ನಾಡಿನಾದ್ಯಂತ ಇಂದು ದೀಪಾವಳಿ ಹಬ್ಬದ ಸಡಗರ, ಸಂಭ್ರಮ ಮನೆಮಾಡಿರುವಂತೆಯೇ ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಾಗಡಿ ರಸ್ತೆಯ ಜಿಟಿ ಮಾಲ್ ನಿಂದ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.GTವರ್ಲ್ಡ್ ಮಾಲ್ ನ ಮೂರನೇ ಅಂತಸ್ಥಿನಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯುವಕ ಆಯತಪ್ಪಿ ಬಿದ್ದಿರುವುದೋ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕ್ರೂಸರ್ – 15 ಮಂದಿ ಪ್ರಯಾಣಿಕರು ಪಾರು!
ಚಾಲಕನ ನಿಯಂತ್ರಣ ತಪ್ಪಿ ಕ್ರೂಜರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಕ್ರೂಜರ್ ನಲ್ಲಿದ್ದ 15 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೊಂಡಿಕೊಪ್ಪದಿಂದ ಹುಲಿಜಂತಿ ಮಾಳಿಂಗರಾಯ ಜಾತ್ರೆಗೆ ಕ್ರೂಜರ್ ವಾಹನದಲ್ಲಿ ಜನರು ಹೊರಟಿದ್ದರು.ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕ್ಯೂಜರ್ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕ್ರೂಜರ್ ನ ಮುಂಭಾಗ ನಜ್ಜು ಗುಜ್ಜಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.ಚಾಲಕ ಸೇರಿ ಏಳೆಂಟು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳು ಇಳಕಲ್ …
Read More »ಬಾಗಲಕೋಟೆಯಲ್ಲಿ ಭೀಕರ ಮರ್ಡರ್ : ಜಮೀನು ವಿವಾದ ಹಿನ್ನೆಲೆ, ರಾಡ್ ನಿಂದ ಹೊಡೆದು ಯುವಕನ ಬರ್ಬರ ಕೊಲೆ
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ, ಎರಡು ಕುಟುಂಬಗಳ ನಡುವೆ ಮಾರಮಾರಿ ನಡೆದಿದೆ. ಈ ವೇಳೆ ಯುವಕನೋರ್ವನನ್ನು ರಾಡ್ ಇಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೆಳಕಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ರಾಡ್ನಿಂದ ಹೊಡೆದು ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಕುಟುಂಬಗಳ ನಡುವೆ ಮಾರಮಾರಿ ನಡೆದಿದೆ. ಗಲಾಟೆಯಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ. ಗಣೇಶ್ ಮರೆಮ್ಮನವರ, ಪ್ರಕಾಶ, ರಂಗಪ್ಪ, ಕುಮಾರ, ಯಲ್ಲಪ್ಪ …
Read More »ಮಹಿಳೆಯ ಖಾಸಗಿ ವಿಡಿಯೋ ಚಿತ್ರೀಕರಿಸಿದ ನಿರೀಕ್ಷಾ ಬಂಧನ!
ಮಂಗಳೂರು ಈಸ್ಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣ ಸಂಖ್ಯೆ 145/25 ರಲ್ಲಿ ನಿರೀಕ್ಷಾ ಎಂಬ ಯುವತಿ ಬಂಧನಕ್ಕೊಳಗಾಗಿದ್ದಾರೆ.ಒಬ್ಬ ಮಹಿಳೆಯು ದೂರು ನೀಡಿದ್ದು, ಆಕೆ ಬಟ್ಟೆ ಬದಲಾಯಿಸುತ್ತಿರುವ ವೇಳೆ ನಿರೀಕ್ಷಾ ಆಕೆಯ ಖಾಸಗಿ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಾಳೆ ಎಂದು ಆರೋಪಿಸಿದ್ದಾರೆ.ಇದರೊಂದಿಗೆ, ಸಾಮಾಜಿಕ ಮಾಧ್ಯಮಗಳಲ್ಲಿ ನಿರೀಕ್ಷಾ ಹಾಗೂ ಮತ್ತೊಬ್ಬ ಯುವಕನ ಫೋಟೋ ಹಾಗೂ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡು “ಜಸ್ಟಿಸ್” ಬೇಡಿದವರು ವಿರುದ್ಧವೂ ಮತ್ತೊಂದು ಪ್ರಕರಣ ದಾಖಲಾಗಿದೆ.
Read More »ಗರ್ಭಿಣಿಯನ್ನು ಕೊಲೆಗೈದ ಮಾಜಿ ಗೆಳೆಯ: ಆರೋಪಿಯ ಜೀವವನ್ನೂ ತೆಗೆದ ಮಹಿಳೆ ಪತಿ
ಗರ್ಭಿಣಿ ಮಹಿಳೆಯಿಬ್ಬರನ್ನು ಆಕೆಯ ಮಾಜಿ ಗೆಳೆಯ ಬರ್ಬರವಾಅಗಿ ಹತ್ಯೆಗೈದಿದ್ದು, ತನ್ನ ಪತ್ನಿಯನ್ನು ಕೊಂದಿದ್ದಕ್ಕೆ ಆಕೆಯ ಪತಿ ಕೊಲೆ ಆರೋಪಿಯ ಜೀವನ್ನೂ ತೆಗೆದುರುವ ಘಟನೆ ನವದೆಹಲಿಯಲ್ಲಿ ನಡೆದಿದೆ.ಕೊಲೆಯಾದ ಮಹಿಳೆ ಶಾಲಿಲಿ (22) ಹಾಗೂ ಅಶು ಅಲಿಯಾಸ್ ಶೈಲೇಂದ್ರ (34).ಆಟೋದಲ್ಲಿ ಕುಳಿತಿದ್ದ ಶಾಲಿನಿಗೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ಈ ವೇಳೆ ಶೈಲೇಂದ್ರನನ್ನು ತಳ್ಳಿ ಕೆಳಕ್ಕೆ ಬೀಳಿಸಿ ಆತನಿಂದ ಚಾಕು ಕಸಿದುಕೊಂಡಿದ್ದ ಆಕಾಶ್ ಶೈಲೇಂದ್ರನನ್ನು ಇರಿದಿದ್ದಾರೆ. ಚಾಕುವಿನಿಂದ ಗಂಭೀರವಾಗಿ ಇರಿತಕ್ಕೊಳಗಾಗಿದ್ದ ಶಾಲಿನಿ ಸ್ಥಳದಲ್ಲೇ …
Read More »ಮಗುವಿನೊಳಗೊಂದು ಮಗು ಕರ್ನಾಟಕದಲ್ಲಿ ಅಪರೂಪದ ಪ್ರಕರಣ!
ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 23 ರಂದು ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ ಗರ್ಭಿಣಿಯೊಬ್ಬರು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಹಜ ಹೆರಿಗೆ ಮೂಲಕ 3.5 ಕೆಜಿ ತೂಕದ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ದೇಹದಲ್ಲಿ ಎಲುಬಿನ ರೀತಿಯ ಅಂಶಗಳು ಕಂಡು ಬಂದಿವೆ. ಹೃದಯ ಬಡಿತ, ಪುಪ್ಪಸ, ಮೆದುಳು ರೀತಿಯ ಜೀವಂತ …
Read More »ತಂದೆ ಪಿಂಚಣಿ ಹಣಕ್ಕಾಗಿ ತಂಗಿಗೆ ಅಣ್ಣಂದಿರ ಕಾಟ: ಗೃಹ ಬಂಧನದಲ್ಲಿರಿಸಿ ಹಿಂಸೆ
ತಂದೆ ಪಿಂಚಣಿ ಹಣಕ್ಕಾಗಿ ಅಣ್ಣಂದಿರೇ ತಂಗಿಯನ್ನು ಗೃಹಬಂಧನದಲ್ಲಿರಿಸಿದ ಆರೋಪ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಗಿ ಗ್ರಾಮದಲ್ಲಿ ಕೇಳಿಬಂದಿದೆ. ಸಹೋದರರ ಕಣ್ಣುತಪ್ಪಿಸಿ ಪೊಲೀಸ್ ಠಾಣೆಗೆ ಬಂದಿರುವ ಬುಜಂಬಿ ಕೆ.ಕೋಟಿ ಎಂಬಾಕೆ ತನ್ನ ಸಹೋದರರಾದ ಸಂಶುದ್ದೀನ್ ಕೋಟಿ, ಮಾಬುಸಾಬ್ ಕಲಂದರ್ ಕೋಟಿ, ಜಮಾಲಸಾಬ್ ಕೋಟಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.ತನ್ನ ಮೊಬೈಲ್, ಎಟಿಎಂ ಕಾರ್ಡ್, ಚಿನ್ನಾಭರಣ ಕಸಿದುಕೊಂಡಿದ್ದು, 4 ತಿಂಗಳಿಂದ ಗೃಹಬಂಧನದಲ್ಲಿ ಇರಿಸಿದ್ದಾರೆ. ನನ್ನ ಪಾಡಿಗೆ ಬದುಕಲು ಬಿಡಿ ಎಂದು …
Read More »ಕಾರ್ಕಳ ಅಭಿಷೇಕ್ ಆತ್ಮಹತ್ಯೆ ಪ್ರಕರಣದಲ್ಲಿ ಹನಿಟ್ರ್ಯಾಪ್ ಬಗ್ಗೆ ಯಾವುದೇ ಸಾಕ್ಷಿ ಇಲ್ಲ.
ಕಾರ್ಕಳದ ಯುವಕ ಅಭಿಷೇಕ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ತನಿಖೆ ಕುರಿತಂತೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು ಕಾರ್ಕಳ ಅಭಿಷೇಕ ಆತ್ಮಹತ್ಯೆ ಪ್ರಕರಣದಲ್ಲಿ ಹನಿಟ್ರ್ಯಾಪ್ ಬಗ್ಗೆ ಯಾವುದೇ ಸಾಕ್ಷಿ ಇಲ್ಲ – ಯುವತಿ ಅಶ್ಲೀಲ ವಿಡಿಯೋ ವಾಟ್ಸಾಪ್ ಗ್ರೂಪ್ಗೆ ಹಾಕಿದ್ದೆ ಅಭಿಷೇಕ್ ಎಂದು ತಿಳಿಸಿದ್ದಾರೆ.ಆರೋಪಿ ಯುವತಿಯ ಮೊಬೈಲ್ನಲ್ಲಿ ಯಾವುದೇ ರೀತಿಯ ಅಶ್ಲೀಲ ಫೋಟೋ ಅಥವಾ ವಿಡಿಯೋಗಳು ಸಿಕ್ಕಿಲ್ಲ ಮತ್ತು ಆಕೆ ಯಾವುದೇ ವಿಡಿಯೋವನ್ನು …
Read More »ಬರ್ಕೆ ಠಾಣೆ ಪೊಲೀಸರಿಂದ ಖತರ್ನಾಕ್ ವಂಚಕಿಯ ಬಂಧನ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ಮಾಡಿ ತನ್ನ ಮಾತುಗಳಿಂದ ಅಂಗಡಿ ಮಾಲಕರನ್ನು ನಂಬಿಸಿ, ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ, ವಿವಿಧ ಬ್ಯಾಂಕ್ ಗಳ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಮೋಸ ಮಾಡುತ್ತಿದ್ದಖತರ್ನಾಕ್ ವಂಚಕಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಂಗಳೂರು ತಾಲೂಕು ಕುಪ್ಪೆ ಪದವು ಮುತ್ತೂರು ಗ್ರಾಮದ ಮುರಾ ಹೌಸ್ ನಿವಾಸಿ ರಮೀಜ್ ರಾಜ್ ಎಂಬಾತನ ಪತ್ನಿ ಫರಿದಾ ಬೇಗಂ …
Read More »ಬಸ್ ಹತ್ತುತ್ತಿದ್ದಾಗ ಚಿನ್ನಾಭರಣ ಬ್ಯಾಗ್ ಕಳ್ಳತನ
ಮೂಡಲಗಿ : ಬಸ್ ಹತ್ತುತ್ತಿದ್ದ ಮಹಿಳೆಯ ಬ್ಯಾಗ್ನಲ್ಲಿದ್ದ ಸುಮಾರು ಸದ್ಯದ ಬೆಲೆ ಪ್ರಕಾರ 9.30 ಲಕ್ಷ ರೂ. ಮೌಲ್ಯದ 7 ತೊಲಿ ತೂಕದ ಚಿನ್ನಾಭರಣ ದೋಚಿದ ಘಟನೆ ಪಟ್ಟಣದ ಬಸ್ ನಿಲ್ದಾಣದಲ್ಲಿ ರವಿವಾರ ನಡೆದಿದೆ.ಮೂಡಲಗಿ ಪಟ್ಟಣದ ಮಂಜುಳಾ ಮಪ್ಪಲ್ಲ ಗಾಣಿಗೇರ (39) ಎಂಬುವರ ಚಿನ್ನಾಭರಣ ದೋಚಿರುವುದು, ಇವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಗೋಕಾಕ -ಜಮಖಂಡಿ ಬಸ್ ಹತ್ತುವ ಅಂಕಣದಲ್ಲಿ ನಿಂತು ಬಸ್ ಹತ್ತುತ್ತಿದ್ದ ಸಮಯದಲ್ಲಿ ಯಾರೋ ಬ್ಯಾಗ್ ನಲ್ಲಿದ್ದ ಚಿನ್ನಾಭರಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





