Breaking News

BigTv News

ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ.

ಲವ್ ಮಹಮ್ಮದ್ʼ ಪ್ಲೆಕ್ಸ್‌ಗಳ ಹಾವಳಿ ರಾಜ್ಯಕ್ಕೂ ಕಾಲಿಟ್ಟಿದೆ. ಈ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಪೋಸ್ಟರ್‌ ಹಾಕಿದ ಕಿಡಿಗೇಡಿಗಳ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.ಅನಗತ್ಯವಾಗಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಈ ಫ್ಲೆಕ್ಸ್‌ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು …

Read More »

ಡೇಟಿಂಗ್ ಆಯಪ್‌ನಲ್ಲಿ ಭೇಟಿ, ಲೈಂಗಿಕ ಸಂಪರ್ಕ ನಿರಾಕರಿಸಿದ್ದಕ್ಕೆ ವೈದ್ಯರಿಗೇ ಬ್ಲ್ಯಾಕ್‌ಮೇಲ್‌ ಮಾಡಿದ ಕಿಡಿಗೇಡಿ!

ಡೇಟಿಂಗ್ ಆಯಪ್‌ನಲ್ಲಿ ಭೇಟಿಯಾದ ಯುವಕನೊಬ್ಬ ತನ್ನ ಮೇಲೆ ಹಲ್ಲೆ ನಡೆಸಿ, ಬ್ಲ್ಯಾಕ್‌ಮೇಲ್ ಮಾಡಿ ಸುಲಿಗೆ ಮಾಡಿದ್ದಾರೆ ಎಂದು 23 ವರ್ಷದ ವೈದ್ಯರೊಬ್ಬರು ಮಾಧಾಪುರ ಪೊಲೀಸರನ್ನು ಸಂಪರ್ಕಿಸಿದ್ದಾರೆ.ವೈದ್ಯರೊಂದಿಗೆ ಲೈಂಗಿಕ ಸಂಬಂಧ ಹೊಂದಲು ಬಯಸಿದ್ದನು. ಆದರೆ ಅವರು ನಿರಾಕರಿಸಿದರು. ನಿರಾಕರಣೆಯಿಂದ ಕೋಪಗೊಂಡ ಆರೋಪಿಯು ವೈದ್ಯರಿಗೆ ಕಪಾಳಮೋಕ್ಷ ಮಾಡಿ, ಗುದ್ದಿ ಮತ್ತು ಬೆದರಿಸಿದನು. “ಅವನು ನನ್ನ ತಂದೆಯ ಫೋನ್ ಸಂಖ್ಯೆಯನ್ನು ಬಲವಂತವಾಗಿ ತೆಗೆದುಕೊಂಡು ಅವನಿಗೆ ಹಣ ನೀಡದಿದ್ದರೆ ನಿನ್ನ ಈ ವಿಚಾರ ಅವರಿಗೆ ಬಹಿರಂಗಪಡಿಸುವುದಾಗಿ …

Read More »

ಮಕ್ಕಳಿಲ್ಲದ ಹಿಂದೂ ವಿಧವೆಯ ಆಸ್ತಿ ಗಂಡನ ಕುಟುಂಬಕ್ಕೆ ಸೇರಬೇಕು – ಸುಪ್ರೀಂ ಕೋರ್ಟ್ ಮಹತ್ವದ ಆದೇಶ .

ಮಕ್ಕಳಿಲ್ಲದ ಹಿಂದೂ ವಿಧವೆಯ ಮರಣದ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಹೋಗುತ್ತದೆ ಎಂದು ಹೇಳುವ ಹಿಂದೂ ಉತ್ತರಾಧಿಕಾರ ಕಾಯ್ದೆ (ಎಚ್‌ಎಸ್‌ಎ)ಯ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಇಂದು (ಸೆ.24) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ , ಹಿಂದೂ ಕಾನೂನಿನಡಿಯಲ್ಲಿ ಮಹಿಳೆ ಮದುವೆಯಾದಾಗ, ಆಕೆಯ ಗೋತ್ರವೂ ಬದಲಾಗುತ್ತದೆ ಎಂದು ಹೇಳಿದೆ.ಈ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಪ್ರಸ್ತುತ ಕಾನೂನಿನಡಿಯಲ್ಲಿ, ಆಸ್ತಿಯನ್ನು ಆಕೆಯ …

Read More »

ವೇಶ್ಯಾವಾಟಿಕೆ ಅಡ್ಡೆ ದಾಳಿ; ನಾಲ್ವರ ಬಂಧನ!

ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ದೇವದುರ್ಗ ಸಮೀಪದ ಕೊಪ್ಪರ ರಸ್ತೆಯಲ್ಲಿ ಬುಧವಾರ (ಸೆ.24) ರಾತ್ರಿ ನಡೆದಿದೆ.ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಸುಮಂಗಲಾ (55), ರಾಜವರ್ಧನ (21), ದ್ಯಾವಪ್ಪ (40) ಮತ್ತು ರವಿ (30) ಎಂಬ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ದಾಳಿಯ ವೇಳೆ ಪೊಲೀಸರು ನಾಲ್ಕು ಆಂಡ್ರಾಯ್ಡ್ ಮೊಬೈಲ್‌ಗಳು ಹಾಗೂ 6,460 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿ ತನಿಖೆಯನ್ನು …

Read More »

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.ಅವರ ಹೆಚ್ಚಿನ ಕಾದಂಬರಿಗಳನ್ನು ಬಹುತೇಕ ಎಲ್ಲಾ ಭಾರತೀಯ ಭಾಷೆಗಳಿಗೆ ಮತ್ತು ಆರು ಇಂಗ್ಲಿಷ್‌ಗೆ ಅನುವಾದಿಸಲಾಗಿದೆ. ಅವರು NCERT ಯಲ್ಲಿ ಮೂರು ದಶಕಗಳ ಕಾಲ ತತ್ವಶಾಸ್ತ್ರದ ಪ್ರಾಧ್ಯಾಪಕರಾಗಿ …

Read More »

ನಾನು ಲವ್‌ ಜಿಹಾದ್‌ ಮಾಡಿಲ್ಲ, ಮತಾಂತರವೂ ಮಾಡಿಲ್ಲ – ನಾನೂ ಕೂಡ ಹಿಂದು ಎಂದ ಮುಕಳೆಪ್ಪ!

ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡದ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನ ಮೇಲೆ ಲವ್ ಜಿಹಾದ್ ಕಿಡ್ನ್ಯಾಪ್ ಕೇಸ್ ದಾಖಲಾದ ಮೇಲೆ ಮೊದಲ ಬಾರಿಗೆ ಆತನ ಹೇಳಿಕೆಯ ವೀಡಿಯೋ ಇದೀಗ ವೈರಲ್ ಆಗಿದೆ.ನನ್ನ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಮುಕಳೆಪ್ಪ ಲವ್‌ ಜಿಹಾದ್‌ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಇದು ಲವ್‌ ಮ್ಯಾರೇಜ್‌ ಆಗಿದೆಯೇ ಹೊರತು ಲವ್‌ ಜಿಹಾದ್‌ ಅಲ್ಲ. ನಾನು ಯಾರದೂ ಮತಾಂತರ ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾನೆ.

Read More »

15 ದಿನದ ನವಜಾತ ಶಿಶುವಿನ ಬಾಯಿಗೆ ಕಲ್ಲು ಇಟ್ಟು `ಫೆವಿಕ್ವಿಕ್’ ಹಚ್ಚಿ ಸೀಲ್.

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು 15 ದಿನದ ನವಜಾತ ಶಿಶುವಿನ ಬಾಯಿಗೆ ಫೆವಿಕ್ವಿಕ್ ಹಚ್ಚಿ ಸೀಲ್ ಮಾಡಿದ ಘಟನೆ ನಡೆದಿದೆ.10-12 ದಿನಗಳ ನವಜಾತ ಶಿಶುವನ್ನು ಕಲ್ಲುಗಳ ಕೆಳಗೆ ಹೂತುಹಾಕಿ, ಮಗುವಿನ ಕಿರುಚಾಟವನ್ನು ನಿಗ್ರಹಿಸಲು ಫೆವಿಕ್ವಿಕ್ ಜೊತೆ ಅವನ ಬಾಯಿಯನ್ನು ಮುಚ್ಚಿದಳು. ಮಗುವನ್ನು ಕಾಡಿನಲ್ಲಿ ಬಿಟ್ಟು ಹೋದ ಬಳಿಕ ಕಾಡಿನಲ್ಲಿ ಕುರಿ ಮೇಯಿಸುತ್ತಿದ್ದ ವ್ಯಕ್ತಿಯೊಬ್ಬರು ಇದನ್ನು ನೋಡಿ ಮಗುವಿನ ಜೀವ ಉಳಿಸಿದ್ದಾರೆ.ಪೊಲೀಸರು ನವಜಾತ ಶಿಶುವನ್ನು 108 …

Read More »

ಬೆಂಗಳೂರಿನ ಕ್ರಿಕೆಟ್‌ ಕೋಚ್‌ ನಗ್ನಕಥೆ, ಪ್ರಜ್ವಲ್‌ ರೇವಣ್ಣನನ್ನೂ ಮೀರಿಸಿದ ಮ್ಯಾಥ್ಯೂ ಮೊಬೈಲ್‌ನಲ್ಲಿದೆ 2500 ವಿಡಿಯೋ!

ಬೆಂಗಳೂರಿನ ಪ್ರತಿಷ್ಠಿತ ಕಾರ್ಮೆಲ್‌ ಅಕಾಡೆಮಿಯ ದೈಹಿಕ ಶಿಕ್ಷಕ ಹಾಗೂ ಕ್ರಿಕೆಟ್‌ ಕೋಚ್‌ ಎಬಿವಿ ಮ್ಯಾಥ್ಯೂ ವಿರುದ್ಧ ಮಹಿಳೆಯೊಬ್ಬರು ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ತನ್ನನ್ನು ನಂಬಿಸಿ ಲೈಂಗಿಕ ಕ್ರಿಯೆ ನಡೆಸಿ ಎಸ್ಕೇಪ್‌ ಆಗಿರುವ ಈತ ಮೊಬೈಲ್‌ನಲ್ಲಿ 2500ಕ್ಕೂ ಅಧಿಕ ಮಹಿಳೆಯರ ನಗ್ನ ವಿಡಿಯೋಗಳಿವೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ. ಕ್ರಿಕೆಟ್ ಕೋಚ್ ಮ್ಯಾಥಿವ್ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಸೂಕ್ತ ತನಿಖೆ ಮಾಡುವಂತೆ ಸಂತ್ರಸ್ಥೆ ಮೀರಾ ಆಗ್ರಹಿಸಿದ್ದಾರೆ. ಇದರಿಂದಾಗಿ ನಗ್ನ ರಹಸ್ಯ …

Read More »

ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ `FIR’ ದಾಖಲು.!

ದೆಹಲಿಯ ವಸಂತ್ ಕುಂಜ್ ಪ್ರದೇಶದ ಪ್ರಸಿದ್ಧ ಆಶ್ರಮದ ನಿರ್ದೇಶಕರ ವಿರುದ್ಧ 17 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯರ ಹೇಳಿಕೆಗಳ ಆಧಾರದ ಮೇಲೆ ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಶೃಂಗೇರಿ ಮಠದ ಆಡಳಿತಾಧಿಕಾರಿ ಪಿಎ ಮುರಳಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಸಂಸ್ಥೆಯ ಪಿಜಿಡಿಎಂ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.ಆರೋಪಿಯ ಸ್ಥಳವನ್ನು …

Read More »

ಪತ್ನಿ ಸ್ನಾನ ಮಾಡುತ್ತಿದ್ದಾಗ ಚಾಕುವಿನಿಂದ ಇರಿದು ಕೊಂದು ಫೇಸ್ ಬುಕ್ ಲೈವ್ ಬಂದ ಪತಿ.!

ಕೇರಳದ ಕೊಲ್ಲಂನ ಪುನಲೂರು ಬಳಿಯ ಕೂತನಾಡಿಯಲ್ಲಿ 39 ವರ್ಷದ ಮಹಿಳೆಯನ್ನು ಆಕೆಯ ಪತಿ ಕೊಲೆ ಮಾಡಿದ್ದು, ಬಳಿಕ ಫೇಸ್ ಬುಕ್ ಲೈವ್ ನಲ್ಲಿ ಬಂದು ಕೊಲೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಹೆಂಡತಿಯನ್ನು ಕೊಂದ ನಂತರ, ಶಾಲಿನಿಯ ಪತಿ ಐಸಾಕ್ ಪುನಲೂರು ಪೊಲೀಸ್ ಠಾಣೆಯಲ್ಲಿ ಶರಣಾದನು. ಮೃತಳ ಮಗನ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »