ಬೆಂಗಳೂರು : ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಸಾಲ ತೀರಿಸಲು ಆಗದೆ ಪ್ಲಾನ್ ಮಾಡಿ ಡೇಟಿಂಗ್ ಆಪ್ ಮೂಲಕ ವಂಚನೆ ಎಸಗುತ್ತಿದ್ದರು.ಹ್ಯಾಪನ್ ಆಪ್ ನಲ್ಲಿ ಫೋಟೋ ಹಾಕಿ ಯುವಕರಿಗೆ ಬಲೆ ಬೀಸುತ್ತಿದ್ದರು ಪ್ರಿಯಕರ ಪ್ಲಾನ್ ಅಂತ ಕವಿಪ್ರಿಯಾಳಿಂದ ಯುವಕರಿಗೆ ಬಲೆ ಹಾಕಲಾಗುತ್ತಿತ್ತು. …
Read More »ರೈತರೇ ಎಚ್ಚರ : ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತ ಸಾವು.!
ಉಳುಮೆ ಮಾಡುವಾಗ ಘೋರ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತರೊಬ್ಬರು ಸಾವವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗೆ ಗ್ರಾಮದಲ್ಲಿ ರೋಟರ್ ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತ ನಾರಪ್ಪ (30) ಮೃತಪಟ್ಟಿದ್ದಾರೆ.ಉಳುಮೆ ಮಾಡುವ ಸಲುವಾಗಿ ಟ್ರ್ಯಾಕ್ಟರ್ ಬಾಡಿಗೆಗೆ ತರಲಾಗಿತ್ತು. ಉಳುಮೆ ಮಾಡುವ ವೇಳೆ ಚಾಲಕನ ಪಕ್ಕದಲ್ಲಿಯೇ ಕುಳಿತುಕೊಂಡಿದ್ದು, ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಧಿಸಿದಂತೆ ಬಿಳಿಚೋಡು ಬಿಳಿಚೋರ ಪೊಲೀಸ್ ಠಾಣೆಯಲ್ಲಿ …
Read More »ಮದೀನಾ’ ಬಳಿ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್.
ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಪ್ರಯಾಣಿಕ ಬಸ್ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಮೂಲಗಳು 42 ಸಾವುನೋವುಗಳನ್ನು ವರದಿ ಮಾಡಿದ್ದರೂ, ಅಧಿಕಾರಿಗಳು ಇನ್ನೂ ನಿಖರ ಸಾವುನೋವುಗಳ ಸಂಖ್ಯೆ ಮತ್ತು ಬದುಕುಳಿದವರ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ತುರ್ತು ಸೇವೆಗಳು ಚೇತರಿಕೆ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Read More »ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್: ತಡರಾತ್ರಿ ನಾಲ್ವರು ಆರೋಪಿಗಳು ಅರೆಸ್ಟ್.
ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಯಲಬುರ್ಗಾ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಪರಿಚಯದವರಿಂದ ಹಣ ಪಡೆಯಲು ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆಯನ್ನು ಸಂಜೆ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಮದ್ಯ ಕುಡಿಸಿ ರೇಪ್ ಮಾಡಿರುವುದಾಗಿ ಆರೋಪಿಸಲಾಗಿದ್ದು, ಮಹಿಳೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!
ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು. ಇದರಿಂದ ಬೇಸರಗೊಂಡ ಪತಿ ಕೊನೆಗೆ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ಸೋಮವಾರಪೇಟೆಯ ಕಿಬ್ಬೆಟ್ಟ ಗ್ರಾಮದ ನಿವಾಸಿ ಕೀರ್ತನ್ ಆತ್ಮಹತ್ಯೆಗೆ ಶರಣಾದ ದುರ್ದೈವಿ. ನವೆಂಬರ್ 15ರ ಸಂಜೆ ಈ ಘಟನೆ ನಡೆದಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …
Read More »ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೈಸೂರು ವಿ.ವಿ ಉಪನ್ಯಾಸಕನ ವಿರುದ್ಧ ದೂರು ದಾಖಲು
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಅಂಕ ಹೆಚ್ಚು ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಪೀಡಿಸಿದ್ದಾರೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಫೇಲ್ ವಾಡುತ್ತೇನೆ ಎಂದು ಬೆದರಿಸಿದ್ದಾರೆ. ಯುವತಿಯು ಮಹಿಳಾ ಉಪನ್ಯಾಸಕರ ಬಳಿ ಈ ವಿಷಯವನ್ನು ಹೇಳಿಕೊಂಡಿದ್ದಾರೆ. …
Read More »ತಾಯಿಯ ಸಾವಿನಿಂದ ಮನನೊಂದು ಕೆರೆಗೆ ಹಾರಿ ಮಗ ಆತ್ಮಹತ್ಯೆ
ಕೆಲವು ತಿಂಗಳುಗಳ ಹಿಂದೆ ತಾಯಿ ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಮಗ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ತಾಲೂಕು ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ.ಹನೂರು ತಾಲೂಕು ಬಂಡಹಳ್ಳಿ ಗ್ರಾಮದ ನವೀನ್ಕುಮಾರ್ (25) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ.ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಬಂಡಳ್ಳಿ ಗ್ರಾಮದ ಬಳಿ ಇರುವ ಶಾಗ್ಯ ಗ್ರಾಮದ ವಾಸಿ ಪರಶಿವಮೂರ್ತಿ ಎಂಬುವರ ಮಗನಾದ ನವೀನ್ಕುಮಾರ್ ಬೆಂಗಳೂರಿನಲ್ಲಿ ಜೀವನೋ ಪಯೋಗಕ್ಕಾಗಿ ಕೆಲಸ …
Read More »ರೈತರ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು
ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿವೆ. ಪ್ರತಿಭಟನೆ ವೇಳೆ ಉದ್ರಿಕ್ತ ಪ್ರತಿಭಟನಾಕರರು ಸಂಗಾನಟ್ಟಿ ಬಳಿ ಎರಡು ಟ್ರೇಲರ್ನ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದರು.ನಂತರ ಗೋದಾವರಿ ಕಾರ್ಖಾನೆ ಆವರಣದಲ್ಲಿನ 20ಕ್ಕೂ ಅಧಿಕ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ …
Read More »ಬೆಂಗಳೂರಲ್ಲಿ ಒಬ್ಬರೇ ಓಡಾಡುವಾಗ ಹುಷಾರ್ : ಬೈಕ್ ಅಡ್ಡಗಟ್ಟಿ ಲಾಂಗ್ ತೋರಿಸಿ, ಹಣ ಮೊಬೈಲ್ ಕದ್ದು ಪರಾರಿ
ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಅಂತ ಹೇಳಲಾಗುತ್ತಿತ್ತು. ಆದರೆ ಇದೀಗ ಪುರುಷರಿಗೂ ಕೂಡ ಕಳ್ಳರ ಕಾಟ ತಪ್ಪಿಲ್ಲ. ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ನಡೆಸಲಾಗಿದೆ.ಹೌದು ಬೆಂಗಳೂರಿನಲ್ಲಿ ತಡರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ದರೋಡೆಕೋರರು ಅಡ್ಡಗಟ್ಟಿ ದರೋಡೆ ನಡೆಸಿದ್ದಾರೆ.ಬೆಂಗಳೂರಿನ ಶಾಂತಿನಗರದ ಚರ್ಚ್ ರಸ್ತೆಯಲ್ಲಿ ಮೂವರಿಂದ ಈ ಒಂದು ಕೃತ್ಯ ಎಸಗಲಾಗಿದೆ. ನಿನ್ನೆ ದರೋಡೆ ಮಾಡಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರತಿರೋಧ ಒಡ್ಡಿದ ವ್ಯಕ್ತಿಯ ಮೇಲೆ ಮನ …
Read More »ಕಾರ್ ರಿವರ್ಸ್ ತೆಗೆಯುವಾಗ ಮಗುವಿನ ಮೇಲೆ ಹರಿದು ಸಾವು!
ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ದುರಂತ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ನಡೆದಿದೆ.ಮೋಹನ್ ದಂಪತಿಯ ಒಂದೂವರೆ ವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ.ಮೋಹನ್ ಅಕ್ಕ ದೇವಿಕಾ ಹಾಗೂ ಭಾವ ಮುನೇಶ್ ಶನಿವಾರ ಬೆಳಗ್ಗೆ ಮೋಹನ್ ಅವರ ಮನೆಗೆ ಬಂದಿದ್ದರು. ಮನೆಯಿಂದ ಹೊರಟು ಕಾರನ್ನು ರಿವರ್ಸ್ ತೆಗೆಯುವ ವೇಳೆ ದುರ್ಘಟನೆ ಸಂಭವಿಸಿದೆ. ಮಗವನ್ನು ಗಮನಿಸದೇ ಕಾರು ಚಲಾಯಿಸಿದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





