ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.ಪ್ರತ್ಯಕ್ಷದರ್ಶಿಗಳು ಮತ್ತು ಪ್ರದೇಶದಿಂದ ಬಂದ ಸಿಸಿಟಿವಿ ತುಣುಕುಗಳು ಸ್ಫೋಟವು ಕಟ್ಟಡವನ್ನು ಹರಿದು ಹೋಗುವುದನ್ನು ತೋರಿಸುತ್ತವೆ, ಬೆಂಕಿ ಮತ್ತು ದಟ್ಟ ಹೊಗೆಯನ್ನು ಗಾಳಿಯಲ್ಲಿ ಕಳುಹಿಸುತ್ತವೆ. ಅಧಿಕಾರಿಗಳ ಪ್ರಕಾರ, ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಫರಿದಾಬಾದ್ನಿಂದ ತಂದ ಸ್ಫೋಟಕ ವಸ್ತುಗಳನ್ನು …
Read More »ಮಂಗಳೂರಲ್ಲೊಂದು ಭೀಕರ ರಸ್ತೆ ಅಪಘಾತ ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರು ಸಾವು
ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ರಮ್ಯ(23), ರವಿ(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ …
Read More »ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿದ್ದ ನಗರಸಭೆ ಮಾಜಿ ಅಧ್ಯಕ್ಷೆ ಚಿಕಿತ್ಸೆ ಫಲಿಸದೆ ಮೃತ್ಯು
ಯಾದಗಿರಿ: ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿದ್ದ ನಗರಸಭೆ ಮಾಜಿ ಅಧ್ಯಕ್ಷೆ ಅಂಜಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನವೆಂಬರ್ 12ರಂದು ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಗರಸಭೆ ಮಾಜಿ ಅಧ್ಯಕ್ಷೆ ಮತ್ತು ಸಮಾಜ ಕಲ್ಯಾಣ ಇಲಾಖೆ ದ್ವೀತಿಯ ದರ್ಜೆ ಸಹಾಯಕಿ ಅಂಜಲಿ ಅವರ ಕಾರನ್ನು ಹಿಮ್ಮೆಟ್ಟಿಸಿಕೊಂಡು ಬಂದ ದುಷ್ಕರ್ಮಿಗಳು ಗ್ರಿನ್ ಸಿಟಿ ಬಳಿ ತಡೆದು ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಿದ್ದರು.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜಲಿ ಅವರನ್ನು ಗುಲ್ಬರ್ಗ ಖಾಸಗಿ ಆಸ್ಪತ್ರೆಗೆ …
Read More »ಉಗ್ರರ ಬಳಿ ಜಪ್ತಿ ಮಾಡಿದ್ದ ಬಾಂಬ್ ಠಾಣೆಯಲ್ಲೇ ಭೀಕರ ಸ್ಪೋಟ: ತಹಶೀಲ್ದಾರ್, ಪೊಲೀಸರು ಸೇರಿ 7 ಜನ ಸಾವು, 27 ಮಂದಿ ಗಾಯ .
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಲಾಗಿದ್ದ ವಶಪಡಿಸಿಕೊಂಡ ಸ್ಫೋಟಕಗಳ ಬೃಹತ್ ರಾಶಿ ಸ್ಫೋಟಗೊಂಡ ನಂತರ ಏಳು ಜನರು ಸಾವನ್ನಪ್ಪಿದರು ಮತ್ತು 27 ಜನರು ಗಾಯಗೊಂಡರು.ಪೋಸ್ಟರ್ಗಳ ತನಿಖೆಯು “ಪಾಕಿಸ್ತಾನ ಮತ್ತು ಇತರ ದೇಶಗಳಿಂದ ಕಾರ್ಯನಿರ್ವಹಿಸುತ್ತಿರುವ ತೀವ್ರಗಾಮಿ ವೃತ್ತಿಪರರು ಮತ್ತು ವಿದೇಶಿ ಹ್ಯಾಂಡ್ಲರ್ಗಳೊಂದಿಗೆ ಸಂಪರ್ಕದಲ್ಲಿರುವ ವಿದ್ಯಾರ್ಥಿಗಳನ್ನು ಒಳಗೊಂಡ ವೈಟ್-ಕಾಲರ್ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು” ಬಹಿರಂಗಪಡಿಸಿತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
Read More »ಮಂಗಳೂರಿನಲ್ಲಿ ಮಹಿಳೆಯ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ
ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1,81,50,000ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆಯೊಬ್ಬರ ಮೊಬೈಲ್ಗೆ ಅ.24ರಂದು ಅಪರಿಚಿತ ಕರೆ ಮಾಡಿದ್ದು, ಮುಂಬೈನ ಕೊಲಾಲ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು ಹೇಳಿದರೆನ್ನಲಾಗಿದೆ.ಇದರಿಂದ ಭಯಭೀತರಾದ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಲೆಟರ್ ಬರೆಸಿಕೊಂಡು …
Read More »ಉಪ್ಪಿನಂಗಡಿ | ಬಾಲಕಿಯ ಸಾವಿನ ಬಗ್ಗೆ ಅನುಮಾನ: ಹೆತ್ತವರಿಂದ ಪೊಲೀಸರಿಗೆ ದೂರು
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೀಟ ನಾಶಕ ಸೇವಿಸಿ ಆಸ್ಪತ್ರೆ ಸೇರಿದ್ದ ಬಾಲಕಿಯೊಬ್ಬಳು ಆಸ್ಪತ್ರೆ ಸೇರಿದ್ದ ಶಾಲಾ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೃತ ಬಾಲಕಿಗೆ ಕಡಬ ನಿವಾಸಿಯೊಬ್ಬನೊಂದಿಗೆ ಫೋನ್ ಸಂಪರ್ಕವಿತ್ತು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಕೆಯ ತಂದೆ ತಿಳಿಸಿದ್ದಾರೆ. ಸ್ಥಳೀಯ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಆಕೆ ನ. 4ರಂದು ತಲೆನೋವು ಎಂದು ಕಾರಣ ನೀಡಿ ಶಾಲೆಗೆ …
Read More »ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್: 10ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ
ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಗೀಜಿಹಳ್ಳಿ ಬಳಿ ನಡೆದಿದೆ.ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಡಿಕೇರಿಕಡೆ ಬಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಅರಸಿಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಜಿಲ್ಲಾಸ್ಪತ್ರೆಗೆ …
Read More »ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ- ಪೊಲೀಸರ ದಾಳಿ, ಓರ್ವ ಬಂಧನ
ಉಡುಪಿ: ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ.ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ …
Read More »ತುರ್ವಿಹಾಳ: ₹ 66 ಸಾವಿರ ಮೌಲ್ಯದ ಗಾಂಜಾ ವಶ
ಸಿಂಧನೂರು: ತಾಲ್ಲೂಕಿನ ಕೆ.ಹಂಚಿನಾಳ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ₹66 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ಕಾರ್ಯಾಚರಣೆ ನಡೆಸಿದ ತುರ್ವಿಹಾಳ ಠಾಣೆ ಪೊಲೀಸರು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ್ದಾರೆ.ಸಾರ್ವಜನಿಕರ ಮಾಹಿತಿ ಮೇರೆಗೆ ಕೆ.ಹಂಚಿನಾಳ ಗ್ರಾಮದ ಬೋಡೆಪ್ಪ ಯಂಕಪ್ಪ(54) ಎಂಬುವರು ವಾಸಿಸುವ ಟಿನ್ ಶೆಡ್ ಪಕ್ಕದಲ್ಲಿ ಬೆಳೆಸಿದ್ದ ₹ 66 ಸಾವಿರ ಮೌಲ್ಯದ 22.16 ಕೆ.ಜಿಯ 3 ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.ದಾಳಿ ವೇಳೆ ತಾ.ಪಂ ಸಹಾಯಕ ನಿರ್ದೇಶಕ ಅಮರಗುಂಡಪ್ಪ, ಪಂಚರಾದ ಸರ್ಕಾರಿ …
Read More »2 ಲಾರಿಗಳ ನಡುವೆ ಅಪ್ಪಚ್ಚಿಯಾದ ಕಾರು: 8 ಮಂದಿ ದುರ್ಮರಣ
ಡಿಕ್ಕಿ ಹೊಡೆದ ಎರಡು ಲಾರಿಗಳ ನಡುವೆ ಕಾರು ಸಿಕ್ಕಿಕೊಂಡು ನಜ್ಜುಗುಜ್ಜಾದ ಪರಿಣಾಮ 8 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಪುನಾದಲ್ಲಿ ಸಂಭವಿಸಿದೆ.ಗುರುವಾರ ಸಂಜೆ ನಾವಲೆ ಸೇತುವೆ ಬಳಿ ದುರಂತ ಸಂಭವಿಸಿದ್ದು, ಡಿಕ್ಕಿ ಹೊಡೆದ ಪರಿಣಾಮ ಲಾರಿಯೊಂದು ಬೆಂಕಿ ಹೊತ್ತಿಕೊಂಡು ಉರಿದಿದೆ.ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿತು. ಆದರೆ ಅಷ್ಟರಲ್ಲಿ ಲಾರಿಗಳ ಮಧ್ಯೆ ಸಿಲುಕಿದ್ದ ಕಾರಿನಲ್ಲಿದ್ದವರು ಬೆಂಕಿಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





