ಸರ್ಕಾರದ ತಪ್ಪು ನಿರ್ಣಯಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳು ದೀರ್ಘಕಾಲದಿಂದ ತೀವ್ರ ತೊಂದರೆಗಳನ್ನು ಅನುಭವಿಸುತ್ತಿವೆ. ಕಳೆದ ಹಲವು ವರ್ಷಗಳಿಂದ ಅನೇಕ ಇಲಾಖೆಗಳ ನೇಮಕಾತಿ ನಡೆಯದ ಕಾರಣ ವಿದ್ಯಾರ್ಥಿಗಳು ವಯೋಮಿತಿಯನ್ನು ಮೀರಿದ್ದಾರೆ. ಇನ್ನು ಹಲವು ವರ್ಷಗಳಿಂದ ಶಿಕ್ಷಕರ ನೇಮಕಾತಿ ನಡೆದಿಲ್ಲ.4–5 ವರ್ಷಗಳಿಂದ PC, PSI ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೂಡ ಸ್ಥಗಿತವಾಗಿದೆ.7–8 ವರ್ಷಗಳಿಂದ FDA, SDA ಹುದ್ದೆಗಳ ನೇಮಕಾತಿ ನಡೆದಿಲ್ಲ.ಈ ಹಿನ್ನೆಲೆಯಲ್ಲಿ ಕನಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ …
Read More »ಬಾಡಿಗೆಗೆಂದು ಸುಮಾರು 500 ಕಾರುಗಳನ್ನ ಪಡೆದು ಗಿರವಿಗೆ ಇಟ್ಟ ಭೂಪ!
ರಾಯಚೂರು ಜಿಲ್ಲೆಯ ಸಿಂಧನೂರಿನ M.D.ಜಹೀದ್ ಭಾಷಾ ಅಲಿಯಾಸ್ ಸೋನು ಎಂಬಾತ ಬಳ್ಳಾರಿಯಲ್ಲಿ ಸುಮಾರು 500ಕ್ಕೂ ಹೆಚ್ಚು ಕಾರುಗಳನ್ನ ಬಾಡಿಗೆಗೆ ಪಡೆದಿದ್ದ. ಕಾರುಗಳ ಮಾಲಕರಿಗೆ ಪ್ರತಿ ತಿಂಗಳು 50-60 ಸಾವಿರ ರೂಪಾಯಿಗಳ ವರೆಗೆ ಬಾಡಿಗೆ ನೀಡುವ ಭರವಸೆ ನೀಡಿದ್ದ. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ತಾನು ಹೇಳಿದಂತೆ ಸೋನು ಬಾಡಿಗೆಯನ್ನ ಕಾರುಗಳ ಮಾಲಕರಿಗೆ ಸರಿಯಾಗಿಯೇ ನೀಡ್ತಿದ್ದ. ಆ ಬಳಿಕ ತನ್ನ ನವರಂಗಿ ಆಟ ತೋರಿಸಲು ಈತ ಶುರುಮಾಡಿದ್ದು, ಬಾಡಿಗೆ ಕೇಳಿದ್ರೆ ಒಂದೊಂದೇ …
Read More »ನಡು ರಸ್ತೆಯಲ್ಲಿ ‘ರಾಡ್’ ಹಿಡಿದು ಹಲ್ಲೆಗೆ ಮುಂದಾದ ಉಬರ್ ಡ್ರೈವರ್!
ತಾಶು ಗುಪ್ತಾ ಎಂಬ ಮಹಿಳೆ ಮಂಗಳವಾರ ಬೊಟಾನಿಕಲ್ ಗಾರ್ಡನ್ ನಿಂದ ಸೆಕ್ಟರ್ 128ಕ್ಕೆ ಉಬರ್ ಕ್ಯಾಬ್ ವೊಂದನ್ನು ಬುಕ್ ಮಾಡಿದ್ದಾರೆ. ಅವರೊಂದಿಗೆ ಇತರ ನಾಲ್ವರು ಗೆಳತಿಯರು ಕೂಡಾ ಜೊತೆಯಲ್ಲಿದ್ದರು. ಕಾರು ಉತ್ತರ ಪ್ರದೇಶ ನೋಂದಣಿಯದ್ದಾಗಿತ್ತು. ಟ್ರಾಫಿಕ್ ನಿಂದ ತಪ್ಪಿಸಿಕೊಳ್ಳಲು ಯೂ ಟರ್ನ್ ಬದಲಿಗೆ ಅಂಡರ್ ಪಾಸ್ ನಲ್ಲಿ ತೆರಳುವಂತೆ ಚಾಲಕ ಬ್ರಜೇಶ್ ಗೆ ಗುಪ್ತಾ ಮನವಿ ಮಾಡಿದಾಗ ಮಾತಿನ ಚಕಮಕಿ ಉಂಟಾಗಿದೆ. ಆಕೆಯ ಮಾತನ್ನು ತಲೆಗೆ ಹಾಕಿಕೊಳ್ಳದ ಡ್ರೈವರ್ ಉದ್ಧಟತನಿಂದ …
Read More »ಗದಗ : ರಸ್ತೆಯಲ್ಲಿ ಸತ್ತು ಬಿದ್ದ ಕತ್ತೆಕಿರುಬವನ್ನು ತಪ್ಪಿಸಲು ಯತ್ನಿಸಿದ ಪೊಲೀಸ್ ಜೀಪ್ ಪಲ್ಟಿ; ಬೆಟಗೇರಿ ಎಎಸ್ಐ ಮೃತ್ಯು
ರಸ್ತೆಯಲ್ಲಿ ಸತ್ತು ಬಿದ್ದಿದ್ದ ಕತ್ತೆಕಿರುಬವನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಕಂದಕಕ್ಕೆ ಬಿದ್ದು ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದ ಬೆಟಗೇರಿ ಠಾಣೆ ಎಎಸ್ಐ ಮೃತಪಟ್ಟ ಘಟನೆ ಗದಗ ತಾಲೂಕಿನ ಸೊರಟೂರ ಗ್ರಾಮದ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.ಬೇಟಗೇರಿ ಠಾಣೆ ಎಎಸ್ಐ ಕಾಸಿಂ ಸಾಬ್ ಹರಿವಾಣ ಮೃತ ಪೊಲೀಸ್ ಅಧಿಕಾರಿ. ಲಕ್ಷ್ಮೇಶ್ವರ ದಿಂದ ಕರ್ತವ್ಯ ಮುಗಿಸಿ ಗದಗ ಕಡೆ ಪೊಲೀಸ್ ಜೀಪ್ ಬರುತ್ತಿದ್ದಾಗ ಘಟನೆ ನಡೆದಿದೆ. ಘಟನೆಯಲ್ಲಿ ಕಾಸಿಂ ಸಾಬ್ …
Read More »ಮಹಿಳಾ ಪಿಎಸ್ಐ ಕರ್ತವ್ಯಕ್ಕೆ ಅಡ್ಡಿ: ಕೆಆರ್ಎಸ್ ಕಾರ್ಯಕರ್ತ ಸೆರೆ .
ಸಂಚಾರ ಠಾಣೆಯ ಮಹಿಳಾ ಪಿಎಸ್ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೆಆರ್ಎಸ್ ಪಕ್ಷದ ಕಾರ್ಯಕರ್ತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.ಹೆಲ್ಮೆಟ್ ಧರಿಸದೆ, ಮೊಬೈಲ್ನಲ್ಲಿ ಮಾತಾಡಿಕೊಂಡು ಬಂದ ಸೆಲ್ವಕುಮಾರ್ನನ್ನು ತಡೆದಿದ್ದಾರೆ. ಬಳಿಕ ವಾಹನದ ದಾಖಲೆಗಳನ್ನು ಕೇಳಿದಾಗ ಸೂಕ್ತ ದಾಖಲೆಗಳು ಇಲ್ಲ ಎಂದು ಸೆಲ್ವಕುಮಾರ್ ಹೇಳಿದ್ದಾರೆ. ಆದ್ದರಿಂದ ಹೆಲ್ಮೆಟ್ ರಹಿತ ಚಾಲನೆ ಮತ್ತು ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಸಂಬಂಧ ಸ್ಥಳದಲ್ಲೇ ದಂಡ ಕಟ್ಟುವಂತೆ ಸೂಚಿಸಿದ್ದಾರೆ.ಸೆಲ್ವಕುಮಾರ್ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ …
Read More »ಮೂರು ಮಕ್ಕಳ ತಾಯಿ ಎಸ್ಕೇಪ್ ಕೇಸ್ – ನನ್ನ ಗಂಡ ಸೈಕೋ, ನನಗೆ ಕೊಲೆ ಬೆದರಿಕೆಯಿದೆ ಎಂದ ಲೀಲಾ.!
ಲವರ್ಗಾಗಿ ಗಂಡ-ಮನೆ ಮೂರು ಮಕ್ಕಳನ್ನು ಬಿಟ್ಟು ತಾಯಿಯೊಬ್ಬಳು ಓಡಿ ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಾಯಿ ಲೀಲಾ ದಿಢೀರ್ ಪ್ರತ್ಯಕ್ಷವಾಗಿದ್ದು, ಗಂಡ ಮಂಜು ಸೈಕೋ ರೀತಿ ವರ್ತಿಸುತ್ತಿದ್ದಾನೆ, ನನಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.ನನ್ನನ್ನು ಕೊಲೆ ಮಾಡಲು ಪ್ರಯತ್ನಿಸಿದರು, ನಾನು ಹೇಗೋ ತಪ್ಪಿಸಿಕೊಂಡು ಬನ್ನೇರುಘಟ್ಟ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಿದ್ದೇನೆ, ಬಳಿಕ ಸಂತು ಜೊತೆ ವಾಪಸ್ ಹೋದೆ ಎಂದು ಲೀಲಾ ಆರೋಪಿಸಿದ್ದಾಳೆ.ನನಗೆ ಜೀವ ಬೆದರಿಕೆ ಇದೆ, ಸದ್ಯ …
Read More »ಕೊಡಲಿಯಿಂದ ಕೊಚ್ಚಿ ಮಕ್ಕಳ ಕೊಲೆಗೈದ ತಂದೆ!
ಹತ್ತಿಕುಣಿ ಗ್ರಾಮದ ಶರಣಪ್ಪ ದುಗನೂರು ತನ್ನ ಮಕ್ಕಳಾದ ಸಾನ್ವಿ (4.5 ವರ್ಷ) ಭಾರ್ಗವ (2 ವರ್ಷ) ಇಬ್ಬರನ್ನು ಮಂಚದ ಮೇಲೆ ಮಲಗಿದಾಗ ಕೊಡಲಿಯಿಂದ ಕೊಚ್ಚಿದ ರೀತಿಯಲ್ಲಿ ಕೊಲೆಗೈದಿರುವ ಅತ್ಯಂತ ಅಮಾನುಷ ಘಟನೆ ಇದಾಗಿದೆ ಎಂದು ಎಸ್ಪಿ ಪ್ರಥ್ವಿಕ್ ಶಂಕರ್ ತಿಳಿಸಿದ್ದಾರೆ.ತನ್ನ ಮಕ್ಕಳ ಮೇಲೆ ಅನುಮಾನಪಟ್ಟು ತಂದೆಯೇ ಕೊಲೆಮಾಡಿರುವ ಸಂಶಯದ ಬಗ್ಗೆ ಇದೀಗ ಹತ್ತಿಕುಣಿ ಗ್ರಾಮಸ್ಥರು ಮಾತಾಡಿಕೊಳ್ಳುತ್ತಿದ್ದಾರೆ. ಶರಣಪ್ಪ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು.ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಠಾಣೆಯ ಪಿಎಸ್ಐ …
Read More »ಪ್ರೀತಿ-ಪ್ರೇಮ: ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು!
ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ.ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು ವಿರೋಧಿಸಬಹುದು ಎಂದು ಊಹಿಸಿ ಬ್ಯಾಟರಾಯನಹಳ್ಳಿ ತಾಲೂಕಿನ ಹೊರವಲಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ರೈಲಿಗೆ ತಲೆಕೊಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಬೆಂಗಳೂರಿನ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಎಸ್.ಎಲ್. ಬೈರಪ್ಪನವರ ನೆನಪಿಗೆ ಮೈಸೂರಿನಲ್ಲಿ ಶಾಶ್ವತ ಗೌರವ: ಸಿಎಂ ಘೋಷಣೆ
ಪದ್ಮವಿಭೂಷಣ, ಸರಸ್ವತೀ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪನವರು, ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು. ಆದ್ದರಿಂದ ಮೈಸೂರಿನಲ್ಲಿಯೇ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Read More »ಅಮೆರಿಕದ ಫ್ರೀಮಾಂಟ್ನಲ್ಲಿ ಲೈಂಗಿಕ ಅಪರಾಧಿಯನ್ನು ಕೊಂದ ಭಾರತೀಯ.
ಅಮೆರಿಕದ ಫ್ರೀಮಾಂಟ್ನಲ್ಲಿ 71 ವರ್ಷದ ನೋಂದಾಯಿತ ಲೈಂಗಿಕ ಅಪರಾಧಿ ಡೇವಿಡ್ ಬ್ರಿಮ್ಮರ್ನನ್ನು ಇರಿದು ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವರುಣ್ ಸುರೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ.ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ. ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಬ್ರಿಮ್ಮರ್ ತುರ್ತು ಚಿಕಿತ್ಸೆ ಪಡೆದಿದ್ದರೂ ಬಹು ಇರಿತದ ಗಾಯಗಳಿಂದ ಸಾವನ್ನಪ್ಪಿದ್ದಾನೆ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.’ವರುಣ್ ಸುರೇಶ್ ಪೊಲೀಸರಿಗೆ ತಪ್ಪೊಪ್ಪಿಕೊಂಡಿದ್ದು, ಅವರು ಮಕ್ಕಳನ್ನು ನೋಯಿಸುತ್ತಾರೆ ಮತ್ತು ಸಾಯಲು ಅರ್ಹರು ಎಂದು ಹೇಳುತ್ತಾ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





