25 ವರ್ಷದ ರೇಖಾ ಮಾಯಪ್ಪ ನಂದಿ ಮೃತ ಮಹಿಳೆ. ಪತಿ ಮಾಯಪ್ಪ ರೇಖಾಳಿಗೆ ನಿರಂತರ ಹಿಂಸೆ ನೀಡುತ್ತಿದ್ದಂತೆ ವರದಕ್ಷಿಣೆ ತರುವಂತೆ ಹೊಡೆಯುತ್ತಿದ್ದನಂತೆ.ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೂ ಕಿರುಕುಳ, ಹಿಂಸೆ ಮಾತ್ರ ನಿಂತಿರಲಿಲ್ಲ. ಇದರಿಂದ ಬೇಸತ್ತ ರೇಖಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಮಾಯಪ್ಪಜಿಬಿಎಯಲ್ಲಿ ಮಾರ್ಷಲ್ ಆಗಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಪತ್ನಿಯೊಂದಿಗೆ ಜಗಳವಾಡುವುದು, ಮನಬಂದಂತೆ ಹೊಡೆಯುವುದು ಮಾಡುತ್ತಿದ್ದನಂತೆ. ನಾಲ್ಕು ವರ್ಷದ ಮಗು ಅಪ್ಪ, ಅಮ್ಮನಿಗೆ ಹೊಡೆಯುತ್ತಿರುವುದಾಗಿ ಕಣ್ಣೀರಿಟ್ಟಿದೆ. ಪತಿ …
Read More »ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್
ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಮೊದಲೇ ಸ್ಕೆಚ್ ಹಾಕುತ್ತಿದ್ದ. ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಲು ಹಲವು ಆಮಿಷ, ಜೀವ ಬೆದರಿಕೆ ಒಡ್ಡುತ್ತಿದ್ದ. ಬಳಿಕ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈ0ಗಿಕ ದೌರ್ಜನ್ಯ ನಡೆಸುತ್ತಿದ್ದ ದೈಹಿಕ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಘಟನೆ ನಡದಿದೆ. ಈ ವಿಚಾರ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕ ಹಾಕಿ ನಿರಂತರವಾಗಿ ಲೈ0ಗಿಕ ದೌರ್ಜನ್ಯ ಎಸಗಿದ್ದಾನೆ.
Read More »ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ಓರ್ವ ವಶಕ್ಕೆ
ಅಖಿಲೇಶ್ ಎಡಪದವಿನಿಂದ ಮಂಗಳೂರು ಕಡೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ಚೂರಿಗಳನ್ನು ಕೊಂಡುಹೋಗುತ್ತಿರುವುದನ್ನು ಗಮನಿಸಿ, ತನ್ನ ಮೊಬೈಲ್ನಲ್ಲಿ ಅವರ ವೀಡಿಯೊ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಅದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಅಖಿಲೇಶ್ರ ಮೇಲೆ ಚೂರಿ ಝಳಪಿಸಿದೆ. ಈ ವೇಳೆ ಅವರ ಕೈಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಕೂಡಲೇ ಎಚ್ಚೆತ್ತುಕೊಂಡ ಸಾರ್ವಜನಿಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಮೂವರು ದ್ವಿಚಕ್ರ ವಾಹನದಲ್ಲಿ ತಲೆಮರೆಸಿಕೊಂಡಿದ್ದಾರೆ …
Read More »ಮಂಗಳೂರಿನಲ್ಲಿ ಯುವಕನ ಮೇಲೆ ತಲ್ವಾರ್ನಿಂದ ದಾಳಿ
ನಗರದ ಹೊರವಲಯದಲ್ಲಿ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆದಿರುವಂತಹ ಘಟನೆ ನಡೆದಿದೆ. ಬೈಕ್ನಲ್ಲಿ ತಲ್ವಾರ್ ಹಿಡಿದು ಸಾಗುತ್ತಿದ್ದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯವೆಸಗಲಾಗಿದೆ.ಮೂಡಬಿದ್ರೆ ನಿವಾಸಿ ಅಖಿಲೇಶ್ ಹಲ್ಲೆಗೊಳಗಾದ ವ್ಯಕ್ತಿ. ಮೊಣಕೈ ಭಾಗಕ್ಕೆ ಗಾಯವಾಗಿದ್ದು, ಮೂಡಬಿದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ತಲ್ವಾರ್ ದಾಳಿ ಮಾಡಿದ್ದ ನಾಲ್ವರ ಪೈಕಿ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿನಾನ್ ಎಂಬಾತನ್ನ ಹಿಡಿದು ಜನರು ಥಳಿಸಿದ್ದಾರೆ. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ.
Read More »ಅಟ್ಟದಲ್ಲಿದ್ದ ಅಡಿಕೆ ಕಳವು
ಗೋಣಿ ಚೀಲದಲ್ಲಿಟ್ಟ ಅಡಿಕೆ ಕಳವಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಂತಿಗೋಡು ಗ್ರಾಮದ ವೀರಮಂಗಲ ಅಚ್ಯುತ ಗೌಡ ಅವರ ಮನೆಯ ಕೊಟ್ಟಿಗೆಯಿಂದ 16 ಗೋಣಿ ಚೀಲ ಅಡಿಕೆ ಕಳವಾಗಿದೆ.ಅವರು ಒಟ್ಟು 36 ಗೋಣಿ ಚೀಲಗಳಲ್ಲಿ ಒಣಗಿಸಿದ ಅಡಿಕೆಯನ್ನು ಕೊಟ್ಟಿಗೆಯ ಅಟ್ಟದಲ್ಲಿ ಇರಿಸಿದ್ದರು. ಬಳಿಕದ ದಿನದಲ್ಲಿ ಅವರ ಮಗಳ ಮದುವೆ ನಡೆದಿದ್ದು, ಸಮಾರಂಭವೆಲ್ಲ ಮುಗಿದು ನೋಡಿದಾಗ 16 ಗೋಣಿ ಅಡಿಕೆ ಕಳವಾಗಿರುವುದು …
Read More »ಪೋಷಕರು ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆ!
ನಾಗಪುರ – ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದರಿಂದ ಕು. ದಿವ್ಯಾ ಕೊಠಾರೆ (ವಯಸ್ಸು ೧೩) ಎಂಬ ವಿದ್ಯಾರ್ಥಿನಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಣಕಾಪುರದಲ್ಲಿರುವ ಜಯ ಭೋಲೆ ನಗರ ಪ್ರದೇಶದಲ್ಲಿ ನಡೆದಿದೆ. ಕು.ದಿವ್ಯಾ ೮ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳು ನಿಯಮಿತವಾಗಿ ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ನಂತಹ ಸಾಮಾಜಿಕ ಮಾಧ್ಯಮಗಳನ್ನು ಅತಿಯಾಗಿ ಬಳಸುತ್ತಿದ್ದ ಕಾರಣ ಪಾಠಗಳನ್ನು ನಿರ್ಲಕ್ಷಿಸುತ್ತಿದ್ದಳು. ಈ ಕಾರಣದಿಂದಾಗಿ ಆಕೆಯ ಕುಟುಂಬದವರು ‘ಮೊಬೈಲ್ ಬಳಕೆ ಕಡಿಮೆ ಮಾಡಿ ಅಧ್ಯಯನಕ್ಕೆ …
Read More »ಸಿಕ್ಕಿಂನಲ್ಲಿ ನಿಂತಿದ್ದ ಟ್ರಕ್ ಗೆ ಟ್ಯಾಕ್ಸಿ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ
ಸಿಕ್ಕಿಂನ ರಾಷ್ಟ್ರೀಯ ಹೆದ್ದಾರಿ 10 ರಲ್ಲಿ ಟ್ಯಾಕ್ಸಿಯೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನವೆಂಬರ್ 22 ಮತ್ತು 23 ರ ಮಧ್ಯರಾತ್ರಿ ಸಿಕ್ಕಿಂ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ಪಕ್ಕದ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.11 ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಉಳಿದವರು ಗಂಭೀರವಾಗಿ ಗಾಯಗೊಂಡು …
Read More »ಟ್ರೇಡಿಂಗ್ ಆಯಪ್ನಲ್ಲಿ 46.5 ಲಕ್ಷ ವಂಚನೆ | ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರು ಅರೆಸ್ಟ್!
ಕಾರವಾರ: ಆನ್ಲೈನ್ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ ಟ್ರೇಡಿಂಗ್ ಆಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂ. ವಂಚಿಸಿದ್ದಾರೆ.ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಎಂಬವರು ಫೇಸ್ಬುಕ್ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, ‘MarketAxess’ ಎಂಬ ಆಯಪ್ ಡೌನ್ಲೋಡ್ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ವಾಟ್ಸ್ಆಯಪ್ ಮೂಲಕ ಸಂಪರ್ಕಿಸಿ, ಮೇ 28, 2025 ರಿಂದ ಜುಲೈ 23, 2025 ರ ಅವಧಿಯಲ್ಲಿ ಹಂತ, ಹಂತವಾಗಿ ಒಟ್ಟು …
Read More »ಎಂಟು ವರ್ಷಗಳ ದಾಂಪತ್ಯದ ದುರಂತ ಅಂತ್ಯ: ಪತ್ನಿ ಶೀಲ ಶಂಕಿಸಿ ಪತಿಯಿಂದ ಕೊಲೆ
ಪತ್ನಿಯ ಶೀಲದ ಬಗ್ಗೆ ಶಂಕೆ ಪಟ್ಟು, ಪತಿ ತಾನೇ ಪತ್ನಿಯನ್ನು ಹತ್ಯೆ ಮಾಡಿದ ಹೃದಯ ಕಲುಕುವ ಘಟನೆ ಕೋಲಾರ ತಾಲ್ಲೂಕಿನ ಜನ್ನಘಟ್ಟ ಗ್ರಾಮದಲ್ಲಿ ನಡೆದಿದೆ.ದಂಪತಿಗೆ ಆರು ವರ್ಷದ ಒಂದು ಹೆಣ್ಣು ಮಗು ಸಹ ಇದೆ. ಕುಟುಂಬದಲ್ಲಿ ಆಗಾಗ ಜಗಳಗಳು ನಡೆಯುತ್ತಿದ್ದು, ಪತ್ನಿಯ ನಡತೆಯ ಮೇಲೆ ಶಂಕೆ ಹೊಂದಿದ್ದ ಶಿವರಾಜ್, ಆಕ್ರೋಶದಿಂದಲೇ ಕಾವ್ಯಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ನಾಟಕವಾಡಿದ ಶಿವರಾಜ್, ಕೊನೆಗೂ ಪೊಲೀಸರ …
Read More »ಬೈಕ್ ಸವಾರನ ಅಡ್ಡಗಟ್ಟಿ ದರೋಡೆ… ಪೊಲೀಸರಿಂದ ಮೂವರ ಬಂಧನ
ಬೈಕ್ ಸವಾರನ ಅಡ್ಡಗಟ್ಟಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ನ.15 ರಂದು ಮುಂಜಾನೆ ಶಾಂತಿನಗರದ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ದರೋಡೆ ಯತ್ನಿಸಿದ್ದರು. ಅದಕ್ಕೆ ಬೈಕ್ ಸವಾರ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





