Breaking News

BigTv News

ತಂದೆ ಪಿಂಚಣಿ ಹಣಕ್ಕಾಗಿ ತಂಗಿಗೆ ಅಣ್ಣಂದಿರ ಕಾಟ: ಗೃಹ ಬಂಧನದಲ್ಲಿರಿಸಿ ಹಿಂಸೆ

ತಂದೆ ಪಿಂಚಣಿ ಹಣಕ್ಕಾಗಿ ಅಣ್ಣಂದಿರೇ ತಂಗಿಯನ್ನು ಗೃಹಬಂಧನದಲ್ಲಿರಿಸಿದ ಆರೋಪ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಗಿ ಗ್ರಾಮದಲ್ಲಿ ಕೇಳಿಬಂದಿದೆ. ಸಹೋದರರ ಕಣ್ಣುತಪ್ಪಿಸಿ ಪೊಲೀಸ್ ಠಾಣೆಗೆ ಬಂದಿರುವ ಬುಜಂಬಿ ಕೆ.ಕೋಟಿ ಎಂಬಾಕೆ ತನ್ನ ಸಹೋದರರಾದ ಸಂಶುದ್ದೀನ್ ಕೋಟಿ, ಮಾಬುಸಾಬ್ ಕಲಂದರ್ ಕೋಟಿ, ಜಮಾಲಸಾಬ್ ಕೋಟಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.ತನ್ನ ಮೊಬೈಲ್, ಎಟಿಎಂ ಕಾರ್ಡ್, ಚಿನ್ನಾಭರಣ ಕಸಿದುಕೊಂಡಿದ್ದು, 4 ತಿಂಗಳಿಂದ ಗೃಹಬಂಧನದಲ್ಲಿ ಇರಿಸಿದ್ದಾರೆ. ನನ್ನ ಪಾಡಿಗೆ ಬದುಕಲು ಬಿಡಿ ಎಂದು …

Read More »

ಕಾರ್ಕಳ ಅಭಿಷೇಕ್ ಆತ್ಮಹತ್ಯೆ ಪ್ರಕರಣದಲ್ಲಿ ಹನಿಟ್ರ್ಯಾಪ್ ಬಗ್ಗೆ ಯಾವುದೇ ಸಾಕ್ಷಿ ಇಲ್ಲ.

ಕಾರ್ಕಳದ ಯುವಕ ಅಭಿಷೇಕ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ತನಿಖೆ ಕುರಿತಂತೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು ಕಾರ್ಕಳ ಅಭಿಷೇಕ ಆತ್ಮಹತ್ಯೆ ಪ್ರಕರಣದಲ್ಲಿ ಹನಿಟ್ರ್ಯಾಪ್ ಬಗ್ಗೆ ಯಾವುದೇ ಸಾಕ್ಷಿ ಇಲ್ಲ – ಯುವತಿ ಅಶ್ಲೀಲ ವಿಡಿಯೋ ವಾಟ್ಸಾಪ್ ಗ್ರೂಪ್‌ಗೆ ಹಾಕಿದ್ದೆ ಅಭಿಷೇಕ್ ಎಂದು ತಿಳಿಸಿದ್ದಾರೆ.ಆರೋಪಿ ಯುವತಿಯ ಮೊಬೈಲ್‌ನಲ್ಲಿ ಯಾವುದೇ ರೀತಿಯ ಅಶ್ಲೀಲ ಫೋಟೋ ಅಥವಾ ವಿಡಿಯೋಗಳು ಸಿಕ್ಕಿಲ್ಲ ಮತ್ತು ಆಕೆ ಯಾವುದೇ ವಿಡಿಯೋವನ್ನು …

Read More »

ಬರ್ಕೆ ಠಾಣೆ ಪೊಲೀಸರಿಂದ ಖತರ್ನಾಕ್ ವಂಚಕಿಯ ಬಂಧನ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ಮಾಡಿ ತನ್ನ ಮಾತುಗಳಿಂದ ಅಂಗಡಿ ಮಾಲಕರನ್ನು ನಂಬಿಸಿ, ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ, ವಿವಿಧ ಬ್ಯಾಂಕ್ ಗಳ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಮೋಸ ಮಾಡುತ್ತಿದ್ದಖತರ್ನಾಕ್ ವಂಚಕಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಂಗಳೂರು ತಾಲೂಕು ಕುಪ್ಪೆ ಪದವು ಮುತ್ತೂರು ಗ್ರಾಮದ ಮುರಾ ಹೌಸ್ ನಿವಾಸಿ ರಮೀಜ್ ರಾಜ್ ಎಂಬಾತನ ಪತ್ನಿ ಫರಿದಾ ಬೇಗಂ …

Read More »

ಬಸ್‌ ಹತ್ತುತ್ತಿದ್ದಾಗ ಚಿನ್ನಾಭರಣ ಬ್ಯಾಗ್ ಕಳ್ಳತನ

ಮೂಡಲಗಿ : ಬಸ್‌ ಹತ್ತುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಸುಮಾರು ಸದ್ಯದ ಬೆಲೆ ಪ್ರಕಾರ 9.30 ಲಕ್ಷ ರೂ. ಮೌಲ್ಯದ 7 ತೊಲಿ ತೂಕದ ಚಿನ್ನಾಭರಣ ದೋಚಿದ ಘಟನೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ರವಿವಾರ ನಡೆದಿದೆ.ಮೂಡಲಗಿ ಪಟ್ಟಣದ ಮಂಜುಳಾ ಮಪ್ಪಲ್ಲ ಗಾಣಿಗೇರ (39) ಎಂಬುವರ ಚಿನ್ನಾಭರಣ ದೋಚಿರುವುದು, ಇವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಗೋಕಾಕ -ಜಮಖಂಡಿ ಬಸ್ ಹತ್ತುವ ಅಂಕಣದಲ್ಲಿ ನಿಂತು ಬಸ್ ಹತ್ತುತ್ತಿದ್ದ ಸಮಯದಲ್ಲಿ ಯಾರೋ ಬ್ಯಾಗ್ ನಲ್ಲಿದ್ದ ಚಿನ್ನಾಭರಣ …

Read More »

ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಆರೋಪ : 17 ಜನರ ವಿರುದ್ಧ ‘FIR’ ದಾಖಲು

ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಆರೋಪ ವಿಚಾರವಾಗಿ ಇದೀಗ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವೀರನಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ನಿಷೇಧ ಹಿನ್ನೆಲೆಯಲ್ಲಿ ಶಾಂತಿ ಸಭೆಯನ್ನು ಕರೆಯಲಾಗಿತ್ತು.ಸಭೆಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರೀ ಲಿಂಗಾಯತ ಸಮಾಜದವರು …

Read More »

ಅಟೋ ಚಾಲಕ ಸಾವು; ಪತ್ನಿಯಿಂದ ದೂರು

ಸುಳ್ಯದಲ್ಲಿ ಅಟೋ ರಿಕ್ಷಾ ಚಾಲಕರೋರ್ವರು ಮೃತರಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಅವರ ಪತ್ನಿ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.ಸುಳ್ಯ ಶಾಂತಿನಗರದ ಬೆಟ್ಟಂಪಾಡಿ ನಿವಾಸಿ ಅಟೋ ಚಾಲಕ ಜಬ್ಬಾರ್ (35) ಅವರು ಅ. 17ರ ರಾತ್ರಿ ನಿಧನ ಹೊಂದಿದ್ದರು.ಅವರು ಕೆಲವು ತಿಂಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದು, ಗುಣಮುಖರಾಗಿದ್ದು, ಮತ್ತೆ ಅಟೋ ಚಾಲನೆ ಕೆಲಸ ಮಾಡುತ್ತಿದ್ದರು.ಜಬ್ಬಾರ್ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಪತ್ನಿಯು, ವ್ಯಕ್ತಿಯೋರ್ವರು ಹಲ್ಲೆ …

Read More »

ಮತ ಕಳವು ಸಾಕ್ಷ್ಯಕ್ಕೆ ಹಳ್ಳದಲ್ಲಿ ಶೋಧ! ಸುಟ್ಟ ಸ್ಥಿತಿಯಲ್ಲಿ ರಾಶಿ ರಾಶಿ ವೋಟರ್‌ ಐಡಿಗಳು

ಕಲಬುರ್ಗಿಯ ಆಳಂದ ತಾಲೂಕಿನ ವಿಧಾನಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಶೋಧಕ್ಕೆ ಇಳಿದಿದ್ದ ಎಸ್‌ಐಟಿ ತಂಡದ ಅಧಿಕಾರಿಗಳು ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಗಿನ ಜಾವ ಹಳ್ಳದ ದಂಡೆಯಲ್ಲೂ ದಾಖಲೆಗಳಿಗಾಗಿ ಹುಡುಕಾಟ ನಡೆಸಿದ್ದಾರೆ.ಅಲ್ಲಿ ರಾಶಿ-ರಾಶಿ ವೋಟರ್‌ ಐಡಿಗಳು, ಮತಪಟ್ಟಿಗಳು ಸುಟ್ಟ ಸ್ಥಿತಿಯಲ್ಲಿ ಸಿಕ್ಕಿವೆ ಎಂದು ಹೇಳಲಾಗುತ್ತಿದೆ.ಮತಪಟ್ಟಿ ಹಾಗೂ ವೋಟರ್‌ ಕಾರ್ಡ್‌ ಗಳ ಮಾಹಿತಿ ಇರುವ ಕಾಗದಗಳನ್ನು ಸುಡಲು ಮೊದಲು ವಾಹನ ಬಳಕೆ ಮಾಡಲಾಗಿತ್ತು. ಆಗ ಬೆಂಕಿ …

Read More »

ತಳಿರುತೋರಣ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು!

ಚಿಕ್ಕಬಳ್ಳಾಪುರದಲ್ಲಿ ದೀಪಾವಳಿ ಹಬ್ಬದಂದೆ ಘೋರವಾದ ದುರಂತ ನಡೆದಿದ್ದು, ಹಬ್ಬಕ್ಕಾಗಿ ರೆಸ್ಟೋರೆಂಟ್ ಮುಂಭಾಗದಲ್ಲಿ ತಳಿರುತೋರಣ ಕಟ್ಟಲು ಹೋದ ಯುವಕನಿಗೆ ವಿದ್ಯುತ್ ಸ್ವರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯ ಡಿ.ಕೆ ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಶನಿವಾರ ಬೆಳಗ್ಗೆ 11.30ರ ಸಮಯದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನೇಪಾಳ ಮೂಲದ ಪದಮ್ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಡಿ.ಕೆ.ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಆಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ರೆಸ್ಟೋರೆಂಟ್​ನಲ್ಲಿ ದೀಪಾವಳಿ ಹಬ್ಬವನ್ನು ಆಚರಣೆ …

Read More »

ವಿಮಾನದಲ್ಲಿ `ಬಾಂಬ್’ ಇದೆ ಎಂದು ಬರೆದು ವ್ಯಕ್ತಿಯಿಂದ ಹುಚ್ಚಾಟ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಎಮರ್ಜೆನ್ಸಿ ಲ್ಯಾಂಡ್.!

ವಿಮಾನದಲ್ಲಿ ಬಾಂಬ್ ಇದೆ ಎಂದು ಬರೆದು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿರುವ ಘಟನೆ ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದಿದೆ.ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ 6E4814 ವಿಮಾನದಲ್ಲಿ 168 ಪ್ರಯಾಣಿಕರಿದ್ದರು. ವ್ಯಕ್ತಿಯ ಹುಚ್ಚಾಟದಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಬಾಂಬ್ ಎಂಬ ಪದ ನೋಡಿ ಪ್ರಯಾಣಿಕರು ಆತಂಕಗೊಂಡಿದ್ದರು. ಕೂಡಲೇ ಪೈಲಟ್ ಬೆಂಗಳೂರಿಗೆ ವಿಮಾಣವನ್ನು ಡೈವರ್ಟ್ ಮಾಡಿದ್ದಾರೆ. ಮಧ್ಯರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡ್ ಮಾಡಲಾಗಿದೆ. ಬಳಿಕ ಬಾಂಬ್ ನಿಷ್ಕ್ರಿಯ …

Read More »

ನಾಸಿಕ್ ನಲ್ಲಿ ಘೋರ ದುರಂತ : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುತ್ತಿದ್ದವರ ಮೇಲೆ ರೈಲು ಹರಿದು ಇಬ್ಬರು ಸಾವು.!

ಮಹಾರಾಷ್ಟ್ರದ ನಾಸಿಕ್ ರೈಲು ನಿಲ್ದಾಣದಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ. ಮುಂಬೈನಿಂದ ಬಿಹಾರಕ್ಕೆ ಹೋಗುತ್ತಿದ್ದ ಕರ್ಮಭೂಮಿ ಎಕ್ಸ್ಪ್ರೆಸ್ ಅನ್ನು ಹಿಡಿಯಲು ಪ್ರಯತ್ನಿಸುತ್ತಿದ್ದ ಮೂವರು ಪ್ರಯಾಣಿಕರು ರೈಲು ಡಿಕ್ಕಿ ಹೊಡೆದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಗಂಭೀರವಾಗಿ ಗಾಯಗೊಂಡರು.ವರದಿಗಳ ಪ್ರಕಾರ, ಹಬ್ಬದ ಸಮಯದಲ್ಲಿ ಮುಂಬೈ ಮತ್ತು ಮಹಾರಾಷ್ಟ್ರದ ಇತರ ನಗರಗಳಿಂದ ಹೆಚ್ಚಿನ ಸಂಖ್ಯೆಯ ಜನರು ತಮ್ಮ ಹಳ್ಳಿಗಳಿಗೆ ಮರಳುತ್ತಿದ್ದಾರೆ. ಏತನ್ಮಧ್ಯೆ, ನಾಸಿಕ್ ನಿಲ್ದಾಣದಲ್ಲಿ ರೈಲು ಹಿಡಿಯುವ ಧಾವಿಸಿ ಇಬ್ಬರು ಪ್ರಯಾಣಿಕರನ್ನು ಬಲಿ …

Read More »