Breaking News

BigTv News

18 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆಗೈದು ಕಾಲುವೆಗೆ ಬಿಸಾಕಿದ ದುರುಳರು

18 ವರ್ಷದ ಯುವತಿ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುನಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ನಡೆದಿದೆ.18 ವರ್ಷದ ಸೌಜನ್ಯಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ದುಷ್ಕರ್ಮಿಗಳು ಮಗಳನ್ನು ಕಿಡ್ನ್ಯಾಪ್ ಮಾಡಿ ಕೊಲೆಗೈದು ಕಾಲುವೆಗೆ ಬಿಸಾಕಿದ್ದಾರೆ ಎಂದು ಸೌಜನ್ಯಾ ತಂದೆ ಆರೋಪಿಸಿದ್ದಾರೆ.ಚಿರು, ಪಾಂಡಾ, ರಾಜೇಶ್ ಎಂಬುವವರು ಮಗಳನ್ನು ಕಿಡ್ನ್ಯಾಪ್ ಮಾಡಿ ಕೊಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕೊಡೆಕಲ್ ಠಾಣೆಯಲ್ಲಿ ದೂರು ನೀಡಲು ಹೋದರೆ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು …

Read More »

ಲಾರಿ ಡಿಕ್ಕಿ: ಬೈಕ್‌ ಸವಾರ ಸಾವು

ಬೆಂಗಳೂರು ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಮೆಂಟ್ ಮಿಕ್ಸರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ವಿದ್ಯಾರಣ್ಯಪುರದ ದರ್ಶನ್‌ (57) ಮೃತ ಸವಾರ. ನಿವೇಶನ ಖರೀದಿಗೆಂದು ದರ್ಶನ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು.ಸಾತನೂರು- ಬಾಗಲೂರು ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ದರ್ಶನ್ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.ಅಪಘಾತ ಮಾಡಿದ ಬಳಿಕ ಲಾರಿ ಚಾಲಕ ಸ್ಥಳದಲ್ಲೇ ವಾಹನವನ್ನು …

Read More »

ನೀರನ್ನು ಹೊತ್ತೋಯುತ್ತಿದ್ದ ಗಾಡಿ ಪಲ್ಟಿ!

ಹೆಬಸೂರು ಯಮನೂರ ನಡುವೆ ರಸ್ತೆಯಲ್ಲಿ ಇಂದು ಬೆಳಗ್ಗೆ ಗಡಿಯೊಂದು ಪಲ್ಟಿ ಯಾಗಿದ್ದು, ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಾಡಿ ಪಲ್ಟಿ ಯಾಗಿದೆ. ಓವರ್ ಲೋಡ್ ಕೂಡ ಇರಬಹುದು, ಎಂದು ಹೇಳಲಾಗುತ್ತಿದೆ. ಸಾರ್ವಜನಿಕರು ಚಾಲಕಾನಿಗೆ ಸಹಾಯ ಮಾಡಿದ್ದೂ ಯಾವುದೇ ಹಾನಿ ಸಂಭವಿಸಿಲ್ಲ. ರಸ್ತೆ ತಿರುವಿನಲ್ಲಿ ಹೆಚ್ಚು ಅಪಘಾತ ಆಗುತ್ತಿದ್ದೂ ಈ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕಿದೆ.

Read More »

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನ

ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ.ಕೊಡೇಕಲ್ ಠಾಣೆಯಲ್ಲಿ ನಾಪತ್ತೆ ಹಾಗೂ ಅಪಹರಣ ಕುರಿತಾಗಿ ಪ್ರಕರಣ.ಪೊಲೀಸ್ ಠಾಣೆಯವರರು ಕಾಲುವೆಯಲ್ಲಿ ಗುರುತು ಸಿಗದ ಸ್ಥಿತಿಯಲ್ಲಿದ ಶವದ ಫೋಟೋವನ್ನು ಕೊಡೇಕಲ್ ಪೊಲೀಸ್ ಅಪ್ರಾಪ್ತ ಸೌಜನ್ಯಳ ಪಾಲಕರು …

Read More »

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಅನುಮಾನಾಸ್ಪದ ಸಾವು!!

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದ ಹೋಂ ಸ್ಟೇನಲ್ಲಿ ನಡೆದಿದೆ.ಬೇಲೂರು ತಾಲೂಕು ದೇವಲಾಪುರದ 27 ವರ್ಷದ ರಂಜಿತಾ ಮೃತಪಟ್ಟ ಯುವತಿ. ಅವರ ಕುಟುಂಬದವರು ಮೂಡಿಗೆರೆಯಲ್ಲಿ ವಾಸವಾಗಿದ್ದಾರೆ.ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ, ಇಲ್ಲವೇ ಹೃದಯಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Read More »

ಪ್ರತಿಷ್ಠಿತ ಉದ್ಯಮಿ ಕಸ್ತೂರಿ ಪ್ರಭಾಕರ್ ಪೈ ನಿಧನ..

ನಗರದ ಬಲ್ಮಠ ನಿವಾಸಿ, ಪ್ರತಿಷ್ಠಿತ ಉದ್ಯಮಿ ಮತ್ತು ದಕ್ಷಿಣ ಕನ್ನಡ ಆಟೋಮೊಬೈಲ್ ಮತ್ತು ಟೈರ್ ಡೀಲರ್ಸ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಕಸ್ತೂರಿ ಪ್ರಭಾಕರ್ ಪೈ (75) ಅವರು ಶನಿವಾರ (ಅ.25) ಸಂಜೆ 7:00 ಗಂಟೆಗೆ ಅಲ್ಪಕಾಲದ ಅನಾರೋಗ್ಯದ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರ ಅಂತಿಮ ದರ್ಶನ ಭಾನುವಾರ (ಅ. 26) ಬೆಳಿಗ್ಗೆ 9:00 ಗಂಟೆಗೆ ಅವರ ನಿವಾಸ “ಪ್ರಕೃತಿ”, ಬಲ್ಮಠ ಕಲೆಕ್ಟರ್ಸ್ ಗೇಟ್ (ಡಿಸಿ ಬಂಗಲೆ ಪಕ್ಕದಲ್ಲಿ) ಇಲ್ಲಿ ನೆರವೇರಲಿದೆ.

Read More »

ಕನ್ನಡದ ಏಕೈಕ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್‌ನ ಪ್ರಖ್ಯಾತ ನಟ ಸತೀಶ್‌ ಶಾ ನಿಧನ

ಬಾಲಿವುಡ್‌ನ ಹಿರಿಯ ನಟ ಸತೀಶ್ ಶಾ ಶನಿವಾರ ಮಧ್ಯಾಹ್ನ 2:30 ರ ಸುಮಾರಿಗೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಶಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ.ದೀರ್ಘಕಾಲದವರೆಗೆ ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಇತ್ತೀಚೆಗೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು.

Read More »

ಕೋಲಾರದಲ್ಲಿ ನಾಪತ್ತೆಯಾಗಿದ್ದಂತ ‘ಇಬ್ಬರು ವಿದ್ಯಾರ್ಥಿನಿ’ಯರು ಬೆಂಗಳೂರಲ್ಲಿ ಪತ್ತೆ

ಶಾಲೆಗೆಂದು ತೆರಳಿದ್ದಂತ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ಇಬ್ಬರು ವಿದ್ಯಾರ್ಥಿನಿಯರು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವುದಾಗಿ ಪೊಲೀಸರು ಕೋಲಾರ ಠಾಣೆಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ಇಂದು ಬೆಂಗಳೂರಲ್ಲಿ ಸುರಕ್ಷಿತವಾಗಿ ಇಬ್ಬರು ಬಾಲಕಿಯರು ಪತ್ತೆಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

Read More »

ಮಕ್ಕಳನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತುಸೀಳಿ ಕೊಂದ ಪಾಪಿ ತಂದೆ!!

ಮಹಾರಾಷ್ಟ್ರದ ವಾಶಿಮ್‌ ಜಿಲ್ಲೆಯ ಬುಲ್ದಾನಾದಲ್ಲಿ ಗಂಡ-ಹೆಂಡತಿ ನಡುವಿನ ಜಗಳ ಅಮಾಯಕ ಅವಳಿ ಮಕ್ಕಳ ಕತ್ತು ಸೀಳಿ ಕೊಲೆಯಾಗುವುದರೊಂದಿಗೆ ಅಂತ್ಯವಾಗಿದೆ. ಅವಳಿ ಮಕ್ಕಳನ್ನು ಕೊಂದ ವ್ಯಕ್ತಿಯನ್ನು ರಾಹುಲ್‌ ಚವಾಣ್‌ ಎಂದು ಗುರುತಿಸಲಾಗಿದೆ. ಗಂಡ-ಹೆಂಡತಿ ನಡುವೆ ಗಲಾಟೆ ಆಗುತ್ತಿದ್ದ ಸಮಯದಲ್ಲಿಯೇ ಸಿಟ್ಟಿಗೆದ್ದ ಹೆಂಡತಿ ಇಡೀ ಕುಟುಂಬವನ್ನೇ ತೊರೆದು ತವರುಮನೆಗೆ ಸೇರಿಕೊಂಡಿದ್ದಳು.ಹೆಂಡತಿ ತನ್ನ ಬಿಟ್ಟು ತವರು ಮನೆಗೆ ಹೋದ ಸಿಟ್ಟಿನಲ್ಲಿಯೇ ಆ ವ್ಯಕ್ತಿ ತನ್ನ ಎರಡು ವರ್ಷದ ಅವಳಿ ಮಕ್ಕಳನ್ನು ಕಾಡಿಗೆ ಕರೆದುಕೊಂಡು ಹೋಗಿ …

Read More »

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ.

Read More »