ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು. ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ.ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) …
Read More »ಬೆಳಗಾವಿ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಮೃತ್ಯು; ಸಾವಿನ ಸಂಖ್ಯೆ 31ಕ್ಕೆ ಏರಿಕೆ
ಕೃಷ್ಣಮೃಗಗಳಿಗೆ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗಳಿಗೆ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ.
Read More »ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ.
ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ.ವೈಟ್ ಕಾಲರ್’ ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ …
Read More »ಮೊಬೈಲ್ ನೋಡುತ್ತಿದ್ದ ಕುಳಿತಿದ್ದನಿಗೆ ಚಾಕುವಿನಿಂದ ಇರಿತ!!
ಮೊಬೈಲ್ ನೋಡುತ್ತಾ ಕುಳಿತಿದ್ದ ಶಹಬಾಜ್ ಬಳಿ ಬಂದ ನವೀನ್ ಏಕಾಏಕಿ ಚಾಕುವಿನಿಂದ ಎದೆಯ ಬಲ ಭಾಗಕ್ಕೆ ಇರಿದಿದ್ದಾನೆ. ರಕ್ತಸ್ರಾವಕ್ಕೊಳಗಾದ ಯುವಕನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಯುವಕನ ಮೇಲೆ ನಡೆದಿರುವ ಚಾಕು ಇರಿತದ ವಿಡಿಯೊ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸ್ಥಳಕ್ಕೆ ದೊಡ್ಡಬಳ್ಳಾಪುರ ಉಪವಿಭಾಗ ಡಿವೈಎಸ್ಪಿ ಪಾಡುರಂಗ, ಆರಕ್ಷಕ ನಿರೀಕ್ಷಕ ಪ್ರಶಾಂತ್ ಎಸ್ ನಾಯಕ್, ಪಿಎಸ್ಐ ಸಾಧಿಕ್ ಪಾಷಾ, ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿ ನವೀನ್ ವಿರುದ್ಧ …
Read More »ಕಾರಿನ ಮೇಲೆ ಹತ್ತಿ ರಂಪಾಟ, ನಡುರಸ್ತೆಯಲ್ಲಿ ವ್ಯಕ್ತಿಯ ಹುಚ್ಚಾಟ
ಟ್ಯಾಕ್ಸಿ ಚಾಲಕನ ಜೊತೆ ಕಿರಿಕ್ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆ ಮಧ್ಯದಲ್ಲೇ ರಂಪಾಟ ಮಾಡಿರುವ ಘಟನೆ ನಡೆದಿದೆ. ಮೈಸೂರಿನಿಂದ ಕ್ಯಾಬ್ ನಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ವ್ಯಕ್ತಿ ಮಾರ್ಗಮಧ್ಯೆ ಚಾಲಕನೊಂದಿಗೆ ಯಾವುದೋ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾನೆ.ಹೀಗೆ ಹುಚ್ಚಾಟ ಮೆರೆದ ವ್ಯಕ್ತಿಯನ್ನು ಸಂತೋಷ್ ಬದರಿನಾಥ್ ಎಂದು ಗುರುತಿಸಲಾಗಿದೆ. ಈತ ಮೈಸೂರಿನಿಂದ ಕ್ಯಾಬ್ ನಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದರು. ಮೇಕ್ರಿ ಸರ್ಕಲ್ ಬಳಿ ಕ್ಯಾಬ್ ಚಾಲಕ & ಬದರಿನಾಥ್ ನಡುವೆ ಜಗಳವಾಗಿದೆ. …
Read More »ವಕೀಲರಿಗೆ ನಿಂದನೆ ಆರೋಪ: ಇನ್ಸ್ಪೆಕ್ಟರ್ ವಿರುದ್ಧ ದೂರು
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆಗೆ ತೆರಳಿದ ತನ್ನನ್ನು ಇನ್ಸ್ಪೆಕ್ಟರ್ ನಿಂದಿಸಿದ್ದಾರೆ ಎಂದು ವಕೀಲ ನಿತಿನ್ ಕುತ್ತಾರ್ ಅಖಿಲ ಭಾರತ ವಕೀಲರ ಒಕ್ಕೂಟದ ನಿಯೋಗದ ಸಮ್ಮುಖ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನ.15ರಂದು ಕೌಟುಂಬಿಕ ವಿಚಾರವಾಗಿ ಕಕ್ಷಿದಾರರ ಪರವಾಗಿ ಠಾಣೆಗೆ ತೆರಳಿದಾಗ ಇನ್ಸ್ಪೆಕ್ಟರ್ ಬಾಲಕೃಷ್ಣ ಕಕ್ಷಿದಾರರೊಂದಿಗೆ ಅನುಚಿತವಾಗಿ ವರ್ತಿಸಿ ಅವರ ಬಳಿ ಇರುವ ಮಗುವಿನ ಚಿನ್ನ ಈಗಲೇ ಠಾಣೆಗೆ ತಂದುಕೊಡಬೇಕು.ಇಲ್ಲದಿದ್ದಲ್ಲಿ ಪ್ರಕರಣ ದಾಖಲಿಸಿ, ಜೈಲಿಗೆ ಹಾಕುತ್ತೇನೆ ಎಂದಿದ್ದಾರೆ.ಅಲ್ಲದೆ ತನ್ನನ್ನು ಏಕವಚನದಲ್ಲಿ …
Read More »ವಿಪರೀತ ಚಳಿ ಸಹಿಸಲಾಗದೇ ಜನರೇಟರ್ ಒಳಗೆ ಹೋದ ವೃದ್ಧ `ಕರೆಂಟ್ ಶಾಕ್’ ನಿಂದ ಸಾವು.!
ವಿಪರೀತ ಚಳಿಯನ್ನು ಸಹಿಸಲಾಗದೆ ವೃದ್ಧರೊಬ್ಬರು ರಸ್ತೆ ಬದಿಯಲ್ಲಿದ್ದ ಜನರೇಟರ್ ಒಳಗೆ ಹೋಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಒಳಗೆ ಪ್ರಾಣ ಕಳೆದುಕೊಂಡಿದ್ದಾರೆ.ಆಂಧ್ರಪ್ರದೇಶದ ಅನಂತಪುರ ಪಟ್ಟಣದಲ್ಲಿ ನಡೆದ ಈ ಘಟನೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದಿದೆ.ಅನಂತಪುರ ಪಟ್ಟಣದ ಪೊಲೀಸರ ಪ್ರಕಾರ, ಸಾಯಿನಗರದ ಮೊದಲ ಕ್ರಾಸ್ನಲ್ಲಿರುವ ಭಾರತಿ ಆಸ್ಪತ್ರೆಯ ಮುಂದೆ ಜನರೇಟರ್ ಅಳವಡಿಸಲಾಗಿತ್ತು. ಸೋಮವಾರ ಬೆಳಿಗ್ಗೆ, ಕೆಟ್ಟ ವಾಸನೆ ಬರುತ್ತಿದ್ದ ಕಾರಣ ಆಸ್ಪತ್ರೆ ಸಿಬ್ಬಂದಿ ಜನರೇಟರ್ ತೆರೆದಾಗ, ಒಳಗೆ ವೃದ್ಧನ …
Read More »ಡಾ. ಶಾಹೀನ್ ಭಯೋತ್ಪಾದನಾ ಪ್ರಕರಣ: 3 ಪಾಸ್ಪೋರ್ಟ್, ಪಾಕ್ ಪ್ರವಾಸ, 7 ಬ್ಯಾಂಕ್ ಖಾತೆಗಳ ಸ್ಫೋಟಕ ಸತ್ಯ!
ದೆಹಲಿ ಕೆಂಪುಕೋಟೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಮಾಡ್ಯೂಲ್ ಪ್ರಕರಣದಲ್ಲಿ ಬಂಧಿತ ಪ್ರಮುಖ ಶಂಕಿತರಲ್ಲಿ ಒಬ್ಬರಾದ ಡಾ.ಶಾಹೀನ್ ಶಾಹಿದ್ ವಿವಿಧ ವಿಳಾಸಗಳಲ್ಲಿ ಮೂರು ಪಾಸ್ಪೋರ್ಟ್ಗಳನ್ನು ನೀಡಿರುವುದು ಕಂಡುಬಂದಿದೆ ಮತ್ತು ಕನಿಷ್ಠ ಮೂರು ಬಾರಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದಾಳೆ.ಪಾಕಿಸ್ತಾನಕ್ಕೆ ಮಾತ್ರ ಸೀಮಿತವಾಗದೆ, ಲಕ್ನೋ ಮೂಲದ ಡಾ.ಶಾಹೀನ್ ಥೈಲ್ಯಾಂಡ್ ಸೇರಿದಂತೆ ಆರು ವಿದೇಶ ಪ್ರವಾಸಗಳನ್ನು ಕೈಗೊಂಡಿದ್ದಾಳೆ ಎಂದು ವರದಿಯಾಗಿದೆ. ದೆಹಲಿ ಸ್ಫೋಟ ಪ್ರಕರಣದ ತನಿಖೆ ಮುಂದುವರೆದಂತೆ, ಡಾ.ಶಾಹೀನ್ ಏಳು ಬ್ಯಾಂಕ್ ಖಾತೆಗಳನ್ನು …
Read More »ಅಪರಿಚಿತ ವ್ಯಕ್ತಿಯಿಂದ ಬೆಂಗಳೂರಿನ ಮೆಟ್ರೋ ನಿಲ್ದಾಣ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ `ಇ-ಮೇಲ್’ : `FIR’ ದಾಖಲು
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿಲ್ಸನ್ ಗಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಬೆಂಗಳೂರಿನ `BMRCL’ ಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಸಂದೇಶ ರವಾನಿಸಿದ್ದು, ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಗೆ ಬಿಎಂಆರ್ ಸಿಎಲ್ ದೂರು ನೀಡಿದೆ.ನವೆಂಬರ್ 14 ರ ರಾತ್ರಿ 11.30ಕ್ಕೆ ಇ-ಮೇಲ್ ಬೆದರಿಕೆ ಸಂದೇಶ ಬಂದಿದ್ದು, ಇ-ಮೇಲ್ ಪರಿಶೀಲನೆ ನಡೆಸಿ ಬಿಎಂಆರರ್ ಸಿಎಲ್ ಅಧಿಕಾರಿ ದೂರು ನೀಡಿದ್ದಾರೆ. ಪೊಲೀಸರು ಎಫ್ ಐ …
Read More »ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ NWKRTC ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕಾರವಾರ ತಾಲೂಕಿನ ಗೇರುಸೊಪ್ಪಾ ಸಮೀಪದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ (NWKRTC) ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ.ಸುಮಾರು 2 ಗಂಟೆಯ ವೇಳೆ ಹಾನಗಲ್ನಿಂದ ಹೊರಟಿದ್ದ ಸರ್ಕಾರಿ ಬಸ್ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ ಕಡೆಗೆ ಸಾಗುತ್ತಿದ್ದ ವೇಳೆ ಘಟ್ಟ ಪ್ರದೇಶದ ಕಠಿಣ ಇಳಿಜಾರು ತಿರುವು ಬಳಿ ಬಸ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





