Breaking News

BigTv News

ಚಿನ್ನದ ವ್ಯಾಪಾರಿಯಿಂದ ಚಿನ್ನಾಭರಣ ದರೋಡೆ ಕೇಸ್ : ಇಬ್ಬರು ‘PSI’ ಸೇರಿ ನಾಲ್ವರು ಅರೆಸ್ಟ್.!

ದಾವಣಗೆರೆಯ ಕೆಟಿಜೆ ನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನ ಪಿಎಸ್‌ಐ ಮಾಳಪ್ಪ ಚಿಪ್ಪಲಕಟ್ಟೆ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ.ಚಿನ್ನದಂಗಡಿಯ ಸಹ ಕೆಲಸಗಾರರ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬುವವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ಹೆದರಿಸಿದ್ದಾರೆ. ನಾವು ಐಜಿ …

Read More »

ಟ್ರಾಕ್ಟರ್‌ಗೆ ಲಾರಿ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ಬಳಿ ಬೆಳ್ಳಂಬೆಳಗ್ಗೆ ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಟ್ರಾಕ್ಟರ್ ಚಕ್ರಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದು, ಟ್ರಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅವೈಜ್ಞಾನಿಕ ರಸ್ತೆ ಯೂಟರ್ನ್ ಮಾಡಿರುವುದೇ ಅಪಘಾತಕ್ಕೆ ಕಾರಣ ಎಂದು ಪೋಲಿಸರು ಹೇಳಿದ್ದಾರೆ. ಪದೇ ಪದೇ ಇದೇ ಸ್ಥಳದಲ್ಲಿ ಹೆಚ್ಚಾದ ಅಪಘಾತದ ಪ್ರಕರಣಗಳು ಇದೀಗ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ …

Read More »

ಅಕ್ರಮ ಸಂಬಂಧ ಹೊಂದಿದ್ದ ಯುವಕನ ಹತ್ಯೆ.

ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮಹಿಳೆ ಸಂಬಂಧಿಕರು ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ನರಸಿಂಹರಾಜು(32) ಹತ್ಯೆಯಾದ ಯುವಕ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ವಿವಾಹಿತ ಮಹಿಳೆ ಜತೆ ನರಸಿಂಹರಾಜು ಅಕ್ರಮ ಸಂಬಂಧ ಹೊಂದಿದ್ದ. ವಿಷಯ ತಿಳಿದು ಮಹಿಳೆಯ ನಾಲ್ಕೈದು ಸಂಬಂಧಿಕರು ಕಳೆದ ಶನಿವಾರ ಯುವಕನ ಮನೆ ಬಳಿ ಬಂದಿದ್ದರು. ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುತಂದು ರಸ್ತೆಯುದ್ದಕ್ಕೂ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ …

Read More »

ನಾಲ್ಕನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸು ಕೊಂದ ತಾಯಿ.

ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ ಮಾಡಿದ ಮಗುವಿನ ತಾಯಿ.ಸ್ಥಳಕ್ಕೆ ರಾಮದುರ್ಗ ಡಿವೈಎಸ್​ಪಿ ಚಿದಂಬರ ಮಡಿವಾಳರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಬಂಧಿಸಿದ್ದಾರೆ.

Read More »

ವರದಕ್ಷಿಣೆ ಕಿರುಕುಳ.. ಗೃಹಿಣಿ ಅನುಮಾನಾಸ್ಪದ ಸಾವು..!

ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿದ್ದಾನೆ ಎಂದು ರೇಖಾ ಪೋಷಕರು ಆರೋಪಿಸಿದ್ದಾರೆ. ಪ್ರೀತಿಸಿ ಮದುವೆಯಾದ ಜೋಡಿ ಸುಖಸಂಸಾರ ನಡೆಸುತ್ತಿದ್ದರು.ಆದ್ರೆ ಮಾಯಪ್ಪ ನಿರಂತರವಾಗಿ ಹಣ ನೀಡುವಂತೆ ಪೀಡಿಸುತ್ತಿದ್ದನು. ಗಂಡ ಹಾಗೂ ಹೆಂಡ್ತಿ ಮಧ್ಯೆ ಆಗಾಗ ಜಗಳ ಕೂಡ ನಡೆಯುತ್ತಿತ್ತು ಎನ್ನಲಾಗಿದೆ. ಕಳೆದ ಆರು ವರ್ಷದ ಹಿಂದೆ ಇಬ್ಬರು ವಿವಾಹವಾಗಿದ್ದರು. ಮಾಯಪ್ಪ ಬೆಂಗಳೂರಿಗೆ ಬಂದು ಬಿಬಿಎಂಪಿ ಮಾರ್ಷಲ್ ಆಗಿ ಕೆಲಸ ಮಾಡಿಕೊಂಡಿದ್ದನು. ಬಾಡಿಗೆ ಮನೆ ಪಡೆದು 4 ವರ್ಷದ ಮಗಳು …

Read More »

ಹೋಂ ವರ್ಕ್ ಮಾಡದ್ದಕ್ಕೆ 5 ವರ್ಷದ ಮಗುವನ್ನು ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಶಿಕ್ಷಕರು!

ವರ್ಕ್ ಪೂರ್ಣಗೊಳಿಸದ ಕಾರಣಕ್ಕೆ ಶಾಲೆಯ ಶಿಕ್ಷಕರೇ 5 ವರ್ಷದ ಬಾಲಕನನ್ನು ಹಗ್ಗದಿಂದ ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಅಮಾನವೀಯ ಘಟನೆ ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.​ಶಿಸ್ತು” ಕಲಿಸುವ ನೆಪದಲ್ಲಿ ಶಿಕ್ಷಕರು ಮಗುವನ್ನು ಹಗ್ಗದಿಂದ ಕಟ್ಟಿ ಶಾಲಾ ಆವರಣದಲ್ಲಿದ್ದ ಮರಕ್ಕೆ ಹಲವು ಗಂಟೆಗಳ ಕಾಲ ನೇತು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳೀಯರೊಬ್ಬರು ಈ ದೃಶ್ಯವನ್ನು …

Read More »

ಕುಡಿತದ ಚಟ ಬಿಟ್ಟಿದ್ದಕ್ಕೆ ಇಡೀ ಗ್ರಾಮಕ್ಕೆ ಕೋಳಿ ಹಂಚಿದ ಭೂಪ.!-

ಕಳೆದ ಕೆಲ ವರ್ಷಗಳಿಂದ ಕುಡಿತದ ದಾಸನಾಗಿದ್ದ ಬಸರಾಳು ಗ್ರಾಮದ ಕಿರಣ್ ಎಂಬುವವರು ಇತ್ತೀಚೆಗೆ ಮನಪರಿವರ್ತನೆಯಾಗಿ ಕುಡಿತವನ್ನು ಬಿಡಲು ಯೋಚಿಸಿದ್ದರು.ಇಂದು ಕುಡಿತದ ಚಟದಿಂದ ಹೊರಬಂದ ಖುಷಿಯಲ್ಲಿದ್ದ ಕಿರಣ್ ಅವರ ಹುಟ್ಟು ಹಬ್ಬದ ಹಿನ್ನಲೆ ಇಡೀ ಗ್ರಾಮಕ್ಕೆ ಕೋಳಿ ಹಂಚಿಕೆ ಮಾಡಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. https://

Read More »

ಅಂತ್ಯಸಂಸ್ಕಾರದ ವೇಳೆ ಶವ ಪೆಟ್ಟಿಗೆಯಿಂದ ಕೇಳಿ ಬಂತು ವಿಚಿತ್ರ ಶಬ್ಧ!

ಮಹಿಳೆಯೊಬ್ಬರು ಅಂತ್ಯಕ್ರಿಯೆಗೆ ಕೆಲವೇ ಕ್ಷಣಗಳ ಮೊದಲು ಶವಪೆಟ್ಟಿಗೆಯಲ್ಲಿ ಎಚ್ಚರಗೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ಹಿಂದೆ ಇಂತಹ ಅನೇಕ ಘಟನೆಗಳು ನಡೆದಿದೆ.ಪಿಕಪ್ ಟ್ರಕ್‌ನ ಹಿಂಭಾಗದಲ್ಲಿ ಇರಿಸಲಾದ ಬಿಳಿ ಶವಪೆಟ್ಟಿಗೆಯಲ್ಲಿ ಮಹಿಳೆ ಮಲಗಿರುವ ವೀಡಿಯೊವನ್ನು ದೇವಾಲಯವು ತನ್ನ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಈ ದೃಶ್ಯದಲ್ಲಿ ಮಹಿಳೆಯ ತೋಳುಗಳು ಮತ್ತು ತಲೆ ಸ್ವಲ್ಪ ಅಲುಗಾಡಿದೆ​​​. ಈ ವೇಳೆ ಅಲ್ಲಿದ್ದ ಸಿಬ್ಬಂದಿಗಳು ಗಾಬರಿಗೊಂಡಿದ್ದಾರೆ. ದೇವಾಲಯದ ಹಣಕಾಸು ವ್ಯವಹಾರಗಳ …

Read More »

ಸತತ ಕಾಡಿದ ಅನಾರೋಗ್ಯ: ಯುವತಿ ಆತ್ಮಹತ್ಯೆಗೆ ಶರಣು

ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ.ತಾಯಿ ಕಾರ್ಯನಿಮಿತ್ತ ಹೊರ ಹೋಗಿದ್ದರು. ನೀತಾ ಮನೆಯಲ್ಲಿ ಒಂಟಿಯಾಗಿದ್ದರು. ಮದ್ಯಾಹ್ನ 12.30 ಗಂಟೆಯಿಂದ ಸಂಜೆ 6.30 ಗಂಟೆಯ ನಡುವೆ ಯಾರೂ ಇಲ್ಲದ ಸಮಯ ಕಿಟಕಿಗೆ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತ – ಮೂವರು ಸಾವು!

ಕಲಬುರಗಿ – ಕರಾಳ ರಸ್ತೆ ಅಪಘಾತದಲ್ಲಿ ಕರ್ನಾಟಕದ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಪುರದಿಂದ ಕಲಬುರಗಿಗೆ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ KA 04 NC 7982 ಸಂಖ್ಯೆಯ ಇನ್ನೋವಾ ಕಾರು ಗೌನಳ್ಳಿ ಕ್ರಾಸ್ ಬಳಿ ಪಲ್ಟಿ ಹೊಡೆದಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ಉರುಳಿ …

Read More »