ಧಾರವಾಡ: “ಸೈನಿಕ” ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್ನಲ್ಲಿ ಈ ಘಟನೆ ನಡೆದಿದೆ.ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು ಜನ ಪೊಲೀಸರು ಹಾಗೂ ಓರ್ವ ಎಎಸ್ಐ ಸೇರಿಕೊಂಡು ಹೆಲ್ಮೆಟ್, ಲಾಠಿ ಸೇರಿದಂತೆ ಇತರ ವಸ್ತುಗಳಿಂದ ಮನಸೋಇಚ್ಛೆ ಹಲ್ಲೆ …
Read More »ಹೆದ್ದಾರಿಯಲ್ಲಿ ಪಲ್ಟಿ ಹೊಡೆದ ಕಂಟೈನರ್ – ಕಿಮೀಗಟ್ಟಲೇ ಟ್ರಾಫಿಕ್ ಜಾಮ್.!
ನೆಲಮಂಗಲ ಟೋಲ್ ಬಳಿ ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಂಟೈನರ್ ಟ್ರಕ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿ ಹೊಡೆದಿದ್ದು, ಇದರಿಂದಾಗಿ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಸರಕನ್ನು ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ಒಂದು ಕಿಮೀ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸದ್ಯ ಕಂಟೈನರ್ ಅನ್ನು ತೆರವು ಗೊಳಿಸಲು ಟೋಲ್ ಸಿಬ್ಬಂದಿ ಹಾಗೂ ಸಂಚಾರಿ …
Read More »ಬಾಂಗ್ಲಾದೇಶದಲ್ಲಿ ತಂದೆಯ ಎದುರೇ ಹಿಂದೂ ಬಾಲಕಿಯ ಮೇಲೆ ಗ್ಯಾಂಗ್ ರೇಪ್.
ಗಾಜಿಪುರ ಜಿಲ್ಲೆಯಲ್ಲಿ ಬಹಳ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಇಸ್ಲಾಮಿಕ್ ಗುಂಪುಗಳು ಅಲ್ಪಸಂಖ್ಯಾತ ಹಿಂದೂ ಬಾಲಕಿಯನ್ನು ಅಪಹರಿಸಿದ ನಂತರ ಆಕೆಯ ತಂದೆಯ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ವರದಿಗಳ ಪ್ರಕಾರ, ಘಟನೆ ನಡೆದಾಗ ಸಂತ್ರಸ್ತೆ ಮತ್ತು ಆಕೆಯ ತಂದೆ ಸಂಬಂಧಿಯನ್ನು ಭೇಟಿ ಮಾಡಲು ಹೋಗಿದ್ದರು. ತಂದೆಯನ್ನು ಒತ್ತೆಯಾಳಾಗಿ ಇರಿಸಲಾಗಿತ್ತು ಮತ್ತು ಬಾಲಕಿಯ ಮೇಲೆ ದಾಳಿ ನಡೆಸಲಾಯಿತು. ನಂತರ ಸ್ಥಳೀಯರು ಅವರನ್ನು ರಕ್ಷಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು, ನಂತರ ತನಿಖೆ …
Read More »ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ.
ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶುಭಮ್ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ.ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ.
Read More »ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ.
ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಘಟನೆ ನಡೆದಿದೆ.ಕೆರೆಯಲ್ಲಿ ಮುಳುಗಿ ಮೃತಪಟ್ಟವರನ್ನು ಆನಂದ (32) ಹಾಗೂ ಅನಂತ (27) ಎಂದು ಗುರುತಿಸಲಾಗಿದೆ.
Read More »ಎರಡು ಕೆಎಸ್ಆರ್ಟಿಸಿ ಬಸ್ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ.
ಕೆಎಸ್ಆರ್ಟಿಸಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿ ಗ್ರಾಮದ ಗುಂಡ್ಯದ ಬಳಿ ಘಟನೆ ನಡೆದಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್ಗಳ ನಡುವೆ ಅಪಘಾತ ಸಂಭವಿಸಿದೆ.
Read More »ಹೋಮ್ ವರ್ಕ್ ಮಾಡಿಲ್ಲ ಎಂದು ಮಗುವನ್ನು ತಲೆಕೆಳಗಾಗಿ ನೇತುಹಾಕಿ ಶಿಕ್ಷೆ!
ಹರಿಯಾಣದ ಪಾಣಿಪತ್ ನಲ್ಲಿ ಖಾಸಗಿ ಶಾಲೆಯಲ್ಲಿ ಎರಡನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ತೀವ್ರವಾಗಿ ಥಳಿಸಲಾಗಿದೆ.ಹೋಮ್ ವರ್ಕ್ ಮಾಡಲಿಲ್ಲ ಅನ್ನೋ ಕಾರಣಕ್ಕೆ ಮನಬಂದಂತೆ ಥಳಿಸಿ ಮಗುವನ್ನು ಮೇಲಿನ ಮಹಡಿಯ ಕೋಣೆಗೆ ಕರೆದೊಯ್ದು ಹಗ್ಗಗಳಿಂದ ಕಿಟಕಿಗೆ ತಲೆಕೆಳಗಾಗಿ ನೇತು ಹಾಕಲಾಗಿದೆ.ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಶಿಕ್ಷಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಬಾಲಕನನ್ನು ರಕ್ಷಣೆ ಮಾಡಲಾಗಿದೆ.
Read More »ಕೋಲಾರ | ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಹೆದ್ದಾರಿಯಲ್ಲಿ ಕುಸಿದ ಸ್ಕೈವಾಕ್.
ಬೆಂಗಳೂರಿನಿಂದ ಅಕ್ಕಿಚೀಲ ತುಂಬಿಕೊಂಡು ಬರುತ್ತಿದ್ದ ಟ್ರಕ್, ಕೊಂಡರಾಜನಹಳ್ಳಿ ಆಂಜನೇಯ ದೇಗುಲ ಬಳಿ ರಾತ್ರಿ 11 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದ್ದು, ಆ ರಭಸಕ್ಕೆ ಸ್ಕೈವಾಕ್ ಮಧ್ಯಕ್ಕೆ ತುಂಡಾಗಿದೆ. ಸ್ಕೈವಾಕ್ನ ಅರ್ಧ ಭಾಗ ಲಾರಿಯ ಮೇಲೆ ಬಿದ್ದಿದ್ದು, ಮತ್ತೊಂದು ಭಾಗವು ಪಕ್ಕದ ರಸ್ತೆಯಲ್ಲಿ ಬಿದ್ದಿದೆ. ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಎರಡು ಲಾರಿ ಹಾಗೂ ಒಂದು ಕಾರು ಜಖಂಗೊಂಡಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ. ಗಾಬರಿಗೊಂಡ ಸ್ಥಳೀಯರು ಟ್ರಕ್ನಿಂದ …
Read More »ಠಾಣಾ ವ್ಯಾಪ್ತಿಯಲ್ಲಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಬಂದಿಸಿದ ಪೊಲೀಸರು.
ಅರ್ಧರಾತ್ರಿಯಲ್ಲಿ ತಾಲೂಕಿನ ನಿಜಗಲ್ ಲೇಔಟ್, ನಂದಿನಿ ಲೇಔಟ್, ಟಿ.ಬಿ ನಾರಾಯಣಪ್ಪ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.A1 ಪುರುಷೋತ್ತಮ, A2 ಚಂದ್ರು, A3 ದರ್ಶನ್, A4 ಸೌಭಾಗ್ಯ ಬಂಧಿತ ಆರೋಪಿಗಳು.ದಾವಣಗೆರೆ, ಕೊಪ್ಪಳ, ತುಮಕೂರು ಸೇರಿದಂತೆ ಐದಾರು ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಇವರ ಮೇಲೆ ಪ್ರಕರಣಗಳು ದಾಖಲಾಗಿದ್ದರು.
Read More »ಪತ್ನಿಯ ಅಕ್ರಮ ಸಂಬಂಧದಿಂದ ನೊಂದ ಪತಿ ಮಗಳಿಗೆ ವಿಷ ಕುಡಿಸಿ ಆತ್ಮಹತ್ಯೆ!
ಪತ್ನಿ ಬೇರೊಬ್ಬಳೊಂದಿಗೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿದ ನಂತರ ಪತಿ ಮಗಳಿಗೆ ವಿಷ ಕುಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆದರೆ ತಾನು ಸತ್ತರೆ ಮಗಳನ್ನು ಯಾರು ನೋಡಿಕೊಳ್ಳುತ್ತಾರೆ ಎಂಬ ಚಿಂತೆಯಲ್ಲಿ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾನೆ. ಶ್ರೀಕಾಕುಳಂ ಜಿಲ್ಲೆಯ ರಣಸ್ಥಳಂ ಮಂಡಲದ ಸಂಚಮ್ ಗ್ರಾಮದ ದುಪ್ಪಡ ಸಂತೋಷ್ (35) ಗೆ ಇಬ್ಬರು ಹೆಂಡತಿಯರಿದ್ದಾರೆ.ಸ್ಥಳೀಯರು ಅವರನ್ನು ನೋಡಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ತಂದೆ ಮತ್ತು ಮಗಳು ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದರು. ಘಟನೆ ಸಂಬಂಧ ಪ್ರಕರಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





