ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಸಾಲ ತೀರಿಸಲು ಆಗದೆ ಪ್ಲಾನ್ ಮಾಡಿ ಡೇಟಿಂಗ್ ಆಪ್ ಮೂಲಕ ವಂಚನೆ ಎಸಗುತ್ತಿದ್ದರು.ನೀರಿನಲ್ಲಿ ಪ್ರಜ್ಞೆ ತಪ್ಪಿಸುವ ಮಾತ್ರೆ ಹಾಕಿ ಯುವಕನಿಗೆ ಪ್ರಜ್ಞೆ ತಪ್ಪಿಸಿದ್ದಾಳೆ. ಬಳಿಕ ಆತನ ಬಳಿ ಇರುವ ಚಿನ್ನಾಭರಣ ಹಣ ದೋಚಿ ಕವಿಪ್ರಿಯಾ ಪರಾರಿಯಾಗಿದ್ದಾಳೆ. …
Read More »ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದರೋಡೆ, CCTV Video ವೈರಲ್!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದವರ ಮೇಲೆ ದಾಳಿ ಮಾಡಿ ದರೋಡೆ ಮಾಡಿರುವ ಘಟನೆ ಶಾಂತಿನಗರದಲ್ಲಿ ನಡೆದಿದೆ.ಬೆಂಗಳೂರಿನ ಶಾಂತಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ, ದರೋಡೆ ಮಾಡಿದ್ದಾರೆ.ಇದೇ ವಿಡಿಯೋವನ್ನು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿಸಿ ಮೋಹನ್ ಕೂಡ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಬೆಂಗಳೂರು ನಗರ ಪೊಲೀಸರ ತಕ್ಷಣವೇ ಕೈಮ ಕೈಗೊಳ್ಳಬೇಕು …
Read More »ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ; ಓರ್ವ ಮೃತ್ಯು; ನಾಲ್ವರಿಗೆ ಗಂಭೀರ ಗಾಯ
ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನಗಿರಿ-ಬೀರೂರು ಹೆದ್ದಾರಿಯ ಮಸಣಿಕೆರೆ ಕ್ರಾಸ್ ಬಳಿ ಸೋಮವಾರ (ನ.17) ಬೆಳಗ್ಗೆ ನಡೆದಿದೆ.ಮೃತರನ್ನು ಅಬಕಾರಿ ಇಲಾಖೆಯ ಸಿಬ್ಬಂದಿ ಉಮೇಶ್ (38) ಎಂದು ಗುರುತಿಸಲಾಗಿದೆ. ಅಪಘಾತಕ್ಕೊಳಗಾದವರು ಹಾಸನ ಜಿಲ್ಲೆಯ ಬೇಲೂರಿನ ಮೂಲದವರು ಆಗಿದ್ದು, ದಾವಣಗೆರೆಗೆ ವಿವಾಹ ಸಮಾರಂಭಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು …
Read More »ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಬೆಂಕಿ: 167 ಜನರ ವಿರುದ್ಧ ಎಫ್ಐಆರ್: 10 ರೈತರು ವಶಕ್ಕೆ
ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿ ಕಬ್ಬು ತುಂಬಿದ್ದ 96 ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಒಟ್ಟು 167 ಜನರ ವಿರುದ್ಧ ಕೇಸ್ ದಾಖಲಿಸಿದ್ದು, 10 ರೈತರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 3500 ರೂ. ನೀಡುವಂತೆ ಆಗ್ರಹಿಸಿ ನವೆಂಬರ್ 13ರಂದು ಮುಧೋಳದಲ್ಲಿ ರೈತರು …
Read More »ಅಪ್ಪನಿಗೆ ಹಲ್ಲೆ ಮಾಡಿರುವ ಕೋಪಕ್ಕೆ ವ್ಯಕ್ತಿಯ ಕೊಲೆ | ಆರೋಪಿ ಬಂಧನ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆಯೊಂದು ನಡೆದಿದೆ. ಅಪ್ಪನಿಗೆ ಹಲ್ಲೆ ಮಾಡಿದ್ದಾರೆ ಎನ್ನುವ ಕೋಪಕ್ಕೆ ಮಗ, ವ್ಯಕ್ತಿಯೋರ್ವನನ್ನು ಮನಸೊ ಇಚ್ಚೆ ತಳಿಸಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಾರಾಯಣಸ್ವಾಮಿ 55 ವರ್ಷ ಕೊಲೆಯಾದ ವ್ಯಕ್ತಿ.ಕಳೆದ ನ.11 ರಂದು ಮುನಿವೆಂಕಟಪ್ಪ ಹಾಗೂ ಕೊಲೆಯಾಗಿರುವ ನಾರಾಯಣ ಸ್ವಾಮಿ ಕುಡಿದು ಬಾರ್ ಮುಂದೆ ಗಲಾಟೆ ಮಾಡಿಕೊಂಡಿದ್ದರು. ತಂದೆ ನಾರಾಯಣಸ್ವಾಮಿಗೆ ಹಲ್ಲೆ ಮಾಡಿದ್ದಾನೆ ಎನ್ನುವ ಕೋಪಕ್ಕೆ ಹೋಗಿ ಮುನಿವೆಂಕಟಪ್ಪ ಮಗ ಅಜಯ್, ನಾರಾಯಣಸ್ವಾಮಿಗೆ ಮನಸೋ …
Read More »ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸಾವು!
ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಆಂಧ್ರಪ್ರದೇಶದ ಅನಂತಪುರ ಮೂಲದ ಅನಿತಾ (20) ಅಮೃತ ಯುವತಿ ಎಂದು ತಿಳಿದುಬಂದಿದೆ ಇನ್ನು ಬೈಕ್ ನ ಹಿಂಬದಿ ಕುಳಿತಿದ್ದ ಮತ್ತು ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಟಿಪ್ಪರ್ ಜಪ್ತಿ ಮಾಡಿ ಪೊಲೀಸರು ಲಾರಿ ಚಾಲಕನನ್ನು ಅರೆಸ್ಟ್ …
Read More »ಬೆಂಗಳೂರು ಏರ್ಪೋರ್ಟ್ ನಲ್ಲಿ ಪಿಕಪ್ ಚಾಲಕರ ನಡುವೆ ಗಲಾಟೆ : ಚಾಕುವಿನಿಂದ ಅಟ್ಟಾಡಿಸಿ ಹಲ್ಲೆ ಮಾಡಿದ ಚಾಲಕ
ಪ್ರಯಾಣಿಕರನ್ನು ಪಿಕಪ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲಾಟೆ ನಡೆದಿದೆ. ಚಾಲಕರಾದ ಸುಹೇಲ್ ಮತ್ತು ಜಗದೀಶ್ ನಡುವೆ ಗಲಾಟೆ ನಡೆದಿದೆ.ಈ ವೇಳೆ ಚಾಕು ಹಿಡಿದು ಸುಹೇಲ್ ಅಟ್ಟಹಾಸ ಮೆರೆದಿದ್ದಾನೆ.ಚಾಲಕ ಸುಹೇಲ್ ಮತ್ತೋರ್ವ ಚಾಲಕ ಜಗದೀಶ್ ಅನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ತಕ್ಷಣ ಸುಹೇಲ್ ನನ್ನ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಕಪ್ ಚಾಲಕರ ಹಾವಳಿ …
Read More »ಗಡಿ ದಾಟಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಬಂಧಿಸಿದ BSF
ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀಯ ಗಡಿ ದಾಟಿ ಪಾಕಿಸ್ತಾನಕ್ಕೆ ನುಸಳಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಿಎಸ್ಎಫ್ ಬಂಧಿಸಿದೆ.ಬಂಧಿತನನ್ನು ಪಂಕಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ಶಹಜಹಾನ್ಪುರದ ನಿವಾಸಿ.ಭಾನುವಾರ ಗಡಿಯ ಸಮೀಪ ಅನುಮಾನಾಸ್ಪದವಾಗಿ ಚಲಿಸುತ್ತಿರುವುದು ಕಂಡುಬಂದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಕಶ್ಯಪ್ ಪಾಕಿಸ್ತಾನಕ್ಕೆ ಹೋಗಲು ಬಯಸುತ್ತಿರುವುದಾಗಿ ಬಹಿರಂಗಪಡಿಸಿದ್ದಾನೆ. ನಂತರ ಬಿಎಸ್ಎಫ್ ಆತನನ್ನು ಮುಂದಿನ ಕಾನೂನು …
Read More »ಸಾಂಬರ್ಗೆ ವಿಷ ಬೆರೆಸಿದ ಪ್ರಕರಣ; ಆರೋಪಿ ಬಂಧನ
ಬಾಗೇಪಲ್ಲಿ: ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಸಾಂಬರ್ಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ತಾಲ್ಲೂಕಿನ ಗರುಡಾಚಾರ್ಲಪಲ್ಲಿ ಗ್ರಾಮದ ವೆಂಕಟರವಣಪ್ಪನನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.ಗುಡಿಬಂಡೆ ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿಯ ಬ್ರಾಹ್ಮಣಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಜೊತೆ ಮಾತುಕತೆ ಮಾಡಿ, ವೆಂಕಟರವಣಪ್ಪ ಬಳಿ ಆರೋಪಿ ಪಾಪಿರೆಡ್ಡಿ ₹ 10 ಸಾವಿರ ನೀಡಿ ವಿಷದ ಮಾತ್ರೆಗಳನ್ನು ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ವೆಂಕಟರಮಪ್ಪ ಮನೆಗೆ ಸರ್ಕಲ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ಹಾಗೂ ಪೊಲೀಸರು …
Read More »ಬೆಂಗಳೂರಲ್ಲಿ ಬರ್ತ್ಡೇ ದಿನವೇ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಕಾಮುಕ ಅರೆಸ್ಟ್!
ಬೆಂಗಳೂರಿನಲ್ಲಿ ಹುಟ್ಟು ಹಬ್ಬದ ದಿನವೇ ಒಂಬತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾದನಾಯಕನಹಳ್ಳಿ ಠಾಣೆ ಪೋಲೀಸರು ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವಕ ಯತೀಶ್ 15 ವರ್ಷದ ಬಾಲಕಿಯನ್ನ ಕೇಕ್ ಕತ್ತರಿಸುವುದಾಗಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ.ಕೇಕ್ ಕತ್ತರಿಸುವ ನೆಪದಲ್ಲಿ ರಾಶಿ ಲೇಔಟ್ಟೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಬಳಿಕ ಕಾಮುಕ ಎಸ್ಕೆಪ್ ಆಗಿದ್ದಾನೆ. 9 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





