Breaking News

BigTv News

ನಾಯಿಯನ್ನು ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಬ್ಯಾಡ್ ಟಚ್: ಬೀದಿ ಕಾಮಣ್ಣನಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದ್ದು, ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಪಕಾರ್ ಲೇಔಟ್‌ನಲ್ಲಿ ಅಂತಹುದೇ ಘಟನೆಯೊಂದು ನಡೆದಿದೆ. ನಾಯಿಯನ್ನು ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಬ್ಯಾಡ್ ಟಚ್ ಮಾಡಿದ ಅಪರಿಚಿತ ಯುವಕನ ವರ್ತನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.ಯುವತಿ ತನ್ನ ನಾಯಿಯನ್ನು ವಾಕಿಂಗ್ ಮಾಡಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅವಳ ಬಳಿ ಬಂದ ಅಪರಿಚಿತ ಯುವಕ, “ನಿಮ್ಮ ನಾಯಿ ತುಂಬಾ ಕ್ಯೂಟ್ ಇದೆ, ಒಂದು …

Read More »

ಮದೀನಾ ಬಳಿ ಬಸ್-ಡೀಸೆಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಮುಂಜಾನೆ 1.30 ರ ಸುಮಾರಿಗೆ ಈ ಘಟನೆ ನಡೆದಿದೆ.ಮೂಲಗಳ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರು ಹೈದರಾಬಾದ್ ಮೂಲದವರು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು ಎಂದು …

Read More »

ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ಆರೋಪಿ ಸೆರೆ

ಮಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು …

Read More »

ಬೆಂಗಳೂರು: 35 ವರ್ಷದ ಗೃಹಿಣಿಯ ಭೀಕರ ಹತ್ಯೆ, ಹಂತಕರು ಎಸ್ಕೇಪ್, ಶಿರಸಿ ಮೂಲದ ಈ ಮಹಿಳೆ ಯಾರು?

ಮನೆಯಲ್ಲಿದ್ದ ಗೃಹಿಣಿ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ ಹೊಂಗಸಂದ್ರದಲ್ಲಿ ನಡಿದಿದೆ.ಪ್ರಮೋದಾ(35), ಹತ್ಯೆಯಾದ ಗೃಹಿಣಿ, ಮೃತಳು ಉತ್ತರ ಕನ್ನಡ ಜಿಲ್ಲೆಯ ಶಿರಿಸಿ ಮೂಲದವರು ಎಂದು ಗುರುತಿಸಲಾಗಿದೆ.ಮೃತಳ ಪತಿ ಸುರೇಶ‌, ಅಕ್ಕ ತಂಗಿಯರ ಇಬ್ಬರನ್ನು ಮದುವೆಯಾಗಿದ್ದ. ಈಗ ಕೊಲೆಯಾಗಿರುವ ಪ್ರಮೋದಾ ಎರಡನೇ ಹೆಂಡತಿಯಾಗಿರುವವಳು. ಪ್ರಮೋದಾಳಿಗೆ ಇಬ್ಬರು ಮಕ್ಕಳಿದ್ದು, ದಾಂಪತ್ಯ ಕಲಹದಿಂದ ಪತಿಯಿಂದ ದೂರವಾಗಿ ಪ್ರತ್ಯೇಕವಾಗಿ ವಾಸವಿದ್ದಳು. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬೊಮ್ಮನಹಳ್ಳಿ …

Read More »

ಪ್ರಮುಖ ಸಂಚುಕೋರನ ಬಂಧಿಸಿದ ಎನ್‌ಐಎ

ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿ ಪ್ರಮುಖ ಸಂಚುಕೋರನನ್ನು ಎನ್‌ಐಎ ಅಧಿಕಾರಿಗಳು ಶ್ರೀನಗರದಲ್ಲಿ ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ, ಈ ಘಟನೆ ಕುರಿತ ತನಿಖೆಯು ಮಹತ್ವದ ಘಟ್ಟ ತಲುಪಿದಂತಾಗಿದೆ. ಅಮೀರ್‌ ರಶೀದ್‌ ಅಲಿ ಬಂಧಿತ.ಸ್ಫೋಟಗೊಂಡ ಕಾರು ಅಮೀರ್‌ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು-ಕಾಶ್ಮೀರದ ಪಾಂಪೋರ್‌ನ ಸಂಬೂರಾ ನಿವಾಸಿ’ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ‘ಈ ಭಯೋತ್ಪಾದಕ ಕೃತ್ಯ ಎಸಗಲು ಅಮೀರ್‌, ಆತ್ಮಾಹುತಿ ಬಾಂಬರ್‌ ಡಾ.ಉಮರ್‌ ನಬಿ ಜೊತೆ …

Read More »

ಕಲಬುರ್ಗಿಯಲ್ಲಿ ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಇಬ್ಬರು ಯುವಕರು ಸಜೀವ ದಹನ

ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಬೈಕ್ ಒಂದು ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿಯ ಮಹಾಗವ್ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗವ್ ಕ್ರಾಸ್ ಬಳಿ ತಡರಾತ್ರಿ ಕಾರು ಮತ್ತು ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಬೈಕಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ …

Read More »

ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳ ಅರೆಸ್ಟ್!

ಬೆಳಗಾವಿಯಲ್ಲಿ ಹೈಟೆಕ್ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ್ದು ಬೆಳಗಾವಿಯಲ್ಲಿ ಪೋಲಿಸರು ಹೈಟೆಕ್ ಕಳ್ಳನನ್ನು ಇದೀಗ ಅರೆಸ್ಟ್ ಮಾಡಿದ್ದಾರೆ.ಕಳ್ಳತನಕ್ಕೆ ಈತ ಪಲ್ಸರ್ ಬೈಕ್, ಸುತ್ತಾಡೋಕೆ ಥಾರ್ ಜೀಪ್, ಮತ್ತೊಂದು ದುಬಾರಿ ಬೈಕ್ ನಲ್ಲಿ ಸುತ್ತಡ್ತಿದ್ದ.ಶ್ರೀಮಂತರ ಮನೆನೇ ಈತನಿಗೆ ಟಾರ್ಗೆಟ್ ಆಗಿತ್ತು. ಕಳ್ಳತನ ಬಳಿಕ ಐಶಾರಾಮಿ ಜೀವನ ನಡೆಸುತ್ತಿದ್ದ ಕದೀಮ ಲಾಕ್ ಆಗಿದ್ದಾನೆ. ಮಹಾಂತೇಶ್ ನಗರದ ನಿವಾಸಿ ಸುರೇಶ …

Read More »

ಬೆಂಗಳೂರಲ್ಲಿ ಮನೆ ಮಾಲೀಕನಿಂದಲೇ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಆರೋಪಿಗಳು ಅರೆಸ್ಟ್!

ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಸದ್ಯ ವಿಜಯಪುರ ಠಾಣೆ ಪೊಲೀಸ್ರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಪೊಲೀಸರು ಇಬ್ಬರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ.ಅತ್ಯಾಚಾರಕ್ಕೆ ಮಾಲೀಕನಿಗೆ ಬಾಡಿಗೆ ಮನೆ ಮಹಿಳೆ ಕೂಡ ಸಾತ್ ನೀಡಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾಗಿ ಚಂದ್ರಶೇಖರ್ ಮತ್ತು ಮಂಜೂರಾಳನ್ನು …

Read More »

ಮಡಿಕೇರಿಯಲ್ಲಿ ಘೋರ ಘಟನೆ : ಪತ್ನಿಗೆ ವೀಡಿಯೋ ಕಾಲ್ ಮಾಡಿ ಪತಿ ಲೈವ್ ಸೂಸೈಡ್!

ಮಡಿಕೇರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು ಪತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ಸೂಸೈಡ್ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್‌ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ.ಪತಿ ಜೈಲಿಗೆ ಹೋದ ಸಂದರ್ಭದಲ್ಲಿ …

Read More »

ರಜೌರಿಯಲ್ಲಿ 300 ಕೆಜಿ ಐಇಡಿ ಪತ್ತೆ: ಸ್ಫೋಟದ ಮೂಲಕ ನಾಶ

ದೆಹಲಿಯ ಕೆಂಪು ಕೋಟೆ ಸ್ಫೋಟದ ಆಘಾತ ಇನ್ನೂ ತಣಿಯುವ ಮುನ್ನ, ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಒಂಬತ್ತು ಪೊಲೀಸರ ಸಾವಿನಿಂದ ಜಮ್ಮು-ಕಾಶ್ಮೀರ್‌ ಭದ್ರತಾ ವಲಯ ಮತ್ತಷ್ಟು ಎಚ್ಚರಗೊಂಡಿದೆ. ಈ ನಡುವೆ ರಜೌರಿ ಜಿಲ್ಲೆಯಲ್ಲೂ ದೊಡ್ಡ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ಪ್ರದೇಶದಲ್ಲಿ ಆತಂಕದ ವಾತಾವರಣವನ್ನು ಹೆಚ್ಚಿಸಿದೆ.ಭದ್ರತಾ ಗಸ್ತು ನಡೆಸುತ್ತಿದ್ದ ತಂಡವು ಅಪ್ಪರ್ ಬಂಗೈ ಗ್ರಾಮದಲ್ಲಿ ಶಂಕಾಸ್ಪದ ವಸ್ತು ಗುರುತಿಸಿದ ನಂತರ, 300 ಕೆಜಿಯಷ್ಟು ಸುಧಾರಿತ ಸ್ಫೋಟಕ …

Read More »