ಟೆಕ್ಸಾಸ್ನ ರೆಸ್ಟೋರೆಂಟ್ ಒಂದರ ಮೇಲೆ ಹದಿಹರೆಯದ ಯುವತಿಯೊಬ್ಬಳು ಮೊಕದ್ದಮೆ ದಾಖಲಿಸಿದ ನಂತರ ನ್ಯಾಯಾಲಯವೂ ಆ ರೆಸ್ಟೋರೆಂಟ್ಗೆ ಮೊಕದ್ದಮೆ ಹೂಡಿದ ಹದಿಹರೆಯದ ಮಹಿಳೆಗೆ $2.8 ಮಿಲಿಯನ್ (ರೂ.24 ಕೋಟಿ) ಪಾವತಿಸುವಂತೆ ಆದೇಶಿಸಿತ್ತು. ಆ ರೆಸ್ಟೋರೆಂಟ್ನಲ್ಲಿ ನೀಡಿದ ಬಾರ್ಬೆಕ್ಯೂ ಸಾಸ್ನಿಂದ ಸುಟ್ಟ ಗಾಯ ಆದ ನಂತರ ಆ ಯುವತಿ ರೆಸ್ಟೋರೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಳು. ಆರು ಸದಸ್ಯರ ತೀರ್ಪುಗಾರರ ತಂಡವು ಕಳೆದ ವಾರ ಈ ತೀರ್ಪು ನೀಡಿತು. ಬಿಲ್ ಮಿಲ್ಲರ್ ಬಾರ್-ಬಿ-ಕ್ಯೂ ಎಂಟರ್ಪ್ರೈಸಸ್ …
Read More »ಆನ್ಲೈನ್ ಆರ್ಡರ್ ಲೇಟ್ ಮಾಡಿದ್ರು ಅಂತ ಮ್ಯಾಕ್ಡೋನಾಲ್ಡ್ ಕೆಲಸಗಾರನ ಮೇಲೆ ಬಿಸಿ ಟೀ ಎರಚಿದ ಮಹಿಳೆ.
ನಾನು ಆನ್ಲೈನ್ ಆರ್ಡರ್ಗಾಗಿ ಒಂದು ಗಂಟೆಗೂ ಹೆಚ್ಚು ಕಾಲ ಕಾದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾ ಆ ಮಹಿಳೆ ಸ್ಟೋರ್ ಮ್ಯಾನೇಜರ್ ಜೊತೆ ವಾಗ್ವಾದ ನಡೆಸಿದ್ದು, ನಂತರ ಅಲ್ಲಿಂದ ಹೋಗುವುದಕ್ಕೂ ಮೊದಲು ಆ ಮಹಿಳೆ ಸ್ಟೋರ್ ಮ್ಯಾನೇಜರ್ ಮೇಲೆ ಬಿಸಿ ಚಹಾವನ್ನು ಎರಚಿದ್ದಾಳೆ. ಇದರಿಂದ ಸ್ಟೋರ್ ಮ್ಯಾನೇಜರ್ ಬೆನ್ನಿನ ಮೇಲೆಲ್ಲಾ ಟೀ ಚೆಲ್ಲಿದ್ದು, ಆಕೆ ಅಲ್ಲಿಂದ ಓಡುವುದನ್ನು ನೋಡಬಹುದು. ಈ ಆತಂಕಕಾರಿ ದೃಶ್ಯವನ್ನು ಈ ವಾರದ ಆರಂಭದಲ್ಲಿ ಬ್ಯೂನಾ ವಿಸ್ಟಾ ಪೊಲೀಸ್ …
Read More »ಬೆಂಗಳೂರು ಯುವತಿಯ ತೊಡೆ ಸವರಿ ಅನುಚಿತ ವರ್ತನೆ ತೋರಿದ ಬೈಕ್ ಟ್ಯಾಕ್ಸಿ ಚಾಲಕ ಅರೆಸ್ಟ್.
ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕನ ಅನುಚಿತ ವರ್ತನೆ ವಿರುದ್ದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವಾಗ ಚಾಲಕ ಯುವತಿಯ ತೊಡೆ ಸವರಿ ಕಿರುಕುಳ ನೀಡಿದ್ದ. ನಿಲ್ಲಿಸಲು ಮನವಿ ಮಾಡಿದರೂ ಮುಂದುವರಿಸಿದ್ದ.ಯುವತಿ ಕಣ್ಣೀರಿಟ್ಟು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಳು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸರು ಯುವತಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದರು. ಇದೀಗ ಬೈಕ್ ಟ್ಯಾಕ್ಸಿ ಚಾಲಕನ ಅರೆಸ್ಟ್ ಮಾಡಲಾಗಿದೆ.
Read More »ಮೂವರು ಮಕ್ಕಳ ತಾಯಿಯ ಕಾಮದಾಹಕ್ಕೆ 5 ತಿಂಗಳ ಶಿಶು ಬಲಿ: ಸಲಿಂಗ ಕಾಮಕೇಳಿಗೆ ಅಡ್ಡಿಯೆಂದು ತಾನೇ ಹೆತ್ತ ಮಗುವನ್ನೇ ಕೊಂದ ಮಹಿಳೆ.
ಮೂವರು ಮಕ್ಕಳ ತಾಯಿಯೊಬ್ಬಳ ಸಲಿಂಗ ಕಾಮದ ಹುಚ್ಚು ಪುಟ್ಟ ಕಂದಮ್ಮನನ್ನೇ ಕೊಲೆ ಮಾಡುವ ಮಟ್ಟಕ್ಕೆ ಹೋಗಿದೆ. ಯುವತಿಯೊಂದಿಗಿನ ಸಲಿಂಗ ಕಾಮಕ್ಕೆ ಅಡ್ಡಿಯಾಗುತ್ತದೆಂದು 5 ತಿಂಗಳ ಕಂದಮ್ಮನನ್ನು ತಾಯಿಯೇ ಕೊಲೆ ಮಾಡಿದ ದಾರುಣ ಘಟನೆ ಕರ್ನಾಟಕ ಗಡಿ ಭಾಗ ಅನೇಕಲ್ ಸಮೀಪ ತಮಿಳುನಾಡಿನ ಕೆಳಮಂಗಲಂ ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ.ಸದ್ಯ ಆರೋಪಿಗಳಾದ ಭಾರತಿ (26) ಎಂಬ ವಿವಾಹಿತೆ ಹಾಗೂ ಸುಮಿತ್ರಾ (22) ಎಂಬ ಯುವತಿಯನ್ನು ಕೆಳಮಂಗಲಂ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
Read More »14ರ ಬಾಲಕನಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ ಆಂಟಿ: 54 ವರ್ಷ ಜೈಲು ಶಿಕ್ಷೆ ನೀಡಿದ ಕೋರ್ಟ್!
14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಿರುವರೂರು ಫಾಸ್ಟ್ ಟ್ರ್ಯಾಕ್ ಮಹಿಳಾ ನ್ಯಾಯಾಲಯವು 39 ವರ್ಷದ ಲಲಿತಾ ಎಂಬ ಮಹಿಳೆಗೆ 54 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹18,000 ದಂಡ ವಿಧಿಸಿದೆ. ತಮಿಳುನಾಡಿನ ದೇಡಿಯೂರು ಮೂಲದ ಲಲಿತಾ ತಿರುವರೂರು ಜಿಲ್ಲೆಯ ಎರವಾಂಚೇರಿ ಪ್ರದೇಶದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.
Read More »ವಂದೇಮಾತರಂ, ಜನಗಣಮನ ಗೀತೆಗಳಿಗೆ ಅಪಮಾನ ಮಾಡುವ ಕೆಲಸ ಯಾರು ಮಾಡಬಾರದು: ಶೆಟ್ಟರ್
ಹುಬ್ಬಳ್ಳಿ: ವಂದೇ ಮಾತರಂ, ಜನಗಣಮನ ಎರಡೂ ರಾಷ್ಟ್ರ ಗೀತೆಗಳು. ಅವುಗಳಿಗೆ ಅಪಮಾನ ಮಾಡೋ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಹೋರಾಟದಲ್ಲಿ ಸ್ಫೂರ್ತಿ ಆಗಿದ್ದು,ಸಂವಿಧಾನದ ಪ್ರಕಾರ ಜನಗಣಮನ ಅಧಿಕೃತ ರಾಷ್ಟ್ರಗೀತೆ. ಎರಡಕ್ಕೂ ಸಹ ಅದರದ್ದೇ ಆದ ಗೌರವ ಇದೆ. ಈ ಬಗ್ಗೆ ಮತ್ತೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದರು. ರಾಷ್ಟ್ರ ಭಕ್ತಿ …
Read More »ಜೈಲಿನಲ್ಲಿ ಉಗ್ರರ ರಾಜಾತಿತ್ಯಕ್ಕೆ ಸಚಿವರು, ಅಧಿಕಾರಿಗಳು ಶಾಮೀಲು: ಶೆಟ್ಟರ್ ಆರೋಪ..!
ಹುಬ್ಬಳ್ಳಿ: ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡುವಲ್ಲಿ ಸಚಿವರು, ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ಕೊಡಲಾಗ್ತಿದೆ. ಫೋನ್ ಇತ್ಯಾದಿಗಳನ್ನು ಪೂರೈಸಲಾಗ್ತಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಏನು ಬೇಕಾದರೂ ನಡೆಯುತ್ತದೆ. ಅದರಲ್ಲೂ ಅಲ್ಪಸಂಖ್ಯಾತರ ತುಷ್ಟಿಕರಣ ಹೆಚ್ಚಾಗಿದೆ ಎಂದರು. ಜೈಲಿನಲ್ಲಿ ಭಯೋತ್ಪಾದಕರಿಗೆ ರಾಜ್ಯಾತಿಥ್ಯ ಕೊಡಲಾಗ್ತಿದೆ. ಆ ಮೂಲಕ ಅಕ್ರಮ ಚಟುವಟಿಕೆಗಳು ನಡೆಯುತ್ತವಂತೆ ಮಾಡಿದ್ದಾರೆ. ಇದರಲ್ಲಿ …
Read More »ಸಿಎಂ ಬದಲಾದರೇ ಸರ್ಕಾರ ಪತನ: ರಾಜ್ಯ ಸರ್ಕಾರದ ಭವಿಷ್ಯ ನುಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ:ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಣ್ಣ ನಿವಾಸದಲ್ಲಿನ ಔತಣ ಕೂಟ ರಾಜಕಾರಣ ಹಿನ್ನೆಲೆಯದ್ದು, ಇತ್ತ ಕಬ್ಬಿನ ದರಕ್ಕಾಗಿ ಸಭೆ, ಅತ್ತ ಔತಣಕೂಟ ಮಾಡ್ತಾರೆ. ರೈತರು, ಶುಗರ್ ಫ್ಯಾಕ್ಟರಿ ಮಾಲೀಕರನ್ನ ಸಭೆಗೆ ಕರೀತಿರಿ, ಕೇವಲ ಅರ್ಧ ಗಂಟೆ ಸಭೆ ಮಾಡಲು ಸಾಧ್ಯವಾಗುತ್ತಾ? ರಾಜಣ್ಣ ಅವರಿಗೆ ಮೊದಲೇ …
Read More »ಕಬ್ಬು ಬೆಳೆಗಾರರ ಕಿಚ್ಚು ತಾತ್ಕಾಲಿಕ ಶಮನ: ಯಾವಾಗ ಬೇಕಾದರೂ ಕಿಚ್ಚು ಹೊತ್ತಬಹುದೆಂದ ಶೆಟ್ಟರ್..!
ಹುಬ್ಬಳ್ಳಿ:ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ತಾತ್ಕಾಲಿಕ ಮಾತ್ರ ಶಮನವಾಗಿದೆ. ಮತ್ತೆ ಯಾವಾಗ ಬೇಕಾದ್ರು ಹೋರಾಟ ಹೆಚ್ಚಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಲಕ್ಷದಿಂದ ಇಂತಹ ಸಮಸ್ಯೆ ನಿರ್ಮಾಣವಾಗಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನು ಮಾಡಿಲ್ಲ. ಸಕ್ಕರೆ ಮಂತ್ರಿಗಳಿಗೆ ಎಲ್ಲಾ ಗೊತ್ತಿರುತ್ತದೆ. ನಾನು ಸಕ್ಕರೆ ಮಂತ್ರಿ, ಮುಖ್ಯಮಂತ್ರಿ ಇದ್ದಾಗ ಕೆಲಸ ಮಾಡಿದ್ದೇನೆ ಎಂದರು. ರೈತರು, ಕಾರ್ಖಾನೆ ಮಾಲೀಕರನ್ನ …
Read More »ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್
ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಕುಂದಾಪುರ ಉಪ ವಿಭಾಗದದ ಉಡುಪಿ ಜಿಲ್ಲೆ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಮಲ್ಲಿಕಾರ್ಜುನ, ತಹಶೀಲ್ದಾರ್ ಗ್ರೇಡ್-2 ಸಹಾಯಕ ಆಯುಕ್ತರ ಕಚೇರಿ, ಕುಂದಾಪುರ ಉಪ ವಿಭಾಗ, ಉಡುಪಿ ಜಿಲ್ಲೆ ಇವರು ದಿನಾಂಕ 10-10-2025ರಿಂದ ಇಲ್ಲಿಯವರೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ, ದುರ್ನಡತೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





