬಿದ್ರಿ: ತೆಂಕ ಗ್ರಾಮದ ನಾರಾಳ್ತಾಯ ಗುಂಡದ ಬಳಿ ಡಿ. 7ರಂದು ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹಾದುಹೋಗಿರುವ ರಾ. ಹೆ. 66ರ ಏಕಮುಖ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಢಿಕ್ಕಿಯಾಗಿ ತೆಂಕ ಗ್ರಾಮದ ಮನೋಜ್ ಕುಮಾರ್(42) ಎಂಬವರು ತಲೆಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಡ್ಯಾನ್ಸ್ ಕ್ಲಾಸ್ ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೆದ್ದಾರಿಯ ಪೂರ್ವ ಬದಿಯಿಂದ ಪಶ್ಚಿಮ ಬದಿಗೆ ದಾಟುತ್ತಿದ್ದ ವೇಳೆ ಈ ಘಟನೆ …
Read More »ವಾಹನದಿಂದ ಜಿಗಿದು ಹಸು ಸಾವು; ಚಾಲಕನ ಮೇಲೆ ಪ್ರಕರಣ ದಾಖಲು
ಹೊಸನಗರ ತಾಲೂಕಿನ ಬ್ರಹ್ಮವರದಿಂದ ಚಿಂತಾಮಣಿಗೆ ಟಾಟಾ ಏಸ್ನಲ್ಲಿ ಸಾಗಿಸುತ್ತಿದ್ದ ಐದು ಹಸುಗಳ ಪೈಕಿ ಒಂದು ವಾಹನದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನಪ್ಪಿದ್ದು, ಚಾಲಕನ ನಿರ್ಲಕ್ಷತನ ಹಾಗೂ ಅನುಮತಿ ಇಲ್ಲದೆ ಗೋವು ಸಾಕಾಣಿಕೆ ಸಾಗಾಣಿಕೆ ಮಾಡಿದ ಆರೋಪದಡಿ ಪಿಎಸ್ಐ ರಾಜು ರೆಡ್ಡಿ ಅವರು ಭಾನುವಾರ ಸ್ವಯಂ ದೂರು ದಾಖಲಿಸಿಕೊಂಡು ವಾಹನ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮದ ಅನಿಲ್(27) ಹಾಗೂ …
Read More »5 ಸಾವಿರ ಸಾಲ ವಾಪಸ್ ಕೊಡುವಂತೆ ಕಿರುಕುಳ; ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ!
ಮೈಸೂರು : 5 ಸಾವಿರ ಸಾಲ ವಾಪಸ್ ಕೊಡುವಂತೆ ಕಿರುಕುಳ ನೀಡಿದ್ದು, ಸೆಲ್ಫಿ ವಿಡಿಯೋ ಮಾಡಿ ಸಾಲ ನೀಡಿದ್ದ ವ್ಯಕ್ತಿಯ ಮನೆ ಮುಂದೆ ವಿಷ ಸೇವನೆ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಿವಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮಹದೇವನಗರದ ರವಿ ಕಿರುಕುಳ ಕೊಟ್ಟ ಆರೋಪಿ. ಸಂಜೆ ಸ್ನೇಹಿತನ ಬೈಕ್ ತೆಗೆದುಕೊಂಡು ಶಿವಕುಮಾರ್ ಹೋಗಿದ್ದನು. ಈ ಸಮಯದಲ್ಲಿ ರವಿ ಬೈಕ್ ಕಸಿದುಕೊಂಡಿದ್ದಾನೆ. …
Read More »ಚಾಲಕನ ಎಡವಟ್ಟಿನಿಂದ ಡಿವೈಡರ್ಗೆ ಗುದ್ದಿದ ಸ್ಕೂಲ್ ಬಸ್ | ಕೂದಲೇಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ
ಬೆಂಗಳೂರು: ಚಾಲಕನ ಎಡವಟ್ಟಿನಿಂದ ಖಾಸಗಿ ಶಾಲಾ ಬಸ್ಸೊಂದು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಕೂದಲೇಳೆ ಅಂತದರಲ್ಲಿ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ನಗರದ ಹೆಣ್ಣೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಈ ಅಪಘಾತದಲ್ಲಿ ಬಸ್, ಬೈಕ್ ಸವಾರನಿಗ ಗುದ್ದಿದ್ದು, ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ.ಆದರೆ ಬಸ್ನಲ್ಲಿದ್ದ ಶಾಲಾ ಮಕ್ಕಳು ಅದೃಷ್ಟವಶತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಅತಿವೇಗದ …
Read More »ಮದ್ಯ ಸೇವಿಸಿ ಟ್ಯಾಂಕರ್ ಚಾಲನೆ; ಚಾಲಕ ವಶಕ್ಕೆ
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ಮದ್ಯ ಸೇವನೆ ಮಾಡಿ, ಹೆಡ್ಲೈಟ್ ಹಾಕದೆ ಅತೀವೇಗದಲ್ಲಿ ವಾಹನ ಚಲಾಯಿಸಿದ ಟ್ಯಾಂಕರ್ ಚಾಲಕ ಮಹಾರಾಷ್ಟ್ರ ಮೂಲದ ಬಿಲ್ಸರ್ ಸಿಂಗ್ ಸೆಹರಾ ಎಂಬಾತನನ್ನು ಸಂಚಾರ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡು ದಂಡ ವಿಧಿಸಿದ್ದಾರೆ.ಆತ ಸಾಸ್ತಾನದಿಂದ ರಾ.ಹೆ.ಯಲ್ಲಿ ನಿಯಂತ್ರಣವಿಲ್ಲದೆ ವಾಹನ ಚಲಾಯಿಸಿಕೊಂಡು ಬರುತ್ತಿದ್ದ.ಕೂದಲೆಳೆಯ ಅಂತರದಲ್ಲಿ ಹಲವಾರು ಅಪಘಾತಗಳು ತಪ್ಪಿ ಹೋಗಿದ್ದು, ಈ ಬಗ್ಗೆ ಮತ್ತೊಂದು ವಾಹನದಲ್ಲಿದ್ದವರು ವೀಡಿಯೋ ಚಿತ್ರೀಕರಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಪೊಲೀಸರು …
Read More »ಬೈಕ್ – ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಮೃತ್ಯು
ಹಾಸನ: ಅರಕಲಗೂಡು ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.ಅರಕಲಗೂಡು ತಾಲೂಕು ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು.ಕೊಣನೂರು ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ …
Read More »ಹಣ ಪಣಕ್ಕಿಟ್ಟು ಜುಗಾರಿ; ಐವರ ವಿರುದ್ಧ ಪ್ರಕರಣ
ಮಂಗಳೂರು: ಪದವು ಗ್ರಾಮ ಶಕ್ತಿನಗರದ ಸಾರ್ವಜನಿಕ ಖಾಲಿ ಜಾಗದಲ್ಲಿ ಇಸ್ಪಿಟ್ ಎಲೆಗಳನ್ನು ಬಳಸಿ ಉಲಾಯಿ ಪಿದಾಯಿ ಎಂಬ ಜುಗಾರಿ ಆಟ ಆಡುತ್ತಿದ್ದ ಐವರು ವಿರುದ್ಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಂಧಿತರಿಂದ 4,200 ರೂ.ನಗದು ಮತ್ತು ಆಟಕ್ಕೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಶಕ್ತಿನಗರ ನಿವಾಸಿಗಳಾದ ಅರುಣ್ ಲೋಬೋ (49), ಸೆಬೆಸ್ಟಿಯನ್ ಲೋಬೋ (45), ಸ್ಟ್ಯಾನಿ ವಾಲ್ಟರ್ ಲೋಬೊ (50), ರವಿ ಕಿರಣ್ (35) ಮತ್ತು ಪಡುಶೆಡ್ಡೆ ಪಚ್ಚನಾಡಿ ನಿವಾಸಿ ಅಶೋಕ …
Read More »ತಾಲೂಕು ಪಶು ವೈದ್ಯಾಧಿಕಾರಿ ನಿಂಗಪ್ಪ ಓಲೇಕಾರ ಮನೆ ಮೇಲೆ ಲೋಕಾಯುಕ್ತ ದಾಳಿ
ಗದಗ: ಭ್ರಷ್ಟ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಬೆಳ್ಳಂಬೆಳ್ಳಿಗೆ ಲೋಕಾಯುಕ್ತರು ದಾಳಿ ಮಾಡಿದ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿ ತಾಲೂಕು ಪಶು ವೈದ್ಯಾಧಿಕಾರಿ ನಿಂಗಪ್ಪ ಓಲೇಕಾರ ಎಂಬ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿಯಾಗಿದೆ.ಅಕ್ರಮ ಆಸ್ತಿ ಗಳಿಕೆ ಆರೋಪದ ದೂರಿನ ಮೇರೆಗೆ ಲೋಕಾಯುಕ್ತರು ಎರಡು ಕಡೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಗದಗ ಡಿವೈಎಸ್ಪಿ ವಿಜಯ್ ಬಿರಾದಾರ ಹಾಗೂ ಇನ್ಸ್ಪೆಕ್ಟರ್ ವೆಂಕಟೇಶ್ ಯಡಹಳ್ಳಿ ನೇತೃತ್ವದಲ್ಲಿ ದಾಳಿ …
Read More »ಡ್ರಗ್ಸ್ ಅಮಲಿನಲ್ಲಿ ಯುವಕನ ಬರ್ಬರ ಹತ್ಯೆ: ಮೃತದೇಹದ ಎದುರು ನಿಂತು ವಿಡಿಯೋ ಮಾಡಿದ ಆರೋಪಿಗಳು
ಹಾಸನ: ಡ್ರಗ್ಸ್ ಅಮಲಿನಲ್ಲಿ ಯುವಕನನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು, ಹತ್ಯೆಯ ಬಳಿಕ ಮೃತದೇಹದ ಎದುರು ನಿಂತು ವಿಡಿಯೋ ಚಿತ್ರೀಕರಿಸಿರುವ ಅಮಾನವೀಯ ಕೃತ್ಯ ಹಾಸಗ ನಗರದ ಹೊರವಲಯದಲ್ಲಿ ನಡೆದಿದೆ.ಹೊಳೆನರಸೀಪುರ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಕೊಲೆ ನಡೆದಿದೆ.ಕೊಲೆಯಾದವನ ಗುರುತು ಪತ್ತೆಯಾಗಿಲ್ಲ. ವೈರಲ್ ವೀಡಿಯೊದಲ್ಲಿ ನಾವು ಕೊಲೆ ಮಾಡಿದ್ದೇವೆ ಎಂದು ಯುವಕನೋರ್ವ ಮೃತದೇಹವನ್ನು ತೋರಿಸುತ್ತಿರುವುದು ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು …
Read More »ಕಳ್ಳರ ಗ್ಯಾಂಗ್ ನಿಂದ ಮಾಲೀಕರು ಕಂಗಾಲು , ಬೆಂಗಳೂರಲ್ಲಿ ಹಲವು ಲಾರಿ ಕಳ್ಳತನ
ಮನೆಗಳ್ಳತನ ಸೇರಿದಂತೆ ಕಾರು ಬೈಕ್ ಗಳು ಕಳುವಾಗಿರುವ ಸಾಕಷ್ಟು ಪ್ರಕರಣಗಳು ಪ್ರತಿನಿತ್ಯ ವರದಿಯಾಗುತ್ತಿರುತ್ತವೆ. ಆದ್ರೆ ಬೆಂಗಳೂರಿನಲ್ಲಿ ಲಾರಿಗಳ ಕಳ್ಳತನವಾಗಿದೆ. ಹೌದು ನಗರದಲ್ಲಿ ಸುಮಾರು 10ಕ್ಕೂ ಹೆಚ್ಚು ಲಾರಿ ಮಾಲೀಕರು ತಮ್ಮ 25ಕ್ಕೂ ಅಧಿಕ ಲಾರಿಗಳು ಕಳ್ಳತನ ಆಗಿದೆ ಎಂದಿದ್ದಾರೆ.ಕೆಲಸಕ್ಕೆ ಬರುವ ನೆಪದಲ್ಲಿ ಒಂದಷ್ಟು ದಿನ ಜೊತೆಗಿದ್ದು, ಆ ಬಳಿಕ ಖದೀಮರು ಲಾರಿ ಕದ್ದು ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಲಾರಿ ಮಾಲೀಕರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





