ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಪ್ತಿ ಮಾಡಿದ್ದಾರೆ. ಈ ಸಂಬಂಧ ನೈಜೀರಿಯಾದ ಪ್ರಜೆಗಳಾದ ಕೆವಿನ್ ರೋಜರ್ ಹಾಗೂ ಥಾಮಸ್ ನವೀದ್ ಚೀಮ್ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಿಂದ ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482 ಗ್ರಾಂ …
Read More »ರಾಮನಗರ | 7 ದಿನದಲ್ಲೇ ಸಮೀಕ್ಷೆ ಮುಗಿಸಿದ ಶಿಕ್ಷಕಿ: ಜಿಲ್ಲಾಧಿಕಾರಿಯಿಂದ ಮೆಚ್ಚುಗೆ.
ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ. 22ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಮನೆಗಳನ್ನು ಕೇವಲ 7 ದಿನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ (ಯುಜಿಎಚ್ಪಿಎಸ್) ಸಹ ಶಿಕ್ಷಕಿ ಶಾಂತಮ್ಮ ಪೂರ್ಣಗೊಳಿಸಿದ್ದಾರೆ.
Read More »ಬಾಗಲಕೋಟೆಯಲ್ಲಿ ಕಾರು-ಟಂಟಂ ವಾಹನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!
ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಇನೋವಾ ಕಾರು ಹಾಗೂ ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಒಂದು ಘಟನೆ ನಡೆದಿದೆ.ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಮೃತ ದುರ್ದವಿಗಳು, ಇನ್ನು ಅಪಘಾತದಲ್ಲಿ ವಿಶಾಲ ವರತಿಲ್ಲೆ, ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಮೃತರು ಮತ್ತು ಗಾಯಾಳುಗಳು ನವನಗರದ 45 ನೇ …
Read More »ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ.
ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ.ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »13ರ ಹುಡುಗಿಗೆ 20 ಲಕ್ಷ : ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ.
ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲಿಗೆ ಬಂದಿದೆ. ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ದಂಧೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಎನ್ನುವರನ್ನು ಬಂಧಿಸಲಾಗಿದೆ.ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ ಬರೋಬ್ಬರಿ 20 ಲಕ್ಷ ರೂಪಾಯಿ ರೇಟ್ ಫಿಕ್ಸ್ ಮಾಡಿದ್ದರು. ವಾಟ್ಸಾಪ್ ವಿಡಿಯೋ ಮುಲಕ ಬಾಲಕಿಯನ್ನು ಗ್ರಾಹಕರಿಗೆ ತೋರಿಸಿ ಸೆಳೆಯುತ್ತಿದ್ದರು. ಈ ಕೃತ್ಯವನ್ನು ಒಡನಾಡಿ ಸಂಸ್ಥೆ ಪೊಲೀಸರಿಗೆ ಮಾಹಿತಿ …
Read More »ರಸ್ತೆಗುಂಡಿಗೆ 22 ವರ್ಷದ ವಿದ್ಯಾರ್ಥಿನಿ ಬಲಿ, ಟಿಪ್ಪಿರ್ ಹರಿದು ಸಾವು!
ಬೂದಿಗೆರೆ ಕ್ರಾಸ್ನ ಈ ರಸ್ತೆಯಲ್ಲಿ ನಿತ್ಯ ಸಾರ್ವಜನಿಕರು ಓಡಾಡುವ. ರಸ್ತೆಗುಂಡಿಗಳನ್ನು ಸರ್ಕಾರ ಮುಚ್ಚುವ ಕೆಲಸ ಮಾಡುತ್ತಿರುವುದಾಗಿ ಹೇಳಿದೆ. ಆದರೆ ಅದಕ್ಕೆ ಎಷ್ಟು ವೇಗ ನೀಡಲಾಗಿದೆ. ಇದರಲ್ಲಿ ಎಷ್ಟು ನಿರ್ಲಕ್ಷ್ಯ ತಾಳಲಾಗಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಓದಿ, ಮುಂದೆ ಭವಿಷ್ಯದಲ್ಲಿ ಬಾಳಿ ಬದುಕಬೇಕಾಗಿದ್ದ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಬೂದಿಗೆರೆ ಕ್ರಾಸ್ ಬಳಿ ಧೂಳಿನಿಂದ ರಸ್ತೆ ಆವೃತವಾಗಿದೆ. ರಸ್ತೆಗಳು ಗುಂಡಿ ಬಿದ್ದಿವೆ. ಇಲ್ಲಿ ಜಲ್ಲಿಕಲ್ಲು ಮೇಲೆ ಬಂದಿವೆ. ನಿತ್ಯ ಓಡಾಟಲು ಪರದಾಡಬೇಕಾಗಿದೆ …
Read More »ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರ ಹಲ್ಲೆ!
ಧಾರವಾಡ: “ಸೈನಿಕ” ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್ನಲ್ಲಿ ಈ ಘಟನೆ ನಡೆದಿದೆ.ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು ಜನ ಪೊಲೀಸರು ಹಾಗೂ ಓರ್ವ ಎಎಸ್ಐ ಸೇರಿಕೊಂಡು ಹೆಲ್ಮೆಟ್, ಲಾಠಿ ಸೇರಿದಂತೆ ಇತರ ವಸ್ತುಗಳಿಂದ ಮನಸೋಇಚ್ಛೆ ಹಲ್ಲೆ …
Read More »ಹೆದ್ದಾರಿಯಲ್ಲಿ ಪಲ್ಟಿ ಹೊಡೆದ ಕಂಟೈನರ್ – ಕಿಮೀಗಟ್ಟಲೇ ಟ್ರಾಫಿಕ್ ಜಾಮ್.!
ನೆಲಮಂಗಲ ಟೋಲ್ ಬಳಿ ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಂಟೈನರ್ ಟ್ರಕ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿ ಹೊಡೆದಿದ್ದು, ಇದರಿಂದಾಗಿ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಸರಕನ್ನು ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ಒಂದು ಕಿಮೀ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸದ್ಯ ಕಂಟೈನರ್ ಅನ್ನು ತೆರವು ಗೊಳಿಸಲು ಟೋಲ್ ಸಿಬ್ಬಂದಿ ಹಾಗೂ ಸಂಚಾರಿ …
Read More »ಬಾಂಗ್ಲಾದೇಶದಲ್ಲಿ ತಂದೆಯ ಎದುರೇ ಹಿಂದೂ ಬಾಲಕಿಯ ಮೇಲೆ ಗ್ಯಾಂಗ್ ರೇಪ್.
ಗಾಜಿಪುರ ಜಿಲ್ಲೆಯಲ್ಲಿ ಬಹಳ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಇಸ್ಲಾಮಿಕ್ ಗುಂಪುಗಳು ಅಲ್ಪಸಂಖ್ಯಾತ ಹಿಂದೂ ಬಾಲಕಿಯನ್ನು ಅಪಹರಿಸಿದ ನಂತರ ಆಕೆಯ ತಂದೆಯ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ವರದಿಗಳ ಪ್ರಕಾರ, ಘಟನೆ ನಡೆದಾಗ ಸಂತ್ರಸ್ತೆ ಮತ್ತು ಆಕೆಯ ತಂದೆ ಸಂಬಂಧಿಯನ್ನು ಭೇಟಿ ಮಾಡಲು ಹೋಗಿದ್ದರು. ತಂದೆಯನ್ನು ಒತ್ತೆಯಾಳಾಗಿ ಇರಿಸಲಾಗಿತ್ತು ಮತ್ತು ಬಾಲಕಿಯ ಮೇಲೆ ದಾಳಿ ನಡೆಸಲಾಯಿತು. ನಂತರ ಸ್ಥಳೀಯರು ಅವರನ್ನು ರಕ್ಷಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು, ನಂತರ ತನಿಖೆ …
Read More »ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ.
ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶುಭಮ್ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ.ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





