Breaking News

BigTv News

7 ಕೋಟಿ ದರೋಡೆ ಪ್ರಕರಣ : ಚಿತ್ತೂರಲ್ಲಿ ಕಾರು ಪತ್ತೆ, ಆಂಧ್ರಪ್ರದೇಶದಲ್ಲಿ ಆರೋಪಿಗಳಿಗೆ ಶೋಧ

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿ ನಲ್ಲಿ ಪತ್ತೆಯಾಗಿದೆ.ತಿರುಪತಿ, ಚಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಚಾರಣೆಗಳು ನಡೆದಿವೆ. ಅಲ್ಲಿನ ಲಾಡ್‌್ಜ ಗಳಲ್ಲಿ ಹುಡುಕಾಟ ನಡೆದಿದೆ. ಹೆದ್ದಾರಿ ಟೋಲ್‌ ಗಳಲ್ಲಿ ಹಾದು ಹೋಗಿರುವ ವಾಹನಗಳನ್ನು ಸಿಸಿಟಿವಿಯಲ್ಲಿ ಪರಿಶೀಲಿಸಲಾಗಿದೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಗರ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಆರೋಪಿಗಳು ಚಿತ್ತೂರಿನಿಂದ ಬೇರೆಡೆಗೆ …

Read More »

ಫೇಸ್​​ ಬುಕ್​​ನಲ್ಲಿ ಗಾಳ, ವಾಟ್ಸಪ್​​ನಲ್ಲಿ ಆಟ: ವಿವಾಹಿತ ಒಂಟಿ ಮಹಿಳೆಯರೇ ಈತನ ಟಾರ್ಗೆಟ್.

ವಿವಾಹಿತ ಒಂಟಿ ಮಹಿಳೆಯರನ್ನೇ ಮರು ಮದುವೆ ಮಾಡಿಕೊಳ್ಳುವ ನೆಪದಲ್ಲಿ ಜಿಲ್ಲೆಯ ಚಿಂತಾಮಣಿ ನಗರದ ಯುವಕನೊರ್ವ, ಪ್ರೀತಿ ಪ್ರೇಮ ಕಾಮ ಅಂತೇಲ್ಲಾ ನಂಬಿಸಿ, ಬಳಿಕ ಅವರಿಂದ ಲಕ್ಷ ಲಕ್ಷ ಹಣ ಪಡೆದು ಮಹಾಮೋಸ ಮಾಡಿರುವಂತಹ ಪ್ರಕರಣ ಬೆಳಕಿಗೆ ಬಂದಿದೆ.ಸದ್ಯ ಯುವಕನಿಂದ ನೊಂದ ಮೂರು ಜನ ಮಹಿಳೆಯರು ಈಗ ಆಚೆ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ.ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ ಅವರಿಂದ ಲಕ್ಷಾಂತರ ರೂ. ಹಣ …

Read More »

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ದರೋಡೆ ಪ್ರಕರಣ: ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಬಂಧನ

ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಹೇಗೆ ಮಾಡಬೇಕೆಂದು ಹೇಳಿಕೊಟ್ಟಿದ್ದರು. ದರೋಡೆ ನಂತರ ಹೇಗೆ ತಪ್ಪಿಸಿಕೊಳ್ಳಬೇಕೆಂದು ಕೂಡ ತರಬೇತಿ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ …

Read More »

ಪೋಷಕರೇ ಎಚ್ಚರ : ಅಪಾರ್ಟ್ ಮೆಂಟ್ ನ `ಲಿಫ್ಟ್’ ನಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವು.!

ಹೈದರಾಬಾದ್‌ನ ಯೆಲ್ಲಾರೆಡ್ಡಿಗುಡದಲ್ಲಿ ಭೀಕರ ಘಟನೆ ನಡೆದಿದೆ. ಕೀರ್ತಿ ಅಪಾರ್ಟ್‌ಮೆಂಟ್ಸ್‌ನ ಲಿಫ್ಟ್‌ನಲ್ಲಿ ಸಿಲುಕಿ ಐದು ವರ್ಷದ ಬಾಲಕ ಸಾವನ್ನಪ್ಪಿರುವುದು ಸಂಚಲನ ಮೂಡಿಸಿದೆ.ನರಸು ನಾಯ್ಡು ತನ್ನ ಕುಟುಂಬದೊಂದಿಗೆ ಅಪಾರ್ಟ್‌ಮೆಂಟ್‌ನ 5 ನೇ ಮಹಡಿಯಲ್ಲಿ ವಾಸಿಸುತ್ತಾನೆ. ಅವರ ಕಿರಿಯ ಮಗ ಹರ್ಷವರ್ಧನ್ (5) ಮಧುರಾನಗರದ ಶ್ರೀನಿಧಿ ಶಾಲೆಯಲ್ಲಿ ಎಲ್‌ಕೆಜಿ ಓದುತ್ತಿದ್ದಾನೆ. ಹರ್ಷವರ್ಧನ್ ಬುಧವಾರ ಸಂಜೆ ಶಾಲೆಯಿಂದ ತನ್ನ ತಾಯಿ ಮತ್ತು ಸಹೋದರನೊಂದಿಗೆ ಮನೆಗೆ ಬಂದನು. ಬಳಿಕ ಅವನು ಲಿಫ್ಟ್‌ನಲ್ಲಿ ಐದನೇ ಮಹಡಿಗೆ ಹೋದನು.ಹಿಂದಿರುಗಿ ಬರುವಾಗ, …

Read More »

ಪುಟ್ಟ ಮಗುವನ್ನು ಕೊಂದು ದೇಹ ಸಣ್ಣ ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದ ರಾಕ್ಷಸರು.!

ಆಂಧ್ರಪ್ರದೇಶದ ವಿಶಾಖಪಟ್ಟಣಂ ನಗರದ ಕಂಚರಪಲೆಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಭಯಾನಕ ಘಟನೆ ನಡೆದಿದೆ. ತಡಿಚೆಟ್ಲಪಲೆಂನಿಂದ ಕಂಚರಪಲೆಂ ಸರ್ವಿಸ್ ರಸ್ತೆಗೆ ಹೋಗುವ ದಾರಿಯಲ್ಲಿ ಸಂಜೀವಯ್ಯ ಕಾಲೋನಿ -1 ರ ನಿವಾಸಿಗಳ ನಡುವಿನ ಕಾಲುವೆಯಲ್ಲಿ ಮಗುವಿನ ದೇಹದ ಭಾಗಗಳು ಕಂಡುಬಂದಿವೆ. ಕೆಲವು ಅಪರಿಚಿತ ವ್ಯಕ್ತಿಗಳು ಮಗುವನ್ನು ಕೊಂದು ದೇಹದ ಭಾಗಗಳನ್ನು ಛಿದ್ರಗೊಳಿಸಿದ್ದಾರೆ. ನಂತರ, ಅವರು ಭಾಗಗಳನ್ನು ಚರಂಡಿಗೆ ಎಸೆದಿದ್ದಾರೆ. ಬೆಳಿಗ್ಗೆ ಮಗುವಿನ ದೇಹದ ಭಾಗಗಳು ಚರಂಡಿಯಲ್ಲಿ ಬಿದ್ದಿದ್ದನ್ನು ನೋಡಿದ ಸ್ಥಳೀಯರು ಅಲ್ಲಿಗೆ …

Read More »

₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ…

ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೊರಟಿದ್ದ ಸಿಎಂಎಸ್‌ ಏಜೆನ್ಸಿ ವಾಹನವನ್ನು ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ, ₹7.11 ಕೋಟಿ ದರೋಡೆ ನಡೆಸಿದ ಆರೋಪಿಗಳು ಪರಾರಿಯಾಗಿರುವ ಘಟನೆ ಬುಧವಾರ ಮಧ್ಯಾಹ್ನ 12ರಿಂದ 1 ಗಂಟೆಯ ನಡುವೆ ನಗರದಲ್ಲಿ ನಡೆದಿದೆ.ಕೃತ್ಯ ಎಸಗಿದ ಬಳಿಕ ದರೋಡೆಕೋರರು ​ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಡೇರಿ ವೃತ್ತ, ಕೋರಮಂಗಲ, ದೊಮ್ಮಲೂರು, ಮಾರತ್‌ಹಳ್ಳಿ, ವೈಟ್‌ ಫೀಲ್ಡ್​​ ಮಾರ್ಗವಾಗಿ …

Read More »

ಡ್ರಾಪ್ ಕೊಡುವ ನೆಪದಲ್ಲಿ ಹೆದ್ದಾರಿಯಲ್ಲಿ ದರೋಡೆ : ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಅರೆಸ್ಟ್.!

ಬೆಂಗಳೂರಿನ ಬಿಎಂಎಸ್ ಕಾಲೇಜಿನ ವಿದ್ಯಾರ್ಥಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದು, ಬಂ‍ಧಿತರನ್ನ ಕಿರಣ್, ಕುಶಾಲ್ ಬಾಬು, ಗೋಕುಲ್ ಎಂದು ಗುರುತಿಸಲಾಗಿದೆ.ಈ ಮೂವರು ವಿದ್ಯಾರ್ಥಿಗಳು ಹಣ ಮಾಡುವ ಉದ್ದೇಶದಿಂದ ರಾಬರಿಗೆ ಇಳಿದಿದ್ದರು. ಬ್ಯಸಿನೆಸ್ ನೆಪದಲ್ಲಿ ಒಂದಾಗಿದ್ದ ಮೂವರು ದರೋಡೆ ಮಾಡಲು ಹೊರ ರಾಜ್ಯದ ಕಾರು ಬಾಡಿಗೆಗೆ ಪಡೆದಿದ್ದರು. ಬಸ್ ನಿಲ್ದಾಣದ ಬಳಿ ಬಸ್ ಕಾಯುವವರ ಬಳಿ ಹೋಗಿ ಡ್ರಾಪ್ ಕೊಡುವ ನೆಪದಲ್ಲಿ ಸಾರ್ವಜನಿಕರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಹೆದರಿಸಿ ಅವರ ಬಳಿ …

Read More »

ಬೆಂಗಳೂರಿನಲ್ಲಿ 7.11 ಕೋಟಿ ರೂ. ದೋಚಿದ ದರೋಡೆಕೋರರ ಸುಳಿವು ಪತ್ತೆ : CM ಸಿದ್ದರಾಮಯ್ಯ ಮಾಹಿತಿ

ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೌದು ಇನ್ನೋವಾ ಆಂಧ್ರಪ್ರದೇಶದಾ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜೊತೆ ಬೆಂಗಳೂರಿನ …

Read More »

ಕೇರಳ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅರಕಲಗೂಡು ಬಳಿ ಪಲ್ಟಿ: 15 ವಿದ್ಯಾರ್ಥಿಗಳಿಗೆ ಗಾಯ

ಕೇರಳದಿಂದ ಕರ್ನಾಟಕಕ್ಕೆ ಅಧ್ಯಯನ ಪ್ರವಾಸ ಬಂದ ವಿದ್ಯಾರ್ಥಿಗಳ ಬಸ್ಸೊಂದು ಹಾಸನದ ಬಳಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಹಾಸನದ ಅರಕಲಗೂಡು ತಾಲೂಕಿನ ಬರಗೂರು ಬಳಿ ಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನೂ ಕೂಡಲೇ ಅರಕಲಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಹಾಗೂ ಪಿರಿಯಾಪಟ್ಟಣ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ವಿದ್ಯಾರ್ಥಿಗಳು …

Read More »

ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಲ್ಲಿ ದರೋಡೆ

ಬೆಂಗಳೂರು: ನಗರದ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಹಣ ದರೋಡೆಯಾಗಿದ್ದು, ₹ 7 ಕೋಟಿ ಹಣವಿತ್ತು ಎಂದು ಅಂದಾಜಿಸಲಾಗಿದೆ. ಜೆಪಿ ನಗರದ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಸಿಎಂಎಸ್ ವಾಹನದಲ್ಲಿ ಹಣ ತರುತ್ತಿದ್ದ ವೇಳೆ ಇನ್ನೊವಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು, ತೆರಿಗೆ ಇಲಾಖೆ ಅಧಿಕಾರಿಗಳು ಎಂದು ಬಿಂಬಿಸಿಕೊಂಡಿದ್ದು, ಹಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ.ಈ ವೇಳೆ ಹಣದ ಸಮೇತ ಸಿಬ್ಬಂದಿಯನ್ನು ಕಾರಿನಲ್ಲಿ ಕೂರಿಸಿಕೊಂಡು …

Read More »