ದಕ್ಷಿಣ ಕಾಶಿ ಎಂದೆ ಪ್ರಶಿದ್ಧ ಪಡೆಸಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ಯುವಕ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಸಿದ್ದಾಂತ ಪೂಜಾರಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ.ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಂತ ಪೂಜಾರಿ ಮೊಬೈಲ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
Read More »ನವರಾತ್ರಿ 5ನೇ ದಿನ ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಪಂಚಭೂತಗಳಲ್ಲಿ ಲೀನ; ಮಕ್ಕಳೊಂದಿಗೆ ಸಹನಾ ವಿಜಯ್ಕುಮಾರ್ ಚಿತೆಗೆ ಅಗ್ನಿಸ್ಪರ್ಶ.
ಅಗಲಿದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.ವಿಜಯ್ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
Read More »ತಂಗಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್ಮೇಲ್ ಮಾಡಿದ ಸ್ವಂತ ಅಣ್ಣಂದಿರು.
ಕಳೆದ ಒಂದು ವರ್ಷದಿಂದ ಇಬ್ಬರು ಸಹೋದರರು ತಮ್ಮ ಅಪ್ರಾಪ್ತ ಸಹೋದರಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಮಿಷನ್ ಶಕ್ತಿ ಅಭಿಯಾನದಲ್ಲಿ ಉತ್ತರ ಪ್ರದೇಶ ಸರ್ಕಾರ ಹೆಣ್ಣುಮಕ್ಕಳನ್ನು ರಕ್ಷಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ಈ ಸಂದರ್ಭದಲ್ಲಿ ಹರ್ದೋಯ್ ಜಿಲ್ಲೆಯಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ, ಇಬ್ಬರು ಸಹೋದರರು ಒಂದು ವರ್ಷಕ್ಕೂ ಹೆಚ್ಚು ಕಾಲ ತಮ್ಮ ಅಪ್ರಾಪ್ತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟೆಂಬರ್ 18 ರಂದು …
Read More »ಸ್ನೇಹಿತನ ತಾಯಿ ಜೊತೆಯೇ ಅನೈತಿಕ ಸಂಬಂಧ ಭೀಕರ ಕೊಲೆಯಲ್ಲಿ ಅಂತ್ಯ.
ಸ್ನೇಹಿತರಾದ ಬಸಯ್ಯ ಮಠಪತಿ (34) ಹಾಗೂ ಬಸವರಾಜ ಲಿಂಗನೂರು (24) ಇಬ್ಬರೂ ಸ್ನೇಹಿತರು, ಸೆಪ್ಟೆಂಬರ್ 12 ರಂದು ರಾತ್ರಿ ಎಣ್ಣೆ ಪಾರ್ಟಿ ಮಾಡಿ ಮನೆಗೆ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ, ಸ್ನೇಹಿತ ಬಸಯ್ಯ ಮಠಪತಿ ಹೆಣವಾಗಿ ಹೋಗಿದ್ದ. ಮರುದಿನ ಬೆಳಗ್ಗೆ 34 ವರ್ಷದ ಬಸಯ್ಯ ಮಠಪತಿ ದೇಹ ಕತ್ತು ಬಿಗಿದು ಕೊಲೆಯಾದ ಸ್ಥಿತಿಯಲ್ಲಿ ಸಿಕ್ಕಿತ್ತು. ಆದರೆ ಈತನ ಜೊತೆಗೆ ಮದ್ಯ ಸೇವಿಸಿದ್ದ ಬಸವರಾಜ ಲಿಂಗನೂರು ನಾಪತ್ತೆಯಾಗಿದ್ದ. ಬಸವರಾಜ ಲಿಂಗನೂರು ನಾಪತ್ತೆಯಾದ …
Read More »ಅಕ್ರಮ ಸಂಬಂಧ ಹೊಂದಿದ್ದ ಮಠಪತಿಯ ಸಹೋದರ!!
ಸ್ನೇಹಿತರ ಮಧ್ಯೆ ಹತ್ತು ವರ್ಷ ಅಂತರವಿತ್ತು, ಆದರೂ ಸ್ನೇಹ ಇತ್ತು. ಇವರಿಬ್ಬರ ಜೊತೆ ಇನ್ನೊಬ್ಬ ಸ್ನೇಹಿತ ಸೇರಿ ಒಟ್ಟು ಮೂರು ಜನ ಅಂದು ಊರ ಹೊರಗೆ ಸಾರಾಯಿ ಕುಡಿದಿದ್ದರು. ಅಲ್ಲೂ ಬಸಯ್ಯ ಹಾಗೂ ಲಿಂಗನೂರು ಇಬ್ಬರ ಮಧ್ಯೆ ಗಲಾಟೆಯಾಗಿದೆ. ಇನ್ನೊಬ್ಬ ಸ್ನೇಹಿತ ಗಲಾಟೆ ಬಿಡಿಸಿ ಕಳಿಸಿದ್ದಾನೆ. ನಂತರ ಇಬ್ಬರು ಸೇರಿ ಬಸಯ್ಯ ಮಠಪತಿಯ ಯಾರೂ ವಾಸವಿರದ ಮನೆಗೆ ಬಂದು ಪುನಃ ಗಲಾಟೆ ಮಾಡಿದ್ದಾರೆ. ಆಗ ಟವೆಲ್ನಿಂದ ಬಿಗಿದು ಬಸಯ್ಯನನ್ನು ಬಸವರಾಜ …
Read More »ರೋಗಿಯ ಹೊಟ್ಟೆಯಲ್ಲಿ ಇತ್ತು ಬರೋಬ್ಬರಿ 29 ಚಮಚ, 19 ಟೂತ್ ಬ್ರಶ್, 2 ಪೆನ್ !
ಉತ್ತರ ಪ್ರದೇಶದ ಗಾಜಿಯಾಬಾದ್ನ ಡಿ ಅಡಿಕ್ಷನ್ ಸೆಂಟರ್ನಲ್ಲಿ ರೋಗಿಯೊಬ್ಬರ ಹೊಟ್ಟೆಯಲ್ಲಿದ್ದ ಚಮಚ, ಟೂತ್ ಬ್ರಶ್, ಪೆನ್ ನನ್ನು ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ.ವ್ಯಕ್ತಿ ಸ್ಟೀಲ್ ಚಮಚಗಳನ್ನು ಕದ್ದು ನುಂಗಿದ್ದ. ಸ್ವಲ್ಪ ದಿನಗಳ ಬಳಿಕ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎಕ್ಸ್ ರೇ ಮತ್ತು ಸಿಟಿ ಸ್ಕ್ಯಾನ್ಗಳ ಮೂಲಕ ಆತನ ಹೊಟ್ಟೆಯಲ್ಲಿ 29 ಚಮಚ, 19 ಟೂತ್ ಬ್ರಶ್ ಮತ್ತು ಎರಡು ಪೆನ್ಗಳು ಇರುವುದಾಗಿ …
Read More »ಪ್ಲೇಹೋಮ್ನಲ್ಲಿ 3 ವರ್ಷದ ಕಂದನ ಮೇಲೆ ಶಿಕ್ಷಕಿಯ ಹಲ್ಲೆ: ವೀಡಿಯೋ ವೈರಲ್ ಬಳಿಕ ಪೋಷಕರ ಗಮನಕ್ಕೆ ಘಟನೆ.
ಹಾಡನ್ನು ಹಾಡುವಾಗ ಚಪ್ಪಾಳೆ ತಟ್ಟಿ ಹಾಡಲಿಲ್ಲ ಎಂಬ ಕಾರಣಕ್ಕೆ ಈ ಪುಟ್ಟ ಕಂದನ ಕೆನ್ನೆಗೆ ಬಾರಿಸಿ ಹಲ್ಲೆ ಮಾಡಲಾಗಿದೆ. ಥಾಣೆಯ ಉಲ್ಲಾಸ್ನಗರದ ಪ್ಲೇಹೋಮೊಂದರಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ವೈರಲ್ ಆದ ವೀಡಿಯೋದಲ್ಲಿ ಶಿಕ್ಷಕಿ ಎರಡೆರಡು ಬಾರಿ ಮಗುವಿನ ಕೆನ್ನೆಗೆ ಬಾರಿಸುವುದನ್ನು ಕಾಣಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಗುವಿನ ಮೇಲೆ ಶಿಕ್ಷಕಿ ಹಲ್ಲೆ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಘಟನೆ …
Read More »ಗಂಡನ ಕಿರುಕುಳ ಸಹಿಸಲಾರೆ : ತಮ್ಮನಿಗೆ ಮೆಸೆಜ್ ಮಾಡಿ ಮಹಿಳೆ ಆತ್ಮಹತ್ಯೆ.!
ದುರ್ಗಪೆದ್ದಿರಾಜು 13 ವರ್ಷಗಳ ಹಿಂದೆ ವಿವಾಹವಾದರು. ಆದರೆ, ಕೌಟುಂಬಿಕ ಕಲಹಗಳಿಂದಾಗಿ, ಅವರು ಕೆಲವು ವರ್ಷಗಳ ಹಿಂದೆ ಪಾಲಕೊಲ್ಲು ಮಂಡಲದ ಪೂಲಪಲ್ಲಿಯಲ್ಲಿ ನೆಲೆಸಿದರು. ಈ ಪ್ರಕ್ರಿಯೆಯಲ್ಲಿ, ಸ್ವಲ್ಪ ಸಮಯದಿಂದ ಕುಡಿತದ ಚಟ ಹೊಂದಿದ್ದ ಪತಿ ದುರ್ಗಾ ತನ್ನ ಹೆಂಡತಿಯನ್ನು ಆಗಾಗ್ಗೆ ಕಿರುಕುಳ ಮತ್ತು ಹಿಂಸೆ ನೀಡಲು ಪ್ರಾರಂಭಿಸಿದನು. ನಿನ್ನೆ, ಬುಧವಾರ ರಾತ್ರಿ ಕಿರುಕುಳವನ್ನು ಸಹಿಸಲಾಗದೆ ಝಾನ್ಸಿ.. “ನನ್ನ ಸಹೋದರ, ನನ್ನ ಗಂಡನ ಕಿರುಕುಳವನ್ನು ನಾನು ಸಹಿಸಲಾರೆ.. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೋ …
Read More »ಜಾತಿ ಹೆಸರಲ್ಲಿ ಹಿರಿಯ ಅಧಿಕಾರಿಗಳ ಕಿರುಕುಳ!?- ಚೇರ್ ಕೊಟ್ಟಿಲ್ಲ ಎಂದು ನೆಲದಲ್ಲೇ ಕುಳಿತು ದಲಿತ ಅಧಿಕಾರಿ ಕೆಲಸ!
ತುಮಕೂರು ಮಿಲ್ಕ್ ಯೂನಿಯನ್ನಲ್ಲಿ ಲೆಕ್ಕಪತ್ರ ವಿಭಾಗದ ಆಡಳಿತ ಅಧೀಕ್ಷಕನಾಗಿರುವ ವಿನಯ್ ಎಂಬ 35 ವರ್ಷದ ದಲಿತ ಅಧಿಕಾರಿಗೆ ಮೇಲಾಧಿಕಾರಿಗಳು ಕಿರುಕುಳ ನೀಡಿರುವ ಆರೋಪ ಕೇಳಿಬಂಧಿದೆ. ದಲಿತನೆಂಬ ಕಾರಣಕ್ಕೆ ಅಧೀಕ್ಷರ ಹುದ್ದೆಯಲ್ಲಿರುವ ವಿನಯ್ ಅವರ ಚೇರು, ಟೇಬಲ್ ಕಿತ್ತುಕೊಂಡು, ಕಿರುಕುಳ ನೀಡಲಾಗಿದೆ. ಈ ಹಿನ್ನೆಲೆ ವಿನಯ್ ಕಚೇರಿಯಲ್ಲಿ ನೆಲದ ಮೇಲೆಯೇ ಕುಳಿತು ಕೆಲಸ ಮಾಡಿದ್ದಾರೆ. ವಿನಯ್ ಅವರಿಗೆ ತುಮುಲ್ನ ಮೇಲ್ವರ್ಗಕ್ಕೆ ಸೇರಿದ ಅಧಿಕಾರಿಗಳು ಕಿರುಕುಳ ನೀಡಿ, ತಾವೇ ಸ್ವತಃ ಹುದ್ದೆ ತೊರೆದು …
Read More »NEET’ ಪರೀಕ್ಷೆಯಲ್ಲಿ ‘RANK’ ಪಡೆದಿದ್ದ ಯುವಕ ‘ಡಾಕ್ಟರ್’ ಆಗೋಕೆ ಇಷ್ಟ ಇಲ್ಲ ಎಂದು ಆತ್ಮಹತ್ಯೆ.!
19 ವರ್ಷದ ವಿದ್ಯಾರ್ಥಿಯೊಬ್ಬರು ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ಹೊರಡುವ ದಿನದಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.ಮೃತರನ್ನು ಅನುರಾಗ್ ಅನಿಲ್ ಬೋರ್ಕರ್ ಎಂದು ಗುರುತಿಸಲಾಗಿದೆ. ಬಲಿಪಶು, ತಾನು ವೈದ್ಯನಾಗಲು ಬಯಸುವುದಿಲ್ಲ ಎಂದು ಬರೆದು ಆತ್ಮಹತ್ಯೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





