ಕಲಬುರ್ಗಿಯಲ್ಲಿ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಸಾನಿಯಾ ಸೈಫನಸಾಬ್ ಎಂದು ಗುರುತಿಸಲಾಗಿದೆ. ಯಡ್ರಾಮಿ ಪಟ್ಟಣದಲ್ಲಿ ಭಾನುವಾರ ಭಾರೀ ಮಳೆಯಾಗಿತ್ತು. ಈ ಹಿನ್ನಲೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ಗೋಡೆ ಕುಸಿದಿದ್ದು, ಸಾನಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
Read More »ಅಕ್ರಮ ಮದ್ಯ ದಾಸ್ತಾನು; ಅಬಕಾರಿ ಅಧಿಕಾರಿಗಳ ದಾಳಿ; ಆರೋಪಿ ಪತ್ತೆಗೆ ತನಿಖೆ.
ಮಂಚಿ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಅಬಕಾರಿ ಇಲಾಖೆಯ ತಂಡ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಗೋವಾ ರಾಜ್ಯದ ಮದ್ಯ ಹಾಗೂ ಹೋಮ್ ಮೇಡ್ ವೈನ್ ಗಳನ್ನು ವಶಪಡಿಸಿಕೊಂಡಿದೆ. ಖಾಲಿ ಎಂ ಸಿ ಮ್ಯಾಕ್ಡೊವೆಲ್ಸ್ ವಿಸ್ಕಿ ಬಾಟಲಿಗಳಲ್ಲಿ ತುಂಬಿಸಿದ ವಿವಿಧ ಫ್ಲೇವರ್ ಗಳ ಹೋಮ್ ಮೇಡ್ ವೈನ್ ಸೇರಿ ಒಟ್ಟು 13 ಬಾಟಲ್ ಗಳಲ್ಲಿ 4.250 ಲೀಟರ್ ನಷ್ಟು, ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ವಿವಿಧ ಬ್ರಾಂಡ್ ನ 8 ಖಾಲಿ …
Read More »ಬೆಂಗಳೂರಿನ 1,478 ರೌಡಿಗಳ ಮನೆ ಮೇಲೆ ಪೊಲೀಸರಿಂದ ದಾಳಿ.
ನಗರದ 11 ಉಪ ವಿಭಾಗಗಳ ಕೆಲವು ಬಡಾವಣೆಗಳಲ್ಲಿ ನೆಲಸಿರುವ ರೌಡಿಗಳ ಮನೆಗಳ ಮೇಲೆ ಶುಕ್ರವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ ಪೊಲೀಸರು, ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಮುಂದಿನ ದಿನಗಳಲ್ಲಿ ರೌಡಿ ಚುಟುವಟಿಕೆಗಳಲ್ಲಿ ಭಾಗಿ ಆಗಬಾರದು ಎಂದು ಸೂಚನೆ ನೀಡಿದ್ದಾರೆ.1,478 ರೌಡಿಗಳ ಮನೆಗಳ ಮೇಲೆ ಆಯಾ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಪದೇ ಪದೇ ಅಪರಾಧಗಳಲ್ಲಿ ತೊಡಗುವ ಎಂಒಬಿಗಳ (ಅಪರಾಧ ಹಿನ್ನೆಲೆಯುಳ್ಳವರು) 165 ಮನೆಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದೆ …
Read More »ಮಲ್ಲೇಶ್ವರಂನಲ್ಲಿ ಟೆಂಪೋ ಡ್ರೈವರ್ ಮೇಲೆ ಮಚ್ಚಿನಿಂದ ಮಾರಣಾಂತಿಕ ದಾಳಿ!
ಟೆಂಪೋ ಡ್ರೈವರ್ ಮೇಲೆ ನಾಲ್ಕೈದು ಜನರು ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿ ಸ್ಥಳದಿಂದ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರಂನ ಎಂಡಿ ಬ್ಲಾಕ್ 4ನೇ ಕ್ರಾಸ್ನಲ್ಲಿ ನಡೆದಿದೆ.ಟೆಂಪೋ ಡ್ರೈವರ್ ಜಾವೀದ್ ಪಾಷ (38) ಹಲ್ಲೆಗೊಳಗಾದವ. ಶನಿವಾರ ರಾತ್ರಿ 8:30ರ ಸುಮಾರಿಗೆ ಅಟ್ಯಾಕ್ ಮಾಡಿರೋದುಷ್ಕರ್ಮಿಗಳು ಜಾವೀದ್ನ ಮೇಲೆ ಮಚ್ಚಿನಿಂದ ದಾಳಿ ಮಾಡಿ, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಜಾವೀದ್ ಪಾಷ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು …
Read More »ಪೊಲೀಸರ ಕೈಗೆ ಸಿಕ್ಕಿಬಿದ್ದ 55 ವರ್ಷಗಳಿಂದ ನಾಪತ್ತೆಯಾಗಿದ್ದ ವಾರೆಂಟ್ ಆಸಾಮಿ.
ಸುಮಾರು 55 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಅತ್ಯಂತ ಹಳೆಯ ಪ್ರಕರಣ ಇದಾಗಿದೆ. ಈಗ ಅರೆಸ್ಟ್ ಆಗಿರುವ ಆರೋಪಿಗೆ ವಯಸ್ಸು 78.1970ರಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ Cr NO 32/1970 u/s 154,155 (2)MF Rules 1969 sec 86 of MF Act ( LPC :2/1972) ಕ್ಕೆ ಸಂಬಂಧಿಸಿದಂತೆ LPC ವಾರಂಟ್ …
Read More »ಚಿಕ್ಕಮಗಳೂರು: ಪತ್ನಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಪತಿ ಸಾವು!
ಪ್ರಸಿದ್ಧ ಪ್ರವಾಸಿ ತಾಣದ ವೀವ್ ಪಾಯಿಂಟ್ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡಸಂತೋಷ್ (40) ಮೃತ ವ್ಯಕ್ತಿ. ಸಂತೋಷ್ ಶಿಕ್ಷಕರಾಗಿದ್ದರು. ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟಿರುವಂತಹ ಘಟನೆ ಕೆಮ್ಮಣ್ಣುಗುಂಡಿಯಲ್ಲಿ ನಡೆದಿದೆ.
Read More »ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ
ಕೆಸ್ಆರ್ಟಿಸಿ ಬಸ್ ಹಾಗೂ ಕಾರಿನ ಮಧ್ಯ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಚಾಲಕಸಹಿತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಕಾರು ಚಾಲಕ ಕಾವಳಮೂಡೂರು ಗ್ರಾಮದ ಮದಡ್ಕ ನಿವಾಸಿ ಧನುಷ್ ಹಾಗೂ ಪರಾರ್ದೋಟ್ಟು ನಿವಾಸಿ ದೀಕ್ಷಿತ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
Read More »ಹಾಸನದಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದು ಮುಸುಕುಧಾರಿ ಮಹಿಳೆ : ಸಿಸಿಟಿವಿ ದೃಶ್ಯ ವೈರಲ್!
ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದು ಇದೇ ಮಹಿಳೆ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಮಹಿಳೆಯ ಮೇಲೆ ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಪೂರಕವೆಂಬಂತೆ ಮಹಿಳೆ ದೇವಸ್ಥಾನದ ಒಳಗಡೆ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇನ್ನು ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Read More »ಆಸ್ತಿ ಆಸೆಗೆ ಸ್ನೇಹಿತನೊಂದಿಗೆ ಸೇರಿ ತಂದೆಯನ್ನೇ ಕೊಂದ ಪಾಪಿ ಮಗ!
ಬೆಂಗಳೂರಿನ ಬಾಗಲಗುಂಟೆಯಲ್ಲಿ ಆಸ್ತಿಯ ಆಸೆಗಾಗಿ ಸ್ನೇಹಿತನೊಂದಿಗೆ ಸೇರಿದಂತ ಪುತ್ರನೊಬ್ಬ ತಂದೆಯನ್ನು ಕೊಲೆ ಮಾಡಿರುವಂತ ಕೃತ್ಯವು ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ಬಯಲಾಗಿದೆ.ಬೆಂಗಳೂರಿನ ದಾಸರಹಳ್ಳಿಯ ಕೆಂಪೇಗೌಡ ನಗರದ ಉದ್ಯಮಿ ಮಂಜಣ್ಣ ಎಂಬುವರೇ ಪುತ್ರನಿಂದ ಕೊಲೆಯಾದಂತ ದುರ್ದೈವಿಯಾಗಿದ್ದಾರೆ. ಪುತ್ರ ಮನೋಜ್ ಹಾಗೂ ಸ್ನೇಹಿತ ಸೇರಿಕೊಂಡು ಆಸ್ತಿಯ ಆಸೆಗಾಗಿ ತಂದೆಯನ್ನು ಕೊಲೆಗೈದಿರೋದು ತಿಳಿದು ಬಂದಿದೆ.
Read More »ಅಶ್ಲೀಲ ವಿಡಿಯೋ ನೋಡಿ ನಿಯಂತ್ರಣ ತಪ್ಪಿದ ಟ್ರಕ್, ಭೀಕರ ಅಪಘಾತದಲ್ಲಿ ಓರ್ವ ಸಾವು!
ಚಾಲಕ ಮೊಬೈಲ್ ಫೋನ್ ತೆಗೆದು ರೀಲ್ಸ್, ವಿಡಿಯೋ ಸ್ಕ್ರಾಲ್ ಮಾಡುತ್ತಾ, ಕೆಲ ವಿಡಿಯೋಗಳನ್ನು ಅಸ್ವಾದಿಸುತ್ತಾ ಡ್ರೈವಿಂಗ್ ಮಾಡಿದ್ದಾನೆ. ಹೀಗೆ ಸ್ಕ್ರಾಲ್ ಮಾಡುತ್ತಿರುವಾಗ ಕೆಲ ಅಶ್ಲೀಲ ವಿಡಿಯೋಗಳು ಕಾಣಿಸಿಕೊಂಡಿದೆ.ಡ್ರೈವಿಂಗ್ ನಡುವೆ ಈ ವಿಡಿಯೋಗಳನ್ನು ನೋಡುತ್ತಾ ಸಾಗಿದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ನೇರವಾಗಿ ಕಾರಿಗೆ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಮಾತ್ರವಲ್ಲ, 46 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಇದೀಗ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





