Breaking News

BigTv News

ಶಾಲೆಯ ಆವರಣದಲ್ಲಿದ್ದ ಸಂಪ್ ಗೆ ಬಿದ್ದು 3ನೇ ತರಗತಿ ವಿದ್ಯಾರ್ಥಿ ಸಾವು!

ಶಾಲೆಯ ಆವರಣದಲ್ಲಿದ್ದ ಸಂಪ್ ಗೆ ಬಿದ್ದು ಮೂರನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘೋರ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಡದನಹಳ್ಳಿಯಲ್ಲಿ ನಡೆದಿದೆ.ನರೇಂದ್ರ (9) ಮೃತ ವಿದ್ಯಾರ್ಥಿ. ಕಡದನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನರೇಂದ್ರ ಇಂದು ಬೆಳಿಗ್ಗೆ ಎಂದಿನಮ್ತೆ ಶಾಲೆಗೆ ಬಂದಿದ್ದ.ಬಳಿಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ. ಬಾಲಕನಿಗಾಗಿ ಶಾಲೆ ಸಿಬ್ಬಂದಿ, ಪೋಷಕರು ಇದೀ ಗ್ರಾಮದಲ್ಲಿ ಹುಡುಕಾಡಿದ್ದರು. ಆದರೆ ಎಲ್ಲಿಯೂ ಬಾಲಕನ ಸುಳಿವು ಸಿಕ್ಕಿರಲಿಲ್ಲ.ಇದೀಗ ಶಾಲೆಯ ಆವರಣದಲ್ಲಿಯೇ ಇದ್ದ ಸಂಪ್ …

Read More »

ಬಸ್ ಢಿಕ್ಕಿಯಾಗಿ ಯುವತಿಗೆ ಗಾಯ

ರಸ್ತೆ ದಾಟುತ್ತಿದ್ದ ಯುವತಿಯೋರ್ವಳಿಗೆ ಬಸ್ ಢಿಕ್ಕಿಯಾದ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿ ಸಂಭವಿಸಿದೆ.ಯುಕ್ತಾ ಕೆ.ಎಸ್. (22) ಗಾಯಗೊಂಡವರು. ಸೋಮವಾರ ಬೆಳಗ್ಗೆ ಕೆಲಸದ ನಿಮಿತ್ತ ವಿಟ್ಲದಿಂದ ಬಸ್‌ನಲ್ಲಿ ಮಂಗಳೂರಿಗೆ ಬಂದು ಮಿಲಾಗ್ರಿಸ್ ನಿಲ್ದಾಣದಲ್ಲಿ ಬಳಿ ಇಳಿದು ಕೆ.ಎಸ್.ರಾವ್ ರಸ್ತೆ ಕಡೆಗೆ ಹೋಗಲೆಂದು ಹಂಪನಕಟ್ಟೆ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದಾಗ ಅಂಬೇಡ್ಕರ್ ಜಂಕ್ಷನ್ ಕಡೆಯಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು.ಯುಕ್ತಾ ಅವರು ಕಾಂಕ್ರೀಟ್ ರಸ್ತೆಗೆ ಬಿದ್ದು ಅವರ ಕಣ್ಣು …

Read More »

ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ

ಮುಂಬೈನಲ್ಲಿ ಒಬ್ಬ ವ್ಯಕ್ತಿ ಒತ್ತೆಯಾಳಾಗಿ ಇಟ್ಟಿದ್ದ ಕನಿಷ್ಠ 17 ಮಕ್ಕಳನ್ನು ರಕ್ಷಿಸಲಾಗಿದೆ. ಅಪಹರಣಕಾರ ರೋಹಿತ್ ಆರ್ಯ ಎಂದು ಗುರುತಿಸಲ್ಪಟ್ಟ ರೋಹಿತ್ ಆರ್ಯನನ್ನು ನಂತರ ಬಂಧಿಸಲಾಯಿತು.ನಾನು ರೋಹಿತ್ ಆರ್ಯ. ಆತ್ಮಹತ್ಯೆಯಿಂದ ಸಾಯುವ ಬದಲು, ನಾನು ಒಂದು ಯೋಜನೆಯನ್ನು ರೂಪಿಸಿದ್ದೇನೆ ಮತ್ತು ಇಲ್ಲಿ ಕೆಲವು ಮಕ್ಕಳನ್ನು ಒತ್ತೆಯಾಳಾಗಿ ಇರಿಸಿದ್ದೇನೆ.ನನಗೆ ಹೆಚ್ಚಿನ ಬೇಡಿಕೆಗಳಿಲ್ಲ; ನನಗೆ ತುಂಬಾ ಸರಳವಾದ ಬೇಡಿಕೆಗಳು, ನೈತಿಕ ಬೇಡಿಕೆಗಳು, ಮತ್ತು ಕೆಲವು ಪ್ರಶ್ನೆಗಳಿವೆ. ನಾನು ಕೆಲವು ಜನರೊಂದಿಗೆ ಮಾತನಾಡಲು, ಅವರಿಗೆ ಪ್ರಶ್ನೆಗಳನ್ನು …

Read More »

ಹೆಂಡ್ತಿಗೆ ದೆವ್ವ ಹಿಡಿದಿದೆಂದು ಪತಿ ಈ ರೀತಿ ನಡೆದುಕೊಳ್ಳುವುದಾ, ಕೇರಳದಲ್ಲಿ ಕರುಳು ಹಿಂಡುವ ಘಟನೆ

ತಾನು ಹೇಳಿದ ಹಾಗೇ ಕೇಳದ ಪತ್ನಿ ಮೇಲೆ ಕೆರಳಿದ ಪತಿಯೊಬ್ಬ ಬಿಸಿ ಸಾಂಬಾರ್ ಸುರಿದು ಹಲ್ಲೆ ಮಾಡಿರುವ ಘಟನೆ ಕೇರಳದ ಕೊಲ್ಲಮ್‌ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ಪತ್ನಿಯನ್ನು ಚಡಯಮಂಗಲಂ ಸಮೀಪದ ವೈಕ್ಕಲ್‌ನ ರೆಜಿಲಾ ಗಫೂರ್ (36) ಎಂದು ಗುರುತಿಸಲಾಗಿದೆ.ಸದ್ಯ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪತಿ ಸಜೀರ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಎಫ್‌ಐಆರ್‌ ಪ್ರಕಾರ, ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸಜೀರ್‌ ತನ್ನ ಪತ್ನಿ …

Read More »

ಗ್ರಂಥಪಾಲಕ ರಾಮಚಂದ್ರಯ್ಯ ಆತ್ಮಹತ್ಯೆ: ಕಳಲುಘಟ್ಟ ಪಿಡಿಒ ಗೀತಾಮಣಿ ಅಮಾನತು

ನೆಲಮಂಗಲ ತಾಲ್ಲೂಕು, ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ ಅವರನ್ನು ಅಮಾನತು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎಸ್‌.ಅನುರಾಧ ಅವರು ಆದೇಶ ಹೊರಡಿಸಿದ್ದಾರೆ.ಗೋವೆನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರು ಅ.27 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಗೀತಾಮಣಿ ಕಾರಣ. ಸುಮಾರು ಮೂರು ತಿಂಗಳಿಂದ ವೇತನ ಪಾವತಿಸದೇ ಹಾಗೂ ಅವರು ಹಾಜರಾತಿ ತೋರಿಸಲು ಬಯೋ ಮೆಟ್ರಿಕ್ ಕೊಡದೆ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ …

Read More »

ಚೆಕ್‌ ಅಮಾನ್ಯ; ಆರೋಪಿ ಖುಲಾಸೆ

ಮಂಗಳೂರು: ಚೆಕ್‌ ಅಮಾನ್ಯ ಪ್ರಕರಣವೊಂದರ ಆರೋಪಿಯನ್ನು ಮಂಗಳೂರಿನ 5ನೇ ಹೆಚ್ಚುವರಿ ಜೆಎಂಎಫ್‌ಸಿ ಸಿವಿಲ್‌ ನ್ಯಾಯಾಲಯ ಖುಲಾಸೆಗೊಳಿಸಿದೆ.ಉಡುಪಿ ನಿವಾಸಿ ಅಶ್ವಿತ್‌ ಶೇಣವ ಖುಲಾಸೆಗೊಂಡವರು. ಅವರು ಬ್ಯಾಂಕೊಂದರ ಮಂಗಳೂರು ಶಾಖೆಯಿಂದ 6,50,826 ರೂ. ಸಾಲ ಪಡೆದಿದ್ದು ಮರುಪಾವತಿಗಾಗಿ ಚೆಕ್‌ ನೀಡಿದ್ದರು.ಅದನ್ನು ನಗದೀಕರಣಕ್ಕೆ ಹಾಕಿದಾಗ ಅಮಾನ್ಯಗೊಂಡಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ನ್ಯಾಯಾಧೀಶರಾದ ಚಿರಾಗ್‌ ಸಿ. ಅವರು ಆರೋಪಿಯ ಪರ ವಕೀಲ ಗುರುರಾಜ್‌ ಜಿ.ಎಸ್‌. ಮಟ್ಟು ಅವರ ವಾದವನ್ನು ಎತ್ತಿ ಹಿಡಿದು ಆರೋಪಿಯನ್ನು ದೋಷಮುಕ್ತಗೊಳಿಸಿ …

Read More »

20 ಅಡಿ ಎತ್ತರದಿಂದ ಬಿದ್ದ ಮದುವೆ ವ್ಯಾನ್‌; ಕುಕ್ಕೆ ಸುಬ್ರಮಣ್ಯಕ್ಕೆ ಹೊರಟಿದ್ದವರು ಆಸ್ಪತ್ರೆ ಪಾಲು

ಸಕಲೇಶಪುರ:- ವಣಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಮದುವೆಗೆ ಹೊರಟಿದ್ದ 30 ಜನರಿದ್ದ ವ್ಯಾನ್ ಬಿಸ್ಲೆ ಘಾಟ್ ಡಬಲ್ ಟರ್ನ್ ನಲ್ಲಿ 20 ಅಡಿ ಎತ್ತರದಿಂದ ಮಗುಚಿ ಬಿದಿದ್ದು 4 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ತಾಲ್ಲೂಕಿನ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.ವಣಗೂರು ಕುಣಿಕೆರೆ ಬಸವೇಗೌಡರ ಮಗ ಯೋಗೇಶ್ ಅವರ ಮದುವೆ ಇಂದು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲಗುಂದ ಹುಡುಗಿಯೊಂದಿಗೆ ನಿಶ್ಚಯವಾಗಿತ್ತು. ಇಂದು ಬೆಳಗ್ಗೆ ಮದುವೆ ಇದ್ದ ಕಾರಣ ಗಂಡಿನ ಕಡೆಯವರು …

Read More »

ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ : ನಾಲ್ವರು ಆರೋಪಿಗಳ ಬಂಧನ

ಡಿಕೇರಿ : ಲಕ್ಷಾಂತರ ರೂ . ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪದಡಿ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ .ಸೋಮವಾರಪೇಟೆ ನಿವಾಸಿ ಸುಮಂತ್ , ಕಿಬೆಟ್ಟ ಗ್ರಾಮದ ಕೀರ್ತಿ , ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ . ಆರ್ . ಪೇಟೆಯ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ .ಇತ್ತೀಚೆಗೆ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು …

Read More »

ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಸಾವು

ಬಾಗಲಕೋಟೆ: ಕುಳಗೇರಿ ಕ್ರಾಸ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಯೋಧ ಸಾವನ್ನಪ್ಪಿದ್ದಾರೆ. ಯೋಧ ಹನುಮಂತ ಹಟ್ಟಿ(26) ಮೃತಪಟ್ಟವರು ಎಂದು ಹೇಳಲಾಗಿದೆ.ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದ ನಿವಾಸಿಯಾಗಿರುವ ಹನಮಂತ ಹಟ್ಟಿ ಅವರು ರಜೆಯ ಮೇಲೆ ಊರಿಗೆ ಬಂದಿದ್ದರು.ಅವರು 5 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಬೈಕ್ ನಲ್ಲಿ ತೆರಳುವಾಗ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕೆರೂರು …

Read More »

ಅಜ್ಜನ ಕೊಂದ ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

ಅಜ್ಜನನ್ನು ಕೊಲೆ ಮಾಡಿದ ಮೊಮ್ಮಗನಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರೋಣ ವಾಸುದೇವ್ ಅವರು ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಎಸ್.ಚಿತ್ರಲಿಂಗಪ್ಪ ಶಿಕ್ಷೆಗೆ ಒಳಗಾದವನು.ಚಿತ್ರಲಿಂಗಪ್ಪ ತನ್ನ ಅಜ್ಜ ಈಶ್ವರಪ್ಪ ಬಳಿ ₹ 3 ಲಕ್ಷ ಕೈಗಡ ಸಾಲ ಪಡೆದಿದ್ದು, ಇದರಲ್ಲಿ ₹ 75,000 ಮಾತ್ರ ವಾಪಸ್ ನೀಡಿದ್ದನು.ಚಿತ್ರಹಳ್ಳಿ ಪೆಟ್ರೋಲ್ ಬಂಕ್ ಪಕ್ಕದ ರಸ್ತೆ ಬದಿಯಲ್ಲಿದ್ದ ಒಂದೂವರೆ ಎಕರೆ ಜಮೀನನ್ನು ಈಶ್ವರಪ್ಪ …

Read More »