Breaking News

BigTv News

ನಾಲೆಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಲದಂಡೆ ನಾಲೆಗೆ ಹಾರಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೈಸೂರು ನಗರದ ಕುರುಬರಹಳ್ಳಿ ನಿವಾಸಿ ನಾಗೇಶ ರಾವ್ ಅವರ ಪುತ್ರ ಕಿರಣ್ ರಾವ್(40) ಆತ್ಮಹತ್ಯೆ ಮಾಡಿಕೊಂಡವರು.ಹಲವು ವರ್ಷಗಳಿಂದ ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ್ ರಾವ್ ನವೆಂಬರ್ 20ರಂದು ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಮೇಲ್ವಿಚಾರಣೆ ನಡೆಸಿದ್ದರು. ನಂತರ ಹುಲ್ಲಹಳ್ಳಿ ಗ್ರಾಮದ ಬಳಿ ಕಬಿನಿ ಬಲದಂಡೆ ನಾಲೆಯ ಸಮೀಪ ತಮ್ಮ ಬೈಕ್ …

Read More »

ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು!

ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಹಳಿ ದಾಟುವಾಗ ಸೂಪರ್ ಫಾಸ್ಟ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ.

Read More »

ಎಟಿಎಂ ವಾಹನ ದರೋಡೆ ಕೇಸ್ – ಪೊಲೀಸರ ಕೈಗೆ ಇನ್ನೂ ಸಿಗದ ಡಿವಿಆರ್!

ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ 7 ಕೋಟಿ ದರೋಡೆ ಕೇಸ್ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ. ಇದೀಗ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂಎಸ್ ವಾಹನದಲ್ಲಿದ್ದ ಸಿಸಿಟಿವಿ ಡಿವಿಆರ್ ಇಲ್ಲಿವರೆಗೂ ಪತ್ತೆಯಾಗಿಲ್ಲ. ಅರಣ್ಯ ಪ್ರದೇಶದಲ್ಲಿ ಆರೋಪಿಗಳು ಡಿವಿಆರ್ ಅನ್ನು ಎಸೆದಿದ್ದು ಸಿಎಂಎಸ್ ವಾಹನದಲ್ಲಿದ್ದ ಡಿವಿಆರ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ದರೋಡೆಯ ವೇಳೆ ಡಿವಿಆರ್ ಸಮೇತ ಹಣವನ್ನು ಹೊತ್ತೊಯ್ದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಗುರುತು ಸಿಗುತ್ತೆ ಅಂತ …

Read More »

ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು!

ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ …

Read More »

ಅಯೋಧ್ಯೆಯಲ್ಲಿ ಪ್ರಧಾನಿಯಿಂದ ಧ್ವಜಾರೋಹಣ – ಬಾಲರಾಮನ ದರ್ಶನಕ್ಕೆ ಜನಸಾಗರ.

ಅಯೋಧ್ಯೆ ರಾಮ ಮಂದಿರದಲ್ಲಿ ನವೆಂಬರ್‌ 25ರಂದು ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಹೀಗಾಗಿ ಬಾಲರಾಮನ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಸಿಎಂ ಯೋಗಿ, ಆರ್ ಎಸ್ ಎಸ್ ಮುಖ್ಯಸ್ಥ ಭಾಗವತ್ ಸೇರಿದಂತೆ 6000ಕ್ಕೂ ಹೆಚ್ಚು ಅತಿಥಿಗಳು ಆಗಮಿಸಲಿದ್ದಾರೆ. ಹಬ್ಬದ ಸಮಯದಲ್ಲಿ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಭಾರೀ ವಾಹನಗಳು ಅಯೋಧ್ಯೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ವಾಹನಗಳ ಒಳಹರಿವು ಮತ್ತು ಹೊರಹರಿವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು …

Read More »

ಮಧ್ಯಪ್ರದೇಶ | ಅಂಗವಿಕಲ ವ್ಯಕ್ತಿಗೆ ಸಂಬಂಧಿಕರಿಂದ ಥಳಿತ, ಮೂತ್ರ ವಿಸರ್ಜನೆ; ಇಬ್ಬರ ಬಂಧನ

ಅಂಗವಿಕಲ ವ್ಯಕ್ತಿಯೋರ್ವನಿಗೆ ಆತನ ಸಂಬಂಧಿಕರೇ ಕ್ರೂರವಾಗಿ ಹಲ್ಲೆ ನಡೆಸಿದ ಹಾಗೂ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.ಭತ್ತ ಮಾರಾಟ ಮಾಡಿ ಮದ್ಯ ಸೇವಿಸಿದ ಬಳಿಕ ಸಂತ್ರಸ್ತ ಹಾಗೂ ಆರೋಪಿಗಳು ಮನೆಗೆ ಹಿಂದಿರುಗುತ್ತಿದ್ದಾಗ ಅವರ ನಡುವೆ ಜಗಳ ಆರಂಭವಾಯಿತು. ಅದು ಹಲ್ಲೆಗೆ ಕಾರಣವಾಯಿತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ಸಂತ್ರಸ್ತನ ಮೇಲೆ ಹತ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಮತ್ತೋರ್ವ ಸಂತ್ರಸ್ತನನ್ನು ಹಿಡಿದು ಎಳೆದಿದ್ದಾನೆ …

Read More »

ಅಮೆರಿಕ ವೀಸಾ ನಿರಾಕರಣೆ : ಡೆತ್ ನೋಟ್ ಬರೆದಿಟ್ಟು ವೈದ್ಯೆ ಆತ್ಮಹತ್ಯೆ.!

ಆಂಧ್ರಪ್ರದೇಶದ 38 ವರ್ಷದ ವೈದ್ಯೆಯೊಬ್ಬರು ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅಮೆರಿಕದ ವೀಸಾ ಅರ್ಜಿ ತಿರಸ್ಕೃತಗೊಂಡ ನಂತರ ಅವರು ತೀವ್ರ ಅಸಮಾಧಾನಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ರೋಹಿಣಿ ಎಂದು ಗುರುತಿಸಲ್ಪಟ್ಟ ಮಹಿಳೆ ಗುಂಟೂರು ಜಿಲ್ಲೆಯವರಾಗಿದ್ದು, ನವೆಂಬರ್ 22 ರಂದು ಪದ್ಮಾ ರಾವ್ ನಗರದ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಾಗಿಲು ಬಡಿದರೂ ಪ್ರತಿಕ್ರಿಯಿಸದಿದ್ದಾಗ ಆಕೆಯ ಮನೆಕೆಲಸದಾಕೆ ಕೂಗಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಕೆಲಸದಾಕೆ ಹತ್ತಿರದಲ್ಲಿ ವಾಸಿಸುತ್ತಿದ್ದ ವೈದ್ಯರ …

Read More »

ಬೆಂಗಳೂರಲ್ಲಿ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ: ಪೈಲಟ್ ವಿರುದ್ಧ ಕೇಸ್

ಬೆಂಗಳೂರಿನ ಹೋಟೆಲ್ ಒಂದರಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಾರ್ಟರ್ಡ್ ವಿಮಾನದ ಪೈಲಟ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎನ್‌ಎಸ್‌ನ ಸಂಬಂಧಿತ ವಿಭಾಗದ ಅಡಿಯಲ್ಲಿ ಶೂನ್ಯ ಎಫ್‌ಐಆರ್‌ (ಅಪರಾಧ ನಡೆದ ಸ್ಥಳವನ್ನು ಲೆಕ್ಕಿಸದೆ ಎಫ್‌ಐಆರ್‌ ದಾಖಲಿಸುವುದು) ದಾಖಲಿಸಲಾಗಿದ್ದು, ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಬೇಗಂಪೇಟೆ ಪೊಲೀಸ್‌ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

Read More »

ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಪದೇಪದೆ ಅತ್ಯಾಚಾರ; ತಂದೆ, ಆತನ ಸ್ನೇಹಿತನ ವಿರುದ್ಧ ಪ್ರಕರಣ ದಾಖಲು.

ತನ್ನ ತಂದೆಯೇ ಆತನ ಸ್ನೇಹಿತನಿಗೆ ತನ್ನ ಮೇಲೆ ಪದೇ ಪದೆ ಅತ್ಯಾಚಾರ ಎಸಗುವುದಕ್ಕೆ ಅವಕಾಶ ನೀಡಿದ್ದಾನೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ಆರೋಪಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.ಎರಡು ದಿನಗಳ ಹಿಂದೆ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದು, ತಾಯಿಯ ಸಲಹೆಯ ಮೇರೆಗೆ, ಆಕೆ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರು ಆರೋಪಿಗಳನ್ನು …

Read More »

ಕಾಲೇಜು ಮುಂಭಾಗವೇ ವಿದ್ಯಾರ್ಥಿಗಳಿಗೆ ಮತ್ತು ಬರುವ ಮಾತ್ರೆ ಮಾರಾಟ:ಯುವಕ ಸೆರೆ.

ಕಾಲೇಜು ಮುಂಭಾಗವೇ ಮತ್ತು ಬರುವ ಎಂಬ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಯುವಕನನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿನ್ನಿ ಮೀಲ್‌ ರಸ್ತೆ ನಿವಾಸಿ ಪ್ರೇಮ್‌ ಅಲಿಯಾಸ್‌ ವೈಷ್ಣವ್‌ (27) ಬಂಧಿತ ಆರೋಪಿ. ಈತನಿಂದ 40 ಲಕ್ಷ ರೂ.ಮೌಲ್ಯದ 6700 ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಆನ್‌ಲೈನ್‌ ಮೂಲಕ ಡೆಪೆಂಡಾಲ್‌ ಎಂಬ ಮಾತ್ರೆಗಳನ್ನು ತರಿಸಿಕೊಂಡು ಮನೆಯಲ್ಲಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ. ಇದರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು …

Read More »